Thursday, July 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Bengaluru Focus

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

Inspirational News | ಎನ್‌ಸಿಸಿ ಕೆಡೆಟ್‌ಗಳ ಎವರೆಸ್ಟ್ ವಿಜಯ: ಅಸಾಧ್ಯವನ್ನು ಸಾಧಿಸಿದ ಹದಿಹರೆಯದ ವೀರರು : ಕೆಡೆಟ್ ಗಳ ಅನುಭವ ಇಲ್ಲಿದೆ

ಸರಾಸರಿಯಾಗಿ 19 ವರ್ಷದ ಯುವಕ-ಯುವತಿಯರಿದ್ದರೂ ಹಿಮಾಲಯದ ಸವಾಲುಗಳನ್ನು ಮೀರಿ ನಿಂತ ಭಾರತದ ಹೆಮ್ಮೆಯ ಎನ್‌ಸಿಸಿ ಕೆಡೆಟ್‌ಗಳು.

by Bengaluru Wire Desk
June 9, 2025
in Life Style, Public interest
Reading Time: 1 min read
0

ಸವಾಲುಗಳನ್ನು ಮೆಟ್ಟಿ ನಿಲ್ಲುವ ಛಲ, ದೇಶಪ್ರೇಮದ ಕಿಚ್ಚು ಮತ್ತು ದೃಢ ಸಂಕಲ್ಪಕ್ಕೆ ವಯಸ್ಸು ಮುಖ್ಯವಲ್ಲ ಎಂಬುದನ್ನು ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (NCC) ನ ಹತ್ತು ಯುವ ಕೆಡೆಟ್‌ಗಳು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಮೇ 18 ರ ಮುಂಜಾನೆಯಲ್ಲಿ ಜಗತ್ತಿನ ಅತಿ ಎತ್ತರದ ಶಿಖರ ಮೌಂಟ್ ಎವರೆಸ್ಟ್ ಅನ್ನು ಯಶಸ್ವಿಯಾಗಿ ಏರಿ, ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಇಡೀ ದೇಶವೇ ಹೆಮ್ಮೆಪಡುವಂತೆ ಮಾಡಿದ್ದಾರೆ. ಈ ಅಭೂತಪೂರ್ವ ಸಾಧನೆಯನ್ನು ಮಾಡಿರುವ ಕೆಡೆಟ್‌ಗಳಿಗೆ ದೆಹಲಿಯಲ್ಲಿ ಇತ್ತೀಚೆಗೆ ಭವ್ಯ ಸ್ವಾಗತ ದೊರೆತಿತ್ತು.

ಕೇವಲ 16 ರಿಂದ 19 ವರ್ಷ ವಯಸ್ಸಿನವರಾದ ಈ ಹತ್ತು ಕೆಡೆಟ್‌ಗಳು (ಐದು ಪುರುಷರು ಮತ್ತು ಐದು ಮಹಿಳೆಯರು) ಅತ್ಯಂತ ಪ್ರತಿಕೂಲ ಹವಾಮಾನ, ಕಠಿಣ ಭೂಪ್ರದೇಶ ಮತ್ತು ಚಳಿ ಗಾಳಿಯನ್ನು ಎದುರಿಸಿ ತಮ್ಮ ಗುರಿಯನ್ನು ತಲುಪಿದ್ದಾರೆ. ಎವರೆಸ್ಟ್ ಶಿಖರವನ್ನು ಏರಿದ ಈ ಯುವ ತಂಡದ ಕಿರಿಯ ಸದಸ್ಯ ಕೇವಲ 16 ವರ್ಷ ವಯಸ್ಸಿನವರು ಎಂಬುದು ಗಮನಾರ್ಹ.

“ನಮ್ಮ ಹೃದಯದಲ್ಲಿ ದೇಶಪ್ರೇಮದ ಕಿಚ್ಚಿತ್ತು. ಎವರೆಸ್ಟ್ ಶಿಖರದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವುದೇ ನಮ್ಮ ಗುರಿಯಾಗಿತ್ತು. ಪ್ರತೀ ಹೆಜ್ಜೆಯಲ್ಲೂ ನಮ್ಮ ದೇಶದ ಮೇಲಿನ ಪ್ರೀತಿ ನಮಗೆ ಶಕ್ತಿಯಾಯಿತು” ಎಂದು ತಂಡದ ಸದಸ್ಯರಾದ ರಾಜಸ್ಥಾನದ ಕೆಡೆಟ್ ಮೋನಿಕಾ ಹೆಮ್ಮೆಯಿಂದ ಹೇಳಿದ್ದಾರೆ.

ಎವರೆಸ್ಟ್ ಏರಿದ ಎನ್‌ಸಿಸಿ ತಂಡದ ಜೊತೆ ಹಿರಿಯ ಸೇನಾಧಿಗಳಿರುವ ಚಿತ್ರ.

ಈ ಸಾಧನೆಯ ಕುರಿತು ಮಾತನಾಡಿರುವ ರಕ್ಷಣಾ ಸಚಿವಾಲಯ, “ಈ ಕೆಡೆಟ್‌ಗಳು ಅಸಾಧಾರಣ ಧೈರ್ಯ, ಸ್ಥಿತಿಸ್ಥಾಪಕತ್ವ ಮತ್ತು ತಂಡದ ಮನೋಭಾವವನ್ನು ಪ್ರದರ್ಶಿಸಿದ್ದಾರೆ. ಪ್ರತಿಕೂಲ ಹವಾಮಾನ ಮತ್ತು ಕಠಿಣ ಭೂಪ್ರದೇಶದ ಹೊರತಾಗಿಯೂ ಶೇ. 100ರಷ್ಟು ಯಶಸ್ಸಿನ ಪ್ರಮಾಣವನ್ನು ಸಾಧಿಸಿದ್ದಾರೆ” ಎಂದು ತಿಳಿಸಿದೆ.

ಉತ್ತರಾಖಂಡದ ಕೆಡೆಟ್ ವೀರೇಂದ್ರ ಸಿಂಗ್ ಸಾಮಂತ್ ತಮ್ಮ ಅನುಭವ ಹಂಚಿಕೊಳ್ಳುತ್ತಾ, “ಪ್ರತಿ ಹಂತದಲ್ಲೂ ಸವಾಲುಗಳು ಎದುರಾಗುತ್ತಿದ್ದವು. ಆದರೆ, ನಮ್ಮ ತರಬೇತಿ ಮತ್ತು ಸಹ ಕೆಡೆಟ್‌ಗಳ ಬೆಂಬಲ ನಮಗೆ ಮುನ್ನಡೆಯಲು ನೆರವಾಯಿತು. ಶಿಖರ ತಲುಪಿದ ಕ್ಷಣ ನಮ್ಮೆಲ್ಲರ ಕಣ್ಣಲ್ಲಿ ಆನಂದಭಾಷ್ಪವಿತ್ತು” ಎಂದರು.

ಈ ಸಾಹಸಮಯ ಯಾತ್ರೆಯನ್ನು ಏಪ್ರಿಲ್ 3 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನವದೆಹಲಿಯಿಂದ ಉದ್ಘಾಟಿಸಿದ್ದರು. 2013 ಮತ್ತು 2016 ರ ನಂತರ ಎನ್‌ಸಿಸಿ ಯ ಮೂರನೇ ಯಶಸ್ವಿ ಎವರೆಸ್ಟ್ ದಂಡಯಾತ್ರೆಯಾಗಿದೆ.

ಈ ಪ್ರೇರಣಾದಾಯಕ ತಂಡದಲ್ಲಿ ರಾಜಸ್ಥಾನದ ಕೆಡೆಟ್ ಮೋನಿಕಾ, ಪಶ್ಚಿಮ ಬಂಗಾಳದ ಕೆಡೆಟ್ ಪ್ರತಿಮಾ ರೈ, ಮೇಘಾಲಯದ ಕೆಡೆಟ್ ರಿಫಿನೆಸ್ ವಾರ್ಜ್ರಿ, ಹಿಮಾಚಲ ಪ್ರದೇಶದ ಕೆಡೆಟ್ ಕೃತಿಕಾ ಶರ್ಮಾ, ಲಡಾಖ್‌ನ ಕೆಡೆಟ್ ಅಬಿದಾ ಅಫ್ರೀನ್, ಜಮ್ಮು ಮತ್ತು ಕಾಶ್ಮೀರದ ಕೆಡೆಟ್ ಮೋಹಿತ್ ಕಂತಿಯಾ, ಚಂಡೀಗಢದ ಕೆಡೆಟ್ ಪದ್ಮಾ ನಂಗೈಲ್, ಉತ್ತರಾಖಂಡದ ಕೆಡೆಟ್ ವೀರೇಂದ್ರ ಸಿಂಗ್ ಸಾಮಂತ್, ಕೆಡೆಟ್ ಸಚಿನ್ ಕುಮಾರ್ ಮತ್ತು ಕೆಡೆಟ್ ಮುಕುಲ್ ಬಂಗ್ವಾಲ್ ಸೇರಿದ್ದಾರೆ.

ಈ ಕೆಡೆಟ್‌ಗಳು ಅನನುಭವಿಗಳಾಗಿದ್ದರೂ ಎವೆರೆಸ್ಟ್ ಏರಿ ಸಾಧನೆ : 

ಹತ್ತು ಮಂದಿ ಎನ್‌ಸಿಸಿ ಕೆಡೆಟ್ ಗಳು ಮೌಂಟ್ ಅಬಿ ಗಮಿನ್‌ನ ಪೂರ್ವಭಾವಿ ಆರೋಹಣ ಮತ್ತು ಸಿಯಾಚಿನ್ ಬೇಸ್ ಕ್ಯಾಂಪ್‌ನಲ್ಲಿರುವ ಆರ್ಮಿ ಮೌಂಟೆನಿಯರಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ಚಳಿಗಾಲದ ತರಬೇತಿ ಶಿಬಿರ ಸೇರಿದಂತೆ ಕಠಿಣ ಆಯ್ಕೆ ಮತ್ತು ತರಬೇತಿಗೆ ಒಳಗಾಗಿದ್ದರು. “ಅವರ ಅಸಾಧಾರಣ ಶಿಸ್ತು ಮತ್ತು ದೈಹಿಕ ಸಾಮರ್ಥ್ಯವನ್ನು ಶೆರ್ಪಾ ಮಾರ್ಗದರ್ಶಿಗಳು ಮತ್ತು ಇತರ ಅಂತರಾಷ್ಟ್ರೀಯ ಪರ್ವತಾರೋಹಿಗಳು ಶ್ಲಾಘಿಸಿದ್ದಾರೆ” ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಎನ್‌ಸಿಸಿ ಯ ಈ ಯುವ ಕೆಡೆಟ್‌ಗಳ ಸಾಧನೆಯು ಮುಂದಿನ ಪೀಳಿಗೆಗೆ ಸ್ಫೂರ್ತಿದಾಯಕವಾಗಿದೆ. ಕೇವಲ ಶೈಕ್ಷಣಿಕ ಕ್ಷೇತ್ರದಲ್ಲಿ ಮಾತ್ರವಲ್ಲದೆ, ಸಾಹಸಮಯ ಕ್ಷೇತ್ರಗಳಲ್ಲೂ ಭಾರತೀಯ ಯುವಕರು ಅಸಾಮಾನ್ಯ ಸಾಧನೆಗಳನ್ನು ಮಾಡಬಲ್ಲರು ಎಂಬುದನ್ನು ಇದು ತೋರಿಸಿಕೊಟ್ಟಿದೆ. ಈ ಸಾಧನೆಯು ಭಾರತದ ಯುವ ಶಕ್ತಿಯ ಸಾಮರ್ಥ್ಯಕ್ಕೆ ಉತ್ತಮ ನಿದರ್ಶನವಾಗಿದೆ.

ಮೌಂಟ್ ಎವರೆಸ್ಟ್ ಏರಿದ ಎನ್‌ಸಿಸಿ ಕೆಡೆಟ್ ಗಳ ಸ್ಪೂರ್ತಿದಾಯಕ ಮಾತುಗಳನ್ನು ರಕ್ಷಣಾ ಸಚಿವಾಲಯವು ‘ರಕ್ಷಾ ಸೂತ್ರ’ ಹೆಸರಿನ ಪೋಡ್ ಕಾಸ್ಟ್ ಮೂಲಕ ಜಗತ್ತಿಗೆ ತಿಳಿಸಿದೆ. ಕೆಳಗಿನ ಯೂಟ್ಯೂಬ್ ಚಾನಲ್ ನಲ್ಲಿ ಅದನ್ನು ಕೇಳಬಹುದು.

WhatsApp Join our WhatsApp Channel
Previous Post

ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

Next Post

ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

Next Post

ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

Please login to join discussion

Like Us on Facebook

Follow Us on Twitter

Recent News

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026

ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

July 29, 2026

1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

July 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group