Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

ಸಿಎಂ ಸಿದ್ದರಾಮಯ್ಯ ಘೋಷಣೆ: ಕಾಲ್ತುಳಿತ ಪ್ರಕರಣ ಸಿಐಡಿಗೆ, ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚನೆ

by Bengaluru Wire Desk
June 5, 2025
in News Wire, Public interest
Reading Time: 1 min read
0

ಬೆಂಗಳೂರು, ಜೂ.5 www.bengaluruwire.com : ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಸಂಭ್ರಮಾಚರಣೆಯ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಕ್ರಮಗಳನ್ನು ಘೋಷಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸೇರಿದಂತೆ ಐವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿರುವುದಾಗಿ ತಿಳಿಸಿದರು. 

ಜೊತೆಗೆ, ಆರ್‌ಸಿಬಿ ಸಂಸ್ಥೆ, ಕಾರ್ಯಕ್ರಮ ಆಯೋಜಕರಾದ ಡಿಎನ್‌ಎ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು ಬಂಧಿಸಲು ಸೂಚನೆ ನೀಡಿರುವುದಾಗಿ ಹೇಳಿದ್ದಾರೆ.

ನಿನ್ನೆ (ಜೂನ್ 4) ನಡೆದ ದುರದೃಷ್ಟಕರ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು, 47ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಮುಖ್ಯಮಂತ್ರಿಗಳು ದೃಢಪಡಿಸಿದರು. “ಇಂತಹ ಘಟನೆ ನಮ್ಮನ್ನು ಘಾಸಿಗೊಳಿಸಿದೆ. ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ” ಎಂದು ಸಿದ್ದರಾಮಯ್ಯ ಭಾವುಕರಾಗಿ ನುಡಿದರು.

ಸಿಎಂ ಸುದ್ದಿಗೋಷ್ಠಿಯ ಪ್ರಮುಖ ಮುಖ್ಯಾಂಶಗಳು:

 * ನ್ಯಾಯಾಂಗ ತನಿಖೆ: ಘಟನೆ ಕುರಿತು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ.

 * ಸಿಐಡಿ ತನಿಖೆ: ಈ ಮಹಾದುರಂತದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

 * ಬಂಧನಕ್ಕೆ ಆದೇಶ: ಆರ್‌ಸಿಬಿ ಸಂಸ್ಥೆ, ಕಾರ್ಯಕ್ರಮ ಆಯೋಜಕರಾದ ಡಿಎನ್‌ಎ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ, ಬಂಧಿಸಲು ಸೂಚನೆ ನೀಡಲಾಗಿದೆ.

 * ಅಮಾನತುಗೊಂಡ ಅಧಿಕಾರಿಗಳು: ಮೇಲ್ನೋಟಕ್ಕೆ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬಂದ ಹಿನ್ನೆಲೆಯಲ್ಲಿ ಈ ಕೆಳಗಿನ ಅಧಿಕಾರಿಗಳನ್ನು ತಕ್ಷಣದಿಂದ ಅಮಾನತ್ತುಗೊಳಿಸಲಾಗಿದೆ:

   * ಬಿ. ದಯಾನಂದ್ – ಪೊಲೀಸ್ ಆಯುಕ್ತರು, ಬೆಂಗಳೂರು ನಗರ

   * ವಿಕಾಸ್ ಕುಮಾರ್ – ಹೆಚ್ಚುವರಿ ಪೊಲೀಸ್ ಆಯುಕ್ತರು, ಪಶ್ಚಿಮ ವಿಭಾಗ

   * ಶೇಖರ್ – ಉಪ ಪೊಲೀಸ್ ಆಯುಕ್ತರು (ಕೇಂದ್ರ ವಿಭಾಗ)

   * ಬಾಲಕೃಷ್ಣ – ಎಸಿಪಿ, ಕಬ್ಬನ್ ಪಾರ್ಕ್ ವಿಭಾಗ

   * ಗಿರೀಶ್ – ಇನ್‌ಸ್ಪೆಕ್ಟರ್, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ

 ಸರ್ಕಾರದ ನಿಲುವು: ಉಪಮುಖ್ಯಮಂತ್ರಿಗಳು, ಗೃಹಸಚಿವರು, ಸಚಿವರಾದ ಎಚ್.ಕೆ.ಪಾಟೀಲ್, ಸುಧಾಕರ್, ಮಹಾದೇವಪ್ಪ ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಗಂಭೀರ ಚರ್ಚೆ ನಡೆಸಿ ಈ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆಯೂ ಪ್ರಾರಂಭವಾಗಿದೆ.

ಇನ್ನೊಂದೆಡೆ ರಾಜ್ಯ ಸರ್ಕಾರ ಅಮಾನತಾದ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರ ಸ್ಥಾನಕ್ಕೆ 1996ನೇ ಬ್ಯಾಚಿನ ಐಪಿಎಸ್ ಅಧಿಕಾರಿ ಹಾಗೂ ಬಿಎಂಟಿಎಫ್ ಎಡಿಜಿಪಿಯಾಗಿದ್ದ ಸೀಮಂತ್ ಕುಮಾರ್ ಸಿಂಗದ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶಿಸಿದೆ.

ಈ ಘಟನೆ ಬೆಂಗಳೂರು ನಗರದಲ್ಲಿ ತೀವ್ರ ಆಘಾತ ಮೂಡಿಸಿದ್ದು, ಕ್ರೀಡಾ ಕಾರ್ಯಕ್ರಮಗಳ ಆಯೋಜನೆ ಮತ್ತು ಜನಸಂದಣಿಯ ನಿರ್ವಹಣೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸರ್ಕಾರದ ತ್ವರಿತ ಕ್ರಮಗಳು ನ್ಯಾಯ ಒದಗಿಸುತ್ತವೆಯೇ ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಯಲು ನೆರವಾಗುತ್ತವೆಯೇ ಎಂಬುದನ್ನು ಕಾದು ನೋಡಬೇಕಿದೆ.

WhatsApp Join our WhatsApp Channel
Previous Post

ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

Next Post

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

Next Post

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ - ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

Please login to join discussion

Like Us on Facebook

Follow Us on Twitter

Recent News

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group