Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BW Special | BIG News | ಬಿಡಿಎ ವ್ಯಾಪ್ತಿಯ 1.22 ಲಕ್ಷ ಸ್ವತ್ತುದಾರರಿಗೆ ಬಿಗ್ ಶಾಕ್ : ಯದ್ವಾತದ್ವಾ ಆಸ್ತಿ ತೆರಿಗೆ ಹೆಚ್ಚಳ ; ನಿವಾಸಿಗಳಿಂದ ಆಕ್ರೋಶ

ಬಿಡಿಎ ರಚಿಸಿದ ಬಡಾವಣೆ, ಅಪಾರ್ಟ್ ಮೆಂಟ್ ಯೂನಿಟುಗಳು ಹಾಗೂ ಪ್ರಾಧಿಕಾರ ಅನುಮೋದಿತ ಖಾಸಗಿ ಲೇಔಟುಗಳಲ್ಲಿ SR Value ಆಧಾರಿತವಾಗಿ ಶೇ.9 ರಿಂದ 50ರಷ್ಟು ಆಸ್ತಿ ತೆರಿಗೆ ಪರಿಷ್ಕರಣೆ ಆರೋಪ.

by Bengaluru Wire Desk
May 1, 2025
in Bengaluru Focus, BW Special, Public interest
Reading Time: 1 min read
0
ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ.01 www.bengaluruwire.com : ಬಿಡಿಎ ವ್ಯಾಪ್ತಿಯಲ್ಲಿ  ಸ್ವತ್ತಿನ ಮಾರ್ಗಸೂಚಿ ದರದ ಆಧಾರದ ಮೇಲೆ ಆಸ್ತಿ ತೆರಿಗೆಯನ್ನು ಏ.1ರಿಂದಲೇ ಅನ್ವಯವಾಗುವಂತೆ ಜಾರಿಗೆ ತರಲಾಗಿದೆ. ಕಳೆದ ವರ್ಷದ ಆಸ್ತಿಗೆ ಹೋಲಿಸಿದರೆ ಈ ಬಾರಿಯ ಆಸ್ತಿ ತೆರಿಗೆ ದರದಲ್ಲಿ ಶೇ.20ರಿಂದ 40ರಷ್ಟು ಏರಿಕೆ ಮಾಡಿ ಬಿಡಿಎ ಬಡಾವಣೆಯ ನಾಗರೀಕರಿಗೆ ಆಸ್ತಿ ತೆರಿಗೆ ಏರಿಕೆಯ ಬರೆ ಹಾಕಿದೆ.

ಇದರಿಂದಾಗಿ ಬಿಡಿಎ ನಿರ್ಮಿಸಿದ ಸರ್.ಎಂ.ವಿಶ್ವೇಶ್ವರಯ್ಯ ಲೇಔಟ್ ಸೇರಿದಂತೆ ಪ್ರಾಧಿಕಾರದ 9 ಲೇಔಟ್, ಬಿಡಿಎ ಅನುಮೋದಿತ ಚಿಕ್ಕಪುಟ್ಟ ಲೇಔಟ್ ಸ್ವತ್ತಿನ ಮಾಲೀಕರು, ಪ್ರಾಧಿಕಾರ ಹಂಚಿಕೆ ಮಾಡಿದ ಅಪಾರ್ಟ್ ಮೆಂಟ್ ವಸತಿ ಘಟಕಗಳು ಸೇರಿ ಒಟ್ಟಾರೆ 1.22 ಲಕ್ಷ ಆಸ್ತಿ ಮಾಲೀಕರಿಗೆ ಪರಿಷ್ಕ್ರತ ಪ್ರಾಪರ್ಟಿ ಟ್ಯಾಕ್ಸ್ ಬಿಸಿ ತಟ್ಟಲಿದೆ. ಈ ಆಸ್ತಿ ತೆರಿಗೆ ಬಗ್ಗೆ ಈಗಾಗಲೇ ಬಿಡಿಎನ ಬನಶಂಕರಿ ಆರನೇ ಹಂತದ ಬಡಾವಣೆ, ಸರ್.ಎಂ.ವಿಶ್ವೇಶ್ವರಯ್ಯ ಲೇಔಟ್, ನಾಡಪ್ರಭು ಕೆಂಪೇಗೌಡ ಬಡಾವಣೆ ಸೇರಿದಂತೆ ವಿವಿದ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಆಕ್ರೋಶ ವ್ಯಕ್ತಪಡಿಸಿವೆ.

ಬಿಡಿಎ ಪ್ರಸ್ತುತ ತನ್ನ ವ್ಯಾಪ್ತಿಯ ಸ್ವತ್ತುಗಳಿಂದ ವಾರ್ಷಿಕ 55 ರಿಂದ 60 ಕೋಟಿ ಆಸ್ತಿತೆರಿಗೆ ಸಂಗ್ರಹಿಸುತ್ತಿದೆ. ಹಿಂದಿನ ವರ್ಷಗಳ 40 ಕೋಟಿ ರೂ. ಆಸ್ತಿ ತೆರಿಗೆಯನ್ನು ಸಾವಿರಾರು ಸ್ವತ್ತಿನ ಮಾಲೀಕರು ಬಾಕಿ ಉಳಿಸಿಕೊಂಡಿದ್ದಾರೆ ಎಂದು ಬಿಡಿಎ ಮೂಲಗಳು ತಿಳಿಸಿವೆ.

ರಾಜ್ಯ ಸರ್ಕಾರದ ಸೆಂಟರ್ ಫಾರ್ ಇ-ಗವರ್ನೆನ್ಸ್ ಇಲಾಖೆಗೆ ಪ್ರತಿಯೊಂದು ಸ್ವತ್ತಿನ ಮಾಹಿತಿಯ ಆಸ್ತಿತೆರಿಗೆಯನ್ನು ಲೆಕ್ಕಹಾಕುವ ನಿಟ್ಟಿನಲ್ಲಿ ಸಾಫ್ಟ್ ವೇರ್ ನಲ್ಲಿ ದತ್ತಾಂಶವನ್ನು ಅಪಡೇಟ್ ಮಾಡಿ ಬದಲಾವಣೆ ಮಾಡಲಾಗಿದೆ. ಇದೇ ಏ.28 ರಂದು ಈ ಅಪಡೇಟ್ ಆದ ಮಾಹಿತಿಯನ್ನು ವೆಬ್ ಸೈಟಿನಲ್ಲಿ ಅಪಲೋಡ್ ಮಾಡಿದೆ. 2025-26ನೇ ಅರ್ಥಿಕ ವರ್ಷದಲ್ಲಿ ಏ.1ರಿಂದಲೇ ಸ್ವತ್ತಿ ಮಾರ್ಗಸೂಚಿ ದರದ ಆಧಾರದ ಮೇಲೆ ಆಸ್ತಿತೆರಿಗೆ ನಿರ್ಧಾರವಾಗುತ್ತದೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಧಿಕಾರಿಯೊಬ್ಬರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಆಸ್ತಿ ತೆರಿಗೆ ಶುಲ್ಕ ಶೇ.9ರಿಂದ 50ರಷ್ಟು ಪರಿಷ್ಕರಣೆ :

ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ, ತೆರಿಗೆಗಳನ್ನು 9 ರಿಂದ 50% ಕ್ಕೆ (20/30 ರಿಂದ 5/80) ಪರಿಷ್ಕರಿಸಲಾಗಿದೆ, ಆದರೆ ಇನ್ನೂ ಎಲ್ಲಾ 9 ಬ್ಲಾಕ್‌ಗಳು ವಾಹನ ಓಡಾಡುವಂತಹ ರಸ್ತೆ, ನೀರು ಸರಬರಾಜು, ವಿದ್ಯುತ್ ಮತ್ತು ಯುಜಿಡಿಯಂತಹ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಹೊಂದಿಲ್ಲ, ಏಕೆಂದರೆ ಪ್ರಾಧಿಕಾರವು ಭಾಗಶಃ ಕೆಲಸ ಮಾಡಿದೆ ಎಂದು ನಾಡಪ್ರಭು ಕೆಂಪೇಗೌಡ ಬಡಾವಣೆ ಓಪನ್ ಫೋರಮ್ ಜಂಟಿ ಕಾರ್ಯದರ್ಶಿ ಸೂರ್ಯಕಿರಣ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಎಸ್‌ಆರ್ ಮೌಲ್ಯದ ಆಧಾರದ ಮೇಲೆ ತೆರಿಗೆ ಸಂಗ್ರಹಿಸಿದರೆ, ಬಿಡಿಎ ತೆರಿಗೆ ಸಂಗ್ರಹಿಸುವ ಮೂಲಭೂತ ಸೌಲಭ್ಯಗಳನ್ನು ಸಕ್ಷಮ ಪ್ರಾಧಿಕಾರವು ಒದಗಿಸಬೇಕು. ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ, ಯಾವುದೇ ಮೂಲಭೂತ ಸೌಕರ್ಯಗಳಿಲ್ಲ, ಆದರೆ 8 ವರ್ಷಗಳಿಂದ ತೆರಿಗೆ ಸಂಗ್ರಹಿಸಲಾಗುತ್ತಿದೆ, ಮತ್ತು ಈ ವರ್ಷ, ತೆರಿಗೆಯನ್ನು ಪರಿಷ್ಕರಿಸಲಾಯಿತು, ಇದು ಪ್ರತಿಯೊಬ್ಬ ಸೈಟ್ ಮಾಲೀಕರ ಜೋಬಿಗೆ ಕತ್ತರಿ ಹಾಕಿದೆ” ಎಂದು ಸೂರ್ಯಕಿರಣ್ ಟೀಕಿಸಿದ್ದಾರೆ.

ಇದನ್ನೂ ಓದಿ : Video News | “ಆರ್‌ಸಿಬಿ ನಮ್ಮ ಉಸಿರು” ಕ್ರಿಕೆಟ್ ಪ್ರೇಮಿಗಳ ಅಭಿಮಾನದ- ಕಿಚ್ಚು ಹೆಚ್ಚಿಸುವ ಕ್ರಿಕೆಟ್ ಗೀತೆ ನಿರ್ಮಾಣ

ಬಿಡಿಎ ಆಸ್ತಿ ತೆರಿಗೆ ನಿರ್ಧಾರ ಅವೈಜ್ಞಾನಿಕ :

“ಬಿಡಿಎ ಸ್ವತ್ತುಗಳ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮಾರ್ಗಸೂಚಿ ದರದ ಆಧಾರದ ಮೇಲೆ ಆಸ್ತಿ ತೆರಿಗೆ ವಿಧಿಸುತ್ತಿರುವುದು ಅವೈಜ್ಞಾನಿಕ. ಏಕೆಂದರೆ ಬಿಡಿಎ ನಿರ್ಮಿಸಿರುವ ಬಡಾವಣೆಗಳಲ್ಲಿ ಇನ್ನೂ ಪೂರ್ಣರೂಪದಲ್ಲಿ ಮೂಲಭೂತ ಸೌಕರ್ಯವನ್ನೇ ಕಲ್ಪಿಸಿಲ್ಲ. ಜನರಿಗೆ ಉಚಿತ ಗ್ಯಾರಂಟಿ ಯೋಜನೆಗಳನ್ನು ಕೊಟ್ಟು, ಜನರ ಮೇಲೆ ತೆರಿಗೆ ಭಾರ ಹಾಕಿ ದೌರ್ಜನ್ಯ ಮಾಡ್ತಿದ್ದಾರೆ. ಯಾವುದಕ್ಕೂ ಜನಸಾಮಾನ್ಯರ ಪ್ರತಿಕ್ರಿಯೆಗೆ ಬೆಲೆ ಕೊಡುತ್ತಿಲ್ಲ. ಈಗಿನ ರಾಜ್ಯ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ನಾವು ಖಂಡಿಸುತ್ತೇವೆ. ವಿರೋಧ ಪಕ್ಷಗಳು ಬಿಡಿಎ ಆಸ್ತಿ ತೆರಿಗೆ ಹೆಚ್ಚಳದ ಬಗ್ಗೆ ದನಿ ಎತ್ತದಿರುವುದು ದುರದೃಷ್ಟಕರ”

– ಡಿ.ಎಸ್.ಗೌಡ, ಅಧ್ಯಕ್ಷರು, ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ಕ್ಷೇಮಾಭಿವೃದ್ಧಿ ಸಂಘ (1 ರಿಂದ 9ನೇ ಬ್ಲಾಕ್)

ಬಿಎಸ್‌ಕೆ 6ನೇ ಹಂತಕ್ಕೆ 24 ವರ್ಷದಿಂದ ಮೂಲ ಸೌಲಭ್ಯವಿಲ್ಲ :

“ಬಿಎಸ್‌ಕೆ 6ನೇ ಹಂತದ ಬಡಾವಣೆ ರಚನೆಯಾಗಿ 24 ವರ್ಷಗಳಾದರೂ, ಇಲ್ಲಿಯವರೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲ ಮತ್ತು ಹಂಚಿಕೆದಾರರಿಂದ ಹೆಚ್ಚುವರಿ ನಿರ್ವಹಣಾ ಶುಲ್ಕವನ್ನು ಸಂಗ್ರಹಿಸಿಲ್ಲ. ಈಗ ಬಿಡಿಎ ಎಸ್ ಆರ್ ದರದ ಅನ್ವಯ ಆಸ್ತಿ ತೆರಿಗೆ ಪರಿಷ್ಕರಿಸಿರುವುದು ಸರಿಯಾದ ಕ್ರಮವಲ್ಲ. ನಿವೇಶನದಾರರಿಗೆ ತೆರಿಗೆ ಹೊರೆಯಾಗುತ್ತಿದೆ.”

– ಟಿ.ಎಸ್ ಮಹೇಶ, ಅಧ್ಯಕ್ಷರು, ಬಿಎಸ್‌ಕೆ 6ನೇ ಹಂತದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ

WhatsApp Join our WhatsApp Channel
Previous Post

Video News | “ಆರ್‌ಸಿಬಿ ನಮ್ಮ ಉಸಿರು” ಕ್ರಿಕೆಟ್ ಪ್ರೇಮಿಗಳ ಅಭಿಮಾನದ- ಕಿಚ್ಚು ಹೆಚ್ಚಿಸುವ ಕ್ರಿಕೆಟ್ ಗೀತೆ ನಿರ್ಮಾಣ

Next Post

SSLC Result | ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಫಲಿತಾಂಶ ಪ್ರಕಟ : ವಿದ್ಯಾರ್ಥಿಗಳೇ ನಿಮ್ಮ ರಿಸಲ್ಟ್ ಹೀಗೆ ಚೆಕ್ ಮಾಡಿ

Next Post

SSLC Result | ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಫಲಿತಾಂಶ ಪ್ರಕಟ : ವಿದ್ಯಾರ್ಥಿಗಳೇ ನಿಮ್ಮ ರಿಸಲ್ಟ್ ಹೀಗೆ ಚೆಕ್ ಮಾಡಿ

ಜಿಎಸ್ ಟಿ ತೆರಿಗೆ ಕುರಿತ ಗ್ರಾಫಿಕ್ಸ್ ಚಿತ್ರ (ಸಾಂದರ್ಭಿಕ ಚಿತ್ರ)

ದೇಶದಲ್ಲಿ ಏಪ್ರಿಲ್ ತಿಂಗಳ ಜಿಎಸ್‌ಟಿ ಸಂಗ್ರಹ ₹2.37 ಲಕ್ಷ ಕೋಟಿ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group