Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಮೊಬೈಲ್ ಹಾಜರಾತಿ ಜುಲೈ 1 ರಿಂದ ಕಡ್ಡಾಯ: ವೈದ್ಯರು ಸಿಬ್ಬಂದಿ ಲಭ್ಯತೆ ಸುಧಾರಣೆಗೆ ಕ್ರಮ

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಣೆ; ಸಾರ್ವಜನಿಕರಿಗೆ ಉತ್ತಮ ಸೇವೆ ನಿರೀಕ್ಷೆ

by Bengaluru Wire Desk
June 16, 2025
in News Wire, Public interest
Reading Time: 1 min read
0

ಬೆಂಗಳೂರು, ಜೂ.16 www.bengaluruwire.com : ರಾಜ್ಯದ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿಗೆ ಜುಲೈ 1 ರಿಂದ ಮೊಬೈಲ್ ಹಾಜರಾತಿಯನ್ನು ಕಡ್ಡಾಯಗೊಳಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ. 

ಪಾರದರ್ಶಕ ವ್ಯವಸ್ಥೆ ತರುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ಲಭ್ಯತೆಯ ಬಗ್ಗೆ ಸಾರ್ವಜನಿಕರಿಂದ ಬರುತ್ತಿರುವ ದೂರುಗಳನ್ನು ಕಡಿಮೆ ಮಾಡುವ ನಿರೀಕ್ಷೆಯನ್ನು ಸಚಿವರು ವ್ಯಕ್ತಪಡಿಸಿದ್ದಾರೆ.

ತಮ್ಮ ಅಧಿಕೃತ ಎಕ್ಸ್ (X) ಖಾತೆಯಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಸಚಿವ ದಿನೇಶ್ ಗುಂಡೂರಾವ್, “ಪಾರದರ್ಶಕ ವ್ಯವಸ್ಥೆ ತರುವತ್ತು ರಾಜ್ಯದ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿಗಳಿಗೆ ಮೊಬೈಲ್ ಹಾಜರಾತಿ ಕಡ್ಡಾಯಗೊಳಿಸಲಾಗುತ್ತಿದೆ. ನೂತನ ಹಾಜರಾತಿ ವ್ಯವಸ್ಥೆಗೆ ಆರೋಗ್ಯ ಇಲಾಖೆ ಅಧಿಕಾರಿ, ನೌಕರರು ಸಹಕರಿಸುವಂತೆ ನಾನು ಮನವಿ ಮಾಡುತ್ತೇನೆ. ಜುಲೈ 1 ಮೊಬೈಲ್ ಹಾಜರಾಗಿ ಜಾರಿಗೆ ಬರಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸಿಗುವುದಿಲ್ಲ ಎಂಬ ಸಾರ್ವಜನಿಕರ ದೂರುಗಳು ಇನ್ಮುಂದೆ ಕಡಿಮೆಯಾಗಲಿವೆ ಎಂಬ ನಿರೀಕ್ಷೆ ನನಗಿದೆ” ಎಂದು ತಿಳಿಸಿದ್ದಾರೆ.

ಈ ನೂತನ ಹಾಜರಾತಿ ವ್ಯವಸ್ಥೆಯು ಆರೋಗ್ಯ ಇಲಾಖೆಯ ಕಾರ್ಯವೈಖರಿಯಲ್ಲಿ ಮಹತ್ವದ ಬದಲಾವಣೆಯನ್ನು ತರುವ ನಿರೀಕ್ಷೆಯಿದೆ. ಆಸ್ಪತ್ರೆಗಳಲ್ಲಿ ಸಿಬ್ಬಂದಿಯ ಸಮಯಪಾಲನೆ ಮತ್ತು ಹಾಜರಾತಿಯನ್ನು ಖಚಿತಪಡಿಸಿಕೊಳ್ಳುವ ಮೂಲಕ ರೋಗಿಗಳಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳು ಲಭ್ಯವಾಗುವಂತೆ ಮಾಡುವುದು ಈ ಕ್ರಮದ ಪ್ರಮುಖ ಉದ್ದೇಶವಾಗಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ವ್ಯವಸ್ಥೆಗೆ ಸಂಪೂರ್ಣ ಸಹಕಾರ ನೀಡುವಂತೆ ಸಚಿವರು ಮನವಿ ಮಾಡಿಕೊಂಡಿದ್ದಾರೆ.

WhatsApp Join our WhatsApp Channel
Previous Post

ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

Next Post

2027ರಲ್ಲಿ ಭಾರತದಲ್ಲಿ ಮುಂದಿನ ಜನಗಣತಿ: ಕೇಂದ್ರ ಸರ್ಕಾರದ ಅಧಿಕೃತ ಅಧಿಸೂಚನೆ

ಯಲಹಂಕ ವಲಯದಲ್ಲಿ ಕಟ್ಟಡಗಳ ನಿಯಮ ಉಲ್ಲಂಘನೆ : 12 ಸ್ಥಳಗಳಲ್ಲಿ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಾಚರಣೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group