Wednesday, November 4, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

    BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

    ನೈಋತ್ಯ ರೈಲ್ವೆ ಐತಿಹಾಸಿಕ ಸಾಧನೆ: ಅಕ್ಟೋಬರ್‌ನಲ್ಲಿ ₹928 ಕೋಟಿ ಆದಾಯ, ಸರಕು ಸಾಗಣೆಯಲ್ಲಿ ಸಾರ್ವಕಾಲಿಕ ದಾಖಲೆ

    GST News | ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: ಅಕ್ಟೋಬರ್‌ನಲ್ಲಿ ₹2.31 ಲಕ್ಷ ಕೋಟಿ ತೆರಿಗೆ ಸಂಗ್ರಹ

    ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

    ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ಶ್ರೀಗಂಧ ರಕ್ಷಣೆಯ ಬೂಟಾಟಿಕೆ: ಕಳ್ಳಸಾಗಾಣಿಕೆ ಸಿಂಡಿಕೇಟ್‌ಗಳ ಅಟ್ಟಹಾಸಕ್ಕೆ ನಡುಗುತ್ತಿದೆಯೇ ಗಂಧದ ನಾಡು?

    ವಂದೇ ಭಾರತ್ ಸ್ಲೀಪರ್ ನ.2ರಿಂದ ವಾಣಿಜ್ಯ ಸಂಚಾರ ಆರಂಭ: ವೇಗಕ್ಕಷ್ಟೇ ಜೈ, ಜೇಬಿಗೆ ಕತ್ತರಿ

    ಜನಗಣತಿ 2027: ಕರ್ನಾಟಕದಲ್ಲಿ 2ನೇ ಹಂತದ ಜನಸಂಖ್ಯಾ ಗಣತಿಗೆ ಭರ್ಜರಿ ಸಿದ್ಧತೆ; ವಿಕಾಸ ಸೌಧದಲ್ಲಿ ಉನ್ನತ ಮಟ್ಟದ ಸಭೆ

  • Bengaluru Focus

    ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

    BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

    ಟಿಡಿಆರ್ ಡಿಜಿಟಲೀಕರಣ: ಬೆಂಗಳೂರಿನ ಟ್ರಾಫಿಕ್ ಕಂಟಕಕ್ಕೆ ಮದ್ದು ನೀಡಲಿದೆಯೇ ಆನ್‌ಲೈನ್ ಮಂತ್ರ?

    ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

    ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ನಂದಿನಿ ಮೊಸರು ಪ್ರತಿ ಲೀಟರ್‌ಗೆ ₹14 ಏರಿಕೆ: ನವೆಂಬರ್ 1ರಿಂದ ಜಾರಿ

    ವಂದೇ ಭಾರತ್ ಸ್ಲೀಪರ್ ನ.2ರಿಂದ ವಾಣಿಜ್ಯ ಸಂಚಾರ ಆರಂಭ: ವೇಗಕ್ಕಷ್ಟೇ ಜೈ, ಜೇಬಿಗೆ ಕತ್ತರಿ

    ಕೊಮ್ಮಘಟ್ಟ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಸ್ಥಳೀಯರು

    ನಂದಿನಿ ಹಾಲು ₹8 ಏರಿಕೆ: ಸಾಮಾನ್ಯರ ಜೇಬಿಗೆ ಕತ್ತರಿ, ಹೋಟೆಲ್ ತಿಂಡಿ ದರವೂ ದುಬಾರಿ

  • Public interest
  • BW Special
  • Life Style
  • Photo Gallery
  • Video
No Result
View All Result

“ಆಪರೇಷನ್ ಸಿಂಧೂರ” ಯಶಸ್ಸಿಗೆ ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಆದೇಶ

ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸೂಚನೆ ಮೇರೆಗೆ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿ ಲಭಿಸಲಿ ಎಂಬ ಸಂಕಲ್ಪದೊಂದಿಗೆ ಪೂಜೆ ಸಲ್ಲಿಸಲು ಆದೇಶ.

by Bengaluru Wire Desk
May 7, 2025
in Bengaluru Focus
Reading Time: 1 min read
0

ಬೆಂಗಳೂರು, ಮೇ.7 www.bengaluruwire.com : ಭಾರತೀಯ ಸೇನಾಪಡೆಗಳು ಇಂದು ಮುಂಜಾನೆ ಪಾಕಿಸ್ತಾನ ಪೋಷಿತ ಭಯೋತ್ಪಾದಕರ 9 ನೆಲೆಗಳ ಮೇಲೆ ಯಶಸ್ವಿ ಕಾರ್ಯಾಚರಣೆ ನಡೆಸಿದ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಲು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಆದೇಶಿಸಿದ್ದಾರೆ.

ಈ ಕುರಿತು ಮುಜರಾಯಿ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿರುವ ಸಚಿವರು, “ಆಪರೇಷನ್ ಸಿಂಧೂರ” ಹೆಸರಿನ ಈ ದಿಗ್ವಿಜಯದ ಕಾರ್ಯಾಚರಣೆಯಲ್ಲಿ ಯಶಸ್ಸು ಸಾಧಿಸಿದ ಭಾರತೀಯ ಸೇನಾಪಡೆಗಳ ಶೌರ್ಯ ಮತ್ತು ಬಲಿದಾನವನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ. ಈ ಹಿನ್ನೆಲೆಯಲ್ಲಿ, ರಾಜ್ಯದ ಮುಜರಾಯಿ ಇಲಾಖೆ ಅಧೀನದಲ್ಲಿರುವ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಯೋಧರ ಹೆಸರಿನಲ್ಲಿ ಪೂಜೆಗಳನ್ನು ನಡೆಸಿ, ಯೋಧರಿಗೆ ಒಳಿತಾಗಲಿ, ಭಾರತೀಯ ಸೇನೆಗೆ ದೇವರು ಮತ್ತಷ್ಟು ಶಕ್ತಿ ನೀಡಿ ಅನುಗ್ರಹಿಸಲಿ ಎಂದು ಸಂಕಲ್ಪದೊಂದಿಗೆ ಪೂಜೆ ನೆರವೇರಿಸಲು ಕ್ರಮ ಕೈಗೊಳ್ಳಬೇಕು” ಎಂದು ಸಚಿವರು ಆದೇಶಿಸಿದ್ದಾರೆ. ಇದನ್ನೂ ಓದಿ : ‘ಆಪರೇಷನ್ ಸಿಂಧೂರ್’ ನಲ್ಲಿ ಧ್ವಂಸವಾದ 9 ಭಯೋತ್ಪಾದಕ ಶಿಬಿರಗಳ ಮ್ಯಾಪ್ ಸಹಿತ ಡಿಟೇಲ್ಸ್ ಇಲ್ಲಿದೆ

ಈ ಸಂಬಂಧ ಇಂದು ಮುಜರಾಯಿ ಆಯುಕ್ತರು ಸಚಿವರ ಆದೇಶದಂತೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ, ಸಹಾಯಕ ಆಯುಕ್ತರುಗಳಿಗೆ ಸೂಚಿಸಿ ಸುತ್ತೋಲೆ ಹೊರಡಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, “ನಮ್ಮ ಸೈನಿಕರು ದೇಶದ ಗಡಿಗಳನ್ನು ಕಾಯುವಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಾರೆ. ಅವರ ಈ ಸಾಹಸ ಕಾರ್ಯಕ್ಕೆ ನಾವು ಕೃತಜ್ಞರಾಗಿರಬೇಕು. ಆಪರೇಷನ್ ಸಿಂಧೂರದಲ್ಲಿನ ಯಶಸ್ಸು ಇಡೀ ದೇಶಕ್ಕೆ ಹೆಮ್ಮೆ ತಂದಿದೆ. ಈ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಿ, ಆ ವೀರ ಯೋಧರಿಗೆ ನಮ್ಮ ಗೌರವವನ್ನು ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ” ಎಂದು ಹೇಳಿದರು.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

‘ಆಪರೇಷನ್ ಸಿಂಧೂರ್’ ನಲ್ಲಿ ಧ್ವಂಸವಾದ 9 ಭಯೋತ್ಪಾದಕ ಶಿಬಿರಗಳ ಮ್ಯಾಪ್ ಸಹಿತ ಡಿಟೇಲ್ಸ್ ಇಲ್ಲಿದೆ

Next Post

ಬೆಂಗಳೂರು ಮೆಟ್ರೋ: ಬೈಯಪ್ಪನಹಳ್ಳಿಯಲ್ಲಿ ನೂತನವಾಗಿ ಕ್ಯೂಆರ್ ಟಿಕೆಟ್ ಯಂತ್ರ ಸ್ಥಾಪನೆ

Next Post

ಬೆಂಗಳೂರು ಮೆಟ್ರೋ: ಬೈಯಪ್ಪನಹಳ್ಳಿಯಲ್ಲಿ ನೂತನವಾಗಿ ಕ್ಯೂಆರ್ ಟಿಕೆಟ್ ಯಂತ್ರ ಸ್ಥಾಪನೆ

ಸಿಬಿಐ ಮುಖ್ಯಸ್ಥ ಪ್ರವೀಣ್ ಸೂದ್ ಅಧಿಕಾರಾವಧಿ ಒಂದು ವರ್ಷ ವಿಸ್ತರಣೆ

Please login to join discussion

Like Us on Facebook

Follow Us on Twitter

Recent News

ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

November 4, 2026

BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

November 4, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

November 4, 2026

BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

November 4, 2026

ನೈಋತ್ಯ ರೈಲ್ವೆ ಐತಿಹಾಸಿಕ ಸಾಧನೆ: ಅಕ್ಟೋಬರ್‌ನಲ್ಲಿ ₹928 ಕೋಟಿ ಆದಾಯ, ಸರಕು ಸಾಗಣೆಯಲ್ಲಿ ಸಾರ್ವಕಾಲಿಕ ದಾಖಲೆ

November 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d