ಬೆಂಗಳೂರು, ಮೇ.26 www.bengaluruwire.com : ಸಿಲಿಕಾನ್ ಸಿಟಿಯಲ್ಲಿ ಪೂರ್ವ ಮುಂಗಾರಿನ ಮಳೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿನಬ183 ಕೆರೆಗಳ ಪೈಕಿ ಈಗಾಗಲೇ 73 ಕೆರೆಗಳು ತುಂಬಿವೆ ಎಂದು ಬಿಬಿಎಂಪಿಯೇ ತಿಳಿಸಿದೆ. ಕೋಡಿ ಹರಿದು ಪ್ರವಾಹ ನಿಯಂತ್ರಿಸಲು ಅನುಕೂಲವಾಗುತ್ತಿದ್ದ ಕೆರೆಗಳ ತೂಬು ನಿರ್ಮಾಣ ಯೋಜನೆ ಕೇವಲ ಸರ್ಕಾರ ಬದಲಾಗಿದ್ದಕ್ಕೆ ಕೈತಪ್ಪಿ ಹೋಗಿರುವ ಅಂಶ ತಡವಾಗಿ ಬೆಳಕಿಗೆ ಬಂದಿದೆ. 2023ರಲ್ಲಿ ಅಮೃತ ನಗರೋತ್ಥಾನ ಯೋಜನೆಯಡಿ 148 ಕೆರೆಗಳಿಗೆ ತೂಬು (Sluice Gate) ನಿರ್ಮಾಣ ಮಾಡಲು ಅಂದಿನ ಬಿಜೆಪಿ ನೇತೃತ್ವದ ಸರ್ಕಾರ ಅನುಮತಿ ನೀಡಿತ್ತು. … Continue reading BW EXCLUSIVE | ಸರ್ಕಾರ ಬದಲಾಗಿದ್ದಕ್ಕೆ ಬೆಂಗಳೂರಿನ ಕೆರೆಗಳ ಪ್ರವಾಹ ನಿಯಂತ್ರಿಸುವ ಸ್ಲೂಸ್ ಗೇಟ್ ಯೋಜನೆಗೆ ಕತ್ತರಿ ಬಿದ್ದಿದೆ!!
Copy and paste this URL into your WordPress site to embed
Copy and paste this code into your site to embed