Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

  • Bengaluru Focus

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

“ಕದನ ವಿರಾಮ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನಾಡಬಾರದು”

ಮೇ 15 ರಂದು ಬಿಜೆಪಿಯಿಂದ ಪಕ್ಷದ ಚಿಹ್ನೆ ಪ್ರದರ್ಶನವಿಲ್ಲದೆ ಕೇವಲ ರಾಷ್ಟ್ರಧ್ವಜದ ಜೊತೆ ತಿರಂಗಾ ಯಾತ್ರೆ - ಪ್ರತಿಪಕ್ಷ ನಾಯಕ ಆರ್‌.ಅಶೋಕ

by Bengaluru Wire Desk
May 13, 2025
in Bengaluru Focus
Reading Time: 1 min read
0

ಬೆಂಗಳೂರು, ಮೇ.13 www.bengaluruwire.com : ಭಾರತೀಯ ಸೇನೆ 100 ಕ್ಕೂ ಅಧಿಕ ಭಯೋತ್ಪಾದಕರನ್ನು ನಾಶ ಮಾಡಿದೆ. ಕದನ ವಿರಾಮ ಘೋಷಣೆಯಾದ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನು ಆಡಬಾರದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. 

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನು ಆಡಬಾರದು. ಯುದ್ಧಕ್ಕೆ ಮುನ್ನ ಶಾಂತಿಯ ಮಾತು ಆಡುತ್ತಾರೆ, ಕದನ ವಿರಾಮವಾದಾಗ ಯುದ್ಧ ನಿಲ್ಲಿಸಿದ್ದೇಕೆ ಎಂದು ಪ್ರಶ್ನಿಸುತ್ತಾರೆ. ಜೊತೆಗೆ ಅಧಿವೇಶನ ನಡೆಸಬೇಕೆಂದು ಕೇಳುತ್ತಾರೆ. ಆದರೆ ಇದು ಅಧಿವೇಶನ ನಡೆಸುವ ಸಮಯವಲ್ಲ. 

ನಮ್ಮ ಯೋಧರು ಪಾಕ್ ಮೇಲೆ ದಾಳ ನಡೆಸಿದ್ದಕ್ಕೆ ಸಾಕ್ಷಿಗಳನ್ನು ನೀಡಿದ್ದಾರೆ. ಇನ್ನು ಮುಂದೆ ಯಾರೂ ಸಾಕ್ಷಿ ಕೇಳಬಾರದು. ಪಾಕ್‌ ಆಕ್ರಮಿತ ಕಾಶ್ಮೀರವನ್ನು ವಾಪಸ್‌ ಪಡೆಯುವ ಬಗ್ಗೆ, ಸಿಂಧೂ ನದಿ ಒಪ್ಪಂದದ ಬಗ್ಗೆ ಪ್ರಧಾನಿ ಮೋದಿ ಈಗಾಗಲೇ ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದರು. 

ಈ ಸಂದರ್ಭದಲ್ಲಿ ಕಾಂಗ್ರೆಸ್‌ನವರು ರಾಜಕಾರಣ ಮಾಡುವುದು ಬಿಟ್ಟು ಯೋಧರಿಗೆ ಬೆಂಬಲ ನೀಡಬೇಕು. ಈ ಹಿಂದೆ ಪಿಒಕೆ ಬಿಟ್ಟುಕೊಟ್ಟಿದ್ದು, ಮುಂಬೈ ದಾಳಿ ಮೊದಲಾದವುಗಳ ಬಗ್ಗೆ ನಾವೇನೂ ಪ್ರಶ್ನೆ ಮಾಡುತ್ತಿಲ್ಲ. ಈ ಘಟನೆಗೆ ಇಂದಿರಾಗಾಂಧಿಯವರ ಹೋಲಿಕೆ ಮಾಡುವ ಅಗತ್ಯವಿಲ್ಲ. ಬಾಂಗ್ಲಾದೇಶದ ರಚನೆಯಾಯಿತು ಎನ್ನುವುದಾದರೆ ಪಿಒಕೆ ಯಾಕೆ ಬಿಟ್ಟಿದ್ದೀರಿ ಎಂಬ ಪ್ರಶ್ನೆ ಬರುತ್ತದೆ. ಆದರೆ ಇದರ ಬಗ್ಗೆ ನಾವ್ಯಾರೂ ಮಾತಾಡುತ್ತಿಲ್ಲ. ಇಂತಹ ಮಾತನಾಡಲು ಇದು ಸಮಯ ಅಲ್ಲ ಎಂದು ಅವರು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲಿಂದಲೂ ಯುದ್ಧ ಬೇಡ ಎಂದರು. ಕಾಂಗ್ರೆಸ್‌ ಪಕ್ಷ ಶಾಂತಿ ಎಂದು ಟ್ವೀಟ್‌ ಮಾಡಿತ್ತು. ಈ ನಡುವೆ ಸಚಿವ ಕೃಷ್ಣ ಭೈರೇಗೌಡ ಉಲ್ಟಾ ಮಾತಾಡುತ್ತಿದ್ದಾರೆ. ಇಲ್ಲಿ ನಾವು ಏನೇ ಮಾತಾಡಿದರೂ ಭಾರತೀಯ ಸೇನೆಯ ಅಧಿಕಾರಿಗಳು ತೀರ್ಮಾನ ಮಾಡುತ್ತಾರೆ. ಕದನ ವಿರಾಮ ಕೂಡ ಸೇನಾಧಿಕಾರಿಗಳು ಕೈಗೊಂಡ ತೀರ್ಮಾನವಾಗಿದೆ. ಕದನ ವಿರಾಮಕ್ಕೆ ಯಾರದ್ದೇ ಮಧ್ಯಸ್ಥಿಕೆ ಇರಲಿಲ್ಲ ಎಂದು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ. ಯಾರದ್ದೇ ಮಧ್ಯಸ್ಥಿಕೆಯನ್ನು ಭಾರತ ಒಪ್ಪಲ್ಲ ಎಂದರು. 

ರಾಷ್ಟ್ರಧ್ವಜದೊಂದಿಗೆ ತಿರಂಗಾ ಯಾತ್ರೆ :

ಯುದ್ಧ ಆರಂಭವಾಗುವ ಮುನ್ನವೇ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದರು. ಯೋಧರ ಜೊತೆ ನಾವೆಲ್ಲರೂ ಇದ್ದೇವೆ ಎಂದು ಹೇಳುವುದು ಪ್ರತಿ ಭಾರತೀಯರ ಕರ್ತವ್ಯ. ಅದಕ್ಕಾಗಿ ಬಿಜೆಪಿ ವತಿಯಿಂದ ತಿರಂಗಾ ಯಾತ್ರೆ ನಡೆಯಲಿದೆ. ಮೇ 15 ರಂದು ರಾಜಧಾನಿ ಸೇರಿದಂತೆ ಪ್ರಮುಖ ನಗರಗಳಲ್ಲಿ ತಿರಂಗಾ ಯಾತ್ರೆ ನಡೆಯಲಿದೆ. ಬೆಂಗಳೂರಿನಲ್ಲಿ ಮಲ್ಲೇಶ್ವರದ ಸಂಪಿಗೆಯ ರಸ್ತೆಯಲ್ಲಿನ ಶಿರೂರು ಪಾರ್ಕ್‌ನಿಂದ 18ನೇ ಕ್ರಾಸ್‌ವರೆಗೆ ತಿರಂಗಾ ಯಾತ್ರೆ ನಡೆಯಲಿದೆ. ಇದರಲ್ಲಿ ಪಕ್ಷದ ಚಿಹ್ನೆ ಇರುವುದಿಲ್ಲ. ರಾಷ್ಟ್ರಧ್ವಜ ಇರಲಿದೆ ಎಂದು ತಿಳಿಸಿದರು.

ಮೇ 16 ಮತ್ತು 17 ರಂದು ಜಿಲ್ಲಾ ಕೇಂದ್ರದಲ್ಲಿ, ಮೇ 18 ರಿಂದ 23 ರವರೆಗೆ ತಾಲೂಕು ಕೇಂದ್ರಗಳಲ್ಲಿ ತಿರಂಗಾ ಯಾತ್ರೆ ಮಾಡಲಾಗುವುದು. ಇದರಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಭಾರತೀಯ ಮಹಿಳೆಯರ ಸಿಂಧೂರ ಮುಟ್ಟಿದರೆ ಏನಾಗುತ್ತದೆ ಎಂಬುದನ್ನು ಭಾರತೀಯ ಸೇನೆ ತೋರಿಸಿದೆ. 100 ಕ್ಕೂ ಅಧಿಕ ಉಗ್ರರು ಸತ್ತಿದ್ದಾರೆ. ಭಯೋತ್ಪಾದಕರ ತರಬೇತಿ ಕೇಂದ್ರಗಳು ನಾಶವಾಗಿದೆ. ಯುದ್ಧ ಕೈ ಬಿಡಿ ಎಂದು ಅಂಗಲಾಚುವ ಮಟ್ಟಕ್ಕೆ ಪಾಕಿಸ್ತಾನ ಬಂದಿತ್ತು ಎಂದು ಅವರು ವಿವರಿಸಿದರು.

WhatsApp Join our WhatsApp Channel
Previous Post

ಆದಾಯ ತೆರಿಗೆ ವಿವರ ಸಲ್ಲಿಕೆಗೆ ಸಿದ್ಧರಾಗಿರಿ : ಎಲ್ಲಾ 7 ನಮೂನೆಗಳ ಅಧಿಸೂಚನೆ ಪ್ರಕಟ

Next Post

ಬಿಡಿಎ ಆಯುಕ್ತರ ಸರ್ವಾಧಿಕಾರಿ ಧೋರಣೆ ಆರೋಪ : ಎನ್‌ಪಿಕೆಎಲ್ ಓಪನ್ ಫೋರಂನಿಂದ ಪ್ರಾಧಿಕಾರದ ಸಭೆ ಬಹಿಷ್ಕಾರ

GBA Head Office Image

GBA Complete Information | ಇತಿಹಾಸ ಪುಟ ಸೇರಲಿದೆ ಬಿಬಿಎಂಪಿ, ಜಿಬಿಎ ಅಸ್ಥಿತ್ವಕ್ಕೆ : ಮೇ 15ರಿಂದ ಬೆಂಗಳೂರಿನ ಆಡಳಿತದಲ್ಲಿ ಮಹತ್ವದ ಬದಲಾವಣೆ!!

Please login to join discussion

Like Us on Facebook

Follow Us on Twitter

Recent News

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026

#OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

June 15, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026

#OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

June 15, 2026

Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

June 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group