Sunday, September 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

ಭಾರತದ ಇತಿಹಾಸದ ಅತ್ಯಂತ ದೊಡ್ಡ ಸಿವಿಲ್ ಎಂಜಿನಿಯರಿಂಗ್ ಸವಾಲಿಗೆ ಮುನ್ನಡೆ ನೀಡಿದ ಪ್ರೊ. ಮಾಧವಿ ಲತಾ, ಜಮ್ಮು-ಕಾಶ್ಮೀರದ ವಿಶ್ವದ ಅತಿ ಎತ್ತರದ ರೈಲು ಸೇತುವೆಗೆ ಶಿಲಾ ಸ್ಥಿರತೆ, ಆಧಾರದ ವಿನ್ಯಾಸದಲ್ಲಿ ಪ್ರಮುಖ ಪಾತ್ರವಹಿಸಿದವರು.

by Bengaluru Wire Desk
June 7, 2025
in Bengaluru Focus, News Wire
Reading Time: 1 min read
0

ಬೆಂಗಳೂರು, ಜೂ.07 www.bengaluruwire.com : ಚೆನಾಬ್ ಸೇತುವೆ ನಿರ್ಮಾಣದಲ್ಲಿ 17 ವರ್ಷಗಳ ಕಾಲ ಶ್ರಮಿಸಿದ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ), ಬೆಂಗಳೂರು ಪ್ರೊಫೆಸರ್ ಜಿ. ಮಾಧವಿ ಲತಾ ಅವರು ಭಾರತೀಯ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದ್ದಾರೆ. 

ಜಮ್ಮು-ಕಾಶ್ಮೀರದ ಚೆನಾಬ್ ನದಿಯ ಮೇಲೆ ನಿರ್ಮಿಸಲಾದ ಈ ಸೇತುವೆ ವಿಶ್ವದ ಎತ್ತರದ ರೈಲು ಸೇತುವೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸೇತುವೆಯನ್ನು ಶುಕ್ರವಾರವಷ್ಟೇ ಉದ್ಘಾಟಿಸಿದ್ದಾರೆ.

ಅಂಧ್ರಪ್ರದೇಶದ ಯೆದುಗುಂಡ್ಲಪಾಡು ಗ್ರಾಮದಿಂದ ಬಂದ ಮೊದಲ ಇಂಜಿನಿಯರ್ ಆಗಿರುವ ಮಾಧವಿ ಲತಾ, ಜೆಎನ್‌ಟಿಯು, ಎನ್‌ಐಟಿ ವಾರಂಗಲ್ ಹಾಗೂ ಐಐಟಿ ಮದ್ರಾಸ್‌ನಲ್ಲಿ ವಿದ್ಯಾಭ್ಯಾಸ ಪೂರೈಸಿದ್ದಾರೆ. ಐಐಎಸ್‌ಸಿ ಯಲ್ಲಿ 2003ರಿಂದ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಚೆನಾಬ್ ಸೇತುವೆ ಯೋಜನೆಯಲ್ಲಿ ಮಾಧವಿ ಕತಾ ಪಾತ್ರವೇನು?:

ಮಾಧವಿ ಲತಾ ಅವರು 2005ರಿಂದ 2022ರವರೆಗೆ ಈ ಯೋಜನೆಯಲ್ಲಿ ಶಿಲಾ ತಜ್ಞೆಯಾಗಿ ಕಾರ್ಯನಿರ್ವಹಿಸಿದರು. ಆಕೆಯ ಪ್ರಮುಖ ಜವಾಬ್ದಾರಿಗಳಲ್ಲಿ ಶಿಲಾ ಸ್ಥಿರತೆ, ಸೇತುವೆಯ ಆಧಾರದ ವಿನ್ಯಾಸ ಮತ್ತು ಜಿಯೋ ಟೆಕ್ನಿಕಲ್ ಸುರಕ್ಷತಾ ವ್ಯವಸ್ಥೆಗಳ ರೂಪುರೇಷೆ ಸೇರಿವೆ. ಹಿಮಾಲಯದ ದುರ್ಬಲ ಭೂಗರ್ಭ, ಬೃಹತ್ ಗಾಳಿಚುರುಕು, ಭೂಕಂಪನ ಮುಂತಾದ ಸವಾಲುಗಳನ್ನು ಎದುರಿಸಲು “ಡಿಸೈನ್-ಅಸ್-ಯು-ಗೋ” ತಂತ್ರವನ್ನು ಅನುಸರಿಸಿ, ಪ್ರತಿ ಹಂತದಲ್ಲೂ ಭೂಗರ್ಭದ ಸ್ಥಿತಿಗತಿಯ ಪ್ರಕಾರ ವಿನ್ಯಾಸವನ್ನು ಬದಲಾಯಿಸಿದರು.

ಸಾಮಾಜಿಕ ಮಾಧ್ಯಮದಲ್ಲಿ, ಐಐಎಸ್ಸಿ ಈ ಮೈಲಿಗಲ್ಲನ್ನು ಒಪ್ಪಿಕೊಂಡಿದೆ. “ಚೆನಾಬ್‌ಬ್ರಿಡ್ಜ್‌ಗೆ ಪ್ರೊಫೆಸರ್ ಮಾಧವಿ ಲತಾ ಮತ್ತು ಅವರ ತಂಡದ ಕೊಡುಗೆಯ ಬಗ್ಗೆ ನಮಗೆ ಹೆಮ್ಮೆ ಇದೆ” ಎಂದು ಸಂಸ್ಥೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. ಇಳಿಜಾರಿನ ಸ್ಥಿರತೆ, ಬಂಡೆಗಳ ಆಧಾರಗಳು ಮತ್ತು ಭೌಗೋಳಿಕ ಅಪಾಯಗಳನ್ನು ತಡೆದುಕೊಳ್ಳುವ ಅಡಿಪಾಯ ವಿನ್ಯಾಸದ ಕುರಿತು ಅವರ ಕೆಲಸವನ್ನು ಶ್ಲಾಘಿಸಿದೆ.

ಚೆನಾಬ್ ಸೇತುವೆಯ ಕುರಿತ ಸಂಕ್ಷಿಪ್ತ ಮಾಹಿತಿ :

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು “ಇತ್ತೀಚಿನ ಇತಿಹಾಸದಲ್ಲಿ ಭಾರತದ ಯಾವುದೇ ರೈಲ್ವೆ ಯೋಜನೆ ಎದುರಿಸುತ್ತಿರುವ ಅತಿದೊಡ್ಡ ಸಿವಿಲ್-ಎಂಜಿನಿಯರಿಂಗ್ ಸವಾಲು” ಎಂದು ಬಣ್ಣಿಸಿದೆ. ಚೆನಾಬ್ ಸೇತುವೆ 1,315 ಮೀ. ಉದ್ದ, 359 ಮೀಟರ್ ಎತ್ತರದ ಈ ಸೇತುವೆ ಐಫೆಲ್ ಟವರ್‌ಗಿಂತ 35 ಮೀಟರ್ ಎತ್ತರವಾಗಿದೆ. ಈ ಯೋಜನೆಯು ಕಾಶ್ಮೀರ ಕಣಿವೆಯಲ್ಲಿ ಸಂಪರ್ಕವನ್ನು ಹಾಗೂ ದೇಶದ ಉಳಿದ ಭಾಗಗಳಿಗೆ ರೈಲು ಮಾರ್ಗದ ಮೂಲಕ ಹಲವು ನಗರಗಳ ಸಂಪರ್ಕವನ್ನು ಸುಧಾರಿಸುತ್ತದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಅಂಚೆ ಕಚೇರಿ ಪಿನ್ ಕೋಡಿಗೆ ವಿದಾಯ – ಇನ್ನು ಡಿಜಿಪಿನ್ ಯುಗ : ನಿಮ್ಮ ಮನೆಗೂ ಆಧಾರ್ ರೀತಿ ನಿರ್ದಿಷ್ಟ ಡಿಜಿಪಿನ್ ವಿಳಾಸ ಪಡೆಯೋದು ಹೇಗೆ?

Next Post

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

Please login to join discussion

Like Us on Facebook

Follow Us on Twitter

Recent News

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d