Sunday, September 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

8 ವರ್ಷಗಳ ಬಳಿಕ KSRTCಯಲ್ಲಿ ನೇಮಕಾತಿ: 2000 ಚಾಲಕ-ನಿರ್ವಾಹಕರಿಗೆ ನಿಯೋಜನಾ ಆದೇಶ ವಿತರಣೆ

ಸಾರಿಗೆ ನಿಗಮದಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ಮಹತ್ವದ ಹೆಜ್ಜೆ; ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ಸಾಂಕೇತಿಕ ವಿತರಣೆ

by Bengaluru Wire Desk
June 17, 2025
in Bengaluru Focus, News Wire
Reading Time: 1 min read
0
ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೊಸದಾಗಿ ಆಯ್ತೆಯಾದ 51 ಮಂದಿ ಡ್ರೈವರ್ ಕಮ್ ಕಂಡೆಂಕ್ಟರ್ ಸಿಬ್ಬಂದಿಗೆ ನೇಮಕಾತಿ ಆದೇಶ ವಿತರಿಸಿದರು.

ಬೆಂಗಳೂರು, ಜೂ.17 www.bengaluruwire.com : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಬರೋಬ್ಬರಿ 8 ವರ್ಷಗಳ ಬಳಿಕ ಮಹತ್ವದ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಇಂದು 2000 ಚಾಲಕ-ಕಂ-ನಿರ್ವಾಹಕ ಹುದ್ದೆಗಳಿಗೆ ನಿಯೋಜನಾ ಆದೇಶ ವಿತರಿಸಲಾಗಿದೆ.

ನಿಗಮದ ಕೇಂದ್ರ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಕೆಎಸ್ ಆರ್ ಟಿಸಿ ಅಧ್ಯಕ್ಷ ಹಾಗೂ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ (ವಾಸು) ಮತ್ತು ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್ ಅವರು ಸಾಂಕೇತಿಕವಾಗಿ 51 ಅಭ್ಯರ್ಥಿಗಳಿಗೆ ಆದೇಶ ಪತ್ರ ವಿತರಿಸಿದರು.

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾತನಾಡಿ, “ನೇಮಕಾತಿ ಪ್ರಕ್ರಿಯೆಯು ಸಂಪೂರ್ಣವಾಗಿ ಪಾರದರ್ಶಕವಾಗಿದ್ದು, ಯಾವುದೇ ಮಾನವ ಹಸ್ತಕ್ಷೇಪವಿಲ್ಲದೆ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ. ಹೊಸದಾಗಿ ನೇಮಕಗೊಂಡ ಸಿಬ್ಬಂದಿ ಸಂಸ್ಥೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಬೇಕು. ಮಹಿಳಾ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಹಾಗೂ ಅಪಘಾತರಹಿತ ಸೇವೆ ನೀಡಬೇಕು” ಎಂದು ಕರೆ ನೀಡಿದರು. ಕೊರೋನಾ ನಂತರ ನಿಗಮವು ಆರ್ಥಿಕವಾಗಿ ಚೇತರಿಸಿಕೊಳ್ಳುತ್ತಿದ್ದು, ನೌಕರರಿಗೆ ಉಚಿತ ವೈದ್ಯಕೀಯ ಸೇವೆ, ₹1 ಕೋಟಿ ಅಪಘಾತ ವಿಮಾ ಯೋಜನೆ ಮತ್ತು ₹10 ಲಕ್ಷ ಕುಟುಂಬ ಕಲ್ಯಾಣ ಯೋಜನೆಯಂತಹ ಕಾರ್ಮಿಕ ಸ್ನೇಹಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದು ವಿವರಿಸಿದರು.

ಕೆಎಸ್ ಆರ್ ಟಿಸಿ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಮಾತನಾಡಿ, ಕಳೆದ 8 ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಸಚಿವರ ಪ್ರಯತ್ನದಿಂದ ಇದಕ್ಕೆ ಮತ್ತೆ ಚಾಲನೆ ದೊರೆತಿದೆ. ಆಯ್ಕೆಯಾದವರಿಗೆ ಅವರ ಆಯ್ಕೆಯಂತೆ ಘಟಕ ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

2020ರಲ್ಲಿ ಅಧಿಸೂಚನೆ ಹೊರಡಿಸಿದ್ದ ಚಾಲಕ-ಕಂ-ನಿರ್ವಾಹಕ ಹುದ್ದೆಗಳ ನೇಮಕಾತಿ ಕೋವಿಡ್-19 ಹಿನ್ನೆಲೆಯಲ್ಲಿ ಸ್ಥಗಿತಗೊಂಡಿತ್ತು. 2023ರ ಅಕ್ಟೋಬರ್ 13ರಂದು ಸರ್ಕಾರದಿಂದ ಅನುಮತಿ ದೊರೆತ ಬಳಿಕ, 25,494 ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಹುಮ್ನಾಬಾದ್ ಮತ್ತು ಹಾಸನ ಚಾಲನಾ ತರಬೇತಿ ಕೇಂದ್ರಗಳಲ್ಲಿ ಗಣಕೀಕೃತ ಚಾಲನಾ ವೃತ್ತಿ ಪರೀಕ್ಷೆ ನಡೆಸಲಾಯಿತು. ಮೆರಿಟ್ ಆಧಾರದ ಮೇಲೆ ಆಯ್ಕೆಯಾದ 2000 ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಜೂನ್ 12ರಂದು ಪ್ರಕಟಿಸಲಾಗಿದೆ.

ಜೂನ್ 16 ರಿಂದ 19ರವರೆಗೆ ಗಣಕೀಕೃತ ಕೌನ್ಸಿಲಿಂಗ್ ನಡೆಯುತ್ತಿದ್ದು, ಆಯ್ಕೆಯಾದವರು ಜುಲೈ 5, 2025ರೊಳಗೆ ಕರ್ತವ್ಯಕ್ಕೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ. ನಿಗಮದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಒಟ್ಟು 2500 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಇದರಲ್ಲಿ 300 ತಾಂತ್ರಿಕ ಸಹಾಯಕರು ಮತ್ತು ಅನುಕಂಪದ ಆಧಾರದ ಮೇಲೆ 209 ಮೃತರ ಅವಲಂಬಿತರಿಗೆ ಉದ್ಯೋಗ ನೀಡಲಾಗಿದೆ.

ಶಕ್ತಿ ಯೋಜನೆ ಯಶಸ್ಸು:

ಕರ್ನಾಟಕ ಸರ್ಕಾರದ ಶಕ್ತಿ ಗ್ಯಾರಂಟಿ ಯೋಜನೆ ಎರಡು ವರ್ಷ ಪೂರೈಸಿದ್ದು, ಜೂನ್ 16, 2025ರವರೆಗೆ 478 ಕೋಟಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇದರ ಒಟ್ಟು ಟಿಕೆಟ್ ಮೌಲ್ಯ ₹12,092 ಕೋಟಿ ಎಂದು ತಿಳಿಸಲಾಗಿದೆ.

ಕಾರ್ಯಕ್ರಮದಲ್ಲಿ ಕೆಎಸ್ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ, ನಿಗಮದ ನಿರ್ದೇಶಕರಾದ (ಸಿಬ್ಬಂದಿ ಮತ್ತು ಜಾಗೃತ) ಡಾ. ನಂದಿನಿದೇವಿ ಕೆ., ಮಾಹಿತಿ ತಂತ್ರಜ್ಞಾನ ನಿರ್ದೇಶಕರಾದ ಇಬ್ರಾಹಿಂ ಮೈಗೂರ, ಕಾರ್ಮಿಕ ಮುಖಂಡರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಭಾರತೀಯ ಸಂಸ್ಕೃತಿಯ ಸಂರಕ್ಷಣೆಗೆ ಸಂತರ ಪಾತ್ರ ಅತ್ಯಗತ್ಯ: ಶೃಂಗೇರಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ

Next Post

ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

Next Post
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

ಕಮಲ್ ಹಾಸನ್ 'ಥಗ್ ಲೈಫ್' ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

Please login to join discussion

Like Us on Facebook

Follow Us on Twitter

Recent News

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026

ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

September 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d