BW EXCLUSIVE | ಬೆಂಗಳೂರು ಮಾಸ್ಟರ್ ಪ್ಲಾನ್ ತಿದ್ದುಪಡಿ -2025 ಅಧಿಸೂಚನೆ : ಹೊಸದಾಗಿ ಕಟ್ಟಡ ನಿರ್ಮಿಸುವ ಸಾರ್ವಜನಿಕರಿಗೆ ಲಾಭವೇ? ನಷ್ಟವೇ?

ಬೆಂಗಳೂರು, ಮೇ.30 www.bengaluruwire.com : ರಾಜ್ಯ ಸರ್ಕಾರವು ಬೆಂಗಳೂರಿನ ಸ್ಥಳೀಯ ಯೋಜನಾ ಪ್ರದೇಶದ 2015ರ ಪರಿಷ್ಕೃತ ಮಾಸ್ಟರ್ ಪ್ಲಾನ್‌ನ ವಲಯ ನಿಯಂತ್ರಣಗಳಿಗೆ ಮಹತ್ವದ ತಿದ್ದುಪಡಿಗಳನ್ನು ಪ್ರಕಟಿಸಿದೆ. ಈ ಹೊಸ ನಿಯಮಗಳು ಬೆಂಗಳೂರಿನ ಅಭಿವೃದ್ಧಿ ಮತ್ತು ಆಸ್ತಿ ಮಾಲೀಕರ ಮೇಲೆ ಗಣನೀಯ ಪರಿಣಾಮ ಬೀರಲಿವೆ. ಮೇ 28 ರಂದು ಹೊರಡಿಸಲಾದ ಈ ಕರಡು ಅಧಿಸೂಚನೆಯು ಸಾರ್ವಜನಿಕರ ಪ್ರತಿಕ್ರಿಯೆ ಮತ್ತು ಸಲಹೆಗಳಿಗಾಗಿ 30 ದಿನಗಳ ಕಾಲಾವಕಾಶ ನೀಡಿದೆ. ಪ್ರಮುಖ ತಿದ್ದುಪಡಿಗಳು ಮತ್ತು ಅವುಗಳ ಪರಿಣಾಮಗಳು: ಅನುಕೂಲಗಳೇನು?: ಹೆಚ್ಚು ಹಸಿರು ಪ್ರದೇಶ … Continue reading BW EXCLUSIVE | ಬೆಂಗಳೂರು ಮಾಸ್ಟರ್ ಪ್ಲಾನ್ ತಿದ್ದುಪಡಿ -2025 ಅಧಿಸೂಚನೆ : ಹೊಸದಾಗಿ ಕಟ್ಟಡ ನಿರ್ಮಿಸುವ ಸಾರ್ವಜನಿಕರಿಗೆ ಲಾಭವೇ? ನಷ್ಟವೇ?