Thursday, July 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus
    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

ಈವರೆಗೂ ಸಮೀಕ್ಷೆಯಲ್ಲಿ ಭಾಗವಹಿಸದೇ ಇರುವವರು ರಾಜ್ಯದಲ್ಲಿನ ಒಟ್ಟು 9400 ನಾಗರೀಕ ಸೇವಾ ಕೇಂದ್ರಗಳಲ್ಲಿ ಜೂ.22ರ ಒಳಗೆ ಭೇಟಿ ನೀಡಿ ಮಾಹಿತಿ ಸಲ್ಲಿಸಲು ಅವಕಾಶ.

by Bengaluru Wire Desk
June 8, 2025
in News Wire
Reading Time: 1 min read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.08 www.bengaluruwire.com : ಪ್ರಸ್ತುತ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ – 2025 ರನ್ನು  ಜೂನ್ 08 ರವರೆಗೆ ನಡೆಸುತ್ತಿದ್ದು ಉಳಿದಂತೆ ಸಮೀಕ್ಷೆ ಪೂರ್ಣಗೊಳಿಸಲು, ಈವರೆಗೂ ಸಮೀಕ್ಷೆಯಲ್ಲಿ ಭಾಗವಹಿಸದೇ ಇರುವವರು ರಾಜ್ಯದಲ್ಲಿನ ಒಟ್ಟು 9400 ನಾಗರೀಕ ಸೇವಾ ಕೇಂದ್ರಗಳಲ್ಲಿ ಜೂ.22ರ ಒಳಗೆ ಭೇಟಿ ನೀಡಿ ಮಾಹಿತಿ ಸಲ್ಲಿಸಲು ಸಮೀಕ್ಷಾ ಅವಧಿಯನ್ನು ವಿಸ್ತರಿಸಲಾಗಿದೆ.

ಹೀಗಾಗಿ, ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ಇವರೆಗೂ ಭಾಗವಹಿಸದೇ ಇರುವ ಕರ್ನಾಟಕ ರಾಜ್ಯಕ್ಕೆ ಸೇರಿದ ಪರಿಶಿಷ್ಟ ಜಾತಿ ಕುಟುಂಬದವರು ರಾಜ್ಯದಲ್ಲಿನ ಒಟ್ಟು 9400 ನಾಗರೀಕ ಸೇವಾ ಕೇಂದ್ರಗಳಾದ, “ಕರ್ನಾಟಕ ಒನ್” (Karnataka one) ‘ಬೆಂಗಳೂರು ಒನ್” (Bengaluru one) ” ಗ್ರಾಮ ಒನ್” (Grama one)  ಹಾಗೂ 198  ಬಿ.ಬಿ.ಎಂ. ಪಿ ವಾರ್ಡ್ ಕಚೇರಿ” (BBMP ward offices) ಗಳಿಗೆ ಭೇಟಿ ನೀಡಿ ಜೂನ್ 22 ರವರೆಗೂ ತಮ್ಮ ಮಾಹಿತಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. 

ಇದಲ್ಲದೆ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಸಹ ಅವಕಾಶವನ್ನು ಕಲ್ಪಿಸಲಾಗಿದೆ. ಈ ಮಾಹಿತಿಯನ್ನು ನಮೂದಿಸಲು ಸಾರ್ವಜನಿಕರು, ತಮ್ಮ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ಸಂಖ್ಯೆಯ ಅವಶ್ಯಕತೆಯಿರುತ್ತದೆ.

ಮುಂದುವರೆದು, ಆನ್ ಲೈನ್ ನಲ್ಲಿ ಪರಿಶಿಷ್ಟ ಜಾತಿ ಕುಟುಂಬದವರು ಸ್ವಯಂ ಘೋಷಣೆ ಮಾಡಿಕೊಳ್ಳಲು https://schedulecastesurvey.karnataka.gov.in/selfdeclaration  ಲಿಂಕ್ ಮೂಲಕ ಜೂನ್ 22 ರವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ.

ಜೂನ್ 08ರ ತನಕ ನಡೆದ ವಿಶೇಷ ಶಿಬಿರಗಳು ಹಾಗೂ ಆನ್ ಲೈನ್ (online) ನಲ್ಲಿ ಸ್ವಯಂ ಘೋಷಣೆಗಳನ್ನು ಒಳಗೊಂಡಂತೆ ಒಟ್ಟು 2 ವಿಧಾನಗಳಲ್ಲಿ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಜೂನ್ 06 ವರೆಗೆ ರಾಜ್ಯಾದ್ಯಂತ ನಡೆಸಲಾದ ಒಳಮೀಸಲಾತಿ ಸಮೀಕ್ಷೆಯಲ್ಲಿ ಶೇ.90 ರಷ್ಟು ಪ್ರಗತಿ ಸಾಧಿಸಲಾಗಿದೆ. ಉಳಿದಂತೆ ಸುಮಾರು ಶೇ. 10 ರಷ್ಟು ಪ್ರಗತಿಯನ್ನು ಸಾಧಿಸಬೇಕಾಗಿರುತ್ತದೆ. 

ಕೆಲವು ಪರಿಶಿಷ್ಟ ಜಾತಿಗೆ ಸೇರಿದ ಸಂಘ ಸಂಸ್ಥೆಗಳು ಸಮೀಕ್ಷೆಯ ಅವಧಿಯನ್ನು ಪುನಃ ವಿಸ್ತರಿಸಬೇಕೆಂದು ಮನವಿಯನ್ನು ಸಲ್ಲಿಸಿರುತ್ತಾರೆ. ಆದರೆ, ರಾಜ್ಯದಲ್ಲಿ ಶಾಲೆಗಳು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಸಮೀಕ್ಷೆಗೆ ಗಣತಿದಾರರನ್ನಾಗಿ ನೇಮಕ ಮಾಡಲಾಗಿದ್ದ ಶಿಕ್ಷಕರನ್ನು ಸಮೀಕ್ಷೆ ಕಾರ್ಯದಿಂದ ಬಿಡುಗಡೆಗೊಳಿಸಲಾಗಿದೆ.

ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ 101 ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು ವೈಜ್ಞಾನಿಕ ದತ್ತಾಂಶ (Empirical Data) ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ (ಉಪ ವರ್ಗೀಕರಣ) ಕುರಿತಾಗಿ ವರದಿ ಸಲ್ಲಿಸಲು ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಡಾ. ಹೆಚ್.ಎನ್.ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಲಾಗಿದ್ದು, ಈ ಆಯೋಗವು,  2025ನೇ ಮಾರ್ಚ್ ರಂದು ಸರ್ಕಾರಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಿತ್ತು. 

ಇದರ ಆಧಾರದ ಮೇರೆಗೆ ವೈಜ್ಞಾನಿಕವಾದ ದತ್ತಾಂಶವನ್ನು (Empirical Data) ಸಂಗ್ರಹಿಸಲು ಪರಿಶಿಷ್ಟ ಜಾತಿ ಕುಟುಂಬಗಳ ಸಮಗ್ರ ಸಮೀಕ್ಷೆಯನ್ನು ಏಪ್ರಿಲ್  05 ರಿಂದ ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು ಸಮೀಕ್ಷೆಯಲ್ಲಿ ಈತನಕ ಭಾಗವಹಿಸದಿದ್ದಲ್ಲಿ, ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಈ ಸಮೀಕ್ಷೆಯನ್ನು ಪೂರ್ಣಗೊಳಿಸಲು, ಸಹಕರಿಸಲು ಪರಿಶಿಷ್ಟ ಜಾತಿ ಒಳ ಮೀಸಲಾತಿ ಆಯೋಗದ ಕಾರ್ಯದರ್ಶಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Join our WhatsApp Channel
Previous Post

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

Next Post

ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

Next Post

ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

Inspirational News | ಎನ್‌ಸಿಸಿ ಕೆಡೆಟ್‌ಗಳ ಎವರೆಸ್ಟ್ ವಿಜಯ: ಅಸಾಧ್ಯವನ್ನು ಸಾಧಿಸಿದ ಹದಿಹರೆಯದ ವೀರರು : ಕೆಡೆಟ್ ಗಳ ಅನುಭವ ಇಲ್ಲಿದೆ

Please login to join discussion

Like Us on Facebook

Follow Us on Twitter

Recent News

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
BWSSB Head Office

BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

July 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group