Monday, September 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬಿಬಿಎಂಪಿ ಪ್ರಧಾನ ಎಂಜಿನಿಯರ್ ಬಿ ಎಸ್ ಪ್ರಹ್ಲಾದ್ ಬಿ-ಸ್ಮೈಲ್‌ಗೆ : ತೆರವಾದ ಎರಡು ಸಿಇ ಪೋಸ್ಟ್ ಗಳ ನೇಮಕಕ್ಕೆ ಸರ್ಕಾರ ಆದೇಶ

ಬಿಬಿಎಂಪಿಯಲ್ಲಿನ ಪ್ರಧಾನ ಅಭಿಯಂತರರ ಹುದ್ದೆಯನ್ನು ಬಿ-ಸ್ಮೈಲ್ ನಲ್ಲಿನ ನಿರ್ದೇಶಕರ ಹುದ್ದೆಗೆ ಪೂರ್ಣಕಾಲಿಕವಾಗಿ ವಿಲೀನಗೊಳಿಸಲಾಗಿದೆ. | ಇಐಸಿ ಹುದ್ದೆಗೆ ಬಿ-ಸ್ಮೈಲ್ ನಿರ್ದೇಶಕ ಹುದ್ದೆಯು ತತ್ಸಮಾನವಾಗಿದೆ.

by Bengaluru Wire Desk
May 24, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಮೇ.24 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಪ್ರಧಾನ ಅಭಿಯಂತರರಾಗಿದ್ದ ಬಿ.ಎಸ್. ಪ್ರಹ್ಲಾದ್ ಅವರನ್ನು ಬೆಂಗಳೂರು ಸ್ಮಾರ್ಟ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ಸಂಸ್ಥೆ (B-SMILE) ಯ ನಿರ್ದೇಶಕರ (ತಾಂತ್ರಿಕ) ಹುದ್ದೆಗೆ ಪೂರ್ಣಾವಧಿಗೆ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. 

ಈ ನಿರ್ಧಾರದಿಂದ ತೆರವಾಗಿರುವ ಬಿಬಿಎಂಪಿಯ ಪ್ರಮುಖ ಹುದ್ದೆಗಳಿಗೆ ತಾತ್ಕಾಲಿಕ ಪ್ರಭಾರವನ್ನು ವಹಿಸಲು ಸರ್ಕಾರ ಸೂಚಿಸಿದೆ. ರಾಜ್ಯ ಸರ್ಕಾರದ ನಡವಳಿಗಳ ಪ್ರಕಾರ, ಬಿ.ಎಸ್. ಪ್ರಹ್ಲಾದ್ ಅವರ ನೇಮಕಾತಿಯು ತತ್‌ಕ್ಷಣದಿಂದ ಜಾರಿಗೆ ಬಂದಿದೆ. ಬಿ-ಸ್ಮೈಲ್ ನಲ್ಲಿನ ನಿರ್ದೇಶಕರ ಹುದ್ದೆಯು ಬಿಬಿಎಂಪಿಯಲ್ಲಿನ ಪ್ರಧಾನ ಅಭಿಯಂತರರು, ಹುದ್ದೆಗೆ ತತ್ಸಮಾನವಾಗಿದೆ ಎಂದು ಸರ್ಕಾರ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಬಿ-ಸ್ಮೈಲ್ ಹುದ್ದೆ ಸೃಷ್ಟಿಸಲು ಕಾರಣ? :

2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ, ಬೆಂಗಳೂರು ನಗರದ ಮೂಲಸೌಲಭ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲು ಮತ್ತು ವಾರ್ಷಿಕ 3,000 ಕೋಟಿ ರೂ. ಅನುದಾನವನ್ನು 7,000 ಕೋಟಿ ರೂ.ಗೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಈ ಬೃಹತ್ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕಾಗಿ, ಸರ್ಕಾರವು ಹೊಸದಾಗಿ ವಿಶೇಷ ಉದ್ದೇಶಿತ ಸಂಸ್ಥೆ (Special Purpose Vehicle) ಬೆಂಗಳೂರು ಸ್ಮಾರ್ಟ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ಸಂಸ್ಥೆ (B-SMILE) ಯನ್ನು ಸ್ಥಾಪಿಸಿತ್ತು.

ಬಿ-ಸ್ಮೈಲ್ ಮೂಲಕ ಸರಂಗ ಮಾರ್ಗ, ಎತ್ತರಿಸಿದ ಮೇಲ್ಸೇತುವೆಗಳು, ಸೈ-ಡೆಕ್, ವೈಟ್ ಟಾಪಿಂಗ್ ಮತ್ತು ಹೊಸ ಬಫರ್ ರಸ್ತೆಗಳ ನಿರ್ಮಾಣ ಸೇರಿದಂತೆ ದೀರ್ಘಾವಧಿಯ ಮೂಲಭೂತ ಸೌಕರ್ಯ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ. ಈ ಸಂಸ್ಥೆಯನ್ನು ಶೀಘ್ರವಾಗಿ ಕಾರ್ಯಾಚರಣೆಗೆ ತರಲು ಅಗತ್ಯ ಮಾನವ ಸಂಪನ್ಮೂಲವನ್ನು ಒದಗಿಸುವ ಅಗತ್ಯವಿದೆ ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ.

ಬಿಬಿಎಂಪಿ ವಿಂಗಡಣೆ ಮತ್ತು ಹುದ್ದೆಗಳ ವಿಲೀನ:

ಪ್ರಸ್ತುತ ಗ್ರೇಟರ್ ಬೆಂಗಳೂರು ಕಾಯ್ದೆ ಅಸ್ತಿತ್ವಕ್ಕೆ ಬಂದಿರುವುದರಿಂದ, ಮುಂದಿನ ನಾಲ್ಕು ತಿಂಗಳೊಳಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಂಗಡಿಸಿ ಹೊಸ ನಗರ ಪಾಲಿಕೆಗಳನ್ನು (City Corporations) ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ-2024ರಡಿ ಸೃಜಿಸಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಬಿಬಿಎಂಪಿಯ ಪ್ರಧಾನ ಅಭಿಯಂತರರ ಹುದ್ದೆಯನ್ನು ಬಿ-ಸ್ಮೈಲ್‌ನ ನಿರ್ದೇಶಕರು (ತಾಂತ್ರಿಕ) ಹುದ್ದೆಗೆ ಪೂರ್ಣಕಾಲಿಕವಾಗಿ ವಿಲೀನಗೊಳಿಸಲು ಸರ್ಕಾರ ತೀರ್ಮಾನಿಸಿ ಆದೇಶಿಸಿದೆ.

ಮುಖ್ಯ ಅಭಿಯಂತರರ ಹುದ್ದೆಗಳಿಗೆ ಪ್ರಭಾರ:

ಬಿ.ಎಸ್. ಪ್ರಹ್ಲಾದ್ ಅವರ ನೇಮಕಾತಿಯಿಂದಾಗಿ ರಸ್ತೆ ಮೂಲಭೂತ ಸೌಕರ್ಯ ಮತ್ತು ಬೃಹತ್ ನೀರುಗಾಲುವೆ, ಮುಖ್ಯ ಅಭಿಯಂತರರ ಬಿಬಿಎಂಪಿಯಲ್ಲಿನ ಹುದ್ದೆಗಳು ತೆರವಾಗಿವೆ. ಈ ಹುದ್ದೆಗಳಿಗೆ ಸೂಕ್ತ ಚೀಫ್ ಎಂಜಿನಿಯರ್ ಗಳನ್ನು ಸರ್ಕಾರ ನೇಮಿಸುವವರೆಗೆ, ಈ ಹುದ್ದೆಗಳ ಪ್ರಭಾರವನ್ನು ತಾತ್ಕಾಲಿಕವಾಗಿ ಬಿಬಿಎಂಪಿಯ ಸೂಕ್ತ ಮುಖ್ಯ ಅಭಿಯಂತರರಿಗೆ ವಹಿಸಲು ಸರ್ಕಾರ ಆದೇಶಿಸಿದೆ.

ಸರ್ಕಾರದ ಆದೇಶಿಸಿದಂತೆ ಜಿಬಿಎ ಅಸ್ತಿತ್ಥಕ್ಕೆ ಬಂದ ನಂತರ ಪಾಲಿಕೆ ಆಡಳಿತದಲ್ಲಿ ಮಹತ್ವದ ಬದಲಾವಣೆಗಳಾಗುತ್ತಿದ್ದು, ದಶಕಗಳ ಕಾಲ ಪಾಲಿಕೆಯಲ್ಲಿದ್ದ ಪ್ರಧಾನ ಅಭಿಯಂತರರ ಹುದ್ದೆಗೆ ಇನ್ನು ನೇಪಥ್ಯಕ್ಕೆ ಸೇರುವಂತಾಗಿದೆ. ಈ ಹುದ್ದೆಗೆ ಏರುವ ಮುನ್ನ ಹಾಗೂ ನಂತರವೂ ಪ್ರಹ್ಲಾದ್ ಅವರು ತಮ್ಮ ಬಳಿಯಲ್ಲಿಯೇ ರಸ್ತೆ ಮೂಲಭೂತ ಸೌಕರ್ಯ ಮತ್ತು ಬೃಹತ್ ನೀರುಗಾಲುವೆ ಮುಖ್ಯ ಅಭಿಯಂತರರ ಹುದ್ದೆಯನ್ನು ಬಿಗಿ ನಿಯಂತ್ರಣದಲ್ಲಿಟ್ಟುಕೊಂಡಿದ್ದರು. ಸರ್ಕಾರ ಬಿ-ಸ್ಮೈಲ್ ನಿರ್ದೇಶಕರ ಹುದ್ದೆಯಿಂದ ಈ ಎರಡು ಹುದ್ದೆಗಳು ಅವರಿಂದ ಕೈತಪ್ಪಿದಂತಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಲಾಲ್ ಬಾಗ್‌ನಲ್ಲಿ 150 ವರ್ಷಗಳ ಇತಿಹಾಸದ ಫೈಕಸ್ ವೃಕ್ಷ ಧರೆಗೆ!

Next Post

ಶತಮಾನ ದಾಟಿದರೂ ಕಡಿಮೆಯಾಗದ ಗಂಧದ ಸೋಪಿನ ಪರಿಮಳ : ವಿಷನ್-2028 ಒಂದೇ ಕೆಎಸ್‌ಡಿಎಲ್ ಗುರಿ!!

Next Post

ಶತಮಾನ ದಾಟಿದರೂ ಕಡಿಮೆಯಾಗದ ಗಂಧದ ಸೋಪಿನ ಪರಿಮಳ : ವಿಷನ್-2028 ಒಂದೇ ಕೆಎಸ್‌ಡಿಎಲ್ ಗುರಿ!!

ಕರೋನಾ ವೈರಸ್ ಗ್ರಾಫಿಕ್ ಚಿತ್ರ

ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

Please login to join discussion

Like Us on Facebook

Follow Us on Twitter

Recent News

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d