Sunday, September 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕಮಲ್ ಹಾಸನ್ ‘ಥಗ್ ಲೈಫ್’ ಸಿನಿಮಾ ವಿರುದ್ಧ ಪ್ರತಿಭಟನೆ: ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸ್ ನೋಟಿಸ್, ಸರ್ಪಗಾವಲು

ಫ್ರೀಡಂ ಪಾರ್ಕ್ ಹೊರತುಪಡಿಸಿ ಬೇರೆಲ್ಲಿಯೂ ಪ್ರತಿಭಟನೆಗೆ ಅವಕಾಶವಿಲ್ಲ ಎಂದ ಹೈಕೋರ್ಟ್ | ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮದ ಎಚ್ಚರಿಕೆ

by Bengaluru Wire Desk
June 18, 2025
in Bengaluru Focus
Reading Time: 1 min read
0

ಬೆಂಗಳೂರು, ಜೂ.18 www.bengaluruwire.com : ತಮಿಳು ನಟ ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಚಲನಚಿತ್ರದ ಬಿಡುಗಡೆ ಮತ್ತು ಪ್ರದರ್ಶನವನ್ನು ವಿರೋಧಿಸಿ ಕರ್ನಾಟಕದ ವಿವಿಧ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರತಿಭಟನೆಗೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರು ಬೆಂಬಲ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಆರ್. ಟಿ. ನಗರ ಪೊಲೀಸರು ಅವರ ಮನೆಗೆ ನೋಟಿಸ್ ಅಂಟಿಸಿ, ಬಿಗಿ ಭದ್ರತೆ ಒದಗಿಸಿದ್ದಾರೆ.

ಇಂದು (ಜೂನ್ 18) ಬೆಂಗಳೂರಿನ ಚಿತ್ರಮಂದಿರಗಳು ಮತ್ತು ಮಾಲ್‌ಗಳಲ್ಲಿ ‘ಥಗ್ ಲೈಫ್’ ಸಿನಿಮಾ ಪ್ರದರ್ಶನಗೊಳ್ಳುತ್ತಿದ್ದು, ಇದನ್ನು ಕನ್ನಡಪರ ಸಂಘಟನೆಗಳು ತೀವ್ರವಾಗಿ ವಿರೋಧಿಸುತ್ತಿವೆ. ಈ ಪ್ರತಿಭಟನೆಗೆ ಪ್ರವೀಣ್ ಶೆಟ್ಟಿ ನೇತೃತ್ವದ ಕರವೇ ಬೆಂಬಲ ನೀಡಿರುವುದಾಗಿ ತಿಳಿದುಬಂದಿದೆ. ಇದರ ಬೆನ್ನಲ್ಲೇ, ಆರ್. ಟಿ. ನಗರ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಪ್ರವೀಣ್ ಶೆಟ್ಟಿ ಅವರ ಮನೆಗೆ ನೋಟಿಸ್ ಅಂಟಿಸಿದ್ದಾರೆ.

ಹೈಕೋರ್ಟ್ ಆದೇಶದ ಉಲ್ಲಂಘನೆ ಎಚ್ಚರಿಕೆ:

ನೋಟಿಸ್‌ನಲ್ಲಿ, ರಾಜ್ಯ ಉಚ್ಚನ್ಯಾಯಾಲಯದ ಆದೇಶದ ಅನ್ವಯ ಹಾಗೂ ಮಾರ್ಗಸೂಚಿಯಂತೆ “ಫ್ರೀಡಂ ಪಾರ್ಕ್” ನಲ್ಲಿ ಮಾತ್ರ ಪ್ರತಿಭಟನೆ, ಧರಣಿ, ಮೆರವಣಿಗೆಗಳಿಗೆ ಅವಕಾಶವಿದೆ ಎಂದು ಸ್ಪಷ್ಟಪಡಿಸಲಾಗಿದೆ. ಬೇರೆ ಯಾವುದೇ ಸ್ಥಳದಲ್ಲಿ ಪ್ರತಿಭಟನೆ, ರ್ಯಾಲಿ, ಭಿತ್ತಿಪತ್ರಗಳ ಪ್ರದರ್ಶನ, ವ್ಯಕ್ತಿಗಳ ಅಣುಕು ಪ್ರದರ್ಶನ ಇತ್ಯಾದಿಗಳನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ. ಒಂದು ವೇಳೆ ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ, ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.

ಪೊಲೀಸ್ ಸರ್ಪಗಾವಲು:

ಆರ್. ಟಿ. ನಗರ ಪೊಲೀಸರು ನಿನ್ನೆ ರಾತ್ರಿಯಿಂದಲೇ ಪ್ರವೀಣ್ ಶೆಟ್ಟಿ ಅವರ ಮನೆ ಹಾಗೂ ಸುತ್ತಮುತ್ತ ಬಿಗಿ ಪೊಲೀಸ್ ಕಾವಲು ಹಾಕಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಕರವೇ ಸಂಘಟನೆ, ಪೊಲೀಸರು ‘ಥಗ್ ಲೈಫ್’ ಸಿನಿಮಾ ವಿರುದ್ಧದ ತಮ್ಮ ಹೋರಾಟವನ್ನು ಹತ್ತಿಕ್ಕಲು ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಿದೆ.

ಒಟ್ಟಾರೆ, ‘ಥಗ್ ಲೈಫ್’ ಸಿನಿಮಾ ಬಿಡುಗಡೆಯು ಬೆಂಗಳೂರಿನಲ್ಲಿ ಕನ್ನಡಪರ ಸಂಘಟನೆಗಳು ಮತ್ತು ಪೊಲೀಸರ ನಡುವೆ ಹೊಸ ಸಂಘರ್ಷಕ್ಕೆ ನಾಂದಿ ಹಾಡಿದೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ಪ್ರತಿಭಟನೆಗಳ ಭವಿಷ್ಯ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ತೈಲ ಬೆಲೆ ಏರಿಕೆ: ಆರ್ಥಿಕತೆ, ಜನಸಾಮಾನ್ಯರ ಮೇಲೆ ಪರಿಣಾಮ; ಸರ್ಕಾರದ ಮಧ್ಯಪ್ರವೇಶಕ್ಕೆ ಎಫ್‌ಕೆಸಿಸಿಐ ಆಗ್ರಹ

Next Post

ಕಸಾಪ ಆವರಣದಲ್ಲಿ ಜುಲೈನಲ್ಲಿ ಅನಾವರಣಗೊಳ್ಳಲಿದೆ ಆದಿಕವಿ ಪಂಪನ ಪುತ್ಥಳಿ: ರಾಜ್ಯಪಾಲರಿಂದ ಚಾಲನೆ

Next Post
ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

ಕಸಾಪ ಆವರಣದಲ್ಲಿ ಜುಲೈನಲ್ಲಿ ಅನಾವರಣಗೊಳ್ಳಲಿದೆ ಆದಿಕವಿ ಪಂಪನ ಪುತ್ಥಳಿ: ರಾಜ್ಯಪಾಲರಿಂದ ಚಾಲನೆ

Forest News | ಬನ್ನೇರುಘಟ್ಟಕ್ಕೆ ಶೀಘ್ರದಲ್ಲೇ 10 ವನ್ಯಜೀವಿಗಳ ಸೇರ್ಪಡೆ : ಸಚಿವ ಈಶ್ವರ ಖಂಡ್ರೆ

Please login to join discussion

Like Us on Facebook

Follow Us on Twitter

Recent News

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026

Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

September 13, 2026

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d