Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

    GBA NEWS | “ಗ್ರೇಟರ್ ಬೆಂಗಳೂರು” ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ: ಸೆಪ್ಟೆಂಬರ್ ವರೆಗೆ ಕಾಲಾವಕಾಶ ಕೋರಿದ ಸರ್ಕಾರ

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

by Bengaluru Wire Desk
June 4, 2025
in Bengaluru Focus, Crime, Life Style, News Wire
Reading Time: 1 min read
0

ಬೆಂಗಳೂರು, ಜೂ.4 www.bengaluruwire.com : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ರಾತ್ರಿ ನಡೆದ ಆರ್‌ಸಿಬಿ ವಿಜಯೋತ್ಸವ ಸಂಭ್ರಮದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದು, 33 ಮಂದಿ ಗಾಯಗೊಂಡಿದ್ದಾರೆ. ಈ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೃತರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ ಹಾಗೂ ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಘೋಷಿಸಿದ್ದಾರೆ. ಅಲ್ಲದೆ, ಘಟನೆಯ ಬಗ್ಗೆ ಜಿಲ್ಲಾಧಿಕಾರಿಗಳಿಂದ ನ್ಯಾಯಾಂಗ ತನಿಖೆ ನಡೆಸುವುದಾಗಿ ಆದೇಶಿಸಿದ್ದಾರೆ.

ಬುಧವಾರ ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಘಟನೆಯಲ್ಲಿ 11 ಮಂದಿ ಮೃತಪಟ್ಟಿದ್ದು, ಅವರ ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡಲಾಗುವುದು. ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ 33 ಮಂದಿಗೆ ಉಚಿತ ಚಿಕಿತ್ಸೆ ನೀಡಲಾಗುವುದು. ಕೆಲವರು ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಪ್ರಾಣಾಪಾಯವಿಲ್ಲ” ಎಂದು ತಿಳಿಸಿದರು.

ನಿರೀಕ್ಷೆಗೂ ಮೀರಿ ಜನಸಾಗರ: ಭದ್ರತಾ ವೈಫಲ್ಯದ ಬಗ್ಗೆ ತನಿಖೆ :

ಕ್ರೀಡಾಂಗಣದಲ್ಲಿ 35,000 ಆಸನ ವ್ಯವಸ್ಥೆ ಇದ್ದರೂ, ಆರ್‌ಸಿಬಿ ವಿಜಯೋತ್ಸವ ನೋಡಲು 2-3 ಲಕ್ಷ ಜನ ಸೇರಿದ್ದರು. ರಾಜ್ಯ ಸರ್ಕಾರ ಹಾಗೂ ಕೆಎಸ್‌ಸಿಎ (ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ) ಕೂಡ ಇಷ್ಟು ಜನರ ಆಗಮನವನ್ನು ನಿರೀಕ್ಷಿಸಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

“ಇದನ್ನು ನಾವು ನಿರೀಕ್ಷಿಸಿರಲಿಲ್ಲ. ಈ ದುರ್ಘಟನೆಯ ಬಗ್ಗೆ ಜಿಲ್ಲಾಧಿಕಾರಿಗಳಿಂದ ನ್ಯಾಯಾಂಗ ತನಿಖೆ ನಡೆಸಲಾಗುವುದು. ಭದ್ರತಾ ವೈಫಲ್ಯ ಅಥವಾ ಇನ್ಯಾವುದೇ ಆಗಿರಲಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ತನಿಖೆ ನಡೆಸಿ ವರದಿ ನೀಡಲು 15 ದಿನ ಕಾಲಾವಕಾಶ ನೀಡಲಾಗುವುದು” ಎಂದು ಅವರು ಸ್ಪಷ್ಟಪಡಿಸಿದರು.

ಸಣ್ಣ ಗೇಟ್‌ನಲ್ಲಾದ ಕಾಲ್ತುಳಿತ – ಸಿಎಂ ಸಮರ್ಥನೆ ಇಲ್ಲ :

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೀಕ್ಷಿಸಲು ಆಗಮಿಸಿದ್ದ ಅಭಿಮಾನಿಗಳು ಒಂದು ಸಣ್ಣ ಗೇಟ್‌ನಲ್ಲಿ ಸಾಗುವಾಗ ಕಾಲ್ತುಳಿತ ಸಂಭವಿಸಿದೆ. “ಚಿನ್ನಸ್ವಾಮಿ ದುರ್ಘಟನೆಯನ್ನು ತಾವು ಸಮರ್ಥಸಿಕೊಳ್ಳುತ್ತಿಲ್ಲ. ವಿಧಾನಸೌಧದ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಯಾವುದೇ ಸಮಸ್ಯೆ ಆಗಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇದನ್ನೂ ಓದಿ : ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

ಸಿಎಂ ಎಕ್ಸ್ ಖಾತೆಯಲ್ಲಿ ಸಂತಾಪ: ಸುರಕ್ಷತೆಗೆ ಆದ್ಯತೆ ನೀಡುವಂತೆ ಮನವಿ

ಇನ್ನೊಂದೆಡೆ, ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಮುಖ್ಯಮಂತ್ರಿಗಳು, “ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು” ಎಂದು ಬರೆದಿದ್ದಾರೆ.

ಸಂದಣಿ ನಿಯಂತ್ರಣ ಮಾಡಲಾಗದೆ ಅಹಿತಕರ ಘಟನೆ ನಡೆಯಬಹುದೆಂಬ ನಿರೀಕ್ಷೆಯಿಂದಲೇ ತಂಡದ ವಿಜಯಯಾತ್ರೆಗೆ ಅವಕಾಶ ನೀಡದೆ ಮುಂಜಾಗ್ರತೆ ವಹಿಸಲಾಗಿತ್ತು. ಹೀಗಿದ್ದರೂ ಕ್ರೀಡಾಂಗಣದ ಬಳಿ ಜನ ಕಿಕ್ಕಿರಿದು ಸಾಗರದಂತೆ ಸೇರಿದ್ದ ಕಾರಣ ನೂಕುನುಗ್ಗಲು ನಡೆದು ಕಾಲ್ತುಳಿತದಿಂದ ಈ ಅವಘಡ ಸಂಭವಿಸಿದೆ. “ಪ್ರೀತಿ – ಅಭಿಮಾನ ಈ ಎಲ್ಲಕ್ಕಿಂತ ಜೀವ ಮುಖ್ಯ ಎನ್ನುವುದನ್ನು ಅರ್ಥ ಮಾಡಿಕೊಂಡು, ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ” ಎಂದು ಸಿಎಂ ಸಿದ್ದರಾಮಯ್ಯ ಸಾರ್ವಜನಿಕರಲ್ಲಿ ಮನವಿ ಮಾಡಿದರು.

WhatsApp Join our WhatsApp Channel
Previous Post

ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

Next Post

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

Next Post

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

Please login to join discussion

Like Us on Facebook

Follow Us on Twitter

Recent News

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026

ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

April 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026

ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

April 23, 2026

ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

April 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group