Thursday, October 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

    Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

    CREATOR: gd-jpeg v1.0 (using IJG JPEG v62), quality = 82?

    ಬಿಹಾರದಲ್ಲಿ ಭೀಕರ ದುರಂತ: ಗಂಗಾ ನದಿಯಲ್ಲಿ ದೋಣಿ ಮುಳುಗಿ 14 ಮಕ್ಕಳು ಜಲಸಮಾಧಿ?

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

    ಎಸ್‌ಸಿ-ಎಸ್‌ಟಿ ಮೀಸಲಾತಿ ರದ್ದು: ಬಿಜೆಪಿ ಅವಸರವೇ ಕಾರಣ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

    Excise News | ಬೆಳಗಾವಿಯಲ್ಲಿ ಭರ್ಜರಿ ಕಾರ್ಯಾಚರಣೆ: ₹32.40 ಲಕ್ಷ ಮೌಲ್ಯದ 24,000 ಲೀಟರ್ ಅಕ್ರಮ ಮದ್ಯಸಾರ ಜಪ್ತಿ

    Defence News | ಭಾರತೀಯ ಸೇನೆಗೆ ‘ಭಾರತ್ ರೈಸ್’ ಪೂರೈಕೆ ಆರಂಭ: ಈ ಯೋಜನೆ ವಿಶೇಷತೆಯೇನು?

    ಆಸ್ಪತ್ರೆ ಬಿಲ್ ಬಾಕಿ: ಮೃತದೇಹ ನೀಡದಿದ್ದರೆ ಕಠಿಣ ಕಾನೂನು ಕ್ರಮ

    Mysore Dasara 2026 | ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ: ಸಾಂಸ್ಕೃತಿಕ ನಗರಿಯಲ್ಲಿ ಸಂಭ್ರಮ

  • Bengaluru Focus

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Gruha Jyothi | ಮನೆ ಬದಲಾಯಿಸಿದವರಿಗೂ ಗೃಹಜ್ಯೋತಿ ಭಾಗ್ಯ! ಡಿ-ಲಿಂಕ್ ಪ್ರಕ್ರಿಯೆ ಇನ್ನಷ್ಟು ಸರಳ

by Bengaluru Wire Desk
May 16, 2025
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಮೇ.16 www.bengaluruwire.com : ರಾಜ್ಯ ಸರ್ಕಾರವು ಗೃಹಜ್ಯೋತಿ ಯೋಜನೆಯಡಿ ಮನೆ ಬದಲಾಯಿಸಿದ ಗ್ರಾಹಕರಿಗೂ ವಿದ್ಯುತ್ ಬಿಲ್‌ನಲ್ಲಿ ಸಹಾಯಧನ ಪಡೆಯಲು ಅನುಕೂಲವಾಗುವಂತೆ ಡಿ-ಲಿಂಕ್ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸಿದೆ. 

ಈ ಮೊದಲು ಇದ್ದ ಗೊಂದಲಗಳನ್ನು ನಿವಾರಿಸಿ, ಹೊಸ ಮನೆಗೆ ಸ್ಥಳಾಂತರಗೊಂಡಿರುವ ಫಲಾನುಭವಿಗಳು ಸುಲಭವಾಗಿ ಈ ಸೌಲಭ್ಯವನ್ನು ಪಡೆಯಬಹುದಾಗಿದೆ.

ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಇಚ್ಛಿಸುವವರು ಸೇವಾಸಿಂಧು ಗ್ಯಾರೆಂಟಿ ಸ್ಕೀಮ್ ಪೋರ್ಟಲ್‌ನ ಅಧಿಕೃತ ವೆಬ್‌ಸೈಟ್ sevasindhugs.karnataka.gov.in ಅಥವಾ ನೇರವಾಗಿ https://sevasindhu.karnataka.gov.in/GruhaJyothi_Delink/GetAadhaarData.aspx ಲಿಂಕ್ ಮೂಲಕ ತಮ್ಮ ಆಧಾರ್ ಕಾರ್ಡ್ ವಿವರಗಳನ್ನು ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು.

ರಾಜ್ಯಾದ್ಯಂತ ಈವರೆಗೆ 2,83,291 ಡಿ-ಲಿಂಕ್ ಅರ್ಜಿಗಳು ಸಲ್ಲಿಕೆಯಾಗಿದ್ದು, ಇದರಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ವ್ಯಾಪ್ತಿಯಲ್ಲೇ ಗರಿಷ್ಠ ಅಂದರೆ 2,11,456 ಅರ್ಜಿಗಳು ಸ್ವೀಕೃತವಾಗಿವೆ ಎಂದು ಇಲಾಖೆ ತಿಳಿಸಿದೆ.

ಹೊಸ ಮನೆಗೆ ಬಂದಿರುವ ಬಾಡಿಗೆದಾರರು ಅಥವಾ ಮಾಲೀಕರು ಈ ಅವಕಾಶವನ್ನು ಬಳಸಿಕೊಂಡು ಗೃಹಜ್ಯೋತಿ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೇಲಿನ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಡಿಸಿಎಂ ಡಿ.ಕೆ.ಶಿವಕುಮಾರ್ 63ನೇ ಹುಟ್ಟುಹಬ್ಬ : ಕಬಿನಿ ವನ್ಯ ಪರಿಸರದಲ್ಲಿ ವಿಹಾರ ; ಸಿಂಹ ದತ್ತು ಪಡೆದ ಯುವ ಕಾಂಗ್ರೆಸ್

Next Post

ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಶಿಫಾರಸು ಆಧಾರಿತ ವರ್ಗಾವಣೆ ಇನ್ಮುಂದೆ ಬಂದ್‌

Next Post
ವಿಕಾಸಸೌಧದಲ್ಲಿ ಗುರುವಾರ ಸಂಜೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ಸಭೆ ನಡೆಯಿತು. ಕೌಶಲ್ಯ ಅಭಿವೃದ್ಧಿ ಕಾರ್ಯದರ್ಶಿ ಏಕ್ರೂಪ್ ಕೌರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಶಿಫಾರಸು ಆಧಾರಿತ ವರ್ಗಾವಣೆ ಇನ್ಮುಂದೆ ಬಂದ್‌

ಬೆಂಗಳೂರು ಹಬ್ಬದ ಸಾಂದರ್ಭಿಕ ಚಿತ್ರ.

ಉದ್ಯಾನ ನಗರಿಯಲ್ಲಿ “ಬೆಂಗಳೂರು ಹಬ್ಬ” ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನಾಳೆ ವಿದ್ಯುಕ್ತ ಚಾಲನೆ

Please login to join discussion

Like Us on Facebook

Follow Us on Twitter

Recent News

ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

October 14, 2026

Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

October 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

October 14, 2026

Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

October 14, 2026
CREATOR: gd-jpeg v1.0 (using IJG JPEG v62), quality = 82?

ಬಿಹಾರದಲ್ಲಿ ಭೀಕರ ದುರಂತ: ಗಂಗಾ ನದಿಯಲ್ಲಿ ದೋಣಿ ಮುಳುಗಿ 14 ಮಕ್ಕಳು ಜಲಸಮಾಧಿ?

October 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d