Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus
    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಸಂಚಾರಿ ಕಾವೇರಿ : ಬಿಐಎಸ್ ಪ್ರಮಾಣಿತ ಶುದ್ಧ ಕುಡಿಯುವ ನೀರು ನಿಮ್ಮ ಮನೆ ಬಾಗಿಲಿಗೆ

ಜನರಿಗೆ ಬಿಐಎಸ್ ಪ್ರಮಾಣಿತ ಶುದ್ಧ ನೀರನ್ನು ತಲುಪಿಸುವ ಮಹತ್ವಾಕಾಂಕ್ಷಿ ಯೋಜನೆಯೇ ಸಂಚಾರಿ ಕಾವೇರಿ.

by Bengaluru Wire Desk
May 12, 2025
in Bengaluru Focus
Reading Time: 1 min read
0

ಬೆಂಗಳೂರು, ಮೇ.12 www.bengaluruwire.com : ಸಂಚಾರಿ ಕಾವೇರಿ ಯೋಜನೆಯ ಮೂಲಕ ಬಿಐಎಸ್ (Bureau of Indian Standards -BIS ) ನಿಂದ ಪ್ರಮಾಣೀಕರಿಸಲ್ಪಟ್ಟ ಶುದ್ಧ ಕುಡಿಯುವ ನೀರನ್ನು ಪೂರೈಸಲು ಬೆಂಗಳೂರು ಜಲಮಂಡಳಿ ಬದ್ಧವಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಡಾ. ರಾಮ್‌ ಪ್ರಸಾದ್‌ ಮನೋಹರ್‌ ಅವರು ತಿಳಿಸಿದ್ದಾರೆ. 

ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ತಂತ್ರಜ್ಞಾನದ ಸಹಾಯದಿಂದ ಬಿಐಎಸ್ ಗುಣಮಟ್ಟದ ನೀರನ್ನು ಟ್ಯಾಂಕರ್‌ಗಳ ಮೂಲಕ ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುವ ದೇಶದ ಏಕೈಕ ಸರ್ಕಾರಿ ಸಂಸ್ಥೆ ಎಂಬ ಹೆಗ್ಗಳಿಕೆ ನಮ್ಮದಾಗಿದೆ ಎಂದಿದ್ದಾರೆ.

ಖಾಸಗಿ ಟ್ಯಾಂಕರ್‌ಗಳು ಸರಬರಾಜು ಮಾಡುವ ನೀರಿನ ಗುಣಮಟ್ಟದ ಬಗ್ಗೆ ಖಚಿತತೆ ಇರುವುದಿಲ್ಲ. ಹಲವು ಬಾರಿ ಅವು ಕುಡಿಯಲು ಯೋಗ್ಯವಲ್ಲದ ಕೊಳವೆ ಬಾವಿಗಳ ನೀರನ್ನು ಪೂರೈಸುತ್ತವೆ. ಅಲ್ಲದೆ, ಇದು ಅಂತರ್ಜಲದ ಮೇಲೆ ಹೆಚ್ಚಿನ ಒತ್ತಡವನ್ನು ಉಂಟುಮಾಡುತ್ತದೆ. ಈ ಸಮಸ್ಯೆಯನ್ನು ತಡೆಯುವ ಉದ್ದೇಶದಿಂದ ಮತ್ತು ಟ್ಯಾಂಕರ್‌ಗಳನ್ನೇ ಅವಲಂಬಿಸಿರುವ ಜನರಿಗೆ ಬಿಐಎಸ್ ಪ್ರಮಾಣಿತ ಶುದ್ಧ ನೀರನ್ನು ತಲುಪಿಸುವ ಮಹತ್ವಾಕಾಂಕ್ಷಿ ಯೋಜನೆಯೇ ಸಂಚಾರಿ ಕಾವೇರಿ. ನಮ್ಮ ನೀರಿನ ಗುಣಮಟ್ಟವನ್ನು ಯಾವುದೇ ಸಮಯದಲ್ಲಿಯೂ ಪರಿಶೀಲಿಸಬಹುದಾಗಿದೆ ಎಂದು ಅವರು ಭರವಸೆ ನೀಡಿದ್ದಾರೆ.

ಜಲಮಂಡಳಿಯು ತನ್ನ ಒಡೆತನದ 60 ಮತ್ತು ನೋಂದಾಯಿತ 100 ಕ್ಕೂ ಹೆಚ್ಚು ಟ್ಯಾಂಕರ್‌ಗಳಿಗೆ ಬ್ರಾಂಡಿಂಗ್ ಮಾಡಿದೆ. ಈ ಖಾಸಗಿ ಟ್ಯಾಂಕರ್‌ಗಳು ಜಲಮಂಡಳಿಯ ನೀರನ್ನು ಹೊರತುಪಡಿಸಿ ಬೇರೆ ಯಾವುದೇ ನೀರನ್ನು ಸರಬರಾಜು ಮಾಡಬಾರದೆಂಬ ನಿಯಮವನ್ನು ವಿಧಿಸಲಾಗಿದೆ. 

ಟ್ರಿಪ್ ಆಧಾರದ ಮೇಲೆ ಖಾಸಗಿ ಟ್ಯಾಂಕರ್‌ಗಳಿಗೆ ಹಣ ಪಾವತಿ ಮಾಡುವ ವ್ಯವಸ್ಥೆಯನ್ನು ರೂಪಿಸಲಾಗಿದೆ. ಶುದ್ಧ ನೀರು ಸರಬರಾಜಿಗೆ ಬಳಸುವ ಟ್ಯಾಂಕರ್‌ಗಳಿಗೆ ಅಗತ್ಯವಾದ ಇಪಿಐ ಲೇಪನವನ್ನು ಮಾಡಿಸಲಾಗಿದೆ. ಈ ಯೋಜನೆಗಾಗಿ ಹೊಸ ಟ್ಯಾಂಕರ್‌ಗಳನ್ನು ಖರೀದಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸಂಚಾರಿ ಕಾವೇರಿ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೇವಲ ಎರಡು ದಿನಗಳಲ್ಲಿ ಸುಮಾರು 1000 ಕ್ಕೂ ಹೆಚ್ಚು ಜನರು ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಅಲ್ಲದೆ, ಟ್ಯಾಂಕರ್ ಬುಕ್ ಮಾಡಿದ ಗ್ರಾಹಕರಿಗೆ ನೀರು ಸರಬರಾಜು ಮಾಡಲಾಗಿದೆ.

ಟ್ಯಾಂಕರ್‌ಗಳಲ್ಲಿ ಆರ್ ಎಫ್ ಐಡಿ (RFID) ಮತ್ತು ಜಿಪಿಎಸ್ (GPS) ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಅಳವಡಿಸಲಾಗಿದ್ದು, ಅವು ಜಲಮಂಡಳಿಯ ನಿಗದಿತ ಕಾವೇರಿ ಕನೆಕ್ಟ್ ಕೇಂದ್ರಗಳಲ್ಲಿ ನೀರು ತುಂಬಿಸಿಕೊಂಡು ನೇರವಾಗಿ ಗ್ರಾಹಕರಿಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಬಹುದು. ಸರಬರಾಜಾಗುವ ನೀರಿನ ಬಗ್ಗೆ ಯಾವುದೇ ಸಂದೇಹಗಳಿದ್ದಲ್ಲಿ ಪರೀಕ್ಷೆಗೆ ಜಲಮಂಡಳಿ ಸಿದ್ಧವಿದೆ ಎಂದು ಡಾ. ರಾಮ್‌ ಪ್ರಸಾದ್‌ ಮನೋಹರ್‌ ತಿಳಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Akash Missile | ಆಕಾಶ್ ಕ್ಷಿಪಣಿ: ಭಾರತದ ಪೂರ್ಣ ಆಕಾಶದಲ್ಲಿನ ಶಕ್ತಿಶಾಲಿ ಕಾವಲುಗಾರ

Next Post

“ಪಾಕ್ ಅಣ್ವಸ್ತ್ರ ಬೆದರಿಕೆಗಳಿಗೆ ಭಾರತ ಮಣಿಯಲ್ಲ” – “ನೀರು ಮತ್ತು ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ” : ಪ್ರಧಾನಿ ಮೋದಿ ಶತ್ರು ರಾಷ್ಟ್ರಕ್ಕೆ ಖಡಕ್ ಎಚ್ಚರಿಕೆ

Next Post

"ಪಾಕ್ ಅಣ್ವಸ್ತ್ರ ಬೆದರಿಕೆಗಳಿಗೆ ಭಾರತ ಮಣಿಯಲ್ಲ" - "ನೀರು ಮತ್ತು ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ" : ಪ್ರಧಾನಿ ಮೋದಿ ಶತ್ರು ರಾಷ್ಟ್ರಕ್ಕೆ ಖಡಕ್ ಎಚ್ಚರಿಕೆ

ಆದಾಯ ತೆರಿಗೆ ವಿವರ ಸಲ್ಲಿಕೆಗೆ ಸಿದ್ಧರಾಗಿರಿ : ಎಲ್ಲಾ 7 ನಮೂನೆಗಳ ಅಧಿಸೂಚನೆ ಪ್ರಕಟ

Please login to join discussion

Like Us on Facebook

Follow Us on Twitter

Recent News

CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d