Sunday, September 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಯಲಹಂಕ ವಲಯದಲ್ಲಿ ಕಟ್ಟಡಗಳ ನಿಯಮ ಉಲ್ಲಂಘನೆ : 12 ಸ್ಥಳಗಳಲ್ಲಿ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಾಚರಣೆ

ಯಲಹಂಕ ಹಾಗೂ ಬ್ಯಾಟರಾನಪುರ ವಿಧಾನಸಭಾ ಕ್ಷೇತ್ರಗಳಲ್ಲಿ ನಕ್ಷೆ ಮಂಜೂರಾತಿ ಪಡೆದಿರುವುದನ್ನು ಉಲ್ಲಂಘಿಸಿ ಕಟ್ಟಡ ನಿರ್ಮಾಣ

by Bengaluru Wire Desk
June 16, 2025
in Bengaluru Focus
Reading Time: 1 min read
0

ಬೆಂಗಳೂರು: ಜೂ.16 www.bengaluruwire.com : ಬಿಬಿಎಂಪಿ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿ ಕಟ್ಟಿದ ಕಟ್ಟಡಗಳ ಹೆಚ್ಚುವರಿ ಭಾಗಗಳನ್ನು ತೆರವು ಮಾಡುವ ಕಾರ್ಯಾಚರಣೆ ಮುಂದುವರೆಸಿದೆ. ಯಲಹಂಕ ವಲಯ ವ್ಯಾಪ್ತಿಯಲ್ಲಿ ಇಂದು 12 ಕಟ್ಟಡಗಳ ವ್ಯತಿರಿಕ್ತ ಭಾಗ ಅಥವಾ ಹೆಚ್ಚುವರಿ ಮಹಡಿಗಳನ್ನು ತೆರವುಗೊಳಿಸಲಾಗಿದೆ. 

ಯಲಹಂಕ ಹಾಗೂ ಬ್ಯಾಟರಾನಪುರ ವಿಧಾನಸಭಾ ಕ್ಷೇತ್ರಗಳಲ್ಲಿ ನಕ್ಷೆ ಮಂಜೂರಾತಿ ಪಡೆದಿರುವುದನ್ನು ಉಲ್ಲಂಘಿಸಿ ನಿರ್ಮಾಣ ಮಾಡುತ್ತಿರುವ ಕಟ್ಟಡಗಳ ವ್ಯತಿರಿಕ್ತ ಹಾಗೂ ಹೆಚ್ಚುವರಿ ಮಹಡಿಗಳ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. 

ಯಲಹಂಕ ವಿಧಾನ ಸಭಾ ಕ್ಷೇತ್ರದಲ್ಲಿನ ಕೆಂಪೇಗೌಡ ವಾರ್ಡ್, ಅಟ್ಟೂರು ವಾರ್ಡ್, ಯಲಹಂಕ ನ್ಯೂಟೌನ್ ವಾರ್ಡ್, ಯಲಹಂಕ ಉಪನಗರ ಉಪ ವಿಭಾಗದ ವಾರ್ಡ್, ಬ್ಯಾಟರಾಯನಪುರ ವಿಧಾನ ಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ-05, 06, ಕೊಡಿಗೆಹಳ್ಳಿ ವಾರ್ಡ್, ವಿದ್ಯಾರಣ್ಯಪುರ ವಾರ್ಡಿನ ಹೆಚ್.ಎಂ.ಟಿ ಬಡಾವಣೆಗಳಲ್ಲಿನ 12 ಕಟ್ಟಡಗಳ ಹೆಚ್ಚುವರಿ ಮಹಡಿ ಅಥವಾ ಭಾಗಗಳನ್ನು ಪಾಲಿಕೆ ಸಿಬ್ಬಂದಿ ತೆರವು ಮಾಡಿದ್ದಾರೆ ಎಂದು ಯಲಹಂಕ ವಲಯ ಆಯುಕ್ತರಾದ ಕರೀಗೌಡ ಅವರು ತಿಳಿಸಿದರು.

ಕಟ್ಟಡದ ಮಾಲೀಕರಿಗೆ ನೋಟಿಸ್ ಜಾರಿ:

ಯಲಹಂಕ ವಲಯ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣಕ್ಕಾಗಿ ನಕ್ಷೆ ಮಂಜೂರಾತಿ ಪಡೆದು, ನಕ್ಷೆ ಉಲ್ಲಂಘಿಸಿ ವ್ಯತಿಕ್ತವಾಗಿ ನಿರ್ಮಿಸುವ ಹಾಗೂ ಹೆಚ್ಚುವರಿ ಮಹಡಿಗಳನ್ನು ನಿರ್ಮಾಣ ಮಾಡುವವರಿಗೆ ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದೆ. ಅದರಂತೆ ಕೆಲ ಕಟ್ಟಡ ಮಾಲೀಕರು ಸ್ವಯಂ ಪ್ರೇರಿತವಾಗಿ ತೆರವುಗೊಳಿಸುತ್ತಿದ್ದಾರೆ. ಇನ್ನು ಕೆಲವರು ತೆರವುಗೊಳಿಸಿರುವುದಿಲ್ಲ. 

ಅಂತಹ ಕಟ್ಟಡಗಳ ವ್ಯತಿರಿಕ್ತ ಭಾಗ ಹಾಗೂ ಹೆಚ್ಚುವರಿ ಮಹಡಿಗಳನ್ನು ಪಾಲಿಕೆ ಅಧಿಕಾರಿಗಳ ಸಮ್ಮುಖದಲ್ಲಿ ತೆರವುಗೊಳಿಸಲಾಗುತ್ತಿದೆ. ತೆರವು ಕಾರ್ಯಚರಣೆ ವೇಳೆ ತಗಲುವ ವೆಚ್ಚವನ್ನು ಕಟ್ಟಡದ ಮಾಲೀಕರಿದಂಲೇ ವಸೂಲಿ ಮಾಡಲಾಗುವುದು ಎಂದು ವಿಶೇಷ ಆಯುಕ್ತ ಕರೀಗೌಡ ಅವರು ಹೇಳಿದರು.

ಕಟ್ಟಡ ಮಾಲೀಕರಿಗೆ ಎಚ್ಚರಿಕೆ:

ಯಲಹಂಕ ವಲಯ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ ಮಾಡಲು ನಕ್ಷೆ ಪಡೆಯುವಂತಹ ಮಾಲೀಕರಿಗೆ ನಕ್ಷೆ ಉಲ್ಲಂಘಿಸಿ ಕಟ್ಟಡ ನಿರ್ಮಾಣ ಮಾಡದಂತೆ ಎಚ್ಚರಿಕೆ ನೀಡಲಾಗಿದೆ. ಒಂದು ವೇಳೆ ನಕ್ಷೆ ಉಲ್ಲಂಘಿಸಿ ಕಟ್ಟಡ ನಿರ್ಮಾಣ ಮಾಡಿದಲ್ಲಿ ಕಟ್ಟಡ ತೆರವುಗೊಳಿಸುವುದರ ಜೊತೆಗೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಲಾಗಿದೆ. 

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

2027ರಲ್ಲಿ ಭಾರತದಲ್ಲಿ ಮುಂದಿನ ಜನಗಣತಿ: ಕೇಂದ್ರ ಸರ್ಕಾರದ ಅಧಿಕೃತ ಅಧಿಸೂಚನೆ

Next Post

ಕ್ವಾಂಟಮ್ ಯುಗಕ್ಕೆ ಭಾರತ ಪ್ರವೇಶ: ಡಿಆರ್‌ಡಿಓ-ಐಐಟಿ ದೆಹಲಿಯಿಂದ ಕ್ವಾಂಟಮ್ ಸುರಕ್ಷಿತ ಸಂವಹನ ಯಶಸ್ವೀ ಪ್ರಯೋಗ

Next Post

ಕ್ವಾಂಟಮ್ ಯುಗಕ್ಕೆ ಭಾರತ ಪ್ರವೇಶ: ಡಿಆರ್‌ಡಿಓ-ಐಐಟಿ ದೆಹಲಿಯಿಂದ ಕ್ವಾಂಟಮ್ ಸುರಕ್ಷಿತ ಸಂವಹನ ಯಶಸ್ವೀ ಪ್ರಯೋಗ

ಭಾರತೀಯ ಸಂಸ್ಕೃತಿಯ ಸಂರಕ್ಷಣೆಗೆ ಸಂತರ ಪಾತ್ರ ಅತ್ಯಗತ್ಯ: ಶೃಂಗೇರಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ

Please login to join discussion

Like Us on Facebook

Follow Us on Twitter

Recent News

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d