Sunday, September 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

ನಿವೃತ್ತ ಪೊಲೀಸ್ ಆಯುಕ್ತರಿಂದ ಸರ್ಕಾರದ ವಿರುದ್ಧ ತೀವ್ರ ಟೀಕೆ, ಅಮಾಯಕ ಪೊಲೀಸರ ಮೇಲೆ ಗೂಬೆ ಕೂರಿಸಿದ ಆರೋಪ

by Bengaluru Wire Desk
June 6, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಜೂ.6 www.bengaluruwire.com : ಸಿಲಿಕಾನ್ ಸಿಟಿಯಲ್ಲಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಐಪಿಎಲ್ ವಿಜಯೋತ್ಸವ ಸಂಭ್ರಮಾಚರಣೆಯ ವೇಳೆ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸೇರಿದಂತೆ ಹಲವು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿರುವುದಕ್ಕೆ ನಿವೃತ್ತ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೇರಿದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆ, ಬೇಸರ ಮತ್ತು ಖಂಡನೆ ವ್ಯಕ್ತವಾಗಿದೆ.

ಗುರುವಾರ (ಜೂನ್ 5  ರಂದು) ನಡೆದ ಬೆಳವಣಿಗೆಯಲ್ಲಿ ಸರ್ಕಾರ ಕೈಗೊಂಡ ಈ ನಿರ್ಧಾರ ಕರ್ನಾಟಕ ಪೊಲೀಸ್ ಇತಿಹಾಸದಲ್ಲೇ “ಕರಾಳ ದಿನ” ಎಂದು ಭಾಸ್ಕರ್ ರಾವ್ ತಮ್ಮ ಟ್ವಿಟ್ಟರ್ (X) ಖಾತೆಯಲ್ಲಿ ತೀವ್ರವಾಗಿ ಟೀಕಿಸಿದ್ದಾರೆ. “ರಾತ್ರಿಯಿಡೀ ನಗರದ ಸುರಕ್ಷತೆಗಾಗಿ ಅಹರ್ನಿಶಿ ದುಡಿದ ಅಧಿಕಾರಿಗಳಿಗೆ ಸಿಕ್ಕ ಬಹುಮಾನ ಅಮಾನತು,” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ನೇರ ಹೊಣೆಗಾರರು ಎಂದು ಆರೋಪಿಸಿದ ಭಾಸ್ಕರ್ ರಾವ್, ತಮ್ಮ ಆಡಳಿತಾತ್ಮಕ ವೈಫಲ್ಯಗಳನ್ನು ಮರೆಮಾಚಲು ಪೊಲೀಸರನ್ನು “ಗೂಬೆ”ಗಳನ್ನಾಗಿ ಬಳಸಲಾಗುತ್ತಿದೆ ಎಂದು ದೂರಿದ್ದಾರೆ.

ಅಲ್ಲದೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ “ಮರಣ ಮೆರವಣಿಗೆಯನ್ನು” ಸಂಘಟಿಸಿದರು ಎಂದು ಗಂಭೀರ ಆರೋಪ ಮಾಡಿದ್ದಾರೆ.

ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ನಲ್ಲಿ ರಾಜ್ಯ ಸರ್ಕಾರದ ವತಿಯಿಂದ ಐಪಿಎಲ್ ಚಾಂಪಿಯನ್ ಆರ್ ಸಿಬಿ ತಂಡದ ಆಟಗಾರರನ್ನು ಸನ್ಮಾನಿಸುವ ಕಾರಗಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊಮ್ಮಗ ಧವನ್ ರಾಕೇಶ್ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್ ಪುತ್ರ ಜೈದ್ ಖಾನ್ ಸೇರಿದಂತೆ ರಾಜಕಾರಣಿಗಳ ಕುಟುಂಬಸ್ಥರು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾರೆಡ್ಡಿ ಹಾಜರಿದ್ದ ಸಾಕಷ್ಟು ಫೊಟೊ ಹಾಗೂ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ.

ಕಾಂಗ್ರೆಸ್ ನಾಯಕರ ಕುಟುಂಬದವರು ದುರ್ಘಟನೆ ನಡೆದ ಸಂದರ್ಭದಲ್ಲೂ ಆರ್ ಸಿಬಿ ಆಟಗಾರರ ಸನ್ಮಾನ ಸಮಾರಂಭದಲ್ಲಿ ನಿಂತು ಫೊಟೊಗೆ ಪೋಸ್ ಕೊಟ್ಟಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದೆ.

ಜೂನ್ 4 ರಂದು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಆರ್‌ಸಿಬಿ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ, ಪೊಲೀಸ್ ಆಯುಕ್ತ ಬಿ. ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತ (ಪಶ್ಚಿಮ ವಿಭಾಗ) ವಿಕಾಸ್ ಕುಮಾರ್ ವಿಕಾಸ್, ಡಿಸಿಪಿ (ಕೇಂದ್ರ ವಿಭಾಗ) ಶೇಖರ್ ಹೆಚ್. ಟೆಕ್ಕನ್ನವರ್, ಮತ್ತು ಕುಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಎ.ಕೆ. ಗಿರೀಶ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಸರ್ಕಾರವು ಘಟನೆಯ ಕುರಿತು ಸಿಐಡಿ ತನಿಖೆ ಮತ್ತು ನಿವೃತ್ತ ನ್ಯಾಯಾಧೀಶ ನ್ಯಾ.ಡಿಕುನ್ಹಾ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಗುರುವಾರ ಆದೇಶಿಸಿದೆ.

Mr Siddaramiah has gone into Panic mode. The suspension of Bengaluru City Police Commissioner is the darkest day in the History of Karnataka Police.
The prize for telling the Truth and he and his Team slogged the whole night to keep Bengaluru Safe.
Everyone in Karnataka knows… pic.twitter.com/iYFsMEihGg

— Bhaskar Rao (@Nimmabhaskar22) June 5, 2025

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

Next Post

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ – ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

Next Post

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ - ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

Please login to join discussion

Like Us on Facebook

Follow Us on Twitter

Recent News

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d