Monday, September 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಐತಿಹಾಸಿಕ ‘ಐಎನ್‌ಎಸ್‌ವಿ ಕೌಂಡಿನ್ಯ’ ನೌಕೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಪ್ರಾಚೀನ ಹಡಗು ನಿರ್ಮಾಣ ಕಲೆಗೆ ಹೊಸ ಜೀವ

ಕಾರವಾರದ ಕದಂಬ ನೌಕಾನೆಲೆಯಲ್ಲಿ 5ನೇ ಶತಮಾನದ ಹಡಗಿನ ಮಾದರಿಯ ಹಡಗು ನೌಕಾಪಡೆಗೆ ಅಧಿಕೃತವಾಗಿ ಸೇರ್ಪಡೆಯಾಗಿದೆ.

by Bengaluru Wire Desk
May 22, 2025
in News Wire
Reading Time: 1 min read
0

ಕಾರವಾರ, ಮೇ.22 www.bengaluruwire.com : ಭಾರತದ ಪ್ರಾಚೀನ ಹಡಗು ನಿರ್ಮಾಣ ಪರಂಪರೆಯನ್ನು ಎತ್ತಿಹಿಡಿಯುವ ಮಹತ್ವಾಕಾಂಕ್ಷೆಯ ಯೋಜನೆಯಾದ ‘ಐಎನ್‌ಎಸ್‌ವಿ ಕೌಂಡಿನ್ಯ’ ನೌಕೆಯನ್ನು ಭಾರತೀಯ ನೌಕಾಪಡೆಗೆ ಔಪಚಾರಿಕವಾಗಿ ಸೇರ್ಪಡೆಗೊಳಿಸಲಾಯಿತು. ಕರ್ನಾಟಕದ ಕಾರವಾರದ ಕದಂಬ ನೌಕಾನೆಲೆಯಲ್ಲಿ ಬುಧವಾರ ನಡೆದ ಭವ್ಯ ಸಮಾರಂಭದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು.

‘ಐಎನ್‌ಎಸ್‌ವಿ ಕೌಂಡಿನ್ಯ’ ಮರದ ಹಲಗೆಗಳನ್ನುತೆಂಗಿನ ನಾರುಗಳ ದಾರ ಬಳಸಿ ಹೊಲಿದು ರಚಿಸಿದ ನೌಕೆಯಾಗಿದೆ. ಇದು ಪ್ರಾಚೀನ ಕಾಲದ ಮಾದರಿಯಲ್ಲೇ ನಿರ್ಮಿಸಲಾದ ನೌಕೆಯಾಗಿದ್ದು, 5ನೇ ಶತಮಾನದ ಅಜಂತಾ ಗುಹಾಂತರ ದೇವಾಲಯಗಳ ವರ್ಣಚಿತ್ರಗಳಲ್ಲಿ ಕಂಡುಬರುವ ಹಡಗಿನ ಪ್ರತಿಕೃತಿಯಾಗಿದೆ. ಈ ನೌಕೆಯ ನಿರ್ಮಾಣವು ಸಾಂಪ್ರದಾಯಿಕ ವಿಧಾನಗಳನ್ನು ಬಳಸಿ ನಡೆದಿದ್ದು, ಕೇರಳದ 20ಕ್ಕೂ ಹೆಚ್ಚು ನುರಿತ ಕುಶಲಕರ್ಮಿಗಳ ತಂಡವು, ಮುಖ್ಯ ಶಿಲ್ಪಿಯಾದ ಬಾಬು ಶಂಕರನ್ ಅವರ ನೇತೃತ್ವದಲ್ಲಿ ಇದನ್ನು ಸಿದ್ಧಪಡಿಸಲಾಗಿದೆ.

ಈ ನೌಕೆಯ ಮುಂಭಾಗದಲ್ಲಿ ಸಿಂಹದ ಪ್ರತಿಕೃತಿ ರಚಿಸಿದ್ದು ಎಲ್ಲರ ಗಮನ ಸೆಳೆಯುತ್ತಿದೆ. ಹರಪ್ಪ ಶೈಲಿಯ ಲಂಗರನ್ನು ಹೊಂದಿರುವುದು ವಿಶೇಷವಾಗಿದೆ. ಎರಡು ವರ್ಷಗಳ ಕಾಲ, ಬಾಬು ಶಂಕರನ್ ತಂಡವು ಮರದ ಹಲಗೆಗಳನ್ನು ತೆಂಗಿನ ನಾರಿನ ಹಗ್ಗ, ತೆಂಗಿನ ನಾರು ಮತ್ತು ನೈಸರ್ಗಿಕ ರಾಳವನ್ನು ಬಳಸಿ ಹಡಗಿನ ಕಾಯಕ್ಕೆ ಹೊಲಿದಿದೆ. ಈ ಅನನ್ಯ ನಿರ್ಮಾಣ ಶೈಲಿಯು ಪ್ರಾಚೀನ ಭಾರತೀಯರ ತಾಂತ್ರಿಕ ಜ್ಞಾನ ಮತ್ತು ಕರಕುಶಲತೆಯನ್ನು ಸಾರುತ್ತದೆ.

ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ‘ಐಎನ್‌ಎಸ್‌ವಿ ಕೌಂಡಿನ್ಯ’ ಲೋಕಾರ್ಪಣೆಗೊಳಿಸಿದ ಸಂದರ್ಭ. ನೌಕಾಪಡೆಯ ಅಧಿಕಾರಿಗಳು ಈ ವೇಳೆ ಜೊತೆಗಿದ್ದರು.

ಹಿಂದೂ ಮಹಾಸಾಗರದುದ್ದಕ್ಕೂ ಪ್ರಯಾಣ ಕೈಗೊಂಡ ಪೌರಾಣಿಕ ಭಾರತೀಯ ನಾವಿಕ ಹಾಗೂ ಸನ್ಯಾಸಿಯಾಗಿದ್ದ ಕೌಂಡಿನ್ಯ ಆ ಕಾಲದಲ್ಲಿ ನೌಕಾಯಾನದಲ್ಲಿ ಬಹಳ ಹೆಸರು ಮಾಡಿದ್ದರು. ಆದ್ದರಿಂದ ಅವರ ಹೆಸರನ್ನೇ ಈ ಐಎನ್‌ಎಸ್‌ವಿ ನೌಕೆಗೆ ಇಡಲಾಗಿದೆ. ಈ ನೌಕೆಯ ಲೋಕಾರ್ಪಣೆ ಸಮಾರಂಭವು ಭಾರತದ ಶ್ರೀಮಂತ ಸಾಗರ ಇತಿಹಾಸ ಮತ್ತು ನೌಕಾ ಪರಂಪರೆಯನ್ನು ಮತ್ತೊಮ್ಮೆ ಎತ್ತಿಹಿಡಿಯುತ್ತದೆ. 

‘ಐಎನ್‌ಎಸ್‌ವಿ ಕೌಂಡಿನ್ಯ’ ಕೇವಲ ಒಂದು ನೌಕೆಯಲ್ಲ, ಬದಲಿಗೆ ಶತಮಾನಗಳಷ್ಟು ಹಳೆಯದಾದ ಭಾರತದ ಹಡಗು ನಿರ್ಮಾಣ ತಂತ್ರಜ್ಞಾನಕ್ಕೆ ಜೀವ ತುಂಬಿದ ಒಂದು ಮಹತ್ವದ ಯೋಜನೆಯಾಗಿದೆ. ಇದು ಸಮುದ್ರಯಾನದಲ್ಲಿ ಭಾರತದ ಪ್ರಾಚೀನ ಪಾತ್ರವನ್ನು ನೆನಪಿಸುತ್ತದೆ ಮತ್ತು ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ. ಈ ಹಡಗು ಸದ್ಯ ಕದಂಬ ನೌಕಾನೆಲೆಯಲ್ಲಿ ಇದ್ದು, ಕೆಲವು ದಿನಗಳ ನಂತರ ಒಮನ್ ದೇಶದ ಕಡೆಗೆ ಚಲಿಸಲಿದೆ ಎಂದು ನೌಕಾ ಅಧಿಕಾರಿಗಳು ತಿಳಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಬೆಂಗಳೂರು ಮೆಟ್ರೋ: ಶೌಚಾಲಯ ಬಳಕೆಗೆ ಶುಲ್ಕ ವಿಧಿಸಿದ ಬಿಎಂಆರ್‌ಸಿಎಲ್!!

Next Post

ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಬಾಲಿವುಡ್ ನಟಿ ತಮನ್ನಾ ಭಾಟಿಯಾ ರಾಯಭಾರಿ

Next Post

ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಬಾಲಿವುಡ್ ನಟಿ ತಮನ್ನಾ ಭಾಟಿಯಾ ರಾಯಭಾರಿ

BW REALITY CHECK | ಉಲ್ಲಾಳ ವಾರ್ಡ್ ರಾಜಕಾಲುವೆಯಲ್ಲಿ ಬೆಳೆದಿದೆ ಜೊಂಡು : ಉಲ್ಲಾಳ ಕೆರೆಯಲ್ಲಿ ತೇಲುತ್ತಿದೆ ಬೆಂಡು ; ಕೊಳಚೆ ನೀರಿಂದ ಸಮೃದ್ಧ!!

Please login to join discussion

Like Us on Facebook

Follow Us on Twitter

Recent News

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d