Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯ ಸಮಸ್ಯೆಗೆ ಶೀಘ್ರ ಪರಿಹಾರ : ಸಚಿವ ಕೆ.ಜೆ.ಜಾರ್ಜ್

ಸಮಸ್ಯೆಗೆ ಪರಿಹಾರ ರೂಪಿಸಲು ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಲಾಗಿದೆ | ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು ಜನರಿಗೆ ತೊಂದರೆಯಾಗದಂತೆ ಕ್ರಮ

by Bengaluru Wire Desk
May 29, 2025
in Bengaluru Focus, News Wire, Public interest
Reading Time: 1 min read
0
ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್

ಬೆಂಗಳೂರು, ಮೇ.29 www.bengaluruwire.com : ವಿದ್ಯುತ್ ಸಂಪರ್ಕಗಳಿಗೆ ಸ್ವಾಧೀನಾನುಭವ ಪತ್ರ (ಒಸಿ) ಕಡ್ಡಾಯಗೊಳಿಸಿರುವುದರಿಂದ ಆಗುತ್ತಿರುವ ಸಮಸ್ಯೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು ಶೀಘ್ರದಲ್ಲೇ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಗುರುವಾರ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಂದ ಅಹವಾಲುಗಳನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯಗೊಳಿಸಿರುವುದರಿಂದ ಮನೆ ನಿರ್ಮಾಣ, ಕೈಗಾರಿಕೋದ್ಯಮಕ್ಕೆ ಆಗುತ್ತಿರುವ ಸಮಸ್ಯೆ ಈಗಾಗಲೇ ಸರ್ಕಾರದ ಗಮನದಲ್ಲಿದ್ದು, ಸಚಿವ ಸಂಪುಟ ಸಭೆಯಲ್ಲಿ ಸಮಾಲೋಚನೆ ನಡೆಸಿ ಪರಿಹಾರ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿಯವರು ಸೂಚಿಸಿದ್ದಾರೆ ಎಂದರು.

ಸುಪ್ರೀಂ ಕೋರ್ಟ್ ಆದೇಶದಂತೆ ಸರ್ಕಾರ ವಿದ್ಯುತ್ ಸಂಪರ್ಕಗಳಿಗೆ ಸ್ವಾಧೀನಾನುಭವ ಪತ್ರ ಕಡ್ಡಾಯಗೊಳಿಸಿದೆ. ಇದರಿಂದ ಉದ್ಭವವಾಗಿರುವ ಸಮಸ್ಯೆ ನಿವಾರಿಸಲು ಬೈಲಾ ತಿದ್ದುಪಡಿ ಮಾಡಬೇಕಿದೆ. ಅದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಮಾಲೋಚನೆ ನಡೆಸಿ, ಯಾವ ರೀತಿ ಪರಿಹಾರ ಕಂಡುಕೊಳ್ಳಬಹುದು ಎಂಬ ಬಗ್ಗೆ ವರದಿ ಸಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಲಾಗಿದೆ. ಅವರು ವರದಿ ಸಲ್ಲಿಸಿದ ಕೂಡಲೇ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಂಡು ಸಮಸ್ಯೆ ನಿವಾರಿಸಲಾಗುವುದು ಎಂದರು.

ಗೃಹ ಜ್ಯೋತಿ ಡಿ ಲಿಂಕ್ ಸಮಸ್ಯೆ ಇಲ್ಲ:

ಗೃಹ ಜ್ಯೋತಿ ಯೋಜನೆಯಿಂದ ಸಾಕಷ್ಟು ಅನುಕೂಲವಾಗಿದೆಯಾದರೂ ಬಾಡಿಗೆ ಮನೆ ಬದಲಿಸುವಾಗ ಹಳೆಯ ಆರ್ ಆರ್ ನಂಬರ್ ಗೆ ಡಿ ಲಿಂಕ್ ಮಾಡಿ ಹೊಸ ಆರ್ ಆರ್ ನಂಬರ್ ಗೆ ಲಿಂಕ್ ಮಾಡುವ ವೇಳೆ ಸಮಸ್ಯೆಯಾಗುತ್ತಿದೆ ಎಂಬ ಪಕ್ಷದ ಕಾರ್ಯಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೆ.ಜೆ.ಜಾರ್ಜ್, ಆನ್ ಲೈನ್ ಮೂಲಕವೇ ಡಿ ಲಿಂಕ್ ಮತ್ತು ಲಿಂಕ್ ವ್ಯವಸ್ಥೆ ಮಾಡಲಾಗಿದೆ. ಈ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಒಂದೊಮ್ಮೆ ನಿರ್ದಿಷ್ಟ ವ್ಯಕ್ತಿಗಳಿಗೆ ಸಮಸ್ಯೆ ಕಾಣಿಸಿಕೊಂಡರೆ ಸಂಬಂಧಿಸಿದ ಅಧಿಕಾರಿಗಳನ್ನು ಭೇಟಿಯಾಗಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದು ಹೇಳಿದರು.

ಗೃಹಜ್ಯೋತಿ ಯೋಜನೆಯಡಿ ಪ್ರಸ್ತುತ 1.60 ಕೋಟಿ ಕುಟುಂಬಗಳು ಶೂನ್ಯ ಬಿಲ್ ಅನುಕೂಲ ಪಡೆದುಕೊಳ್ಳುತ್ತಿದ್ದಾರೆ. ಇದರ ಸಬ್ಸಿಡಿ ಮೊತ್ತ ಸುಮಾರು 9,000 ಕೋಟಿ ರೂ.ಅನ್ನು ಈಗಾಗಲೇ ಸರ್ಕಾರ ಸಂಬಂಧಿಸಿದ ಎಸ್ಕಾಂಗಳಿಗೆ ಬಿಡುಗಡೆ ಮಾಡಿದೆ ಎಂದು ತಿಳಿಸಿದರು. ಪ್ರಸ್ತುತ ರಾಜ್ಯದ ಒಟ್ಟು ಉತ್ಪಾದನೆ ಪೈಕಿ ಶೇ. 65 ವಿದ್ಯುತ್ ನವೀಕರಿಸಬಹುದಾದ ಇಂಧನ ಮೂಲಗಳಿಂದ ಬರುತ್ತಿದೆ. ಇದರಿಂದಾಗಿ ಪ್ರಸ್ತುತ ಹೆಚ್ಚುವರಿ ವಿದ್ಯುತ್ ರಾಜ್ಯದಲ್ಲಿ ಲಭ್ಯವಿದೆ. ವಿತರಣೆಯಲ್ಲಿ ಆಗುತ್ತಿರುವ ಸಮಸ್ಯೆ ನಿವಾರಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

WhatsApp Join our WhatsApp Channel
Previous Post

ಅಯೋಧ್ಯೆ: ಜೂನ್ 5 ರಿಂದ ರಾಮಮಂದಿರದಲ್ಲಿ ಏಳು ವಿಗ್ರಹಗಳ ಪ್ರಾಣ ಪ್ರತಿಷ್ಠಾಪನೆ; ಸಿಎಂ ಯೋಗಿ ಭಾಗಿ

Next Post

ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ

Next Post

ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ: ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ

BW EXCLUSIVE | ಬೆಂಗಳೂರು ಮಾಸ್ಟರ್ ಪ್ಲಾನ್ ತಿದ್ದುಪಡಿ -2025 ಅಧಿಸೂಚನೆ : ಹೊಸದಾಗಿ ಕಟ್ಟಡ ನಿರ್ಮಿಸುವ ಸಾರ್ವಜನಿಕರಿಗೆ ಲಾಭವೇ? ನಷ್ಟವೇ?

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group