Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕೆಎಸ್ ಡಿಎಂಫ್ ಡಿಜಿಟಲ್ ಮಾಧ್ಯಮ ಸಂಘಟನೆಯಿಂದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಸನ್ಮಾನ

ರಾಜ್ಯದಲ್ಲಿ ಡಿಜಿಟಲ್ ಜಾಹೀರಾತು ನೀತಿ-2024 ಜಾರಿಯಾಗಲು ಕೆ.ವಿ.ಪ್ರಭಾಕರ್ ಕೊಡುಗೆಯನ್ನು ಸ್ಮರಿಸಿದ KSDMF | ಸದ್ಯದಲ್ಲೇ ರಾಜ್ಯಮಟ್ಟದ ಡಿಜಿಟಲ್ ಮಾಧ್ಯಮ ಸಮ್ಮೇಳನ ಆಯೋಜನೆ

by Bengaluru Wire Desk
April 29, 2025
in Bengaluru Focus
Reading Time: 1 min read
0

ಬೆಂಗಳೂರು, ಏ.29 www.bengaluruwire.com : ಡಿಜಿಟಲ್ ಮಾಧ್ಯಮಕ್ಕೆ ಜಾಹಿರಾತು ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಡಿಜಿಟಲ್ ಜಾಹೀರಾತು ನೀತಿ-2024 ಜಾರಿಗೊಳಿಸಿರುವುದು ನಿಜಕ್ಕೂ ಅಭಿನಂದನಾರ್ಹ ಸಂಗತಿ ಎಂದು ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ (KSDMF) ಅಧ್ಯಕ್ಷರಾದ ಬಿ. ಸಮೀವುಲ್ಲಾ ಹೇಳಿದ್ದಾರೆ.

ರಾಜ್ಯದಲ್ಲಿ ಡಿಜಿಟಲ್ ಜಾಹೀರಾತು ನೀತಿ-2024 ಜಾರಿಯಾಗಲು ಕಾರಣರಾದ ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ.ವಿ ಪ್ರಭಾಕರ್ ಅವರನ್ನು ಕೆಎಸ್ ಡಿಎಂಎಫ್ ವತಿಯಿಂದ ನಗರದ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಅವರು ಮಾತನಾಡುತ್ತಿದ್ದರು.

ಡಿಜಿಟಲ್ ಮಾಧ್ಯಮ ನೀತಿಯಿಂದಾಗಿ ಬೇರೆ ಪತ್ರಿಕೆ, ಟಿವಿಯಂತೆ ಡಿಜಿಟಲ್ ಮಾಧ್ಯಮವು ಪತ್ರಿಕೋದ್ಯಮದ ಭಾಗವೆಂದು ಅಧಿಕೃತವಾಗಿದೆ. ದೇಶದಲ್ಲಿ ಡಿಜಿಟಲ್ ಪಾಲಿಸಿ ಕೆಲವು ರಾಜ್ಯಗಳಲ್ಲಿ ಇದೆಯಾದರೂ ನಮ್ಮ ರಾಜ್ಯದಲ್ಲಿ ಈ ನೀತಿ ಸಮಗ್ರವಾಗಿದ್ದು, ವೃತ್ತಿಪರವಾಗಿ ರಚನೆಯಾಗಿದೆ.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರ ಪ್ರಯತ್ನದಿಂದಾಗಿ ರಾಜ್ಯದಲ್ಲಿ ಡಿಜಿಟಲ್ ನೀತಿಯನ್ನು ಜಾರಿಗೆ ತರುವಲ್ಲಿ ಮಹತ್ವದ ಕಾರ್ಯವನ್ನು ನಿರ್ವಹಿಸಿದ್ದಾರೆ. ಡಿಜಿಟಲ್ ಮಾಧ್ಯಮದವು ಪರ್ಯಾಯ ಮಾಧ್ಯಮವಾಗಿ ನೈಜ ಪತ್ರಿಕೋದ್ಯಮ, ನಿಷ್ಪಕ್ಷಪಾತವಾಗಿ, ಮಾನವತೆಯಿಂದಾಗಿ ಪರ್ಯಾಯ ಪತ್ರಿಕೋದ್ಯಮವು ಬಹಳ ಪ್ರಾಮುಖ್ಯತೆ ಪಡೆದುಕೊಂಡಿದೆ. 

ಈ ನಿಟ್ಟಿನಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ತನ್ನ ಸಂಘಟಿತ ಪ್ರಯತ್ನದಿಂದಾಗಿ ರಾಜ್ಯದಲ್ಲಿ ಡಿಜಿಟಲ್ ಮಾಧ್ಯಮ-2024 ಜಾರಿಗೆ ತರಲಾಗಿದೆ. ಈ ನೀತಿಯಲ್ಲಿ ಪತ್ರಕರ್ತರಿಗೆ ಪೂರಕವಾಗಿ ಕೆಲವೊಂದು ಅಗತ್ಯ ಬದಲಾವಣೆ, ತಿದ್ದುಪಡಿಯಾಗಬೇಕಿದೆ ಎಂದು ಅವರು ಹೇಳಿದರು.

ರಾಜ್ಯಮಟ್ಟದ ಡಿಜಿಟಲ್ ಮಾಧ್ಯಮ ಸಮ್ಮೇಳನ ಆಯೋಜನೆ :

ಸದ್ಯದಲ್ಲೇ ಕೆಎಸ್ ಡಿಎಂಎಫ್ ಫೋರಮ್ ವತಿಯಿಂದ ಬೆಂಗಳೂರಿನಲ್ಲಿ ವಿಶೇಷವಾದ ಡಿಜಿಟಲ್ ಮಾಧ್ಯಮ ಸಮೇಳನವನ್ನು ಹಮ್ಮಿಕೊಳ್ಳಲಾಗುವುದು. ಈ ಸಮ್ಮೇಳನದಲ್ಲಿ ರಾಷ್ಟ್ರಮಟ್ಟದ ಹಾಗೂ ಅಂತರರಾಷ್ಟ್ರೀಯ ಮಟ್ಟದ ಡಿಜಿಟಲ್ ಮಾಧ್ಯಮದ ಪತ್ರಕರ್ತರನ್ನು ಆಹ್ವಾನಿಸುವ ಚಿಂತನೆಯಿದೆ ಎಂದು ಅವರು ತಿಳಿಸಿದರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕೆಎಸ್ ಡಿಎಂಎಫ್ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸಂಸ್ಥೆಯ ಆಧ್ಯಕ್ಷರು ಹಾಗೂ ಹಿರಿಯ ಪತ್ರಕರ್ತರಾದ ಬಿ.ಸಮೀವುಲ್ಲಾ ಜೊತೆಗಿನ ವೃತ್ತಿ ಬಾಂಧವ್ಯವನ್ನು ಸ್ಮರಿಸಿದರು. ರಾಜ್ಯದಲ್ಲಿ ಡಿಜಿಟಲ್ ನೀತಿ ತರುವ ಬಗ್ಗೆ ಎರಡು ತಿಂಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಡಿಜಿಟಲ್ ಮಾಧ್ಯಮದ ಅಗತ್ಯತೆ ಬಗ್ಗೆ ತಿಳಿ ಹೇಳಿ ಆ ಬಗ್ಗೆ ಚರ್ಚೆ ನಡೆಸಿದ್ದೆ. ಕೃತಕ ಬುದ್ದಿಮತ್ತೆಯು ಡಿಜಿಟಲ್ ಮಾಧ್ಯಮಕ್ಕೂ ದಾಂಗುಡಿಯಿಟ್ಟಿದೆ.

ಸಣ್ಣ ಪತ್ರಿಕೆಯಂತೆ ಡಿಜಿಟಲ್ ಮಾಧ್ಯಮವನ್ನು ಕೈಹಿಡಿಯುವ ಬಗ್ಗೆ ಮುಖ್ಯಮಂತ್ರಿ ಅವರ ಜೊತೆ ಮಾತಾನಾಡಿ ಡಿಜಿಟಲ್ ಮಾಧ್ಯಮ ಸಂಸ್ಥೆಗಳಿಗೂ ಜಾಹೀರಾತು ನೀಡಲು ಹಣಕಾಸು ವೆಚ್ಚ, ಡಿಜಿಟಲ್ ಮೀಡಿಯಾ ನೀತಿಯ ನೀಲನಕ್ಷೆ ಬಗ್ಗೆಯೂ ತಿಳಿಸಿದೆ. ಇದಕ್ಕೆ ಸಿಎಂ ಕೂಡ ಸಹಮತ ವ್ಯಕ್ತಪಡಿಸಿದರು. ಹೀಗಾಗಿ ಡಿಜಿಟಲ್ ಜಾಹೀರಾತು ನೀತಿ ತರಲು ಸಾಧ್ಯವಾಯಿತು. ಈ ನಿಟ್ಟಿನಲ್ಲಿ ಡಿಜಿಟಲ್ ನೀತಿಯನ್ನು ಜಾರಿಗೆ ತರಲಾಗಿದೆ. ಅದರಲ್ಲಿ ಪತ್ರಕರ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮುಂದೆ ಬದಲಾವಣೆ ಮಾಡಲಾಗುವುದು ಎಂದರು.

ಡಿಜಿಟಲ್ ಮಾಧ್ಯಮದವರಿಗೂ ಮಾಧ್ಯಮ ಮಾನ್ಯತೆ ಕಾರ್ಡ್ :

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪತ್ರಕರ್ತರ ಅಭಿವೃದ್ಧಿಗಾಗಿ ಆರೋಗ್ಯ, ಗ್ರಾಮೀಣ ಪತ್ರಕರ್ತರಿಗಾಗಿ ಬಸ್ ಪಾಸ್, ದಿನಪತ್ರಿಕೆ ಹಂಚುವವರಿಗೂ ಅನುಕೂಲ‌ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮಾಧ್ಯಮ ಮಾನ್ಯತೆಯಿರುವವರಿಗೆ ಆರೋಗ್ಯ ಸಂಜೀವಿನಿಯಡಿ ಕಾರ್ಡ್ ನೀಡಲು ಕ್ರಮ ಕೈಗೊಳ್ಳುತ್ತೇವೆ. ಡಿಜಿಟಲ್ ಮಾಧ್ಯಮದವರಿಗೂ ವಾರ್ತಾ ಇಲಾಖೆಯಿಂದ ಮಾಧ್ಯಮ ಮಾನ್ಯತೆಯ ಕಾರ್ಡ್ ನೀಡಲು ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರ ಜೊತೆ ಮಾತನಾಡುತ್ತೇನೆ ಎಂದು ಅವರು ಹೇಳಿದರು.

ಮಾಧ್ಯಮ ಅಕಾಡೆಮಿಯಲ್ಲಿಯೂ ಡಿಜಿಟಲ್ ಮಾಧ್ಯಮದ ಪತ್ರಕರ್ತರಿಗೂ ಪ್ರಶಸ್ತಿಗೆ ಪರಿಗಣಿಸಲು ಅಕಾಡೆಮಿ ಅಧ್ಯಕ್ಷರಿಗೆ ಮನವರಿಕೆ ಮಾಡಿಕೊಡುತ್ತೇನೆ ಎಂದು ಕೆ.ವಿ.ಪ್ರಭಾಕರ್ ಭರವಸೆ ನೀಡಿದರು.

ಪ್ರೆಸ್ ಕ್ಲಬ್ ಅಧ್ಯಕ್ಷರಾದ ಶ್ರೀಧರ್ ಮಾತನಾಡಿ, ಡಿಜಿಟಲ್ ಮೀಡಿಯಾ ಫೋರಂ ಈಗಿನ ಡಿಜಿಟಲ್ ಮಾಧ್ಯಮಕ್ಕೆ ಅತ್ಯಗತ್ಯವಾಗಿತ್ತು. ವೃತ್ತಿಪರ ಡಿಜಿಟಲ್ ಪತ್ರಕರ್ತರಿಗೆ ಈ ಕೆಎಸ್ ಡಿಎಂಎಫ್ ಫೋರಮ್ ನಿಂದಾಗಿ ಹೆಚ್ಚಿನ ಅನುಕೂಲವಾಗಿದೆ ಎಂದರು.

ಕೆಎಸ್ ಡಿಎಂಎಫ್ ಕಾರ್ಯದರ್ಶಿ ಕೆ.ಎಂ ಶಿವಕುಮಾರ್ ಫೋರಮ್ ಸಂಘಟನೆ ಕಟ್ಟುವಲ್ಲಿ ಎದುರಾದ ಸವಾಲುಗಳು, ಭವಿಷ್ಯದ ಯೋಜನೆಗಳು, ಡಿಜಿಟಲ್ ಜಾಹೀರಾತು ನೀತಿಯಲ್ಲಿ ಕೆಲವೊಂದು ಬದಲಾವಣೆಗಳ ಅಗತ್ಯತೆಯ ಬಗ್ಗೆ ವಿಸ್ತ್ರತವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೆಎಸ್ ಡಿಎಂಎಫ್ ಉಪಾಧ್ಯಕ್ಷರಾದ ಸುನಿಲ್ ಶಿರಸಿಂಗಿ, ವಸಂತ್ ಕುಮಾರ್, ಖಜಾಂಚಿ ಸನತ್ ಕುಮಾರ್ ರೈ, ಜಂಟಿ ಕಾರ್ಯದರ್ಶಿಗಳಾದ ಮಾಲ್ತೇಶ್ ಅರಸ್, ರಜನಿ ಹಾಗೂ ಕೆಎಸ್ ಡಿಎಂಎಫ್ ಸದಸ್ಯರು ಭಾಗವಹಿಸಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ತುಷಾರ್ ಗಿರಿನಾಥ್ ನಗರಾಭಿವೃದ್ಧಿ ಇಲಾಖೆ ಎಸಿಎಸ್ ಹುದ್ದೆಗೆ ವರ್ಗಾವಣೆ : ಬಿಬಿಎಂಪಿ ನೂತನ ಚೀಫ್ ಕಮೀಷನರ್ ಮಹೇಶ್ವರ ರಾವ್ 

Next Post

Finance News | ಎಟಿಎಂ ವಹಿವಾಟಿನಲ್ಲಿ ಮೇ 1 ರಿಂದ ಭಾರೀ ಬದಲಾವಣೆ!

Next Post
CREATOR: gd-jpeg v1.0 (using IJG JPEG v80), quality = 60?

Finance News | ಎಟಿಎಂ ವಹಿವಾಟಿನಲ್ಲಿ ಮೇ 1 ರಿಂದ ಭಾರೀ ಬದಲಾವಣೆ!

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ.5ರ ಆಸ್ತಿ ತೆರಿಗೆ ರಿಯಾಯಿತಿ ಮೇ ಅಂತ್ಯದ ತನಕ ವಿಸ್ತರಣೆ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d