Friday, August 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ರಾಮನಗರ ಅಭಿವೃದ್ಧಿ ಮರೆತು ಬೋರ್ಡ್‌ ರಾಜಕೀಯ : ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

“ಡಿ.ಕೆ. ಶಿವಕುಮಾರ್ ರಾಜಕೀಯ ಹೋರ್ಡಿಂಗ್ಸ್ ಗಳನ್ನೇ ಮೂಲ ಸೌಕರ್ಯ ಅಂದುಕೊಂಡಿದ್ದಾರೆ, ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಬದಲಿಸುವುದು ಅಭಿವೃದ್ಧಿಯಲ್ಲ” ಎಂದ ನಿಖಿಲ್

by Bengaluru Wire Desk
May 23, 2025
in News Wire
Reading Time: 1 min read
0
ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು, ಮೇ.23 www.bengaluruwire.com : “ರಾಮನಗರ ಜಿಲ್ಲೆಯ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಮರೆತು ಕಾಂಗ್ರೆಸ್ ಸರ್ಕಾರ ಬೋರ್ಡ್‌ ರಾಜಕೀಯದಲ್ಲಿ ತೊಡಗಿದೆ. ಕಳೆದ ಎರಡು ವರ್ಷದಲ್ಲಿ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. ಅವರು ಕೇವಲ ರಾಜಕೀಯ ಹೋರ್ಡಿಂಗ್ಸ್ ಗಳನ್ನೇ ಮೂಲ ಸೌಕರ್ಯ ಅಂದುಕೊಂಡಿದ್ದಾರೆ” ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದ್ದಾರೆ.  

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸುವುದು ಅಭಿವೃದ್ಧಿಯಲ್ಲ. ಅದು ಒಂದು ಫಲಕ ಬದಲಾವಣೆ ಮಾತ್ರ. ಐತಿಹಾಸಿಕವಾಗಿ ಆಳವಾದ ಬೇರುಗಳು ಮತ್ತು ಇತಿಹಾಸ ಹೊಂದಿರುವ ಜಿಲ್ಲೆಯನ್ನು ರಿಯಲ್ ಎಸ್ಟೇಟ್ ಯೋಜನೆಯ ಕರಪತ್ರದಂತೆ ಮರುನಾಮಕರಣ ಮಾಡಲಾಗುತ್ತಿದೆ. ಡಿ.ಕೆ. ಶಿವಕುಮಾರ್ ಅವರು ತಮ್ಮನ್ನು ಡಿ.ಕೆ. ‘ಸಿಎಂ’ ಕುಮಾರ್ ಎಂದು ಮರುನಾಮಕರಣ ಮಾಡಬಹುದು” ಎಂದು ನಿಖಿಲ್ ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು.

ಹೊಸ ನಾಮಕರಣದಿಂದ ರಸ್ತೆ ಗುಂಡಿಗಳು ಸುಧಾರಣೆ ಕಾಣುವುದಿಲ್ಲ. ಊರ ಹೆಸರು ಮರುನಾಮಕರಣವು ಬೆಳವಣಿಗೆಗೆ ಮಾಂತ್ರಿಕ ದಂಡವಾಗಿದ್ದರೆ, ಕನಕಪುರವನ್ನು ಕೌಲಲಾಂಪುರ್ ಎಂದು ಮರುನಾಮಕರಣ ಮಾಡಿ ಈಗ ಅಂತರರಾಷ್ಟ್ರೀಯ ನಗರವಾಗಿ ಪರಿವರ್ತಿಸಬಹುದಿತ್ತು, ಆದರೆ ದುಃಖಕರವೆಂದರೆ, ನಿಮ್ಮ ಹೊಸ ನಾಮಕರಣದಿಂದ ರಸ್ತೆ ಗುಂಡಿಗಳು ಸುಧಾರಣೆ ಕಾಣುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಎರಡು ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ರಾಮನಗರದಲ್ಲಿ ಒಂದೇ ಒಂದು ಅಭಿವೃದ್ಧಿ ಯೋಜನೆಯೂ ಆರಂಭಗೊಂಡಿಲ್ಲ. ನೀವು ರಾಜಕೀಯ ಹೋರ್ಡಿಂಗ್ಸ್ ಗಳನ್ನೇ ಮೂಲ ಸೌಕರ್ಯ ಅಂದುಕೊಂಡಂತಿದೆ. ಇದೇ ರೀತಿ ಮುಂದುವರೆದರೆ, ಮಾನ್ಯ ಡಿ.ಕೆ. ಶಿವಕುಮಾರ್ ಅವರು ತಮ್ಮನ್ನು ಡಿ.ಕೆ. ಸಿಎಂ ಕುಮಾರ್ ಎಂದು ಮರುನಾಮಕರಣ ಮಾಡಬಹುದು, ಏಕೆಂದರೆ ನಾಯಕತ್ವ ಇಲ್ಲದಿದ್ದಾಗ, ಬ್ರ್ಯಾಂಡಿಂಗ್ ಮಾತ್ರ ಪ್ರಣಾಳಿಕೆಯಾಗುತ್ತದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

ಇನ್ನೊಂದೆಡೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಜಯಪುರ ಜಿಲ್ಲೆಯ ಕೊಲ್ಹಾರದಲ್ಲಿ, ರಾಮನಗರದ ನಾಮಫಲಕಕ್ಕೆ ಚಿನ್ನದ ತಗಡು ಹೊಡೆಯಲಾಗುತ್ತದೆಯೇ ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಸರಣಿ ಟೀಕೆಗಳ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, “ಕುಮಾರಸ್ವಾಮಿ ರಾಜಕೀಯ ಮಾಡಲು ರಾಮನಗರಕ್ಕೆ ಏಕೆ ಬಂದುರು? ಹಾಸನದಲ್ಲಿಯೇ ಏಕೆ ರಾಜಕೀಯ ಮಾಡಲಿಲ್ಲ. ಮೊದಲು ಎಚ್.ಡಿ.ಕುಮಾರಸ್ವಾಮಿ ಎನ್ನುವ ಹೆಸರಿನಲ್ಲಿರುವ ಅವರ ಊರಿನ ಹೆಸರು ಹಾಗೂ ತಂದೆಯ ಹೆಸರನ್ನು ಏಕೆ ಇನ್ನು ಇಟ್ಟುಕೊಂಡಿದ್ದಾರೆ? ಮೊದಲು ಅದನ್ನು ಬದಲಾವಣೆ ಮಾಡಿಕೊಳ್ಳಲಿ” ಎಂದು ತಿರುಗೇಟು ನೀಡಿದರು.

WhatsApp Join our WhatsApp Channel
Previous Post

BW REALITY CHECK | ಉಲ್ಲಾಳ ವಾರ್ಡ್ ರಾಜಕಾಲುವೆಯಲ್ಲಿ ಬೆಳೆದಿದೆ ಜೊಂಡು : ಉಲ್ಲಾಳ ಕೆರೆಯಲ್ಲಿ ತೇಲುತ್ತಿದೆ ಬೆಂಡು ; ಕೊಳಚೆ ನೀರಿಂದ ಸಮೃದ್ಧ!!

Next Post

ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ 10 ಬೆಡ್ ಗಳ ಡೇ ಕೇರ್ ಕೀಮೋಥೆರಪಿ ಚಿಕಿತ್ಸೆಗೆ ಸಿಎಂ ಚಾಲನೆ

Next Post

ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ 10 ಬೆಡ್ ಗಳ ಡೇ ಕೇರ್ ಕೀಮೋಥೆರಪಿ ಚಿಕಿತ್ಸೆಗೆ ಸಿಎಂ ಚಾಲನೆ

ಲಾಲ್ ಬಾಗ್‌ನಲ್ಲಿ 150 ವರ್ಷಗಳ ಇತಿಹಾಸದ ಫೈಕಸ್ ವೃಕ್ಷ ಧರೆಗೆ!

Please login to join discussion

Like Us on Facebook

Follow Us on Twitter

Recent News

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026

80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

August 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group