Friday, August 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  • Bengaluru Focus

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರಿನಲ್ಲಿ ನಿಲ್ಲದ ಮಳೆ ಆರ್ಭಟ, ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್!

ರಾಜಧಾನಿಯಲ್ಲಿ ಸೋಮವಾರ ಸುರಿದ ಮಳೆ ಅನಾಹುತದಲ್ಲಿ ಒಟ್ಟು ಮೂರು ಸಾವು | ಜನಜೀವನ ಅಸ್ತವ್ಯಸ್ತ

by Bengaluru Wire Desk
May 20, 2025
in Bengaluru Focus, Public interest
Reading Time: 2 mins read
0

ಬೆಂಗಳೂರು, ಮೇ.20 www.bengaluruwire.com : ಅಂಡಮಾನ್ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಶಕ್ತಿ ಚಂಡಮಾರುತದ ಪರಿಣಾಮ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ತನ್ನ ಆರ್ಭಟವನ್ನು ಮುಂದುವರೆಸಿದೆ. 

ಕಳೆದ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರಿನ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂದಿನ 4-5 ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಸೋಮವಾರ ಬೆಳಗ್ಗೆಯಷ್ಟೇ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದರು. ಬಳಿಕ ಬಿಟಿಎಂ ಲೇಔಟ್ ಎರಡನೇ ಹಂತದ  ಎನ್.ಎಸ್.ಪಾಳ್ಯದಲ್ಲಿ ಮತ್ತಿಬ್ಬರು ಎಲೆಕ್ಟ್ರಿಕ್ ಶಾಕ್​ನಿಂದ ಇಬ್ಬರು ಬಲಿಯಾಗಿದ್ದಾರೆ.

ಮಧುವನ ಅಪಾರ್ಟ್​ಮೆಂಟ್​ನ ನಿವಾಸಿ 55 ವರ್ಷದ ಮನೋಹರ ಕಾಮತ್​​ ಮತ್ತು ನೇಪಾಳ ಮೂಲದ 12 ವರ್ಷದ ಬಾಲಕ ದಿನೇಶ್ ಮೃತಪಟ್ಟಿದ್ದಾರೆ. ಮಳೆಯಿಂದ ಮಧುವನ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​ ಜಲಾವೃತವಾಗಿತ್ತು. ಮೋಟಾರ್ ಮೂಲಕ ನೀರು ಹೊರಹಾಕಲು ಯತ್ನಿಸುತ್ತಿದ್ದಾಗ ಎಲೆಕ್ಟ್ರಿಕ್ ಶಾಕ್​ನಿಂದ ಮನೋಹರ ಕಾಮತ್ ಮತ್ತು ದಿನೇಶ್ ದುರ್ಮರಣ ಹೊಂದಿದ್ದಾರೆ. ಇದರಿಂದ ಸೋಮವಾರ ಒಂದೇ ದಿನ ಮಳೆ ಅನಾಹುತದಿಂದ ನಗರದಲ್ಲಿ ಮೂವರು ಬಲಿಯಾದಂತಾಗಿದೆ.

ಸೋಮವಾರದ ವಿದ್ಯುತ್ ಪ್ರವಹಿಸಿ ಮೃತಪಟ್ಟ ಇಬ್ಬರು.

ರಾಜ್ಯದಾದ್ಯಂತ ಮಳೆ ಮುನ್ಸೂಚನೆ:

ಹವಾಮಾನ ಇಲಾಖೆಯು ನೀಡಿದ ಮಾಹಿತಿಯ ಪ್ರಕಾರ, ಕರಾವಳಿ ಕರ್ನಾಟಕ, ಉತ್ತರ ಒಳನಾಡು, ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 22ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. 

ಬೆಂಗಳೂರಿನಲ್ಲಿ ಮಳೆಯಿಂದ ಕಾರೊಂದು ರಸ್ತೆಯಲ್ಲಿ ತುಂಬಿದ ನೀರಲ್ಲಿ ಸಿಲುಕಿಕೊಂಡಿರುವುದು.

ಇಂದು ಬೆಳಗ್ಗೆಯಿಂದಲೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಮೂರು ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಬೆಂಗಳೂರಿನಲ್ಲಿ ರಾತ್ರಿಯಿಂದಲೇ ಎಡೆಬಿಡದೆ ಮಳೆ ಸುರಿಯುತ್ತಿದೆ. ಇಂದು ಬೆಳಿಗ್ಗೆ ಕೂಡ ಮಳೆ ಮುಂದುವರೆದಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ನಗರದ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿರುವ ಬಗ್ಗೆ ವರದಿಯಾಗಿದೆ.

ಇತರ ಜಿಲ್ಲೆಗಳಿಗೂ ಅಲರ್ಟ್:

ಇಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು ಮತ್ತು ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದರೊಂದಿಗೆ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಜಾರಿ ಮಾಡಲಾಗಿದೆ.

ಮೇ 22ರಂದು ವಾಯುಭಾರ ಕುಸಿತದ ಸಾಧ್ಯತೆ:

ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದ್ದು, ಮೇ 22ರಂದು ಕರ್ನಾಟಕದ ಕರಾವಳಿ ತೀರದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಮೇ 23ರವರೆಗೂ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 40 ಕಿ.ಮೀ. ವರೆಗೆ ಇರಬಹುದು ಎಂದು ಅಂದಾಜಿಸಲಾಗಿದೆ.

ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಕೋರಲಾಗಿದೆ.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

ಬೆಂಗಳೂರು ಮಳೆ ಅವಾಂತರ: ಸಿಎಂ, ಡಿಸಿಎಂ ನಗರಪ್ರದಕ್ಷಿಣೆ ಅಂತಿಮ ಕ್ಷಣದಲ್ಲಿ ರದ್ದು- ಬದಲಿಗೆ ಬಿಬಿಎಂಪಿ ಕಮಾಂಡ್ ಸೆಂಟರ್ ಗೆ ಭೇಟಿ

Next Post

ಅಸ್ಸಾಂನಲ್ಲಿ ₹2,600 ಕೋಟಿ ಮೌಲ್ಯದ ಮಾದಕವಸ್ತು ವಶ, 20,000ಕ್ಕೂ ಹೆಚ್ಚು ಜನರ ಬಂಧನ : ಸಿಎಂ ಬಿಸ್ವಾ ಶರ್ಮಾ

Next Post

ಅಸ್ಸಾಂನಲ್ಲಿ ₹2,600 ಕೋಟಿ ಮೌಲ್ಯದ ಮಾದಕವಸ್ತು ವಶ, 20,000ಕ್ಕೂ ಹೆಚ್ಚು ಜನರ ಬಂಧನ : ಸಿಎಂ ಬಿಸ್ವಾ ಶರ್ಮಾ

ಎರಡು ವರ್ಷದಲ್ಲಿ 142 ಭರವಸೆಗಳನ್ನು ಪೂರೈಸಿದ್ದೇವೆ : ಸಿಎಂ ಸಿದ್ದರಾಮಯ್ಯ

Please login to join discussion

Like Us on Facebook

Follow Us on Twitter

Recent News

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026

ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

August 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026

ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

August 7, 2026

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group