Tuesday, November 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    GST News | ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: ಅಕ್ಟೋಬರ್‌ನಲ್ಲಿ ₹2.31 ಲಕ್ಷ ಕೋಟಿ ತೆರಿಗೆ ಸಂಗ್ರಹ

    ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

    ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ಶ್ರೀಗಂಧ ರಕ್ಷಣೆಯ ಬೂಟಾಟಿಕೆ: ಕಳ್ಳಸಾಗಾಣಿಕೆ ಸಿಂಡಿಕೇಟ್‌ಗಳ ಅಟ್ಟಹಾಸಕ್ಕೆ ನಡುಗುತ್ತಿದೆಯೇ ಗಂಧದ ನಾಡು?

    ವಂದೇ ಭಾರತ್ ಸ್ಲೀಪರ್ ನ.2ರಿಂದ ವಾಣಿಜ್ಯ ಸಂಚಾರ ಆರಂಭ: ವೇಗಕ್ಕಷ್ಟೇ ಜೈ, ಜೇಬಿಗೆ ಕತ್ತರಿ

    ಜನಗಣತಿ 2027: ಕರ್ನಾಟಕದಲ್ಲಿ 2ನೇ ಹಂತದ ಜನಸಂಖ್ಯಾ ಗಣತಿಗೆ ಭರ್ಜರಿ ಸಿದ್ಧತೆ; ವಿಕಾಸ ಸೌಧದಲ್ಲಿ ಉನ್ನತ ಮಟ್ಟದ ಸಭೆ

    ನಂದಿನಿ ಹಾಲು ₹8 ಏರಿಕೆ: ಸಾಮಾನ್ಯರ ಜೇಬಿಗೆ ಕತ್ತರಿ, ಹೋಟೆಲ್ ತಿಂಡಿ ದರವೂ ದುಬಾರಿ

    ಕರ್ನಾಟಕದಾದ್ಯಂತ ಪ್ಯಾಕೇಜ್ಡ್ ಕುಡಿಯುವ ನೀರು ಘಟಕಗಳ ಮೇಲೆ ದಿಢೀರ್ ದಾಳಿ

    ಕಬ್ಬಿಗೆ ₹4,500 ಎಫ್ಆರ್ ಪಿ ನಿಗದಿಗೆ ಪಟ್ಟು: ರಮೇಶ್ ಚಂದ್ರ ಸಮಿತಿಗೆ ರಾಜ್ಯದ ರೈತರ ಮನವಿ

  • Bengaluru Focus

    ಟಿಡಿಆರ್ ಡಿಜಿಟಲೀಕರಣ: ಬೆಂಗಳೂರಿನ ಟ್ರಾಫಿಕ್ ಕಂಟಕಕ್ಕೆ ಮದ್ದು ನೀಡಲಿದೆಯೇ ಆನ್‌ಲೈನ್ ಮಂತ್ರ?

    ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

    ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ನಂದಿನಿ ಮೊಸರು ಪ್ರತಿ ಲೀಟರ್‌ಗೆ ₹14 ಏರಿಕೆ: ನವೆಂಬರ್ 1ರಿಂದ ಜಾರಿ

    ವಂದೇ ಭಾರತ್ ಸ್ಲೀಪರ್ ನ.2ರಿಂದ ವಾಣಿಜ್ಯ ಸಂಚಾರ ಆರಂಭ: ವೇಗಕ್ಕಷ್ಟೇ ಜೈ, ಜೇಬಿಗೆ ಕತ್ತರಿ

    ಕೊಮ್ಮಘಟ್ಟ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಸ್ಥಳೀಯರು

    ನಂದಿನಿ ಹಾಲು ₹8 ಏರಿಕೆ: ಸಾಮಾನ್ಯರ ಜೇಬಿಗೆ ಕತ್ತರಿ, ಹೋಟೆಲ್ ತಿಂಡಿ ದರವೂ ದುಬಾರಿ

    ಕಬ್ಬಿಗೆ ₹4,500 ಎಫ್ಆರ್ ಪಿ ನಿಗದಿಗೆ ಪಟ್ಟು: ರಮೇಶ್ ಚಂದ್ರ ಸಮಿತಿಗೆ ರಾಜ್ಯದ ರೈತರ ಮನವಿ

    GBA News | ಸಿಲಿಕಾನ್ ಸಿಟಿಗೆ ಕಾಯಕಲ್ಪ: 33 ಪ್ಯಾಕೇಜ್ ನೂತನ ಕಸದ ಟೆಂಡರ್, ನವೆಂಬರ್ 1ರಿಂದ ‘ವಾರ್ಡ್ ಒನ್’ ಅಭಿಯಾನ

  • Public interest
  • BW Special
  • Life Style
  • Photo Gallery
  • Video
No Result
View All Result

ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

ಸಮೀಕ್ಷೆ ಪೂರ್ಣಗೊಳಿಸುವ ಸಲುವಾಗಿ ಎಲ್ಲಾ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿದರೆ ಸರ್ವೆ ಮಾಡಬೇಕಿರುವ ಮನೆಗಳನ್ನು ಸುಲಭವಾಗಿ ಗುರುತಿಸಬಹುದಾಗಿರುತ್ತದೆ.

by Bengaluru Wire Desk
June 14, 2025
in Bengaluru Focus
Reading Time: 1 min read
0

ಬೆಂಗಳೂರು: ಜೂ. 14 www.bengaluruwire.com: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ 27 ವಿಧಾನಸಭಾ ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯ ಸಕ್ರಿಯವಾಗಿ ನಡೆಯುತ್ತಿದ್ದು, ಜೂನ್ 14ರ  ವೇಳೆಗೆ 1,77,718 ಪರಿಶಿಷ್ಟ ಜಾತಿಯವರ ಮನೆಗಳಿಗೆ ಭೇಟಿ ನೀಡಿ ದತ್ತಾಂಶ ಸಂಗ್ರಹಿಸಲಾಗಿದೆ.

ಇದೇ ಸಂದರ್ಭದಲ್ಲಿ 32,02,449 ಪರಿಶಿಷ್ಟ ಜಾತಿಯಲ್ಲದ ಮನೆಗಳಿಗೆ ಭೇಟಿ ನೀಡಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಶೇ. 100 ರಷ್ಟು ಸಮೀಕ್ಷೆ ಪೂರ್ಣಗೊಳಿಸುವ ಸಲುವಾಗಿ ಮನೆಗಳಿಗೆ ಸ್ಟಿಕ್ಕರ್ ಅಂಟಿಸಲು ವಲಯ ಆಯುಕ್ತರಾದ ಸುರಾಳ್ಕರ್ ವಿಕಾಸ್ ಕಿಶೋರ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯಕ್ಕೆ ಸಂಬಂಧಿಸಿದಂತೆ ಇಂದು ಪಶ್ಚಿಮ ವಲಯ ಕಛೇರಿಯಲ್ಲಿ ನಡೆದ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮೀಕ್ಷೆ ಪೂರ್ಣಗೊಳಿಸುವ ಸಲುವಾಗಿ ಎಲ್ಲಾ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿದರೆ ಸರ್ವೆ ಮಾಡಬೇಕಿರುವ ಮನೆಗಳನ್ನು ಸುಲಭವಾಗಿ ಗುರುತಿಸಬಹುದಾಗಿರುತ್ತದೆ.  ಈ ನಿಟ್ಟಿನಲ್ಲಿ ಕೂಡಲೇ ಎಲ್ಲಾ ಮನೆಗಳಿಗೆ ಭೇಟಿ ನೀಡಿ ಸ್ಟಿಕ್ಕರ್ ಗಳನ್ನು ಅಂಟಿಸಲು ಸೂಚನೆ ನೀಡಿದರು.

ಸ್ಟಿಕ್ಕರ್ ಅಂಟಿಸುವ ವೇಳೆ ಸರ್ವೇ ಆಗಿದೆಯೇ ಇಲ್ಲವೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು. ಅದಕ್ಕಾಗಿ ಎನ್.ಎಸ್.ಎಸ್, ಎಸಿಸಿ, ನೋಂದಾಯಿತ ಸಂಸ್ಥೆಗಳ ಸಹಯೋಗ ಪಡೆಯಲು ತಿಳಿಸಿದರು‌.

ಬೆಸ್ಕಾಂ, ಜಲಮಂಡಳಿಯ ದತ್ತಾಂಶ ಆಧಾರದ ಮೇಲೆ ಸಮೀಕ್ಷೆ ಕಾರ್ಯವನ್ನು ಪರಿಶೀಲಿಸಿ, ಬಾಕಿ ಸಮೀಕ್ಷೆ ಮಾಡಬೇಕಿರುವುದನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಸೂಚಿಸಿದರು.

ಈ ವೇಳೆ ವಲಯ ಜಂಟಿ ಆಯುಕ್ತರಾದ ಸಂಗಪ್ಪ, ಉಪ ಆಯುಕ್ತರು, ಕಂದಾಯ ಅಧಿಕಾರಿಗಳು ಸೇರಿದಂತೆ ಇತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ವಿವಿಧ ಆಯಾಮದಲ್ಲಿ ಸಮೀಕ್ಷಾ ಕಾರ್ಯ:

ಸಮೀಕ್ಷಾ ಕಾರ್ಯದಲ್ಲಿ ಶೇ. 100 ರಷ್ಟು ಪ್ರಗತಿ ಸಾಧಿಸುವ ಉದ್ದೇಶದಿಂದ ಜೂನ್ 22ರ ರವರೆಗೆ ಅವಧಿಯನ್ನು ವಿಸ್ತರಿಸಿ, ಈ ಕೆಳಕಂಡ ಸ್ಥಳಗಳಲ್ಲಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ :

* ನಾಗರೀಕ ಸೇವಾ ಕೇಂದ್ರಗಳಾದ, “ಕರ್ನಾಟಕ ಒನ್” (Karnataka one) “ಬೆಂಗಳೂರು ಒನ್” (Bengaluru one) ಮತ್ತು “ಗ್ರಾಮ ಒನ್”(Grama one) ಕೇಂದ್ರಗಳು.

* ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಸಹ ಸಮೀಕ್ಷೆಗೆ ಅವಕಾಶ ಕಲ್ಪಿಸಲಾಗಿದೆ.

* ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್ ಕಚೇರಿಗಳಲ್ಲಿ ಪ್ರತ್ಯೇಕವಾದ ಶಿಬಿರಗಳ ವ್ಯವಸ್ಥೆ.

* ಸ್ವಯಂ‌ ಪ್ರೇರಿತವಾಗಿ ಆನ್ ಲೈನ್ ಲಿಂಕ್ ಮೂಲಕ https://schedulecastesurvey.karnataka.gov.in/selfdeclaration/ ಸಮೀಕ್ಷೆಯಲ್ಲಿ ಪಾಲ್ಗೊಳ್ಳಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

Next Post

BW SPECIAL | ಕಬ್ಬನ್‌ ಪಾರ್ಕ್‌ನಲ್ಲಿ ನವೀಕೃತ ‘ನಮ್ಮ ಬೆಂಗಳೂರು ಅಕ್ವೇರಿಯಂ’: ಜಲಸಂಪತ್ತಿನ ವಿಸ್ಮಯ ಲೋಕ ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ

Next Post

BW SPECIAL | ಕಬ್ಬನ್‌ ಪಾರ್ಕ್‌ನಲ್ಲಿ ನವೀಕೃತ ‘ನಮ್ಮ ಬೆಂಗಳೂರು ಅಕ್ವೇರಿಯಂ’: ಜಲಸಂಪತ್ತಿನ ವಿಸ್ಮಯ ಲೋಕ ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ

ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

Please login to join discussion

Like Us on Facebook

Follow Us on Twitter

Recent News

ಟಿಡಿಆರ್ ಡಿಜಿಟಲೀಕರಣ: ಬೆಂಗಳೂರಿನ ಟ್ರಾಫಿಕ್ ಕಂಟಕಕ್ಕೆ ಮದ್ದು ನೀಡಲಿದೆಯೇ ಆನ್‌ಲೈನ್ ಮಂತ್ರ?

November 2, 2026

GST News | ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: ಅಕ್ಟೋಬರ್‌ನಲ್ಲಿ ₹2.31 ಲಕ್ಷ ಕೋಟಿ ತೆರಿಗೆ ಸಂಗ್ರಹ

November 2, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಟಿಡಿಆರ್ ಡಿಜಿಟಲೀಕರಣ: ಬೆಂಗಳೂರಿನ ಟ್ರಾಫಿಕ್ ಕಂಟಕಕ್ಕೆ ಮದ್ದು ನೀಡಲಿದೆಯೇ ಆನ್‌ಲೈನ್ ಮಂತ್ರ?

November 2, 2026

GST News | ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: ಅಕ್ಟೋಬರ್‌ನಲ್ಲಿ ₹2.31 ಲಕ್ಷ ಕೋಟಿ ತೆರಿಗೆ ಸಂಗ್ರಹ

November 2, 2026

ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

November 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d