Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸಲು ಅಧಿಸೂಚನೆಗೆ ಉತ್ತರ ಕರ್ನಾಟಕದ ಸಚಿವರ ಆಗ್ರಹ

ಬ್ರಿಜೇಶ್ ಕುಮಾರ ಆಯೋಗದ ಐತೀರ್ಪು ಗೆಜೆಟ್ ಪ್ರಕಟಣೆಗೆ ಸಚಿವರ ಒತ್ತಾಯ | ಕೃಷ್ಣಾ ನ್ಯಾಯಾಧೀಕರಣ-2 ಐತೀರ್ಪು ಪ್ರಕಟಿಸಿ 15 ವರ್ಷ | ರೈತರ ಹೊಲಗಳಿಗೆ ಹರಿಯಬೇಕಾದ ನೀರು ಸಮುದ್ರಕ್ಕೆ | ಕೃಷ್ಣಾ ಪ್ರವಾಹ ಪರಿಸ್ಥಿತಿಗೆ ಪರಿಹಾರವಾಗಿ ಕಾಲುವೆಗೆ ನೀರು

by Bengaluru Wire Desk
May 3, 2025
in News Wire
Reading Time: 1 min read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ.03 www.bengaluruwire.com : ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 519 ಮೀಟರಿನಿಂದ 524.256 ವರೆಗೆ ಎತ್ತರಿಸಲು ಕಾನೂನಾತ್ಮಕವಾಗಿ ಯಾವುದೇ ತೊಡಕುಗಳು ಇಲ್ಲ. ಹೀಗಾಗಿ ಅಣೆಕಟ್ಟೆಯ ಎತ್ತರವನ್ನು ಹೆಚ್ಚಳ ಮಾಡಬೇಕೆಂದು ಉತ್ತರ ಕರ್ನಾಟಕದ ಸಚಿವರು ಇಂದಿನ ಸಭೆಯಲ್ಲಿ ಮುಖ್ಯಮಂತ್ರಿಯನ್ನು ಒತ್ತಾಯಿಸಿದರು.

ಕೃಷ್ಣಾ ನ್ಯಾಯಾಧೀಕರಣ-2ರ ಗೆಜೆಟ್ ಅಧಿಸೂಚನೆ ಗೆ ಸಂಬಂಧಿಸಿದಂತೆ ಕೇಂದ್ರ ಜಲಸಂಪನ್ಮೂಲ ಸಚಿವರು, ಕಣಿವೆ ರಾಜ್ಯಗಳ ಜಲಸಂಪನ್ಮೂಲ ಸಚಿವರ ಜೊತೆಗೆ ಇದೇ ಮೇ 07 ರಂದು ಸಭೆ ಕರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ತಮ್ಮ ನಿವಾಸದಲ್ಲಿ  ಉತ್ತರಕರ್ನಾಟಕದ ಸಚಿವರ ಜೊತೆ ಸಭೆ ನಡೆಸಿದರು. 

ಈ ಬಗ್ಗೆ ಕಾನೂನು, ನ್ಯಾಯ ಮತ್ತು ಸಂಸದೀಯ ಸಚಿವರಾದ ಎಚ್.ಕೆ ಪಾಟೀಲ ರವರು ಇಂದು ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುತ್ತಾ, ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು ಹೆಚ್ಚಿಸಲು ಯಾವುದೇ ಕಾನೂನಿನ ತೊಡಕುಗಳಿಲ್ಲವೆಂದು ಕಾನೂನು ತಜ್ಞರ ಅಭಿಪ್ರಾಯವಾಗಿದೆ. 

ಬ್ರಿಜೇಶ್ ಕುಮಾರ ಆಯೋಗದ ಐತೀರ್ಪು ಗೆಜೆಟ್ ಪ್ರಕಟಣೆ ಅಗತ್ಯತೆ :

ಈ ಹಿನ್ನೆಲೆಯಲ್ಲಿ ಹೊಸ ಗೇಟ್ ಅಳವಡಿಸಲು ಯಾವುದೇ ತೊಡಕು ಇಲ್ಲವೆಂದು ಕಾವೇರಿ ಐತೀರ್ಪು ಮತ್ತು ಮಹದಾಯಿ ಐತೀರ್ಪುಗಳು ಗೆಜೆಟ್ ಅಧಿಸೂಚನೆ ಹೊರಡಿಸಿದಂತೆ ಕೃಷ್ಣಾ ಜಲವಿವಾದ ನ್ಯಾಯಾಧೀಕರಣ-2 ಬ್ರಿಜೇಶ್ ಕುಮಾರ ಆಯೋಗದ ಐತೀರ್ಪನ್ನು ಸಹ ಗೆಜೆಟ್ ಪ್ರಕಟಣೆ ಮಾಡಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಸಭೆಯಲ್ಲಿ ಒಮ್ಮತದ ಅಭಿಪ್ರಾಯ ವ್ಯಕ್ತವಾಯಿತೆಂದು ಸಚಿವ ಪಾಟೀಲ ತಿಳಿಸಿದರು. 

ಕೃಷ್ಣಾ ನ್ಯಾಯಾಧೀಕರಣ-2 ಐತೀರ್ಪು ಪ್ರಕಟಿಸಿ 15 ವರ್ಷ :

ಕೃಷ್ಣಾ ಜಲವಿವಾದ ನ್ಯಾಯಾಧೀಕರಣ-2ರ ಐತೀರ್ಪು ಪ್ರಕಟವಾಗಿ 15 ವರ್ಷಗಳು ಗತಿಸಿವೆ. ಐತೀರ್ಪಿನ ಅವಧಿ 40 ವರ್ಷದ್ದಾಗಿದೆ. ಹೀಗೆಯೇ ಇನ್ನೈದು ವರ್ಷ ಕಳೆದರೆ ಐತೀರ್ಪು ಅನುಷ್ಠಾನದ ಅರ್ಧ ಅವಧಿ ಪೂರ್ಣಗೊಳ್ಳುತ್ತದೆ. ಬಾಕಿ ಉಳಿದ ಅವಧಿಯಲ್ಲಿ ಕರ್ನಾಟಕ ತನ್ನ ಹಕ್ಕಿನ ನೀರನ್ನು ಬಳಸಿಕೊಳ್ಳುವಲ್ಲಿ ಯಾವುದೇ ರೀತಿಯಲ್ಲಿ ನ್ಯಾಯ ದೊರಕಿಸಿದಂತಾಗುವುದಿಲ್ಲ ಎಂದು ಸಚಿವರು ಹೇಳಿದರು. 

ರೈತರ ಹೊಲಗಳಿಗೆ ಹರಿಯಬೇಕಾದ ನೀರು ಸಮುದ್ರಕ್ಕೆ :

ರೈತರ ಹೊಲಗಳಿಗೆ ಹರಿಯಬೇಕಾದ ನೀರು ಸಮುದ್ರಕ್ಕೆ ಹರಿದು ವ್ಯರ್ಥವಾಗುತ್ತಿದೆ. 16 ಸಾವಿರ ಕೋಟಿ ರೂಪಾಯಿಯ ಬಂಡವಾಳ ಹೂಡಿ ಕೃಷ್ಣಾ ಮೇಲ್ದಂಡೆ ಯೋಜನೆ-3 ಅಡಿಯಲ್ಲಿ ಕಾಲುವೆ ಜಾಲ ನಿರ್ಮಾಣ ಮಾಡಲಾಗಿದೆ. ಆದರೆ, ಈ ಕಾಲುವೆಯ ಜಾಲ ವ್ಯರ್ಥವಾಗುತ್ತಿದೆ ಎಂದು ತಿಳಿಸಿದರು. 

ಕರ್ನಾಟಕದ ನ್ಯಾಯಯುತ ಹಕ್ಕಿಗೆ ಕೇಂದ್ರ ಸರ್ಕಾರ ಕೊಡಲಿಪೆಟ್ಟು ಹಾಕಿ ರಾಜ್ಯದ ಹಕ್ಕನ್ನು ನಿರಾಕರಿಸಿ ಕೆಳದಂಡೆ ರಾಜ್ಯಗಳಾದ ಆಂಧ್ರ ಮತ್ತು ತೆಲಂಗಾಣ ರಾಜ್ಯಗಳು ಕರ್ನಾಟಕದ ಪಾಲಿನ ನೀರನ್ನು ಬಳಕೆ ಮಾಡಿಕೊಳ್ಳುವುದಕ್ಕೆ ಅವಕಾಶ ಕಲ್ಪಿಸುತ್ತಿದೆ ಎಂದು ಆರೋಪಿಸಿದರು. 

ಕೃಷ್ಣಾ ಪ್ರವಾಹ ಪರಿಸ್ಥಿತಿಗೆ ಪರಿಹಾರವಾಗಿ ಕಾಲುವೆಗೆ ನೀರು :

ಪ್ರವಾಹ ಪರಿಸ್ಥಿತಿಯು ಸಹ ನಮ್ಮನ್ನು ಬಾಧಿಸುತ್ತಿದ್ದು, ಕಳೆದ 5 ವರ್ಷಗಳಲ್ಲಿ ಐದೂ ವರ್ಷವು ಪ್ರವಾಹದಿಂದ ಕೃಷ್ಣಾ ನದಿ ಪಾತ್ರದ ಬಹುತೇಕ ಭಾಗ ಪ್ರವಾಹಪೀಡಿತವಾಗಿ ಜನತೆ ಸಂಕಷ್ಟಕ್ಕೀಡಾಗಿದ್ದಾರೆ. ಪ್ರವಾಹ ನಿರ್ವಹಣೆಗಾಗಿ ನಾವು ಈ ನೀರನ್ನು ಕಾಲುವೆಗೆ ಹರಿಸಿಕೊಳ್ಳಬಹುದು ಎಂಬ ರಚನಾತ್ಮಕ ಸಲಹೆಯನ್ನು ಸಭೆಯಲ್ಲಿ ನೀಡಿರುವುದಾಗಿ ಮಾನ್ಯ ಸಚಿವರು ತಿಳಿಸಿದರು. 

ಈ ಸಭೆಯಲ್ಲಿ ಉತ್ತರ ಕರ್ನಾಟಕದ ಸಚಿವರಾದ ಎಂ.ಬಿ ಪಾಟೀಲ, ಶಿವಾನಂದ ಪಾಟೀಲ ಮತ್ತು ಆರ್.ಬಿ ತಿಮ್ಮಾಪೂರ ಹಾಗೂ ಶರಣಬಸಪ್ಪ ದರ್ಶನಾಪೂರ ಅವರು ಉಪಸ್ಥಿತರಿದ್ದು, ಸರ್ವಾನುಮತದಿಂದ ಉತ್ತರ ಕರ್ನಾಟಕದ ಹಿತರಕ್ಷಣೆಯ ಬಗ್ಗೆ ಮಾತನಾಡಿದರು ಎಂದು ಸಚಿವರು ತಿಳಿಸಿದರು.

WhatsApp Join our WhatsApp Channel
Previous Post

ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಶಾಂತಿ-ಸುರಕ್ಷತೆಗಾಗಿ ಶಂಕರ ಜಯಂತಿಯಂದು ವಿಶೇಷ ಪೂಜೆ ಸಲ್ಲಿಕೆ

Next Post

ಡಿಆರ್‌ಡಿಒದಿಂದ ವಾಯುಮಂಡಲದ ಹಡಗಿನ ಯಶಸ್ವಿ ಹಾರಾಟ : ಭಾರತದ ಕಣ್ಗಾವಲು ಸಾಮರ್ಥ್ಯಕ್ಕೆ ಬಲ

Next Post

ಡಿಆರ್‌ಡಿಒದಿಂದ ವಾಯುಮಂಡಲದ ಹಡಗಿನ ಯಶಸ್ವಿ ಹಾರಾಟ : ಭಾರತದ ಕಣ್ಗಾವಲು ಸಾಮರ್ಥ್ಯಕ್ಕೆ ಬಲ

ಬೆಕ್ಕಿನ ಜಾತಿಯ ದೊಡ್ಡ ಪ್ರಾಣಿಯೊಂದಿಗೆ ಮಹಿಳೆಯ ಬೆಚ್ಚಗಿನ ಅಪ್ಪುಗೆ: ಆನ್‌ಲೈನ್‌ನಲ್ಲಿ ಅಚ್ಚರಿ ಮತ್ತು ಆತಂಕ!

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group