Thursday, November 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

    ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

    BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

    ನೈಋತ್ಯ ರೈಲ್ವೆ ಐತಿಹಾಸಿಕ ಸಾಧನೆ: ಅಕ್ಟೋಬರ್‌ನಲ್ಲಿ ₹928 ಕೋಟಿ ಆದಾಯ, ಸರಕು ಸಾಗಣೆಯಲ್ಲಿ ಸಾರ್ವಕಾಲಿಕ ದಾಖಲೆ

    GST News | ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: ಅಕ್ಟೋಬರ್‌ನಲ್ಲಿ ₹2.31 ಲಕ್ಷ ಕೋಟಿ ತೆರಿಗೆ ಸಂಗ್ರಹ

    ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

    ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ಶ್ರೀಗಂಧ ರಕ್ಷಣೆಯ ಬೂಟಾಟಿಕೆ: ಕಳ್ಳಸಾಗಾಣಿಕೆ ಸಿಂಡಿಕೇಟ್‌ಗಳ ಅಟ್ಟಹಾಸಕ್ಕೆ ನಡುಗುತ್ತಿದೆಯೇ ಗಂಧದ ನಾಡು?

    ವಂದೇ ಭಾರತ್ ಸ್ಲೀಪರ್ ನ.2ರಿಂದ ವಾಣಿಜ್ಯ ಸಂಚಾರ ಆರಂಭ: ವೇಗಕ್ಕಷ್ಟೇ ಜೈ, ಜೇಬಿಗೆ ಕತ್ತರಿ

  • Bengaluru Focus

    Viral Video | ಕನಕಪುರ ರಸ್ತೆ ಫೋರಂ ಮಾಲ್‌ನಲ್ಲಿ ಆಘಾತಕಾರಿ ಘಟನೆ: ಬಳಸಿ ಬಿಸಾಕಿದ ಪೇಪರ್ ಕಪ್‌ನಲ್ಲಿ ಜ್ಯೂಸ್ ಮಾರಾಟ, ಸಿಬ್ಬಂದಿಗೆ ತರಾಟೆ

    ಟಿಡಿಆರ್ ಡಿಜಿಟಲೀಕರಣ: ಬೆಂಗಳೂರಿನ ಟ್ರಾಫಿಕ್ ಕಂಟಕಕ್ಕೆ ಮದ್ದು ನೀಡಲಿದೆಯೇ ಆನ್‌ಲೈನ್ ಮಂತ್ರ?

    ನಂದಿನಿ ಮೊಸರು ಪ್ರತಿ ಲೀಟರ್‌ಗೆ ₹14 ಏರಿಕೆ: ನವೆಂಬರ್ 1ರಿಂದ ಜಾರಿ

  • Public interest
  • BW Special
  • Life Style
  • Photo Gallery
  • Video
No Result
View All Result

ಡಿಜಿಟಲ್ ವೈಯುಕ್ತಿಕ ದತ್ತಾಂಶ ಸಂರಕ್ಷಣಾ ಕಾಯಿದೆ ರದ್ದುಪಡಿಸಲು ಕೇಂದ್ರಕ್ಕೆ ಕೆಯುಡಬ್ಲ್ಯೂಜೆ ಒತ್ತಾಯ

ಡಿಜಿಟಲ್ ವೈಯುಕ್ತಿಕ ದತ್ತಾಂಶ ಸಂರಕ್ಷಣಾ ಕಾಯಿದೆ, ಮಾಧ್ಯಮ ಸ್ವಾತಂತ್ರ್ಯಕ್ಕೆ ಕೊಡಲಿ ಪೆಟ್ಟು ನೀಡಲಿದೆ ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಆತಂಕ ವ್ಯಕ್ತಪಡಿಸಿದೆ.

by Bengaluru Wire Desk
May 27, 2025
in Public interest
Reading Time: 1 min read
0

ಬೆಂಗಳೂರು, ಮೇ.27 www.bengaluruwire.com : ಮಾಧ್ಯಮ ಕ್ಷೇತ್ರಕ್ಕೆ ಕೊಡಲಿ ಪೆಟ್ಟು ನೀಡಲಿರುವ ಡಿಜಿಟಲ್ ವೈಯುಕ್ತಿಕ ದತ್ತಾಂಶ ಸಂರಕ್ಷಣಾ ಕಾಯಿದೆಯನ್ನು ಕೈಬಿಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ- ಕೆಯುಡಬ್ಲೂೃಜೆ) ಒತ್ತಾಯಿಸಿದೆ.

ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಿಗೆ ಈ ಬಗ್ಗೆ ಪತ್ರ ಬರೆದಿರುವ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ಈ ಕಾಯಿದೆಯಿಂದ ಪತ್ರಕರ್ತರ ಸ್ವಾತಂತ್ರಕ್ಕೆ ದಕ್ಕೆಯಾಗಲಿದೆ ಎಂದು ಹೇಳಿದ್ದಾರೆ.

ಸಂವಿಧಾನದ ನಾಲ್ಕನೇ ಅಂಗ ಎಂದು ಬಣ್ಣಿಸಲ್ಪಡುತ್ತಿರುವ ಮಾಧ್ಯಮ ರಂಗ ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಅತ್ಯಂತ ಪ್ರಮುಖ ಪಾತ್ರ ನಿರ್ವಹಿಸುತ್ತಿದೆ. ಮಾಧ್ಯಮ ಕ್ಷೇತ್ರ ನಿಸ್ಪಕ್ಷಪಾತ ಮತ್ತು ನಿರ್ಭೀತಿಯಿಂದ ಕೆಲಸ ಮಾಡಬೇಕು ಎನ್ನುವುದು ಸಂವಿಧಾನದ ಪ್ರಮುಖ ಆಶಯವಾಗಿದ್ದು, ಅದೇ ರೀತಿಯಲ್ಲಿ ಮಾಧ್ಯಮ ಕೆಲಸ ಮಾಡುತ್ತಾ ಬಂದಿದೆ ಎಂದು ಹೇಳಿದ್ದಾರೆ.

ಈಗ ಕೇಂದ್ರ ಸರ್ಕಾರ ರೂಪಿಸಿರುವ ಡಿಜಿಟಲ್ ವೈಯುಕ್ತಿಕ ದತ್ತಾಂಶ ಸಂರಕ್ಷಣಾ ಕಾಯಿದೆ  (Digital Personal Data Protection Act 2023) ಮಾಧ್ಯಮ ಸ್ವಾತಂತ್ರ್ಯಕ್ಕೆ ಕೊಡಲಿ ಪೆಟ್ಟು ನೀಡಲಿದೆ ಎಂಬ ಆತಂಕ ಮೂಡಿಸಿದೆ.

ಈ ಕಾಯಿದೆ ಸಂಸತ್ತಿನ ಉಭಯ ಸದನಗಳಲ್ಲಿ ಅನುಮೋದನೆಗೊಂಡಿದ್ದು, ಜನವರಿ 3, 2025ರ ರಾಜ್ಯ ಪತ್ರದಲ್ಲಿ ಪ್ರಕಟಿಸಿ ಇದರಲ್ಲಿ ನಿಯಮಗಳನ್ನು ರೂಪಿಸುವ ಸಂಬಂಧ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ. ಈ ಆಕ್ಷೇಪಣೆಗಳನ್ನು ಕೇಳುವ ಸಂಬಂಧ ಹೊರಡಿಸಲಾಗಿರುವ ಹಲವಾರು ನಿಯಮಾವಳಿಗಳು ಮಾಧ್ಯಮ ಕ್ಷೇತ್ರದ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ರೀತಿಯಲ್ಲಿ ಇವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಸದ್ಯ ಕೇಂದ್ರ ಸರ್ಕಾರ ಕರಡಿನ ರೂಪದಲ್ಲಿ ಪ್ರಕಟಗೊಂಡಿರುವ ನಿಯಮಗಳು ಕಾನೂನಿನ ಸ್ವರೂಪ ಪಡೆದುಕೊಂಡು ಜಾರಿಗೆ ಬಂದಿದ್ದೆ ಆದಲ್ಲಿ ಮಾಧ್ಯಮ ಕ್ಷೇತ್ರ ನಿರ್ಭೀತಿ ಮತ್ತು ಸ್ವತಂತ್ರವಾಗಿ ಕೆಲಸ ಮಾಡಲು ಅವಕಾಶವೇ ಇಲ್ಲದಂತೆ ಆಗುತ್ತದೆ ಈ ಹಿನ್ನೆಲೆಯಲ್ಲಿ ಮಾಧ್ಯಮ ಕ್ಷೇತ್ರಕ್ಕೆ ಗಂಡಾಂತರಕ್ಕಾಗಿ ಪರಿಣಮಿಸಿರುವ ನಿಯಮಗಳನ್ನು ರದ್ದು ಪಡಿಸಬೇಕು ಎಂದು ತಗಡೂರು ಆಗ್ರಹಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ

Next Post

ಓಲಾ, ಊಬರ್, ಸ್ವಿಗ್ಗಿಯಂತಹ ಅಸಂಘಟಿತ ವಲಯದ ಲಕ್ಷಾಂತರ ಕಾರ್ಮಿಕರ ರಕ್ಷಣೆಗೆ ರಾಜ್ಯ ಸರ್ಕಾರದಿಂದ ಹೊಸ ಕಾನೂನು ಜಾರಿ

ಅಮೆರಿಕಕ್ಕೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶಕ್ಕೆ ಡೊನಾಲ್ಡ್ ಟ್ರಂಪ್ ಅಡ್ಡಿ: ವೀಸಾ ಸಂದರ್ಶನ ಅಮಾನತು

Please login to join discussion

Like Us on Facebook

Follow Us on Twitter

Recent News

BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

November 5, 2026

Viral Video | ಕನಕಪುರ ರಸ್ತೆ ಫೋರಂ ಮಾಲ್‌ನಲ್ಲಿ ಆಘಾತಕಾರಿ ಘಟನೆ: ಬಳಸಿ ಬಿಸಾಕಿದ ಪೇಪರ್ ಕಪ್‌ನಲ್ಲಿ ಜ್ಯೂಸ್ ಮಾರಾಟ, ಸಿಬ್ಬಂದಿಗೆ ತರಾಟೆ

November 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

November 5, 2026

Viral Video | ಕನಕಪುರ ರಸ್ತೆ ಫೋರಂ ಮಾಲ್‌ನಲ್ಲಿ ಆಘಾತಕಾರಿ ಘಟನೆ: ಬಳಸಿ ಬಿಸಾಕಿದ ಪೇಪರ್ ಕಪ್‌ನಲ್ಲಿ ಜ್ಯೂಸ್ ಮಾರಾಟ, ಸಿಬ್ಬಂದಿಗೆ ತರಾಟೆ

November 5, 2026

ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

November 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d