Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

ಪಿಬಿಕೆಎಸ್ ಎದುರು ಐತಿಹಾಸಿಕ ಜಯ, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ

by Bengaluru Wire Desk
June 4, 2025
in Bengaluru Focus, News Wire, Public interest
Reading Time: 1 min read
0

ಅಹಮದಾಬಾದ್, ಜೂ.03 www.bengaluruwire.com : ಕನ್ನಡಿಗರ ಹೃದಯ ಸಾಮ್ರಾಟ, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಕೊನೆಗೂ ಐಪಿಎಲ್ ಪ್ರಶಸ್ತಿಯನ್ನು ಮಂಗಳವಾರ ಗೆದ್ದುಕೊಂಡಿದೆ. 18 ವರ್ಷಗಳ ಸುದೀರ್ಘ ಕಾಯುವಿಕೆಗೆ ತೆರೆ ಎಳೆದ ಆರ್‌ಸಿಬಿ, ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಚಾಂಪಿಯನ್ ಪಟ್ಟಕ್ಕೇರಿದೆ. ಈ ಐತಿಹಾಸಿಕ ಕ್ಷಣಕ್ಕೆ ಬೆಂಗಳೂರು ಮಾತ್ರವಲ್ಲದೆ, ಕರ್ನಾಟಕದ ಮೂಲೆ ಮೂಲೆಯಲ್ಲೂ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

2025ರ ಐಪಿಎಲ್ ಫೈನಲ್​​ನಲ್ಲಿ ಪಂಜಾಬ್ ಕಿಂಗ್ಸ್​ ತಂಡವನ್ನು ರನ್ ಗಳಿಂದ ಬಗ್ಗುಬಡಿದ ಆರ್​ಸಿಬಿ 18ನೇ ಆವೃತ್ತಿಯಲ್ಲಿ ಚಾಂಪಿಯನ್​ ಆಗಿ ಹೊರಹೊಮ್ಮಿದೆ. 191 ರನ್​ಗಳ ಗುರಿ ನೀಡಿದ್ದ ಆರ್​ಸಿಬಿ ಪಂಜಾಬ್ ಕಿಂಗ್ಸ್ ತಂಡವನ್ನು 184 ರನ್​ಗಳಿಗೆ ನಿಯಂತ್ರಿಸುವ ಮೂಲಕ 6 ರನ್​ ಗಳ ರೋಚಕ ಜಯ ಸಾಧಿಸಿ ಚೊಚ್ಚಲ ಟ್ರೋಫಿ ತನ್ನದಾಗಿಸಿಕೊಂಡಿತು. ಈ ಮೂಲಕ 18 ವರ್ಷಗಳಿಂದ “ಕಪ್ ನಮ್ದೇ” ಎಂಬ ಕನಸು ಕೊನೆಗೂ ನನಸಾಗಿ ಐಪಿಎಲ್ ಕಪ್ ಆರ್ ಸಿಬಿ ಪಾಲಾಗಿದೆ. 

ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ನೀಡಿದ್ದ ಸವಾಲಿನ ಗುರಿಯನ್ನು ಬೆನ್ನಟ್ಟಿದ ಪಿಬಿಕೆಎಸ್ ಕೊನೆಗೂ ಗುರಿ ಮುಟ್ಟುವಲ್ಲಿ ವಿಫಲವಾಯ್ತು. ಆದರೆ ಕೊನೆಯವರೆಗೂ ಕಠಿಣ ಸವಾಲನ್ನು ಸ್ವೀಕರಿಸಿದರೂ, ಯಶಸ್ಸು ಪಡೆಯಲು ಹಿನ್ನಡೆ ಅನುಭವಿಸಿತು.

ಆರ್‌ಸಿಬಿ ಪರ ಅತಿ ಹೆಚ್ಚು ರನ್ ಗಳಿಸಿದ ವಿರಾಟ್ ಕೊಹ್ಲಿ 35 ಎಸೆತಗಳಲ್ಲಿ 43 ರನ್ ಗಳಿಸಿದರು. ಪಂಜಾಬ್ ಪರ ಕೈಲ್ ಜೇಮಿಸನ್ ಮತ್ತು ಅರ್ಶ್‌ದೀಪ್ ಸಿಂಗ್ ತಲಾ ಮೂರು ವಿಕೆಟ್ ಪಡೆದರು. ಇದಕ್ಕೆ ಪ್ರತಿಕ್ರಿಯೆಯಾಗಿ, ಪಂಜಾಬ್ ಕಿಂಗ್ಸ್ 20 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 184 ರನ್‌ಗಳಿಸಲಷ್ಟೇ ಶಕ್ತವಾಯಿತು. ಪಂಜಾಬ್ ಪರ ಶಶಾಂಕ್ ಸಿಂಗ್ ಅಜೇಯ 61 ರನ್ ಗಳಿಸಿದರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ.

ಕಳೆದ 18 ವರ್ಷಗಳಿಂದ ನಿರಂತರವಾಗಿ ಐಪಿಎಲ್‌ನಲ್ಲಿ ಭಾಗವಹಿಸುತ್ತಿದ್ದ ಆರ್‌ಸಿಬಿ, ಮೂರು ಬಾರಿ ಫೈನಲ್‌ಗೆ ಪ್ರವೇಶಿಸಿದ್ದರೂ, ಪ್ರಶಸ್ತಿಯನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ. “ಈ ಸಲ ಕಪ್ ನಮ್ದೇ” ಎಂಬ ಘೋಷಣೆ ಪ್ರತಿ ವರ್ಷವೂ ಕೇಳಿಬರುತ್ತಿತ್ತು, ಆದರೆ ಅದು ಈ ಬಾರಿಯಷ್ಟೇ ನನಸಾಗಿದೆ. 

ಈ ಗೆಲುವು ಕೇವಲ ಒಂದು ಟ್ರೋಫಿ ಮಾತ್ರವಲ್ಲ, ಕೋಟ್ಯಂತರ ಅಭಿಮಾನಿಗಳ ಬಹುದಿನಗಳ ಕನಸಿನ ಸಾಕಾರವಾಗಿದೆ. ಪಂದ್ಯ ಮುಗಿದ ತಕ್ಷಣ, ಅಹಮದಾಬಾದ್ ನಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನೆರೆದಿದ್ದ ಅಭಿಮಾನಿಗಳು ಹರ್ಷೋದ್ಗಾರ ಮಾಡಿದರು. ಇತ್ತ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಆರ್ ಸಿಬಿ ಗೆಲುವಿನಿಂದ ಸಂತಸಕ್ಕೆ ಪಟಾಕಿ, ಸಿಹಿ ಹಂಚಿ ಸಂಭ್ರಮಿಸಿತು. (Photo credit : jiohotstar, RCB)

We’re not crying. You are.

pic.twitter.com/xIjM8lL9zl

— Royal Challengers Bengaluru (@RCBTweets) June 3, 2025
WhatsApp Join our WhatsApp Channel
Previous Post

ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

Next Post

ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

Next Post

ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ "ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ" ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

Please login to join discussion

Like Us on Facebook

Follow Us on Twitter

Recent News

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group