Thursday, November 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

    ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

    BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

    ನೈಋತ್ಯ ರೈಲ್ವೆ ಐತಿಹಾಸಿಕ ಸಾಧನೆ: ಅಕ್ಟೋಬರ್‌ನಲ್ಲಿ ₹928 ಕೋಟಿ ಆದಾಯ, ಸರಕು ಸಾಗಣೆಯಲ್ಲಿ ಸಾರ್ವಕಾಲಿಕ ದಾಖಲೆ

    GST News | ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: ಅಕ್ಟೋಬರ್‌ನಲ್ಲಿ ₹2.31 ಲಕ್ಷ ಕೋಟಿ ತೆರಿಗೆ ಸಂಗ್ರಹ

    ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

    ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ಶ್ರೀಗಂಧ ರಕ್ಷಣೆಯ ಬೂಟಾಟಿಕೆ: ಕಳ್ಳಸಾಗಾಣಿಕೆ ಸಿಂಡಿಕೇಟ್‌ಗಳ ಅಟ್ಟಹಾಸಕ್ಕೆ ನಡುಗುತ್ತಿದೆಯೇ ಗಂಧದ ನಾಡು?

    ವಂದೇ ಭಾರತ್ ಸ್ಲೀಪರ್ ನ.2ರಿಂದ ವಾಣಿಜ್ಯ ಸಂಚಾರ ಆರಂಭ: ವೇಗಕ್ಕಷ್ಟೇ ಜೈ, ಜೇಬಿಗೆ ಕತ್ತರಿ

  • Bengaluru Focus

    BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

    Viral Video | ಕನಕಪುರ ರಸ್ತೆ ಫೋರಂ ಮಾಲ್‌ನಲ್ಲಿ ಆಘಾತಕಾರಿ ಘಟನೆ: ಬಳಸಿ ಬಿಸಾಕಿದ ಪೇಪರ್ ಕಪ್‌ನಲ್ಲಿ ಜ್ಯೂಸ್ ಮಾರಾಟ, ಸಿಬ್ಬಂದಿಗೆ ತರಾಟೆ

    ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

    BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

    ಟಿಡಿಆರ್ ಡಿಜಿಟಲೀಕರಣ: ಬೆಂಗಳೂರಿನ ಟ್ರಾಫಿಕ್ ಕಂಟಕಕ್ಕೆ ಮದ್ದು ನೀಡಲಿದೆಯೇ ಆನ್‌ಲೈನ್ ಮಂತ್ರ?

    ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

    ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ನಂದಿನಿ ಮೊಸರು ಪ್ರತಿ ಲೀಟರ್‌ಗೆ ₹14 ಏರಿಕೆ: ನವೆಂಬರ್ 1ರಿಂದ ಜಾರಿ

    ವಂದೇ ಭಾರತ್ ಸ್ಲೀಪರ್ ನ.2ರಿಂದ ವಾಣಿಜ್ಯ ಸಂಚಾರ ಆರಂಭ: ವೇಗಕ್ಕಷ್ಟೇ ಜೈ, ಜೇಬಿಗೆ ಕತ್ತರಿ

  • Public interest
  • BW Special
  • Life Style
  • Photo Gallery
  • Video
No Result
View All Result

ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ 10 ಬೆಡ್ ಗಳ ಡೇ ಕೇರ್ ಕೀಮೋಥೆರಪಿ ಚಿಕಿತ್ಸೆಗೆ ಸಿಎಂ ಚಾಲನೆ

ದೇಶದಲ್ಲೇ ಮೊದಲ ರಾಜ್ಯವಾಗಿ ಕರ್ನಾಟಕದಲ್ಲಿ ಜಿಲ್ಲಾಸ್ಪತ್ರೆಗಳ ಮಟ್ಟದಲ್ಲಿ ಕೀಮೋಥೆರಪಿ ಚಿಕಿತ್ಸೆ ಆರಂಭ

by Bengaluru Wire Desk
May 23, 2025
in News Wire
Reading Time: 1 min read
0

ಮೈಸೂರು, ಮೇ.23 www.bengaluruwire.com : ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ, ಜಿಲ್ಲಾಮಟ್ಟದ ಆಸ್ಪತ್ರೆಗಳಲ್ಲಿ ಡೇ ಕೇರ್ ಕಿಮೋಥೆರಪಿ ಚಿಕಿತ್ಸೆಯನ್ನು ಆರಂಭಿಸಲಾಗಿದೆ. 16 ಜಿಲ್ಲಾಸ್ಪತ್ರೆಗಳಲ್ಲಿ ಏಕಕಾಲಕ್ಕೆ ಕೀಮೋಥೆರಪಿ ಚಿಕಿತ್ಸೆ ಪ್ರಾರಂಭವಾಗಿದ್ದು, ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಮೈಸೂರು ಜಿಲ್ಲಾಸ್ಪತ್ರೆಯಲ್ಲಿ 20 ಬೆಡ್ ಗಳ ಕೀಮೋಥೆರಪಿ ಕೇಂದ್ರ ಹಾಗೂ ಉಳಿದ 15 ಜಿಲ್ಲಾಸ್ಪತ್ರೆಗಳಲ್ಲಿ 10 ಬೆಡ್ ಗಳ ಕೀಮೋಥೆರಪಿ ಕೇಂದ್ರಗಳಿಗೆ ಚಾಲನೆ ದೊರೆತಿದೆ. 

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮುಂಬರುವ ದಿನಗಳಲ್ಲಿ 16 ಜಿಲ್ಲಾಸ್ಪತ್ರೆಗಳ ಜೊತೆಗೆ ಉಳಿದ ಜಿಲ್ಲೆಗಳಲ್ಲಿಯೂ ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಪ್ರಾರಂಭಿಸುವುದಾಗಿ ಘೋಷಿಸಿದರು. ಬಡವರಿಗು ಉತ್ತಮ ಚಿಕಿತ್ಸೆಗಳು ದೊರೆಯಬೇಕು. ಈ ಮೊದಲು ಕೀಮೋಥೆರಪಿ ಚಿಕಿತ್ಸೆಗೆ ಬೆಂಗಳೂರಿಗೆ ತೆರಳಬೇಕಾಗಿತ್ತು. ಇದು ರೋಗಿಗಳ ಪಾಲಿಗೆ ಕಷ್ಟಸಾಧ್ಯವಾಗಿತ್ತು. ರಾಜ್ಯದಲ್ಲಿ ಪ್ರತಿವರ್ಷ ಹೊಸ ರೋಗಿಗಳು ಪತ್ತೆಯಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರದ ಡೇ ಕೇರ್ ಕೀಮೋಥೆರಪಿ ಕೇಂದ್ರಗಳು ಬಡವರಿಗೆ ಹೆಚ್ಚು ಅನುಕೂಲ ಕಲ್ಪಿಸಲಿವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. 

ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ಅನುಭವ ಮತ್ತು ಪರಿಣಿತಿಯುಳ್ಳ  ವೈದ್ಯರಿದ್ದಾರೆ. ಖಾಸಗಿ ಆಸ್ಪತ್ರೆಗಳಿಗೆ ಹೋದರೆ ಕಾಯಿಲೆ ವಾಸಿಯಾಗುತ್ತದೆ ಎಂಬ ಭಾವನೆ ನಮ್ಮ ಜನರಲ್ಲಿದೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲೂ ಉತ್ತಮ ಚಿಕಿತ್ಸೆ ಒದಗಿಸಿಕೊಡುತ್ತಿದ್ದೇವೆ. ಇಂದು 240 ಕೇಂದ್ರಗಳಲ್ಲಿ ಡಯಾಲಿಸಿಸ್ ಆರೋಗ್ಯ ಸೇವೆ ನೀಡಲಾಗುತ್ತಿದೆ. 

ಆರೋಗ್ಯಕರ ಜೀವನ ಮುಖ್ಯ. ಪ್ರತಿಯೊಬ್ಬರು ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ರೋಗಗಳನ್ನು ಮುಂಚಿತವಾಗಿ ಪತ್ತೆಹಚ್ಚಲು ಅನುಕೂಲವಾಗುತ್ತದೆ. ಆಗಮಾತ್ರ ಆರೋಗ್ಯಕರ ಜೀವನ ನಡೆಸಲು ಸಾಧ್ಯ.  ಆರೋಗ್ಯ ಸದೃಢವಾಗಿದ್ದರೆ, ದೇಶದ ಅಭಿವೃದ್ಧಿಯಲ್ಲಿ ಜನರೂ ಕೊಡುಗೆ ನೀಡಬಹುದು. ಜೀವನ ಶೈಲಿ ಮತ್ತು ಆಹಾರ ಪದ್ಧತಿಯ ಬಗ್ಗೆ ಗಮನ ಹರಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಜನರಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ಕೇಂದ್ರೀಕೃತವಾಗಿದ್ದ ಕ್ಯಾನ್ಸರ್ ಚಿಕಿತ್ಸೆಯನ್ನು ಜಿಲ್ಲಾಸ್ಪತ್ರೆಗಳ ಮಟ್ಟಕ್ಕೆ ತೆಗೆದುಕೊಂಡು ಹೋಗುವ ಮೂಲಕ ವಿಕೇಂದ್ರಿಕೃತ ವ್ಯವಸ್ಥೆ ಜಾರಿಗೆ ತಂದಿದ್ದೇವೆ. ಬಡವರು ಹೆಚ್ಚಿನ ಸಂಖ್ಯೆಯಲ್ಲಿ ಕ್ಯಾನ್ಸರ್ ಗೆ ತುತ್ತಾಗುತ್ತಿದ್ಧಾರೆ. ಪ್ರತಿ ವರ್ಷ 70 ಸಾವಿರ ಹೊಸ ರೋಗಿಗಳು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. 

ಬಿಪಿಎಲ್  ಕುಟುಂಬಗಳಿಗೆ ಉಚಿತ ಆರೋಗ್ಯ ಸೇವೆ :

ಚಿಕಿತ್ಸೆಗಾಗಿ ಶೇ 60 ರಷ್ಟು ಕ್ಯಾನ್ಸರ್ ಪೀಡಿತರು 100 ಕಿ.ಮೀ ಗೂ ಹೆಚ್ಚು ದೂರ ಪ್ರಯಾಣ ಮಾಡಬೇಕಿತ್ತು. ಇದರಲ್ಲಿ ಶೇ 30 ರಷ್ಟು ಬಡ ರೋಗಿಗಳು ದೂರದ ಪ್ರಯಾಣದ ವೆಚ್ಚ ಭರಿಸಲಾಗದೇ ಕೀಮೋಥೆರಪಿ ಚಿಕಿತ್ಸೆ ಪಡೆಯಲು ಆಸ್ಪತ್ರೆಗಳಿಗೆ ಹೋಗುತ್ತಿರಲಿಲ್ಲ. ಇದೀಗ ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರಗಳಲ್ಲಿ ಚಿಕಿತ್ಸೆ ದೊರಯಲಿದೆ. ಬಿಪಿಎಲ್  ಕುಟುಂಬಗಳಿಗೆ ಉಚಿತ ಆರೋಗ್ಯ ಸೇವೆ ಕಲ್ಪಿಸಲಾಗಿದೆ. ಇದು ಬಡವರಿಗೆ ಹೆಚ್ಚು ಅನುಕೂಲವಾಗುವ ಯೋಜನೆಯಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. 

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸಹಯೋಗ :

ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಉನ್ನತ ಮಟ್ಟದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸಹಯೋಗದೊಂದಿಗೆ ಹಬ್ ಅಂಡ್ ಸ್ಪೋಕ್ ಮಾಡೆಲ್ ನಲ್ಲಿ ಜಾರಿಗೆ ತಂದಿದ್ದೇವೆ. 16 ಜಿಲ್ಲಾಸ್ಪತ್ರೆಗಳಲ್ಲಿ 7 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸಹಯೋಗದೊಂದಿಗೆ ಕೀಮೋಥೆರಪಿ ಚಿಕಿತ್ಸೆ ಒದಗಿಸಲಾಗಿದೆ. ಕೀಮೋಥೆರಪಿ ಹೊರತಾಗಿ ಹೆಚ್ಚಿನ ಚಿಕಿತ್ಸೆಯನ್ನು ಹಬ್ ಕೇಂದ್ರಗಳಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕಲ್ಪಿಸಿಕೊಡುವುದಾಗಿ ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. 

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ರಾಮನಗರ ಅಭಿವೃದ್ಧಿ ಮರೆತು ಬೋರ್ಡ್‌ ರಾಜಕೀಯ : ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

Next Post

ಲಾಲ್ ಬಾಗ್‌ನಲ್ಲಿ 150 ವರ್ಷಗಳ ಇತಿಹಾಸದ ಫೈಕಸ್ ವೃಕ್ಷ ಧರೆಗೆ!

Next Post

ಲಾಲ್ ಬಾಗ್‌ನಲ್ಲಿ 150 ವರ್ಷಗಳ ಇತಿಹಾಸದ ಫೈಕಸ್ ವೃಕ್ಷ ಧರೆಗೆ!

ಬಿಬಿಎಂಪಿ ಪ್ರಧಾನ ಎಂಜಿನಿಯರ್ ಬಿ ಎಸ್ ಪ್ರಹ್ಲಾದ್ ಬಿ-ಸ್ಮೈಲ್‌ಗೆ : ತೆರವಾದ ಎರಡು ಸಿಇ ಪೋಸ್ಟ್ ಗಳ ನೇಮಕಕ್ಕೆ ಸರ್ಕಾರ ಆದೇಶ

Please login to join discussion

Like Us on Facebook

Follow Us on Twitter

Recent News

BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

November 5, 2026

Viral Video | ಕನಕಪುರ ರಸ್ತೆ ಫೋರಂ ಮಾಲ್‌ನಲ್ಲಿ ಆಘಾತಕಾರಿ ಘಟನೆ: ಬಳಸಿ ಬಿಸಾಕಿದ ಪೇಪರ್ ಕಪ್‌ನಲ್ಲಿ ಜ್ಯೂಸ್ ಮಾರಾಟ, ಸಿಬ್ಬಂದಿಗೆ ತರಾಟೆ

November 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

November 5, 2026

Viral Video | ಕನಕಪುರ ರಸ್ತೆ ಫೋರಂ ಮಾಲ್‌ನಲ್ಲಿ ಆಘಾತಕಾರಿ ಘಟನೆ: ಬಳಸಿ ಬಿಸಾಕಿದ ಪೇಪರ್ ಕಪ್‌ನಲ್ಲಿ ಜ್ಯೂಸ್ ಮಾರಾಟ, ಸಿಬ್ಬಂದಿಗೆ ತರಾಟೆ

November 5, 2026

ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

November 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d