Monday, September 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

    Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಗೆ ಉನ್ನತಾಧಿಕಾರ ಸಮಿತಿ ಒಪ್ಪಿಗೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 65ನೇ ಸಭೆ | 5,277 ಹೊಸ ಉದ್ಯೋಗ ಅವಕಾಶ ಸೃಷ್ಟಿ

by Bengaluru Wire Desk
May 28, 2025
in News Wire
Reading Time: 1 min read
0

ಬೆಂಗಳೂರು, ಮೇ.28 www.bengaluruwire.com : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ  ಬುಧವಾರ ಇಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ 65 ನೇ ಸಭೆಯಲ್ಲಿ 4 ಹೊಸ ಬಂಡವಾಳ ಹೂಡಿಕೆ ಯೋಜನೆಗಳು ಹಾಗೂ 2 ಹೆಚ್ಚುವರಿ ಬಂಡವಾಳ ಹೂಡಿಕೆ / ತಿದ್ದುಪಡಿ ಪ್ರಸ್ತಾವಗಳಿಗೆ ಅನುಮೋದನೆ ನೀಡಲಾಗಿದ್ದು,  ಇದರಿಂದ ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 5,277 ಜನರಿಗೆ ಉದ್ಯೋಗಾವಕಾಶಗಳು ಲಭ್ಯವಾಗಲಿವೆ.

ಶ್ರೀ ಸಿಮೆಂಟ್‌ ಲಿಮಿಟೆಡ್‌ನ  ₹ 2,406 ಕೋಟಿ,  ದಾಲ್ಮಿಯಾ ಸಿಮೆಂಟ್‌ (ಭಾರತ್‌) ಲಿಮಿಟೆಡ್‌ನ ₹ 3,000  ಕೋಟಿ , ದಾಲ್ಮಿಯಾ ಸಿಮೆಂಟ್‌ (ಭಾರತ್‌) ಲಿಮಿಟೆಡ್‌ನ   ₹ 3020 ಕೋಟಿ ಮೊತ್ತದ  ಇನ್ನೊಂದು ಯೋಜನೆ ಹಾಗೂ ಎಂವೀ ಎನರ್ಜಿ ಪ್ರೈವೇಟ್‌ ಲಿಮಿಟೆಡ್‌ನ ₹ 5,495  ಕೋಟಿ  ಸೇರಿದಂತೆ ಒಟ್ಟಾರೆ ₹ 13,921 ಕೋಟಿ ಮೊತ್ತದ   ಹೊಸ ಬಂಡವಾಳ ಹೂಡಿಕೆಯ  ಪ್ರಸ್ತಾವನೆಗಳಿಗೆ ಒಪ್ಪಿಗೆ ನೀಡಲಾಗಿದೆ. ಇವುಗಳಿಂದ ರಾಜ್ಯದಲ್ಲಿ ಒಟ್ಟಾರೆ  3,948  ಹೊಸ   ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ.

ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು:

ಕಲರ್‌ಟೋನ್‌ ಟೆಕ್ಸ್‌ಟೈಲ್ಸ್‌ ಪ್ರೈವೇಟ್‌ ಲಿಮಿಟೆಡ್‌ನ ₹190.17 ಕೋಟಿ, ಬಾಷ್‌ ಅಟೊಮೋಟಿವ್‌ ಎಲೆಕ್ಟ್ರಾನಿಕ್ಸ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ನ ₹1,330 ಕೋಟಿ ಸೇರಿದಂತೆ ಒಟ್ಟು ₹1520.17 ಕೋಟಿ ಮೊತ್ತದ  ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೂ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇದರಿಂದ  1329 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.

ತಿದ್ದುಪಡಿ ಯೋಜನೆಗಳ ಪ್ರಸ್ತಾವನೆಗಳನ್ನು ಕಾರ್ಯಗತಗೊಳಿಸಲು ಸಮಯ ವಿಸ್ತರಣೆಗೆ ಮತ್ತು ಹೆಚ್ಚುವರಿ ಭೂಮಿ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮಿತಿಯು ಒಪ್ಪಿಗೆ ನೀಡಿದೆ.

1.   ಜೆಎಸ್‌ಡಬ್ಲು  ನಿಯೊ ಎನರ್ಜಿ ಲಿಮಿಟೆಡ್ – 300 ಮೆಗಾವಾಟ್ ಸಾಮರ್ಥ್ಯದ ಪಂಪ್ಡ್ ಸ್ಟೋರೇಜ್ ಯೋಜನೆ   

 2.  ಎಕ್ಸೈಡ್ ಇಂಡಸ್ಟ್ರೀಸ್ ಲಿಮಿಟೆಡ್ -ಅತ್ಯಾಧುನಿಕ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್- ಹಂತ-2 ರಲ್ಲಿ 20 ಎಕರೆ ಹೆಚ್ಚುವರಿ ಭೂಮಿ ಹಂಚಿಕೆ.

 3. ಎಸ್‌ಎಲ್‌ಆರ್ ಮೆಟಾಲಿಕ್ಸ್ ಲಿಮಿಟೆಡ್ – 2027-28 ರವರೆಗೆ 2 ಹಂತಗಳಲ್ಲಿ ಯೋಜನೆಯ ಅನುಷ್ಠಾನ

 4.  ರಸಶ್ರೀ ಟೆಕ್ ಪಾರ್ಕ್ ಎಲ್‌ಎಲ್‌ಪಿ – ಇಂಟಿಗ್ರೇಟೆಡ್ ಟೌನ್‌ಶಿಪ್ ಸ್ಥಾಪನೆ

 5. ವನ್ಯಾ ಸ್ಟೀಲ್ಸ್ ಪ್ರೈವೇಟ್ ಲಿಮಿಟೆಡ್ – ಮೃದು ಕಬ್ಬಿಣ,   ರೋಲಿಂಗ್ ಮಿಲ್,  34 ಮೆಗಾವಾಟ್‌ ಸಾಮರ್ಥ್ಯದ ವಿದ್ಯುತ್‌ ಉತ್ಪಾದನಾ ಸ್ಥಾವರ ಸ್ಥಾಪನೆ

6. ಇಂಡಿಯನ್ ಕೇನ್ ಪವರ್ ಲಿಮಿಟೆಡ್‌-  ಸಕ್ಕರೆ ಕಾರ್ಖಾನೆ ಹಾಗೂ 70 ಮೆಗಾವಾಟ್‌ ಸಾಮರ್ಥ್ಯದ   ವಿದ್ಯುತ್‌ ಉತ್ಪಾದನಾ ಸ್ಥಾವರ ಸ್ಥಾಪನೆ

7. ಖಯಾತಿ ಪೈಪ್ಸ್ ಆ್ಯಂಡ್‌ ಪವರ್ ಪ್ರೈವೇಟ್ ಲಿಮಿಟೆಡ್‌ನ ಸಮಗ್ರ ಉಕ್ಕು ಸ್ಥಾವರ 

8. ಜಿಎಂ ಶುಗರ್ ಆ್ಯಂಡ್‌ ಎನರ್ಜಿ ಲಿಮಿಟೆಡ್‌ನ ಉತ್ಪಾದನಾ ಸಾಮರ್ಥ್ಯ ಹೆಚ್ಚಳ 

9. ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್‌ನ – ಲೈಮ್‌ಸ್ಟೋನ್ ಉತ್ಪಾದನಾ ಘಟಕ  ಸ್ಥಾಪನೆ

 10.  ಯುಫ್ಲೆಕ್ಸ್ ಲಿಮಿಟೆಡ್‌ನ – ಪಾಲಿಯೆಸ್ಟರ್ ಫಿಲ್ಮ್ ತಯಾರಿಕಾ ಘಟಕ ಸ್ಥಾಪನೆ.

ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌, ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ, ಇಂಧನ ಸಚಿವ ಕೆ. ಜೆ. ಜಾರ್ಜ್‌, ಐಟಿಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ, ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌,  ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿ.ಎಂ.ನರೇಂದ್ರ ಸ್ವಾಮಿ, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ ಸಿಂಗ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಅಮೆರಿಕಕ್ಕೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶಕ್ಕೆ ಡೊನಾಲ್ಡ್ ಟ್ರಂಪ್ ಅಡ್ಡಿ: ವೀಸಾ ಸಂದರ್ಶನ ಅಮಾನತು

Next Post

ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ

Next Post
ಬಿಡಿಎ ಬಡಾವಣೆ ಕುರಿತ ಗ್ರಾಫಿಕ್ಸ್ ಸಾಂದರ್ಭಿಕ ಚಿತ್ರ

ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ

ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

Please login to join discussion

Like Us on Facebook

Follow Us on Twitter

Recent News

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಖಜಾನೆ ಖಾಲಿ: ಬೆಂಗಳೂರಿನಲ್ಲಿ ಆಸ್ತಿ ಖಾತಾ, ತೆರಿಗೆಗೆ ‘ಸಾಫ್ಟ್‌ವೇರ್ ಶುಲ್ಕ’ ಬಾಸುಂಡೆ; ಕನ್ನಡಿಗರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ

September 21, 2026

Bunts Sangha | ಬೆಂಗಳೂರು ಬಂಟರ ಸಂಘ ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ​ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

September 21, 2026

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d