Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

ವಾಹನ ನಿಲುಗಡೆಗೆ ಹೆಚ್ಚಿನ ಆದ್ಯತೆ; ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ

by Bengaluru Wire Desk
June 13, 2025
in Bengaluru Focus, Public interest
Reading Time: 1 min read
0
ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

ಬೆಂಗಳೂರು, ಜೂ.13 www.bengaluruwire.com : ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಮತ್ತು ಪಾರ್ಕಿಂಗ್ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ. ಬಿಬಿಎಂಪಿ ಹಾಗೂ ಬಿಡಿಎ ವ್ಯಾಪ್ತಿಯಲ್ಲಿ ನೆಲ ಅಂತಸ್ತನ್ನು, ‘ಸ್ಟಿಲ್ಟ್ ಫ್ಲೋರ್’ (ನೆಲ ಅಂತಸ್ತು) ಆಗಿ ಪರಿಗಣಿಸಿ, ಆ ಜಾಗವನ್ನು ಸಂಪೂರ್ಣವಾಗಿ ವಾಹನ ನಿಲುಗಡೆಗೆ ಕಡ್ಡಾಯ ಮೀಸಲಿಡುವ ನಿಯಮವನ್ನು ಅನುಷ್ಠಾನಕ್ಕೆ ತರಲು ನಗರಾಭಿವೃದ್ಧಿ ಇಲಾಖೆ ಜೂ.12ರಂದು ಕರಡು ಅಧಿಸೂಚನೆ ಹೊರಡಿಸಿದೆ.

ಈ ಹೊಸ ನಿಯಮವು ಬೆಂಗಳೂರು ಸ್ಥಳೀಯ ಯೋಜನಾ ಪ್ರದೇಶದ ಪರಿಷ್ಕೃತ ಮಾಸ್ಟರ್ ಪ್ಲಾನ್, 2015 ರ ವಲಯ ನಿಯಮಗಳಿಗೆ ತಿದ್ದುಪಡಿ ತರಲಿದೆ. ಬಿಬಿಎಂಪಿ ಹಾಗೂ ಬಿಡಿಎ ವ್ಯಾಪ್ತಿಯಲ್ಲಿ ನಿರ್ಮಿಸಿರುವ, ನಿರ್ಮಾಣ ಹಂತದಲ್ಲಿರುವ ಮತ್ತು ಮುಂದೆ ನಿರ್ಮಾಣವಾಗಲಿರುವ ಕಟ್ಟಡಗಳಲ್ಲಿನ ನೆಲ ಅಂತಸ್ತನ್ನು ‘ಸ್ಟಿಲ್ಟ್ ಪಾರ್ಕಿಂಗ್ ಫ್ಲೋರ್’ ಅಂತ ಪರಿಗಣಿಸಿ, ಅದರ ಎತ್ತರವನ್ನು 4.5 ಮೀಟರ್ ಗೆ ನಿಗದಿಪಡಿಸಲಾಗಿದೆ.

ಸ್ಟಿಲ್ಟ್ ಫ್ಲೋರ್ ನಿಯಮಗಳು ಮತ್ತು ವಿನಾಯಿತಿಗಳು:

 * ಅಸ್ತಿತ್ವದಲ್ಲಿರುವ ಕಟ್ಟಡಗಳಲ್ಲಿ ಅಥವಾ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳಲ್ಲಿ, ನೆಲ ಅಂತಸ್ತನ್ನು ಸ್ಟಿಲ್ಟ್ ಪಾರ್ಕಿಂಗ್ ಆಗಿ ಪರಿವರ್ತಿಸಬಹುದು.

 * ಸ್ಟಿಲ್ಟ್ ಫ್ಲೋರ್‌ನ ಎತ್ತರವನ್ನು ಕಟ್ಟಡದ ಒಟ್ಟು ಎತ್ತರವನ್ನು ಲೆಕ್ಕಾಚಾರ ಮಾಡುವಾಗ ಪರಿಗಣಿಸಲಾಗುವುದಿಲ್ಲ.

 * ಅಂತಹ ಸಂದರ್ಭಗಳಲ್ಲಿ, ಯಾಂತ್ರಿಕೃತ ಕಾರ್ ಪಾರ್ಕಿಂಗ್‌ನ ಕಡ್ಡಾಯದಿಂದ ವಿನಾಯಿತಿ ನೀಡಬಹುದು.

 * ಆದಾಗ್ಯೂ, ಸ್ಟಿಲ್ಟ್ ಫ್ಲೋರ್‌ನ ಎತ್ತರವು ಯಾವುದೇ ಸಂದರ್ಭದಲ್ಲಿ 4.50 ಮೀಟರ್‌ಗಳನ್ನು ಮೀರಬಾರದು.

 * ಸ್ಟಿಲ್ಟ್ ಫ್ಲೋರ್ ಅನ್ನು ಕಡ್ಡಾಯವಾಗಿ ವಾಹನ ನಿಲುಗಡೆಗೆ ಮಾತ್ರ ಬಳಸಬೇಕು.

ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ:

ನಗರಾಭಿವೃದ್ಧಿ ಇಲಾಖೆಯು ಸ್ಟಿಲ್ಟ್ ಫ್ಲೋರ್‌ನ ದುರುಪಯೋಗವನ್ನು ತಡೆಯಲು ಕಠಿಣ ಕ್ರಮಗಳನ್ನು ಪ್ರಸ್ತಾಪಿಸಿದೆ. ಸ್ಟಿಲ್ಟ್ ಫ್ಲೋರ್ ಅನ್ನು ಬೇರೆ ಯಾವುದೇ ಉದ್ದೇಶಕ್ಕೆ ಬಳಸಿದರೆ, ಕಾನೂನು ಕ್ರಮಗಳನ್ನು ಜರುಗಿಸಲಾಗುವುದು ಎಂದು ಕರಡು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಹೀಗೆ ನಿಯಮ ಉಲ್ಲಂಘಿಸಿದರೆ ಅಂತಹ ಕಟ್ಟಡಗಳ ಸ್ಟಿಲ್ಟ್ ಫ್ಲೋರ್ ಮುಚ್ಚುವುದು ಮತ್ತು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಮತ್ತು ಬೆಂಗಳೂರು ಜಲಮಂಡಳಿ (BWSSB) ಯಿಂದ ಸೇವಾ ಸಂಪರ್ಕಗಳನ್ನು ನಿರಾಕರಿಸುವುದು ಸೇರಿವೆ. ವಾಣಿಜ್ಯೇತರ ಕಟ್ಟಡಗಳಲ್ಲಿ ಸ್ಟಿಲ್ಟ್ ಫ್ಲೋರ್ ಅನ್ನು ಪಾರ್ಕಿಂಗ್ ಹೊರತುಪಡಿಸಿ ಬೇರೆ ಉದ್ದೇಶಕ್ಕೆ ಬಳಸಿದರೆ, ವ್ಯಾಪಾರ ಪರವಾನಗಿಗಳನ್ನು ರದ್ದುಪಡಿಸಲಾಗುವುದು ಅಥವಾ ನೀಡಲಾಗುವುದಿಲ್ಲ ಎಂದು ತಿಳಿಸಲಾಗಿದೆ.

ಕಟ್ಟಡಗಳ ಎತ್ತರ ಮತ್ತು ಸೆಟ್ ಬ್ಯಾಕ್‌ಗಳು:

11.5 ಮೀಟರ್‌ಗಿಂತ ಹೆಚ್ಚಿನ ಎತ್ತರದ ಕಟ್ಟಡಗಳಿಗೆ ಸುತ್ತಲೂ ಬಿಡಬೇಕಾದ ಸೆಟ್ ಬ್ಯಾಕ್‌ಗಳ ವಿವರಗಳನ್ನು ಕೆಳಗಿನ ಕೋಷ್ಟಕದಲ್ಲಿ ನೀಡಲಾಗಿದೆ:

ಈ ಕರಡು ಅಧಿಸೂಚನೆಯ ಕುರಿತು ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಮುಂದಿನ 30 ದಿನಗಳೊಳಗೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ವಿಕಾಸ ಸೌಧ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು-560001 ವಿಳಾಸಕ್ಕೆ ಸಲ್ಲಿಸಬಹುದು.

WhatsApp Join our WhatsApp Channel
Previous Post

ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಿಯಾಗಿದ್ದ 3.12 ಎಕರೆ ಭೂಮಿ ವಶಕ್ಕೆ: ಬಿಡಿಎ ಕಾರ್ಯಾಚರಣೆ

Next Post

ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group