Wednesday, June 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

  • Bengaluru Focus

    15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ನಗರಾಭಿವೃದ್ಧಿ ಇಲಾಖೆ ವಿರುದ್ಧ ಆಕ್ರೋಶ : ಜುಲೈ 7 ರಂದು ಮಹಾನಗರ ಪಾಲಿಕೆಗಳ ನೌಕರರಿಂದ ಸಾಮೂಹಿಕ ರಜೆ ಹಾಕಿ ಪ್ರತಿಭಟನೆ

by Bengaluru Wire Desk
June 25, 2025
in Bengaluru Focus, News Wire, Public interest
Reading Time: 1 min read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.25 www.bengaluruwire.com : ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯ ವಿವಿಧ ಬೇಡಿಕೆಗಳಿಗೆ ನಗರಾಭಿವೃದ್ಧಿ ಇಲಾಖೆ ಸೂಕ್ತವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ, ಜುಲೈ 7 ರಂದು ಸಾಮೂಹಿಕವಾಗಿ ರಜೆ ಹಾಕಿ ಪ್ರತಿಭಟನೆ ನಡೆಸಲು ನೌಕರರು ತೀರ್ಮಾನಿಸಿದ್ದಾರೆ.

ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ ಈ ಪ್ರತಿಭಟನೆಗೆ ಕರೆ ನೀಡಿದ್ದು, ರಾಜ್ಯಾದ್ಯಂತ ನೌಕರರು ಸಾಂಕೇತಿಕವಾಗಿ ತಮ್ಮ ಆಕ್ರೋಶ ವ್ಯಕ್ತಪಡಿಸಲಿದ್ದಾರೆ. ಸುಮಾರು 70 ಸಾವಿರಕ್ಕೂ ಅಧಿಕ ಪಾಲಿಕೆ ನೌಕರರು ಈ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಗಮನ ಹರಿಸದಿದ್ದರೆ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ನೌಕರರ ಸಂಘಗಳ ಪರಿಷತ್ ಎಚ್ಚರಿಕೆ ನೀಡಿದೆ.

ಪಾಲಿಕೆ ನೌಕರರ ಪ್ರಮುಖ ಬೇಡಿಕೆಗಳಲ್ಲಿ, ಸರ್ಕಾರಿ ನೌಕರರಿಗೆ ನೀಡಲಾಗಿರುವ 7ನೇ ವೇತನ ಆಯೋಗದ ಸೌಲಭ್ಯ ನೀಡಲು ಪಾಲಿಕೆಗಳ ಸಿಬ್ಬಂದಿಗೂ ಆರ್ಥಿಕ ಇಲಾಖೆಯಿಂದಲೇ ಅನುದಾನ ಬಿಡುಗಡೆ ಮಾಡಬೇಕು. ರಾಜ್ಯ ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ತಿದ್ದುಪಡಿ ಮಾಡಿ ಕರಡು ಅಧಿಸೂಚನೆ ಪ್ರಕಟಿಸಬೇಕು. ವೇತನ ತಾರತಮ್ಯ ನಿವಾರಣೆ, ಸೇವಾ ಭದ್ರತೆ, ಖಾಲಿ ಹುದ್ದೆಗಳ ಭರ್ತಿ, ಆರೋಗ್ಯ ಸೌಲಭ್ಯಗಳು ಮತ್ತು ನಿವೃತ್ತಿ ನಂತರದ ಸೌಲಭ್ಯಗಳನ್ನು ಒದಗಿಸುವುದು ಸೇರಿವೆ. ಈ ಬೇಡಿಕೆಗಳ ಕುರಿತು ಕಳೆದ ಹಲವು ತಿಂಗಳಿಂದ ಸರ್ಕಾರದೊಂದಿಗೆ ಚರ್ಚೆ ನಡೆಸಿದರೂ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿಲ್ಲ ಎಂದು ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ಎ.ಅಮೃತರಾಜ, “ನಮ್ಮ ಬೇಡಿಕೆಗಳನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ. ನಾವು ನಿರಂತರವಾಗಿ ಮನವಿ ಸಲ್ಲಿಸಿದ್ದೇವೆ, ಪ್ರತಿಭಟನೆಗಳನ್ನೂ ಮಾಡಿದ್ದೇವೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ನಮಗೆ ಬೇರೆ ದಾರಿಯಿಲ್ಲದೆ ಸಾಮೂಹಿಕ ರಜೆ ಹಾಕಿ ಪ್ರತಿಭಟಿಸಲು ನಿರ್ಧರಿಸಿದ್ದೇವೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದರ ಬಗ್ಗೆ ನಮಗೆ ಬೇಸರವಿದೆ. ಆದರೆ ಸರ್ಕಾರ ನಮ್ಮ ಸಮಸ್ಯೆಯನ್ನು ಅರ್ಥಮಾಡಿಕೊಳ್ಳಬೇಕು,” ಎಂದು ತಿಳಿಸಿದ್ದಾರೆ.

ಈ ಪ್ರತಿಭಟನೆಯು ರಾಜ್ಯದ ನಗರ ಪಾಲಿಕೆಗಳ ದೈನಂದಿನ ಕಾರ್ಯಚಟುವಟಿಕೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಕಸ ವಿಲೇವಾರಿ, ನೀರು ಸರಬರಾಜು, ಬೀದಿ ದೀಪ ನಿರ್ವಹಣೆ, ತೆರಿಗೆ ಸಂಗ್ರಹ ಸೇರಿದಂತೆ ಹಲವು ಸೇವೆಗಳು ಸ್ಥಗಿತಗೊಳ್ಳುವ ಸಂಭವವಿದೆ.

WhatsApp Join our WhatsApp Channel
Previous Post

ಬೆಂಗಳೂರು ವಿವಿ ವಿದ್ಯಾರ್ಥಿಗಳಿಗೆ ಆರೋಗ್ಯ ವಿಮೆ ಕಡ್ಡಾಯ: ಸಿಂಡಿಕೇಟ್ ಮಹತ್ವದ ನಿರ್ಧಾರ

Next Post

SPACE News | ಶುಭಾಂಶು ಶುಕ್ಲಾ ಬಾಹ್ಯಾಕಾಶದತ್ತ : ಭಾರತೀಯ ಗಗನಯಾತ್ರಿಯಿಂದ ಹೊಸ ಮೈಲಿಗಲ್ಲು

Next Post

SPACE News | ಶುಭಾಂಶು ಶುಕ್ಲಾ ಬಾಹ್ಯಾಕಾಶದತ್ತ : ಭಾರತೀಯ ಗಗನಯಾತ್ರಿಯಿಂದ ಹೊಸ ಮೈಲಿಗಲ್ಲು

ಕೆಎಸ್ ಡಿಎಲ್ ಗೆ ಬ್ರಿಟಿಷ್ ಹೈಕಮಿಷನರ್ ಲಿಂಡಿ ಕ್ಯಾಮರಾನ್ ಭೇಟಿ, ಉತ್ಪಾದನಾ ವಿಧಾನ ವೀಕ್ಷಿಸಿ ಮೆಚ್ಚುಗೆ

Please login to join discussion

Like Us on Facebook

Follow Us on Twitter

Recent News

ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

June 23, 2026

DNA Data Storage | “ಭಾರತ ಇನ್ನೂ ಸಿದ್ಧವಾಗಿಲ್ಲ”: ಬೆಂಗಳೂರಿನ ಕಾರ್ಯಾಚರಣೆ ಸ್ಥಗಿತಗೊಳಿಸಿ ಅಮೆರಿಕಾಗೆ ಹಾರಿದ ‘ಬಯೋಕಂಪ್ಯೂಟ್’ ಸಂಸ್ಥಾಪಕಿ ಅನಘಾ ರಾಜೇಶ್

June 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

June 23, 2026

DNA Data Storage | “ಭಾರತ ಇನ್ನೂ ಸಿದ್ಧವಾಗಿಲ್ಲ”: ಬೆಂಗಳೂರಿನ ಕಾರ್ಯಾಚರಣೆ ಸ್ಥಗಿತಗೊಳಿಸಿ ಅಮೆರಿಕಾಗೆ ಹಾರಿದ ‘ಬಯೋಕಂಪ್ಯೂಟ್’ ಸಂಸ್ಥಾಪಕಿ ಅನಘಾ ರಾಜೇಶ್

June 23, 2026

15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

June 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group