BW SPECIAL | ಒಎಫ್‌ಸಿ ಅಳವಡಿಕೆಯಲ್ಲಿ ಬೆಸ್ಕಾಂ ಓವರ್‌ಟೇಕ್ : ಬಿಬಿಎಂಪಿಗೆ ಕೋಟ್ಯಾಂತರ ರೂ. ಆದಾಯ ನಷ್ಟದ ಭೀತಿ!!

ಬೆಂಗಳೂರು, ಮೇ.06 www.bengaluruwire.com : ರಾಜಧಾನಿಯ ರಸ್ತೆ ರಸ್ತೆಗಳಲ್ಲಿ ಅನಧಿಕೃತ ಒಎಫ್ ಸಿ ಅಳವಡಿಕೆಯಿಂದ ನೂರಾರು ಕೋಟಿ ರೂ. ನಷ್ಟ ಅನುಭವಿಸುತ್ತಿರುವ ಬಿಬಿಎಂಪಿಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ನಿರ್ಧಾರ ದೊಡ್ಡ ಶಾಕ್ ನೀಡಿದೆ. ಬೆಸ್ಕಾಂ ಸಂಸ್ಥೆಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಭೂಮಿಯ ಮೇಲ್ಮಟ್ಟದ ವಿದ್ಯುತ್ ತಂತಿ ಮತ್ತು ಕೇಬಲ್‌ಗಳನ್ನು ಭೂಗತವಾಗಿ ಸ್ಥಳಾಂತರಿಸುವ ಯೋಜನೆಯಲ್ಲಿ ಈಗಾಗಲೇ   ವಿದ್ಯುತ್ ಸರಬರಾಜು ಕಂಪನಿಯು ಬಿಎಂಎಜೆಡ್ ವ್ಯಾಪ್ತಿಯಲ್ಲಿ ಪ್ರತ್ಯೇಕ ಒಎಫ್ ಸಿ ಡಕ್ಟ್ ಅಳವಡಿಸಿದೆ.  ಈ … Continue reading BW SPECIAL | ಒಎಫ್‌ಸಿ ಅಳವಡಿಕೆಯಲ್ಲಿ ಬೆಸ್ಕಾಂ ಓವರ್‌ಟೇಕ್ : ಬಿಬಿಎಂಪಿಗೆ ಕೋಟ್ಯಾಂತರ ರೂ. ಆದಾಯ ನಷ್ಟದ ಭೀತಿ!!