Tuesday, August 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Defence News | ಕ್ಷಿಪಣಿ ತಂತ್ರಜ್ಞಾನ ಖಾಸಗಿಗೆ: ಭಾರತೀಯ ರಕ್ಷಣಾ ವಲಯದಲ್ಲಿ ಹೊಸ ಕ್ರಾಂತಿ

    ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

    KARNATAKA SIR 2026 | ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 4.46 ಕೋಟಿ ಅರ್ಹ ಮತದಾರರು, 1.08 ಕೋಟಿ ಎಎಸ್‌ಡಿಡಿಒ ವರ್ಗಕ್ಕೆ ಸೇರ್ಪಡೆ

    Signature: Akt1HjJhxL5eHD+giTMcimohgid4Bi331TNUEe3YW2o213uLRponKWz7p56cidk1+W5ST48xbklM2iJgoTlC5I4dlPJkq6+A1NMgpUCqQRi4fiZLd2FLV/XvbxSVz4bdshJ4barD73jahR4OJeTqPKxNzPTPI/jvx4KoV7hYGAil/emX5+eD1tT4Z46WtIaxhHj357xDb9NhSnvMXuCdj/IMKhSXyd1bp1oF2dP1I5T0y6u/GLcpgdl8ulIz7VFR9FQ7s1q3CGDAkVtzYyx1R1SBpEcQlir6iXuqtCq7BSVS+c0N05pNXetyC94IfJCDTZjaJpm1ags6Mqj81LiPe5zamHORjLDU+yVP5msRmByXJjFXvUjtXbasxV06Ibb2FBmiYFdsiw+jBY8mP2zN+RTQD7Th5eu74k5HRHrzZCiTGsPfgWurLOaKI9z7eVx3WioSCQOjDmRRm5ZhcrIDOdW7NeLoEAbtI0IRaAUTYyTdQQmzcauUVZ6Yl5PMRSZEHJF8fTFF6r9YBimGFVyLRwsaxMjSuCRSqd+pEd6dcGA2ARj+J/uu3wpRGk+zmiQpZhXQCR30UU2REXGuXzRhKBNXRyI9j7D7EQZumGrdNHy9J+RzXKOqEbqd7EMvd3e2pkkIPFsUQ7vxJT/quebYtFCtMlnUtzxz/9F+t+NIjBBg6l9ApgJBAUyczH0wrrjM715vKZLbXRZYte2vdeFNhRzL9uOKTplG5JSa9YPsOQWOg2GoPGaA2XufO55so+TI3OLuLru4UR3Xu4BdQNS4jVC15qRdWAKGpqV/GKQDjNoZ7iZ88yi0hTC3UuAt4ez/44IBRZMEMit0Z3qtZPJxYBRMW8QOo6AxV2UPJFt2XpA6VEMVCbb8He9GK6g6v+fFeFhCHJVHDUTsDas+NLQ8T/0wnJV7kgLXrghvF0+mE0z+Zt9ebMea7cFq2a3wANl4TFXWbZNW7asFIjavsPVQiYl9a81ugY+iEhAemAKTyEg=

    KARNATAKA SIR | ಇಂದು ಎಸ್ಐಆರ್ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.07 ಕೋಟಿ ಮತದಾರರು ಹೊರಗೆ, 43.8 ಲಕ್ಷ ನೋಟಿಸ್ ನೀಡಿಕೆ ಸಾಧ್ಯತೆ?

    ​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

  • Bengaluru Focus

    ಎಐ ಪ್ರವರ್ತಕ ವಿಜ್ಞಾನಿ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ ಗೌರವ

    GBA Head Office Image

    GBA News | ಬೆಂಗಳೂರಿನ ಸಾಧಕ ವಿದ್ಯಾರ್ಥಿಗಳಿಗೆ ಜಿಬಿಎ ವತಿಯಿಂದ ‘ನಮ್ಮೂರ ಹೆಮ್ಮೆ’ ಪೌರ ಸನ್ಮಾನ: ಅರ್ಜಿ ಆಹ್ವಾನ

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ವಸತಿ ಇಲಾಖೆ ಅಕ್ರಮಗಳಿಂದ ಗಮನ ಬೇರೆಡೆಗೆ ಸೆಳೆಯಲು ಪತ್ರದ ನಾಟಕ: ಕುಮಾರಸ್ವಾಮಿ ಗಂಭೀರ ಆರೋಪ

ಮಂಡ್ಯದಲ್ಲಿ ಸಿಡಿದ ಹೆಚ್‌ಡಿಕೆ; ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಬಾಂಬ್

by Bengaluru Wire Desk
June 22, 2025
in News Wire
Reading Time: 1 min read
0

ಮಂಡ್ಯ, ಜೂ.22 www.bengaluruwire.com :  ರಾಜ್ಯ ಸರ್ಕಾರದ ವಸತಿ ಇಲಾಖೆಯಲ್ಲಿ ನಡೆಯುತ್ತಿರುವ ಅಕ್ರಮಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಉದ್ದೇಶದಿಂದ ಸಚಿವ ಹೆಚ್.ಕೆ. ಪಾಟೀಲ್ ಬರೆದ ಪತ್ರವನ್ನು “ತೇಲಿ ಬಿಡಲಾಗಿದೆ” ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಶುಕ್ರವಾರ ಗಂಭೀರ ಆರೋಪ ಮಾಡಿದ್ದಾರೆ. 

ಮಂಡ್ಯದಲ್ಲಿ ಸುಸಜ್ಜಿತ ಆಟೋ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಸರ್ಕಾರದಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪ

ವಸತಿ ಇಲಾಖೆಯಲ್ಲಿ ಹಣ ಪಡೆದು ಮನೆ ಹಂಚಿಕೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಶಾಸಕರೇ ಆರೋಪಿಸಿರುವ ಆಡಿಯೋ ಎಲ್ಲರೂ ಕೇಳಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು. “ವಸತಿ ಇಲಾಖೆಯ ಬಗ್ಗೆ ಕೇಳಿಬಂದಿರುವ ಈ ಆರೋಪದ ಬಗ್ಗೆ ನನಗೇನೂ ಅಚ್ಚರಿ ಆಗಿಲ್ಲ. ಪಾಟೀಲ್ ಅವರ ಆರೋಪಗಳ ಬಗ್ಗೆಯೂ ನನಗೆ ಅಚ್ಚರಿ ಆಗಿಲ್ಲ. ಇದು ಎಲ್ಲರಿಗೂ ಗೊತ್ತಿರುವ ವಿಚಾರವೇ ಆಗಿದೆ,” ಎಂದು ಅವರು ಕುಟುಕಿದರು.

ಸರ್ಕಾರದ ಬಹುತೇಕ ಎಲ್ಲಾ ಇಲಾಖೆಗಳಲ್ಲಿ ಹಣ ಬಿಡುಗಡೆ ಮಾಡಲು ಆಡಳಿತ ಪಕ್ಷದ ಶಾಸಕರು ಸೇರಿದಂತೆ ಎಲ್ಲಾ ಪಕ್ಷಗಳ ಶಾಸಕರು ಹಣ ಕೊಡಬೇಕಾಗಿದೆ ಎಂದು ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು. “ಕೆಲ ಶಾಸಕರು ನಿಮ್ಮದೊಂದು ಲೆಟರ್ ಕೊಡಿ‌ ಸರ್, ದುಡ್ಡು ತಗೊಂಡು ಬರ್ತೀವಿ ಅಂತಾರೆ. ಹೆಸರಿಗೆ ಶಾಸಕರ ಪಾತ್ರವಷ್ಟೇ. ಮಿಕ್ಕಿದ್ದೆಲ್ಲವನ್ನೂ ಮಧ್ಯವರ್ತಿಗಳು ನೋಡಿಕೊಳ್ಳುತ್ತಾರೆ. ಇದು ರಾಜ್ಯದಲ್ಲಿ ಸದ್ಯಕ್ಕೆ ನಡೆಯುತ್ತಿರುವ ಅತ್ಯಂತ ಕೆಟ್ಟ ವ್ಯವಸ್ಥೆಯಾಗಿದೆ,” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. 

ಮನೆ ಎಂಬುದು ಬಡವರ ಕನಸು, ಆದರೆ ವಸತಿ ಇಲಾಖೆಯಲ್ಲೇ ಬಡವರಿಂದ ಸುಲಿಗೆ ಮಾಡಲಾಗುತ್ತಿದೆ ಎಂದು ದೂರಿದರು. ವಿಧಾನಸೌಧದಲ್ಲಿ ಮಧ್ಯವರ್ತಿಗಳ ಅವಶ್ಯಕತೆ ಇಲ್ಲ, ಸಚಿವರೇ “ರೇಟ್ ಫಿಕ್ಸ್” ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವರು ಆರೋಪಿಸಿದರು.

ಎತ್ತಿನಹೊಳೆ, ಸುರಂಗ ಮಾರ್ಗ ಯೋಜನೆಗಳ ಬಗ್ಗೆ ಟೀಕೆ :

ಬೆಂಗಳೂರಿನಲ್ಲಿ ಸುರಂಗ ಮಾರ್ಗ ನಿರ್ಮಾಣದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಬೆಂಗಳೂರಿಗೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಸುರಂಗ ರಸ್ತೆ ಮಾಡಲಿ ಎಂದು ಸವಾಲು ಹಾಕಿದರು. “ಯಾವ ಯಾವ ಟನಲ್‌ ರೋಡ್ ಮಾಡ್ತಾರೆ ಅಂತ ನೋಡೋಣ. ಅವರ ಮಾತುಗಳು ಯಾವುವು ನಿಜ ಆಗಲ್ಲ. ಅವರ ಮಾತುಗಳು ಯಾವುವು ನಿಜ ಆಗಲ್ಲ. ಈಗ 2027ಕ್ಕೆ ಎತ್ತಿನಹೊಳೆ ನೀರನ್ನು ಕೋಲಾರಕ್ಕೆ ತರುತ್ತೇವೆ ಎಂದಿದ್ದಾರೆ. ಇನ್ನೂ ಆ ನೀರು ಕಾಡುಮನೆ ಎಸ್ಟೇಟ್‌ನಿಂದ ಮುಂದೆ ಬಂದಿಲ್ಲ. ಈಗಾಗಲೇ 14ರಿಂದ 15 ಸಾವಿರ ಕೋಟಿ ಈಗಾಗಲೇ ಲೂಟಿ‌ ಆಗಿದೆ,” ಎಂದು ಅವರು ಹೇಳಿದರು. 

2013ರಲ್ಲಿ ಕಾಂಗ್ರೆಸ್ ಸರ್ಕಾರ ಗುದ್ದಲಿ ಪೂಜೆ ಮಾಡಿ ಎರಡೇ ವರ್ಷದಲ್ಲಿ ನೀರು ಕೊಡುವುದಾಗಿ ಹೇಳಿತ್ತು, ಆದರೆ 2025 ಆದರೂ ನೀರು ಬಂದಿಲ್ಲ ಎಂದು ಟೀಕಿಸಿದರು. ಎತ್ತಿನಹೊಳೆ ನೀರು ಕೊಡುತ್ತೇವೆಂದು ಹೇಳಿ ಬೆಂಗಳೂರಿನ ಕೊಳಚೆ ನೀರನ್ನು ಆ ಜಿಲ್ಲೆಗಳಿಗೆ ಬಿಟ್ಟಿದ್ದಾರೆ ಎಂದು ಆರೋಪಿಸಿ, ಇದರಿಂದ ಅಲ್ಲಿನ ರೈತರು ಬೆಳೆಯುವ ತರಕಾರಿಯನ್ನೂ ಯಾರು ಕೊಳ್ಳಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಿಕೆಶಿ ಮುಖ್ಯಮಂತ್ರಿ ಹೇಳಿಕೆ ಮತ್ತು ಮೈಶುಗರ್ ಶಾಲೆ ಬಗ್ಗೆ ಪ್ರತಿಕ್ರಿಯೆ :

2028ಕ್ಕೆ ಡಿಕೆಶಿ ಮುಖ್ಯಮಂತ್ರಿಯಾಗುತ್ತಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, “ಡಿಕೆಶಿ ಏನಿದ್ದರೂ ಕನಸು ಕಾಣಬೇಕು ಅಷ್ಟೇ. ಡಿಕೆಶಿಗೆ ಕಾಂಗ್ರೆಸ್‌ನಲ್ಲಿ ಯಾರು ಬಿಟ್ಟು ಕೊಡ್ತಾರೆ ಎಂಬುದನ್ನು ನೋಡೋಣ,” ಎಂದರು.

ಮಂಡ್ಯದ ಮೈಶುಗರ್ ಶಾಲೆಯನ್ನು ಕಾಂಗ್ರೆಸ್ ಮುಖಂಡನ ವಿದ್ಯಾಸಂಸ್ಥೆಗೆ ಗುತ್ತಿಗೆಗೆ ನೀಡುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕುಮಾರಸ್ವಾಮಿ, “ಮೈಶುಗರ್ ಸ್ಕೂಲ್‌ನ್ನು ಮಾದರಿ ಶಾಲೆ ಮಾಡಲು ನಾನು ತಯಾರಿದ್ದೇನೆ. ಇಂತಹ ಆಸ್ತಿಯನ್ನು ಗುತ್ತಿಗೆ ಮೇಲೆ ಕೊಡುವುದು ಎಂದರೆ ಹೇಗೆ? ಇದು ಹಗಲು ದರೋಡೆ ಆಗಿದೆ,” ಎಂದು ಅವರು ಹೇಳಿದರು. 

ಶಾಲೆಯ ಅಭಿವೃದ್ಧಿಗೆ ₹25 ಕೋಟಿ ಬೇಕು ಎಂದಿದ್ದು, ಅಷ್ಟು ಹಣ ಕೊಡಲು ತಾನು ತಯಾರಿದ್ದೇನೆ. ಗುತ್ತಿಗೆ ನೀಡುವ ಆಲೋಚನೆ ಸರಿಯಲ್ಲ ಎಂದು ಅವರು ತಮ್ಮ ಅಭಿಪ್ರಾಯ ತಿಳಿಸಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Photo Gallery | ಸಿಯಾಚಿನ್‌ನಿಂದ ಇಂದಿರಾ ಪಾಯಿಂಟ್‌ವರೆಗೆ ಯೋಧರ ಆಕರ್ಷಕ ಯೋಗ ಪ್ರದರ್ಶನ

Next Post

ಹೈಕೋರ್ಟ್ ಪಕ್ಕದಲ್ಲೇ ಇದೆ ಯಮ ಸ್ವರೂಪಿ ಗುಂಡಿಮಯ ರಸ್ತೆ : ಟಾರ್ ಕಾಣದೆ ವರ್ಷಗಳೇ ಕಳೆದರೂ ಸರಿಪಡಿಸದ ಬಿಬಿಎಂಪಿ

ಸಾಂದರ್ಭಿಕ ಚಿತ್ರ

ದೇಶದಲ್ಲಿ ಡಿಜಿಟಲ್ ವಂಚನೆಗಳ ತಡೆಗೆ ಆರ್‌ಬಿಐ ಮಹತ್ವದ ಹೆಜ್ಜೆ; ಪ್ರಮುಖ ಬ್ಯಾಂಕುಗಳ ಸಹಯೋಗದಲ್ಲಿ 'ಡಿಪಿಐಪಿ' ಸ್ಥಾಪನೆಗೆ ಚಾಲನೆ

Please login to join discussion

Like Us on Facebook

Follow Us on Twitter

Recent News

Defence News | ಕ್ಷಿಪಣಿ ತಂತ್ರಜ್ಞಾನ ಖಾಸಗಿಗೆ: ಭಾರತೀಯ ರಕ್ಷಣಾ ವಲಯದಲ್ಲಿ ಹೊಸ ಕ್ರಾಂತಿ

August 25, 2026

ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

August 25, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Defence News | ಕ್ಷಿಪಣಿ ತಂತ್ರಜ್ಞಾನ ಖಾಸಗಿಗೆ: ಭಾರತೀಯ ರಕ್ಷಣಾ ವಲಯದಲ್ಲಿ ಹೊಸ ಕ್ರಾಂತಿ

August 25, 2026

ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

August 25, 2026

ಎಐ ಪ್ರವರ್ತಕ ವಿಜ್ಞಾನಿ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ ಗೌರವ

August 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d