Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು ವಿವಿ ವಿದ್ಯಾರ್ಥಿಗಳಿಗೆ ಆರೋಗ್ಯ ವಿಮೆ ಕಡ್ಡಾಯ: ಸಿಂಡಿಕೇಟ್ ಮಹತ್ವದ ನಿರ್ಧಾರ

ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿ; ಪ್ರಧಾನಮಂತ್ರಿ ಜನಸುರಕ್ಷಾ ಯೋಜನೆಯಡಿ ನೋಂದಣಿ

by Bengaluru Wire Desk
June 25, 2025
in Bengaluru Focus
Reading Time: 1 min read
0

ಬೆಂಗಳೂರು, ಜೂ.25 www.bengaluruwire.com : ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಮುಂದಿನ ಶೈಕ್ಷಣಿಕ ಸಾಲಿನಿಂದ ವಿಶ್ವವಿದ್ಯಾಲಯದ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿ.ಎಚ್.ಡಿ ವಿದ್ಯಾರ್ಥಿಗಳಿಗೆ ಆರೋಗ್ಯ ವಿಮೆ ಕಡ್ಡಾಯಗೊಳಿಸಲು ಒಪ್ಪಿಗೆ ನೀಡಲಾಗಿದೆ. ಈ ಕ್ರಮವು ವಿದ್ಯಾರ್ಥಿಗಳ ಆರೋಗ್ಯ ಸುರಕ್ಷೆಯನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ.

ವಿಶ್ವವಿದ್ಯಾಲಯದ 180ನೇ ಸಿಂಡಿಕೇಟ್ ಸಭೆಯಲ್ಲಿ, ಪ್ರಧಾನಮಂತ್ರಿ ಜನಸುರಕ್ಷಾ ಯೋಜನೆಯಡಿ ವಿಶ್ವವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳು ಹಾಗೂ ಸಂಯೋಜಿತ ಕಾಲೇಜುಗಳ ವಿದ್ಯಾರ್ಥಿಗಳನ್ನು ವಿಮೆಗೆ ಕಡ್ಡಾಯವಾಗಿ ನೋಂದಾಯಿಸಲು ನಿರ್ಧರಿಸಲಾಗಿದೆ. ವಿದ್ಯಾರ್ಥಿ ಸಮುದಾಯದ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಂಡಿಕೇಟ್ ಸದಸ್ಯರು ತಿಳಿಸಿದ್ದಾರೆ.

ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: 3 ಲಕ್ಷ ರೂ. ಪರಿಹಾರ

ಇದೇ ವೇಳೆ, ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಎಚ್.ಎನ್.ಪಾವನ ಅವರು 2025 ಫೆಬ್ರವರಿ 03 ರಂದು ವಿಶ್ವವಿದ್ಯಾಲಯದ ವಸತಿ ನಿಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ, ವಿಶ್ವವಿದ್ಯಾಲಯವು ಅವರ ಕುಟುಂಬಕ್ಕೆ ‘ಕುಲಪತಿ ವಿವೇಚನಾ ವಿದ್ಯಾರ್ಥಿ ನಿಧಿ’ಯಡಿ 3 ಲಕ್ಷ ರೂ. ಪರಿಹಾರ ನೀಡಲು ಸಿಂಡಿಕೇಟ್ ಸಭೆಯಲ್ಲಿ ನಿರ್ಧರಿಸಿದೆ. ಈ ಘಟನೆಯು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಬಗ್ಗೆಯೂ ಹೆಚ್ಚು ಗಮನ ಹರಿಸುವ ಅಗತ್ಯವನ್ನು ಒತ್ತಿಹೇಳಿದೆ.

ಬೆಂಗಳೂರು ವಿಶ್ವವಿದ್ಯಾಲಯದ ಈ ಹೊಸ ನೀತಿಯು ರಾಜ್ಯದ ಇತರ ವಿಶ್ವವಿದ್ಯಾಲಯಗಳಿಗೂ ಮಾದರಿಯಾಗುವ ಸಾಧ್ಯತೆಯಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಜೊತೆಗೆ ಅವರ ಆರೋಗ್ಯ ಮತ್ತು ಸುರಕ್ಷತೆಗೂ ಆದ್ಯತೆ ನೀಡುವ ಮೂಲಕ ವಿಶ್ವವಿದ್ಯಾಲಯವು ಸಾಮಾಜಿಕ ಜವಾಬ್ದಾರಿಯನ್ನು ಮೆರೆದಿದೆ ಎಂದು ಶಿಕ್ಷಣ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ವಿದ್ಯಾರ್ಥಿಗಳ ಸ್ವಂತ ಖರ್ಚಿನಲ್ಲಿ ವಿಮೆ ಮಾಡಿಸುವುದು ಕಷ್ಟಕರ :

 ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿರುವ ಬಹುತೇಕ ವಿದ್ಯಾರ್ಥಿಗಳು ಬಡ ,ಹಿಂದುಳಿಗ ವರ್ಗದವರಾಗಿದ್ದು, ಅವರಿಗೆ ತಮ್ಮ ಸ್ವಂತ ಖರ್ಚಿನಲ್ಲಿ ವಿಮೆಗಳನ್ನು ಮಾಡಿಸುವುದು ತೀರ ಕಷ್ಟಕರವಾಗಿದೆ. ಈಗಿರುವ ಪರಿಸ್ಥಿತಿಯು ವಿಶ್ವವಿದ್ಯಾಲಯ ಹಣ ವ್ಯಯಿಸುವುದೂ ಕಷ್ಟ. ಹಾಗಾಗಿ ಪ್ರಧಾನ ಮಂತ್ರಿ ಜನ ಸುರಕ್ಷಾ  ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ವಿಮೆ ಮಾಡಿಸಲು ಸೂಚಿಸಲಾಗಿದೆ. 

– ಡಾ. ಜಯಕರ ಎಸ್.ಎಂ, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

545 ನಾಗರಿಕ ಪಿಎಸ್ಐ ಹುದ್ದೆಗಳ ಪರಿಷ್ಕೃತ ಆಯ್ಕೆಪಟ್ಟಿ ಪ್ರಕಟ : ಅಕ್ರಮದ ನಂತರ ಮರುಪರೀಕ್ಷೆ, ಷರತ್ತುಬದ್ಧ ನೇಮಕಾತಿ

Next Post

ನಗರಾಭಿವೃದ್ಧಿ ಇಲಾಖೆ ವಿರುದ್ಧ ಆಕ್ರೋಶ : ಜುಲೈ 7 ರಂದು ಮಹಾನಗರ ಪಾಲಿಕೆಗಳ ನೌಕರರಿಂದ ಸಾಮೂಹಿಕ ರಜೆ ಹಾಕಿ ಪ್ರತಿಭಟನೆ

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

ನಗರಾಭಿವೃದ್ಧಿ ಇಲಾಖೆ ವಿರುದ್ಧ ಆಕ್ರೋಶ : ಜುಲೈ 7 ರಂದು ಮಹಾನಗರ ಪಾಲಿಕೆಗಳ ನೌಕರರಿಂದ ಸಾಮೂಹಿಕ ರಜೆ ಹಾಕಿ ಪ್ರತಿಭಟನೆ

SPACE News | ಶುಭಾಂಶು ಶುಕ್ಲಾ ಬಾಹ್ಯಾಕಾಶದತ್ತ : ಭಾರತೀಯ ಗಗನಯಾತ್ರಿಯಿಂದ ಹೊಸ ಮೈಲಿಗಲ್ಲು

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d