Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಿಂದ ಮಾಹಿತಿ; ಧಾರ್ಮಿಕ ಕಾರ್ಯಕ್ರಮಗಳಿಗೆ ಅಯೋಧ್ಯೆ ಸಜ್ಜು

by Bengaluru Wire Desk
May 29, 2025
in News Wire, Public interest
Reading Time: 1 min read
0

ಅಯೋಧ್ಯೆ, ಮೇ.29 www.bengaluruwire.com : ಅಯೋಧ್ಯೆಯ ಶ್ರೀ ರಾಮಮಂದಿರ ಸಂಕೀರ್ಣದೊಳಗೆ ಜೂನ್ 5 ರಿಂದ ಏಳು ನೂತನ ವಿಗ್ರಹಗಳ ‘ಪ್ರಾಣ ಪ್ರತಿಷ್ಠಾಪನಾ’ ಕಾರ್ಯಕ್ರಮವು ವಿಧ್ಯುಕ್ತವಾಗಿ ನಡೆಯಲಿದೆ. ಈ ಮಹತ್ವದ ಧಾರ್ಮಿಕ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾಗವಹಿಸಲಿದ್ದಾರೆ ಎಂದು ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.

ಹಿಂದೂಗಳ ದೀರ್ಘಕಾಲದ ಕನಸಾದ ಭವ್ಯ ರಾಮಮಂದಿರದಲ್ಲಿ ಈಗಾಗಲೇ ಶ್ರೀ ಬಾಲರಾಮನ ಮೂಲ ವಿಗ್ರಹದ ಪ್ರಾಣಪ್ರತಿಷ್ಠಾಪನೆ ನಡೆದಿರುವ ಬೆನ್ನಲ್ಲೇ, ಇದೀಗ ಸಂಕೀರ್ಣದ ಇತರ ದೇಗುಲಗಳಲ್ಲಿ ಪ್ರತಿಷ್ಠಾಪಿಸಲಿರುವ ಏಳು ವಿಗ್ರಹಗಳ ಪ್ರಾಣಪ್ರತಿಷ್ಠಾಪನೆಗೆ ಅಯೋಧ್ಯೆ ಸಜ್ಜಾಗಿದೆ. ಜೂನ್ 5 ಹಾಗೂ 7ರಂದು ವಿಗ್ರಹಗಳ ಪ್ರತಿಷ್ಠಾಪನೆಯ ಧಾರ್ಮಿಕ ವಿಧಿವಿಧಾನಗಳು ನಡೆಯಲಿದೆ. 

ಈ ಕಾರ್ಯಕ್ರಮವು ರಾಮಮಂದಿರ ನಿರ್ಮಾಣದ ಮತ್ತೊಂದು ಮಹತ್ವದ ಮೈಲಿಗಲ್ಲಾಗಿದೆ ಎಂದು ಅವರು ಹೇಳಿದ್ದಾರೆ.

ಜೂನ್ 5 ರಂದು ಗಂಗೆಯು ಭೂಮಿಗೆ ಬಂದ ಶುಭದಿನವಾಗಿದ್ದು, ಗಂಗಾ ದಸರಾ ಉತ್ಸವ ಜರುಗಲಿದೆ. ಹಾಗೆಯೇ ರಾಮ ದೇವಾಲಯದ ಮೊದಲ ಮಹಡಿಯಲ್ಲಿರುವ ‘ಶೇಷವತಾರ ದೇವಾಲಯದಲ್ಲಿ’ ಲಕ್ಷ್ಮಣ (ಭಗವಾನ್ ರಾಮನ ಕಿರಿಯ ಸಹೋದರ) ವಿಗ್ರಹವನ್ನು ಪ್ರತಿಷ್ಠಾಪಿಸಲಾಗುವುದು ಮತ್ತು ನಂತರ ಇತರ ದೇವಾಲಯಗಳಲ್ಲಿ ಉಳಿದ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗುವುದು. ಪ್ರಾಣಪ್ರತಿಷ್ಠಾಪನೆಯು ದೈವಿಕ ಶಕ್ತಿಯನ್ನು ವಿಗ್ರಹಗಳಿಗೆ ಆಹ್ವಾನಿಸುವ ಪವಿತ್ರ ಕಾರ್ಯವಾಗಿದ್ದು, ಇದರಿಂದ ಭಕ್ತರು ಈ ದೇಗುಲಗಳಲ್ಲಿ ಪೂಜೆ ಸಲ್ಲಿಸಲು ಸಾಧ್ಯವಾಗುತ್ತದೆ. 

ಅಯೋಧ್ಯೆಯು ಈ ಧಾರ್ಮಿಕ ಕಾರ್ಯಕ್ರಮಕ್ಕಾಗಿ ಭಾರಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ದೇಶಾದ್ಯಂತದ ಭಕ್ತರು ಮತ್ತು ಸಾಧು-ಸಂತರ ಆಗಮನ ನಿರೀಕ್ಷಿಸಲಾಗಿದೆ. ಭದ್ರತಾ ವ್ಯವಸ್ಥೆಗಳನ್ನು ಬಿಗಿಗೊಳಿಸಲಾಗಿದ್ದು, ಕಾರ್ಯಕ್ರಮದ ಸುಗಮ ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಶ್ರೀ ರಾಮಮಂದಿರವು ಹಿಂದೂ ಧರ್ಮದ ಪ್ರಮುಖ ಯಾತ್ರಾ ಕೇಂದ್ರವಾಗಿ ಬೆಳೆಯುತ್ತಿದ್ದು, ಈ ಪ್ರಾಣಪ್ರತಿಷ್ಠಾಪನೆಗಳು ಅದರ ಆಧ್ಯಾತ್ಮಿಕ ಸಾರವನ್ನು ಮತ್ತಷ್ಟು ಹೆಚ್ಚಿಸಲಿವೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಅಗತ್ಯವಿರುವ ಮೂಲಸೌಕರ್ಯ ಒದಗಿಸದೆ ಹೊಸ ಬಡಾವಣೆ ಬೇಡ: ಶಾಸಕ ಸುರೇಶ್ ಕುಮಾರ್ ಆಗ್ರಹ

Next Post

ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

Next Post
ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d