Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಿಯಾಗಿದ್ದ 3.12 ಎಕರೆ ಭೂಮಿ ವಶಕ್ಕೆ: ಬಿಡಿಎ ಕಾರ್ಯಾಚರಣೆ

ನ್ಯಾಯಾಲಯದ ಆದೇಶದ ಬೆನ್ನಲ್ಲೇ ಪೊಲೀಸ್ ನೆರವಿನೊಂದಿಗೆ ತೆರವು ಕಾರ್ಯಾಚರಣೆ; ಭೂಮಾಲೀಕರ ವಿರುದ್ಧ ಎಫ್‌ಐಆರ್ ದಾಖಲು.

by Bengaluru Wire Desk
June 13, 2025
in Bengaluru Focus
Reading Time: 1 min read
0

ಬೆಂಗಳೂರು, ಜೂ.13 www.bengaluruwire.com : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ತನ್ನ ಮೂಲಸೌಕರ್ಯ ಯೋಜನೆಗಳಿಗೆ ಅಡ್ಡಿಯಾಗಿದ್ದ ಆಸ್ತಿಗಳನ್ನು ವಶಪಡಿಸಿಕೊಳ್ಳುವ ಕಾರ್ಯಾಚರಣೆಯನ್ನು ಮುಂದುವರಿಸಿದೆ. ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ನಿರ್ಮಾಣಕ್ಕೆ ಅಗತ್ಯವಿದ್ದ 3 ಎಕರೆ 12 ಗುಂಟೆ ಜಮೀನನ್ನು ನ್ಯಾಯಾಲಯದ ಆದೇಶದ ಬೆನ್ನಲ್ಲೇ ತೆರವುಗೊಳಿಸಿದೆ.

ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ಸೂಲಿಕೆರೆ ಗ್ರಾಮದ ಸರ್ವೆ ನಂ. 43/1 ರಲ್ಲಿರುವ ಒಟ್ಟು 3 ಎಕರೆ 12 ಗುಂಟೆ ಪ್ರದೇಶವನ್ನು ಮುಖ್ಯ ವರ್ತುಲ ರಸ್ತೆ ಕಾಮಗಾರಿಗೆ ಭೂಸ್ವಾಧೀನ ಮಾಡಲಾಗಿತ್ತು. ಆದರೆ, ಈ ಪ್ರದೇಶದ ಭೂಮಾಲೀಕರು ರಸ್ತೆ ಕಾಮಗಾರಿ ಮಾಡಲು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ದೀರ್ಘ ಕಾನೂನು ಹೋರಾಟದ ಬಳಿಕ, ಪ್ರಾಧಿಕಾರದ ಪರವಾಗಿ ನ್ಯಾಯಾಲಯವು ತೀರ್ಪು ನೀಡಿದ ಹಿನ್ನೆಲೆಯಲ್ಲಿ, ಬಿಡಿಎ ಈ ಕ್ರಮ ಕೈಗೊಂಡಿದೆ.

ನ್ಯಾಯಾಲಯದ ಆದೇಶದ ನಂತರವೂ ಭೂಮಾಲೀಕರು ಬಡಾವಣೆಯ ಮುಖ್ಯ ರಸ್ತೆಯ ಕಾಮಗಾರಿಗೆ ಅಡ್ಡಿಪಡಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ, ಸಹಾಯಕ ಕಾರ್ಯಪಾಲಕ ಅಭಿಯಂತರರು ಭೂಮಾಲೀಕರುಗಳ ವಿರುದ್ಧ ಎಫ್.ಐ.ಆರ್. ಅನ್ನು ದಾಖಲಿಸಿ, ಸ್ಥಳೀಯ ಪೊಲೀಸರ ನೆರವಿನೊಂದಿಗೆ ಶುಕ್ರವಾರ ಬೆಳಗ್ಗೆ ಈ ಪ್ರದೇಶವನ್ನು ಯಶಸ್ವಿಯಾಗಿ ವಶಪಡಿಸಿಕೊಂಡರು.

ಈ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕರು, ನಾಡಪ್ರಭು ಕೆಂಪೇಗೌಡ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಇವರುಗಳನ್ನೊಳಗೊಂಡ ತಂಡ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ನೆರವೇರಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

WhatsApp Join our WhatsApp Channel
Previous Post

Air India Plane Crash | ಏರ್ ಇಂಡಿಯಾ ಭಾರೀ ವಿಮಾನ ದುರಂತ: 242 ಜನರಿದ್ದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ಪತನ 

Next Post

ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

Next Post
ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ 'ಸ್ಟಿಲ್ಟ್ ಪಾರ್ಕಿಂಗ್' ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

Please login to join discussion

Like Us on Facebook

Follow Us on Twitter

Recent News

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group