Friday, August 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರಿನಲ್ಲಿ ಕೋವಿಡ್ ಏರಿಕೆ: ಆತಂಕ ಬೇಡ, ಎಚ್ಚರಿಕೆಯಿರಲಿ ; ಸರ್ಕಾರ ನೀಡಿದ ಮುನ್ನೆಚ್ಚರಿಕೆ ಕ್ರಮಗಳೇನು?

ದೇಶದಲ್ಲಿ ಒಟ್ಟು 257 ಪ್ರಕರಣಗಳು ದಾಖಲಾಗಿವೆ | ರಾಜ್ಯದಲ್ಲಿ 35 ಕೋವಿಡ್ ಪಾಸಿಟಿವ್ ಪ್ರಕರಣಗಳಿವೆ | ತಕ್ಷಣಕ್ಕೆ ಎಲ್ಲರಿಗೂ ಮಾಸ್ಕ್ ಕಡ್ಡಾಯ ಮಾಡಿಲ್ಲ - ಸಚಿವ ದಿನೇಶ್ ಗುಂಡೂರಾವ್

by Bengaluru Wire Desk
May 25, 2025
in Bengaluru Focus, News Wire, Public interest
Reading Time: 1 min read
0
ಕರೋನಾ ವೈರಸ್ ಗ್ರಾಫಿಕ್ ಚಿತ್ರ

ಕರೋನಾ ವೈರಸ್ ಗ್ರಾಫಿಕ್ ಚಿತ್ರ

ಬೆಂಗಳೂರು, ಮೇ.25 www.bengaluruwire.com : ರಾಜ್ಯದಲ್ಲಿ, ವಿಶೇಷವಾಗಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಕೊಂಚ ಏರಿಕೆ ಕಂಡುಬಂದಿದ್ದು, ಒಟ್ಟು 35 ಜನರು ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿಯೇ 32 ಪ್ರಕರಣಗಳು ವರದಿಯಾಗಿವೆ. ಆದರೆ, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ಬಂದಿದೆ ಎಂದು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಅಗತ್ಯ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ ಎಂದರು.

ಮುನ್ನೆಚ್ಚರಿಕೆ ಕ್ರಮಗಳಿಗೆ ಒತ್ತು :

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವ ದಿನೇಶ್ ಗುಂಡೂರಾವ್.

ಕೋವಿಡ್ ತಾಂತ್ರಿಕ ಸಮಿತಿಯು ಶುಕ್ರವಾರ ಸಭೆ ನಡೆಸಿ, ರಾಜ್ಯದಲ್ಲಿ ಕಂಡುಬಂದಿರುವ ಕೋವಿಡ್ ಪ್ರಕರಣಗಳ ಕುರಿತು ಚರ್ಚೆ ನಡೆಸಿದೆ. ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಕೇಂದ್ರ ಸರ್ಕಾರದ ಜೊತೆ ಕೂಡ ಸಂಪರ್ಕದಲ್ಲಿದೆ. “ದೇಶದಲ್ಲಿ ಒಟ್ಟು 257 ಪ್ರಕರಣಗಳು ದಾಖಲಾಗಿವೆ. ಕೋವಿಡ್ ಪಾಸಿಟಿವ್ ಹೊಂದಿದವರಿಗೆ ಸೌಮ್ಯ ಲಕ್ಷಣಗಳು ಕಂಡುಬಂದಿವೆ ಹೊರತು, ಗಂಭೀರವಾದ ಸಮಸ್ಯೆಗಳು ಕಂಡುಬಂದಿಲ್ಲ” ಎಂದು ಸಚಿವರು ವಿವರಿಸಿದರು.

ಕಡ್ಡಾಯ ಕೋವಿಡ್ ಟೆಸ್ಟ್ ಸೂಚನೆ :

ಉಸಿರಾಟದ ತೊಂದರೆ ಇರುವವರಿಗೆ (SARI ಪ್ರಕರಣಗಳು) ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ. ಉಸಿರಾಟ ಹಾಗೂ ಹೃದಯ ಸಂಬಂಧಿ ಕಾಯಿಲೆ ಇರುವವರು ಆಸ್ಪತ್ರೆಗಳಲ್ಲಿ ದಾಖಲಾದಾಗ, ಅವರ ಸ್ಯಾಂಪಲ್ಸ್ ಸಂಗ್ರಹಿಸಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ನಡೆಸುವಂತೆ ಸೂಚಿಸಲಾಗಿದೆ.

ಟೆಸ್ಟಿಂಗ್ ಕಿಟ್‌ಗಳ ಸಿದ್ಧತೆ :

ಒಂದು ತಿಂಗಳಿಗೆ ಬೇಕಾಗುವ 5 ಸಾವಿರ ಆರ್ ಟಿಪಿಸಿಆರ್ (RTPCR) ಹಾಗೂ 5 ಸಾವಿರ ವಿಡಿಆರ್ ಎಲ್ (VDRL) ಟೆಸ್ಟಿಂಗ್ ಕಿಟ್‌ಗಳ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು. ಅಗತ್ಯ ಟೆಸ್ಟಿಂಗ್ ಕಿಟ್‌ಗಳನ್ನು ತೆಗೆದಿರಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಮಾಸ್ಕ್ ಬಳಕೆ ಮತ್ತು ಸ್ವಚ್ಛತೆ :

ಬಾಣಂತಿಯರು ಮತ್ತು ಗರ್ಭಿಣಿಯರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಉತ್ತಮ ಎಂದು ಸಚಿವರು ಸಲಹೆ ನೀಡಿದ್ದಾರೆ. ಆದರೆ, ತಕ್ಷಣಕ್ಕೆ ಎಲ್ಲರಿಗೂ ಮಾಸ್ಕ್ ಕಡ್ಡಾಯ ಮಾಡಿಲ್ಲ. ಸ್ವಚ್ಛತೆ ಕಾಪಾಡಿಕೊಂಡು ಸ್ಯಾನಿಟೈಸರ್ ಬಳಸುವುದು ಉತ್ತಮ. ಸಾರ್ವಜನಿಕರು ಪ್ರಯಾಣ ಮಾಡಲು ಯಾವುದೇ ಅಡ್ಡಿಯಿಲ್ಲ, ಎಲ್ಲರೂ ಸಹಜ ಜೀವನ ನಡೆಸಬಹುದು ಎಂದು ಅವರು ಭರವಸೆ ನೀಡಿದರು.

ಮಾಧ್ಯಮಗಳಿಗೆ ಮನವಿ :

ಮಾಧ್ಯಮಗಳು ಆತಂಕ ಸೃಷ್ಟಿಸಬಾರದು, ಬದಲಿಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ದಿನೇಶ್ ಗುಂಡೂರಾವ್ ಅವರು ಮನವಿ ಮಾಡಿದರು. ಸದ್ಯಕ್ಕೆ ಕೋವಿಡ್ ವಿಚಾರದಲ್ಲಿ ಆತಂಕಪಡುವ ಸ್ಥಿತಿ ಇಲ್ಲ ಎಂದು ಅವರು ಪುನರುಚ್ಚರಿಸಿದರು.

WhatsApp Join our WhatsApp Channel
Previous Post

ಶತಮಾನ ದಾಟಿದರೂ ಕಡಿಮೆಯಾಗದ ಗಂಧದ ಸೋಪಿನ ಪರಿಮಳ : ವಿಷನ್-2028 ಒಂದೇ ಕೆಎಸ್‌ಡಿಎಲ್ ಗುರಿ!!

Next Post

ರಾಜ್ಯದಲ್ಲಿ ಈಗ ಚುನಾವಣೆಯಾದರೆ ಬಿಜೆಪಿಗೆ ಬಹುಮತ ಸಾಧ್ಯತೆ ; ಸಿದ್ದರಾಮಯ್ಯ ಇನ್ನೂ ಮುಖ್ಯಮಂತ್ರಿ ಆಯ್ಕೆಯಲ್ಲಿ ಟಾಪ್ : ಪೀಪಲ್ಸ್ ಪಲ್ಸ್ ಸಮೀಕ್ಷಾ ವರದಿ

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

ರಾಜ್ಯದಲ್ಲಿ ಈಗ ಚುನಾವಣೆಯಾದರೆ ಬಿಜೆಪಿಗೆ ಬಹುಮತ ಸಾಧ್ಯತೆ ; ಸಿದ್ದರಾಮಯ್ಯ ಇನ್ನೂ ಮುಖ್ಯಮಂತ್ರಿ ಆಯ್ಕೆಯಲ್ಲಿ ಟಾಪ್ : ಪೀಪಲ್ಸ್ ಪಲ್ಸ್ ಸಮೀಕ್ಷಾ ವರದಿ

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Please login to join discussion

Like Us on Facebook

Follow Us on Twitter

Recent News

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026

80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

August 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group