Thursday, October 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

    Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

    CREATOR: gd-jpeg v1.0 (using IJG JPEG v62), quality = 82?

    ಬಿಹಾರದಲ್ಲಿ ಭೀಕರ ದುರಂತ: ಗಂಗಾ ನದಿಯಲ್ಲಿ ದೋಣಿ ಮುಳುಗಿ 14 ಮಕ್ಕಳು ಜಲಸಮಾಧಿ?

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

    ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

    Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    Mysore Dasara 2026 | ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ: ಸಾಂಸ್ಕೃತಿಕ ನಗರಿಯಲ್ಲಿ ಸಂಭ್ರಮ

  • Bengaluru Focus

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಉದ್ಯಾನ ನಗರಿಯಲ್ಲಿ “ಬೆಂಗಳೂರು ಹಬ್ಬ” ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನಾಳೆ ವಿದ್ಯುಕ್ತ ಚಾಲನೆ

ವರ್ಷವಿಡೀ ಬಿಬಿಎಂಪಿ ವ್ಯಾಪ್ತಿಯಲ್ಲಿನ 27 ವಿಧಾನಸಭಾ ಕ್ಷೇತ್ರದಲ್ಲಿ ಒಂದು ಉದ್ಯಾನವನದಂತೆ ಮೇ 2025 ರಿಂದ ಮಾರ್ಚ್ 2026ರ ತನಕ ಸಾಂಸ್ಕೃತಿಕ ಮತ್ತು ಮಕ್ಕಳಿಗೆ ಉತ್ತೇಜಿಸುವ ಕಲೆಗಳ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

by Bengaluru Wire Desk
May 16, 2025
in Bengaluru Focus
Reading Time: 1 min read
0
ಬೆಂಗಳೂರು ಹಬ್ಬದ ಸಾಂದರ್ಭಿಕ ಚಿತ್ರ.

ಬೆಂಗಳೂರು ಹಬ್ಬದ ಸಾಂದರ್ಭಿಕ ಚಿತ್ರ.

ಬೆಂಗಳೂರು: ಮೇ.16 www.bengaluruwire.com : ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಉದ್ಯಾನವನಗಳಲ್ಲಿ ವಾಯುವಿಹಾರಿಗಳಿಗೆ ಮತ್ತು ಸಾರ್ವಜನಿಕರಿಗೆ ಪರಿಸರದ ಸಂರಕ್ಷಣೆ ಕುರಿತು ಅರಿವು ಮೂಡಿಸುವ ಸಲುವಾಗಿ ಸಾಂಸ್ಕೃತಿಕ ಮತ್ತು ಇನ್ನಿತರ ಕಲಾ ಚಟುವಟಿಕೆಗಳನ್ನೊಳಗೊಂಡ “ಬೆಂಗಳೂರು ಹಬ್ಬ” ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನಾಳೆ ಸಂಜೆ 5 ಗಂಟೆಗೆ ವರ್ಷವಿಡೀ ನಡೆಯುವ ಈ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಬಸವನಗುಡಿ ಬ್ಯೂಗಲ್ ರಾಕ್ ಉದ್ಯಾನವನದಲ್ಲಿ ಚಾಲನೆ ದೊರೆಯಲಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ 27 ವಿಧಾನಸಭಾ ಕ್ಷೇತ್ರಗಳಲ್ಲಿ 1 ವಿಧಾನ ಸಭಾ ಕ್ಷೇತ್ರಕ್ಕೆ  ಒಂದರಂತೆ 27 ಉದ್ಯಾನವನಗಳಲ್ಲಿ ಮೇ-2025 ರಿಂದ ಮಾರ್ಚ್-2026 ರವರೆಗೆ ವರ್ಷವಿಡೀ ಸಾಂಸ್ಕೃತಿಕ ಮತ್ತು ಮಕ್ಕಳಿಗೆ ಉತ್ತೇಜಿಸುವ ಕಲೆಗಳ  ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಉದ್ಯಾನವನಗಳಿಗೆ ವೀಕ್ಷಿಸಲು ಬರುವಂತಹ ಸಾರ್ವಜನಿಕರಿಗೆ ಮತ್ತು ವಾಯುವಿಹಾರಿಗಳಿಗೆ ಅನುಕೂಲವಾಗಲೆಂದು ಉದ್ಯಾನವನಗಳಲ್ಲಿ “ಬೆಂಗಳೂರು ಹಬ್ಬ”  ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನಮ್ಮ ಪಾರಂಪರಿಕ ಸಂಸ್ಕೃತಿ, ಕಲೆಗಳು ಮತ್ತು ಇನ್ನಿತರ ಕಲಾ ಚಟುವಟಿಕೆಗಳಾದ ಡೊಳ್ಳುಕುಣಿತ, ಜಾನಪದ ಗಾಯನ, ಸುಗಮ ಸಂಗೀತ ಮತ್ತು ಜಾನಪದ ಕಲಾತಂಡಗಳನ್ನು ಒಳಗೊಂಡಂತೆ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಉದ್ಯಾನವನಗಳು ಬೆಂಗಳೂರಿನ ನಾಗರಿಕರಿಗೆ ಉತ್ತಮವಾದ ಆಮ್ಲಜನಕ ಮತ್ತು ಮನೋಲ್ಲಾಸವನ್ನು ಒದಗಿಸುವ ಮೂಲವಾಗಿದೆ. “ಉದ್ಯಾನ ನಗರಿ” ಯಲ್ಲಿ ಪಾಲಿಕೆಯು 1,287 ಉದ್ಯಾನವನಗಳನ್ನು ಅಭಿವೃದ್ಧಿಗೊಳಿಸಿ ನಿರ್ವಹಣೆ ಮಾಡುತ್ತಿದೆ.

ಜಾಗೃತಿ ಜಾಥಾ ಕಾರ್ಯಕ್ರಮ:

ಬೆಂಗಳೂರು ಹಬ್ಬ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲಿಕೆಯ ಆಡಳಿತಗಾರರು, ಮುಖ್ಯ ಆಯುಕ್ತರು, ವಿಶೇಷ ಆಯುಕ್ತರುಗಳು, ವಲಯ ಆಯುಕ್ತರುಗಳು ಸೇರಿದಂತೆ ಇನ್ನಿತರೆ ಗಣ್ಯರುಗಳು/ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೂ ಮುಂಚಿತವಾಗಿ ರಾಮಕೃಷ್ಣ ಮಠ ವೃತ್ತದಿಂದ ಬ್ಯೂಗಲ್ ರಾಕ್ ಉದ್ಯಾನವನದವರೆಗೆ “ಬೆಂಗಳೂರು ಹಬ್ಬ”  ಕುರಿತಾಗಿ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಕೂಡಾ ಹಮ್ಮಿಕೊಳ್ಳಲಾಗಿದ್ದು, ನಾಗರಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಯಶಸ್ವಿಗೊಳಿಸಬೇಕಾಗಿ ಬಿಬಿಎಂಪಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಶಿಫಾರಸು ಆಧಾರಿತ ವರ್ಗಾವಣೆ ಇನ್ಮುಂದೆ ಬಂದ್‌

Next Post

BIG NEWS | ಬಿಬಿಎಂಪಿ ಇಂದಿರಾ ಕ್ಯಾಂಟಿನ್ ನಲ್ಲಿ ಕೋಟ್ಯಾಂತರ ರೂ. ಅವ್ಯವಹಾರ : ಉಪ ಆರೋಗ್ಯಾಧಿಕಾರಿ ಡಾ.ಕಲ್ಪನಾ ಅಮಾನತು

Next Post

BIG NEWS | ಬಿಬಿಎಂಪಿ ಇಂದಿರಾ ಕ್ಯಾಂಟಿನ್ ನಲ್ಲಿ ಕೋಟ್ಯಾಂತರ ರೂ. ಅವ್ಯವಹಾರ : ಉಪ ಆರೋಗ್ಯಾಧಿಕಾರಿ ಡಾ.ಕಲ್ಪನಾ ಅಮಾನತು

ISRO 101st Mission | ಇಸ್ರೋ ಭಾನುವಾರ ತನ್ನ 101ನೇ ಉಪಗ್ರಹವನ್ನು ಉಡಾವಣೆ ಮಾಡಲಿದೆ: ಪಿಎಸ್‌ಎಲ್‌ವಿ-ಸಿ61 ವಿಶೇಷತೆಯೇನು?

Please login to join discussion

Like Us on Facebook

Follow Us on Twitter

Recent News

ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

October 14, 2026

Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

October 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

October 14, 2026

Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

October 14, 2026
CREATOR: gd-jpeg v1.0 (using IJG JPEG v62), quality = 82?

ಬಿಹಾರದಲ್ಲಿ ಭೀಕರ ದುರಂತ: ಗಂಗಾ ನದಿಯಲ್ಲಿ ದೋಣಿ ಮುಳುಗಿ 14 ಮಕ್ಕಳು ಜಲಸಮಾಧಿ?

October 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d