Friday, August 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಲಾಲ್ ಬಾಗ್‌ನಲ್ಲಿ 150 ವರ್ಷಗಳ ಇತಿಹಾಸದ ಫೈಕಸ್ ವೃಕ್ಷ ಧರೆಗೆ!

ಅಪರೂಪದ ಪ್ರಭೇದ ನಾಶ; ನಗರದ ಪರಿಸರಪ್ರಿಯರಲ್ಲಿ ಬೇಸರ

by Bengaluru Wire Desk
May 24, 2025
in Bengaluru Focus
Reading Time: 1 min read
0

ಬೆಂಗಳೂರು, ಮೇ.24 www.bengaluruwire.com : ನಗರದ ಹೆಮ್ಮೆಯ ಲಾಲ್ ಬಾಗ್ ಬಟಾನಿಕಲ್ ಗಾರ್ಡನ್‌ನಲ್ಲಿ ಸುಮಾರು 150 ವರ್ಷಗಳಿಗೂ ಹೆಚ್ಚು ಇತಿಹಾಸ ಹೊಂದಿದ್ದ ಅಪರೂಪದ ‘ಫೈಕಸ್ ಕನ್ನಿಂಗ್‌ಹ್ಯಾಮಿ’ ಪ್ರಭೇದದ ಬೃಹತ್ ಮರವು ಶುಕ್ರವಾರ ನೆಲಕ್ಕುರುಳಿದೆ.

ಶತಮಾನಗಳ ಕಾಲ ನಗರದ ಪರಿಸರ ವ್ಯವಸ್ಥೆಗೆ ಕೊಡುಗೆ ನೀಡಿದ್ದ ಈ ಮರವು ನೆಲಸಮವಾಗಿರುವುದು ಪರಿಸರಪ್ರಿಯರು ಮತ್ತು ಸಾರ್ವಜನಿಕರಲ್ಲಿ ಬೇಸರ ಮೂಡಿಸಿದೆ. ಲಾಲ್ ಬಾಗ್‌ನ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದ್ದ ಈ ಮರವು, ತನ್ನ ವಿಶಾಲವಾದ ಹರವು ಮತ್ತು ಹಸಿರಿನಿಂದ ಸಂದರ್ಶಕರ ಕಣ್ಮನ ಸೆಳೆಯುತ್ತಿತ್ತು. ಶುಕ್ರವಾರ ಮಧ್ಯಾಹ್ನ ಸುಮಾರಿಗೆ, ಯಾವುದೇ ಪ್ರಬಲ ಗಾಳಿ ಅಥವಾ ಮಳೆಯಿಲ್ಲದಿದ್ದರೂ, ಮರವು ಇದ್ದಕ್ಕಿದ್ದಂತೆ ಬುಡಮೇಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

“ಸುಮಾರು 150 ವರ್ಷಗಳ ಈ ಮರ ಆಲದ ಮರ ಹಾಗೂ ಅರಳಿಮರದ ಜಾತಿಗೆ ಸೇರಿದ ಫೈಕಸ್ ಕನ್ನಿಂಗ್ ಹ್ಯಾಮಿ ಪ್ರಭೇದದ ಮರವಾಗಿದೆ. ಸಣ್ಣಪುಟ್ಟ ಪಕ್ಷಿಗಳಿಗೆ ಹಣ್ಣು ಬಿಡುವ ಉರುವಲು ಮರವಾಗಿದೆ. ಅಷ್ಟು ಬಲಿಷ್ಟವಲ್ಲದ ಮರ. ‘ವಿ’ ಆಕಾರದಲ್ಲಿ ಎರಡು ಬೃಹತ್ ರಂಬೆಗಳು ಬೆಳೆದು, ಮಧ್ಯೆ ಟೊಳ್ಳಗಿತ್ತು. ಟೊಳ್ಳಾಗಿದ್ದ ಜಾಗವು ಇತ್ತೀಚೆಗೆ ಸುರಿದ ಗಾಳಿ ಮಳೆಯ ಪರಿಣಾಮ ಶುಕ್ರವಾರ ಧರೆಗೆ ಉರುಳಿ ಬಿದ್ದಿದೆ. ಈ ಮರದ ಕಾಂಡಗಳನ್ನು ಪಡೆದು 10-15 ಪಾಟ್ ಗಳಲ್ಲಿ ಬೆಳಸಿ, ಇನ್ನೈದು- ಆರು ತಿಂಗಳಲ್ಲಿ ಇದೇ ಸ್ಥಳದಲ್ಲಿ ಈ ಮರದ ನೆನಪಿಗಾಗಿ ಇದರ ಸಸಿಯನ್ನು ನೆಡುತ್ತೇವೆ ಎಂದು ಹೇಳಿದ್ದಾರೆ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಜಗದೀಶ್.

ಫೈಕಸ್ ತಳಿಯಲ್ಲಿ 200ಕ್ಕೂ ಅಧಿಕ ಪ್ರಭೇದಗಳಿವೆ. ಅವುಗಳಲ್ಲಿ ಕನ್ನಿಂಗ್ ಹ್ಯಾಮಿ ಕೂಡ ಸೇರಿದೆ. ಈ ಮರವನ್ನು ಇಂದು ತೆರವು ಮಾಡಲಾಗುತ್ತಿದೆ. ಮರದ ವಯಸ್ಸು, ಮಣ್ಣಿನ ಸವೆತ ಅಥವಾ ಬೇರುಗಳ ದುರ್ಬಲತೆ ಮರ ಬೀಳಲು ಇತರ ಕಾರಣಗಳಾಗಿವೆ. 

ಅಪರೂಪದ ಪ್ರಭೇದದ ನಷ್ಟ:

ಫೈಕಸ್ ಕನ್ನಿಂಗ್‌ಹ್ಯಾಮಿ ಪ್ರಭೇದವು ಭಾರತದಲ್ಲಿ ಅಪರೂಪದ್ದಾಗಿದ್ದು, ಲಾಲ್ ಬಾಗ್‌ನಲ್ಲಿ ಇಂತಹ ಹಲವು ಐತಿಹಾಸಿಕ ವೃಕ್ಷಗಳಿವೆ. ಈ ಮರವು ಬಿದ್ದಿರುವುದು ಪರಿಸರ ವಿಜ್ಞಾನಿಗಳು ಮತ್ತು ಸಸ್ಯಶಾಸ್ತ್ರಜ್ಞರಲ್ಲಿ ಕಳವಳಕ್ಕೆ ಕಾರಣವಾಗಿದೆ. 

WhatsApp Join our WhatsApp Channel
Previous Post

ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ 10 ಬೆಡ್ ಗಳ ಡೇ ಕೇರ್ ಕೀಮೋಥೆರಪಿ ಚಿಕಿತ್ಸೆಗೆ ಸಿಎಂ ಚಾಲನೆ

Next Post

ಬಿಬಿಎಂಪಿ ಪ್ರಧಾನ ಎಂಜಿನಿಯರ್ ಬಿ ಎಸ್ ಪ್ರಹ್ಲಾದ್ ಬಿ-ಸ್ಮೈಲ್‌ಗೆ : ತೆರವಾದ ಎರಡು ಸಿಇ ಪೋಸ್ಟ್ ಗಳ ನೇಮಕಕ್ಕೆ ಸರ್ಕಾರ ಆದೇಶ

ಶತಮಾನ ದಾಟಿದರೂ ಕಡಿಮೆಯಾಗದ ಗಂಧದ ಸೋಪಿನ ಪರಿಮಳ : ವಿಷನ್-2028 ಒಂದೇ ಕೆಎಸ್‌ಡಿಎಲ್ ಗುರಿ!!

Please login to join discussion

Like Us on Facebook

Follow Us on Twitter

Recent News

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026

80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

August 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group