Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಒಳಮೀಸಲಾತಿ ವೈಜ್ಞಾನಿಕ ದತ್ತಾಂಶ ಸಂಗ್ರಹ ಕಾರ್ಯ ಇವತ್ತಿನಿಂದ ಪ್ರಾರಂಭ : ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಿಎಂ ಮನವಿ

ಮೂರೂ ಹಂತದ ಸಮೀಕ್ಷೆ ನಡೆಯಲಿದೆ : ಪೂರ್ಣವಾಗಿ ತೊಡಗಿಸಿಕೊಂಡು ಮಾಹಿತಿ ನೀಡಿ ; ಸಿದ್ದರಾಮಯ್ಯ

by Bengaluru Wire Desk
May 5, 2025
in News Wire, Public interest
Reading Time: 1 min read
0

ಬೆಂಗಳೂರು ಮೇ.5 www.bengaluruwire.com : ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದಂತೆ ಒಳ‌ಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಹೇಳಿದರು. 

“ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025” ಕುರಿತಂತೆ ವಿಧಾನಸೌಧದ ಸಮ್ಮೇಳನ ಕೊಠಡಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದ್ದೆವು. ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು ಸಮಿತಿ ವರದಿ ನೀಡಿದೆ. 

ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಈ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು ಸಂಗ್ರಹಿಸಲು ಸಮೀಕ್ಷೆ ನಡೆಸಲು ಸಮಿತಿ ಶಿಫಾರಸ್ಸು ಮಾಡಿದೆ. 2011ರ ಜನಗಣತಿ ಆಧಾರದಲ್ಲಿ ಸದಾಶಿವ ಆಯೋಗ ಪರಿಶಿಷ್ಟ  ಜಾತಿ ಸಮುದಾಯಗಳ ಜನಸಂಖ್ಯೆಯನ್ನು ಗುರುತಿಸಿತ್ತು. 2024 ರ ಆಗಸ್ಟ್ 1 ರಲ್ಲಿ ಸುಪ್ರೀಂಕೋರ್ಟ್ ಒಳ ಮೀಸಲಾತಿ ಪರವಾಗಿ ನೀಡಿರುವ ಆದೇಶದಂತೆ ನಾವು ಮುಂದುವರೆದೆವು. 

ಆದಿ ದ್ರಾವೀಡ, ಆದಿ ಕರ್ನಾಟಕ, ಆದಿ ಆಂಧ್ರ  ಸಮುದಾಯದಲ್ಲಿ ಯಾರು ಎಷ್ಟು ಮಂದಿ ಇದ್ದಾರೆ ಎನ್ನುವುದು ಖಚಿತವಾಗಿ ಗೊತ್ತಾಗಬೇಕಿದೆ. ಎಡಗೈ ಸಮುದಾಯ, ಬಲಗೈ ಸಮುದಾಯ ಎಷ್ಟಿದೆ ಎನ್ನುವುದು ವೈಜ್ಞಾನಿಕವಾಗಿ ತಿಳಿಯಬೇಕಿದೆ. 101 ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕೊಡುವಾಗ ನಿರ್ದಿಷ್ಟ ಅಂಕಿ ಅಂಶಗಳು ಬೇಕಾಗುತ್ತವೆ.

ಇವತ್ತಿನಿಂದ ಮೊದಲ ಹಂತದಲ್ಲಿ ಮೇ 17 ರವರೆಗೆ ಮನೆ ಮನೆಗೆ ಹೋಗಿ ದತ್ತಾಂಶ ಸಂಗ್ರಹಿಸುವ ಕೆಲಸ ಆಗುತ್ತದೆ. ಸುಮಾರು 65 ಸಾವಿರ ಶಿಕ್ಷಕರನ್ನು ಇದಕ್ಕಾಗಿ ನಿಯೋಜಿಸಲಾಗಿದೆ. 10-12 ಮಂದಿ ಶಿಕ್ಷಕರಿಗೆ ಒಬ್ಬ ಮೇಲ್ವಿಚಾರಕ ಇರ್ತಾರೆ. 

ಮೇ 19 ರಿಂದ ಮೇ .21 ರವರೆಗೆ ಎರಡನೇ ಹಂತದ ಸಮೀಕ್ಷೆಯಲ್ಲಿ ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಸಮೀಕ್ಷೆ ನಡೆಯುತ್ತದೆ. ಯಾರಾದರೂ ಬಿಟ್ಟು ಹೋಗಿದ್ದರೆ ಶಿಬಿರಕ್ಕೆ ಬಂದು ಸೇರಿಸಬಹುದು.  ಮೂರನೇ ಹಂತದಲ್ಲಿ ಮೇ 19 ರಿಂದ 22 ರವರೆಗೆ ಆನ್ ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹಿಸಲಾಗುವುದು. ನಿಖರ ದತ್ತಾಂಶ ಸಂಗ್ರಹಿಸಿದ ಮೇಲೆ ನಮಗೆ ಶಿಫಾರಸ್ಸು ಮಾಡುತ್ತಾರೆ. ಸಮೀಕಗಷೆ ನಡೆಸಲು ಒಟ್ಟು 60 ದಿನ ಸಮಯಾವಕಾಶ ನೀಡಲಾಗಿದೆ.

ಮೊಬೈಲ್ ಆಪ್ ಸಮೀಕ್ಷೆಗೆ ಅವಕಾಶ :

ಮೊಬೈಲ್ ಆಪ್ ಮೂಲಕವೂ ಸಮೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 6:30 ರಿಂದ ಸಂಜೆ 6:30ರವರೆಗೆ ಮೊಬೈಲ್ ಆಪ್ ಕಾರ್ಯನಿರ್ವಹಿಸುವಂತೆ ವ್ಯವಸ್ಥೆ ಮಾಡಲಾಗಿದೆ. ಇದಕ್ಕೆ ಪರಿಶಿಷ್ಟ ಜಾತಿ ಸಮುದಾಯದ ಯಾರೂ ತಪ್ಪಿಸಬಾರದು.  

ನಾವು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲೂ ವರದಿ ಜಾರಿ ಬಗ್ಗೆ ಘೋಷಣೆ ಮಾಡಿದ್ದೆವು. ಒಳ ಮೀಸಲಾತಿ ಪರವಾಗಿ ಸುಪ್ರೀಂಕೋರ್ಟ್ ಕೂಡ ಹೇಳಿದೆ. ಸಮುದಾಯದ ಸಂಘಟನೆಗಳು, ಮುಖಂಡರಿಗೂ ನಾವು ಒಳ ಮೀಸಲಾತಿ ಬಗ್ಗೆ ಭರವಸೆ ನೀಡಿದ್ದೆವು.  ಆದ್ದರಿಂದ ದತ್ತಾಂಶ ಸಂಗ್ರಹ ಸಮೀಕ್ಷೆಯಲ್ಲಿ ಪೂರ್ಣವಾಗಿ ತೊಡಗಿಸಿಕೊಂಡು ಮಾಹಿತಿ ಕೊಡಿ. ಎಲ್ಲಾ ಸಂಘಟನೆಗಳೂ ಇದಕ್ಕೆ ಸಹಕರಿಸಿ ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು. 

ಒಳಮೀಸಲಾತಿ ಸಮೀಕ್ಷೆ ಕುರಿತಂತೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ 9481359000 ಸಹಾಯವಾಣಿ ಸ್ಥಾಪಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಶಿವರಾಜ್ ತಂಗಡಗಿ, ಶಿವಾನಂದ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಶಾಸಕರಾದ ರೂಪಶಶಿಕಲ್,  ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ನಸೀರ್ ಅಹಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

UN Security Council | ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಿಂದ ಭಾರತ ಮತ್ತು ಪಾಕಿಸ್ತಾನದ ಉದ್ವಿಗ್ನತೆ ತಗ್ಗಿಸುವ ಕುರಿತು ತುರ್ತು ಸಭೆ

Next Post

ನಗರದಲ್ಲಿ ಮಳೆಗಾಲದ ವೇಳೆ ಸದಾ ಸನ್ನದ್ಧರಾಗಿರಲು ಅಧಿಕಾರಿಗಳಿಗೆ ಸೂಚನೆ : ತುಷಾರ್ ಗಿರಿ ನಾಥ್

Next Post

ನಗರದಲ್ಲಿ ಮಳೆಗಾಲದ ವೇಳೆ ಸದಾ ಸನ್ನದ್ಧರಾಗಿರಲು ಅಧಿಕಾರಿಗಳಿಗೆ ಸೂಚನೆ : ತುಷಾರ್ ಗಿರಿ ನಾಥ್

BW SPECIAL | ಒಎಫ್‌ಸಿ ಅಳವಡಿಕೆಯಲ್ಲಿ ಬೆಸ್ಕಾಂ ಓವರ್‌ಟೇಕ್ : ಬಿಬಿಎಂಪಿಗೆ ಕೋಟ್ಯಾಂತರ ರೂ. ಆದಾಯ ನಷ್ಟದ ಭೀತಿ!!

Please login to join discussion

Like Us on Facebook

Follow Us on Twitter

Recent News

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d