Tuesday, August 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

    KARNATAKA SIR 2026 | ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 4.46 ಕೋಟಿ ಅರ್ಹ ಮತದಾರರು, 1.08 ಕೋಟಿ ಎಎಸ್‌ಡಿಡಿಒ ವರ್ಗಕ್ಕೆ ಸೇರ್ಪಡೆ

    Signature: Akt1HjJhxL5eHD+giTMcimohgid4Bi331TNUEe3YW2o213uLRponKWz7p56cidk1+W5ST48xbklM2iJgoTlC5I4dlPJkq6+A1NMgpUCqQRi4fiZLd2FLV/XvbxSVz4bdshJ4barD73jahR4OJeTqPKxNzPTPI/jvx4KoV7hYGAil/emX5+eD1tT4Z46WtIaxhHj357xDb9NhSnvMXuCdj/IMKhSXyd1bp1oF2dP1I5T0y6u/GLcpgdl8ulIz7VFR9FQ7s1q3CGDAkVtzYyx1R1SBpEcQlir6iXuqtCq7BSVS+c0N05pNXetyC94IfJCDTZjaJpm1ags6Mqj81LiPe5zamHORjLDU+yVP5msRmByXJjFXvUjtXbasxV06Ibb2FBmiYFdsiw+jBY8mP2zN+RTQD7Th5eu74k5HRHrzZCiTGsPfgWurLOaKI9z7eVx3WioSCQOjDmRRm5ZhcrIDOdW7NeLoEAbtI0IRaAUTYyTdQQmzcauUVZ6Yl5PMRSZEHJF8fTFF6r9YBimGFVyLRwsaxMjSuCRSqd+pEd6dcGA2ARj+J/uu3wpRGk+zmiQpZhXQCR30UU2REXGuXzRhKBNXRyI9j7D7EQZumGrdNHy9J+RzXKOqEbqd7EMvd3e2pkkIPFsUQ7vxJT/quebYtFCtMlnUtzxz/9F+t+NIjBBg6l9ApgJBAUyczH0wrrjM715vKZLbXRZYte2vdeFNhRzL9uOKTplG5JSa9YPsOQWOg2GoPGaA2XufO55so+TI3OLuLru4UR3Xu4BdQNS4jVC15qRdWAKGpqV/GKQDjNoZ7iZ88yi0hTC3UuAt4ez/44IBRZMEMit0Z3qtZPJxYBRMW8QOo6AxV2UPJFt2XpA6VEMVCbb8He9GK6g6v+fFeFhCHJVHDUTsDas+NLQ8T/0wnJV7kgLXrghvF0+mE0z+Zt9ebMea7cFq2a3wANl4TFXWbZNW7asFIjavsPVQiYl9a81ugY+iEhAemAKTyEg=

    KARNATAKA SIR | ಇಂದು ಎಸ್ಐಆರ್ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.07 ಕೋಟಿ ಮತದಾರರು ಹೊರಗೆ, 43.8 ಲಕ್ಷ ನೋಟಿಸ್ ನೀಡಿಕೆ ಸಾಧ್ಯತೆ?

    ​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

  • Bengaluru Focus

    ಎಐ ಪ್ರವರ್ತಕ ವಿಜ್ಞಾನಿ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ ಗೌರವ

    GBA Head Office Image

    GBA News | ಬೆಂಗಳೂರಿನ ಸಾಧಕ ವಿದ್ಯಾರ್ಥಿಗಳಿಗೆ ಜಿಬಿಎ ವತಿಯಿಂದ ‘ನಮ್ಮೂರ ಹೆಮ್ಮೆ’ ಪೌರ ಸನ್ಮಾನ: ಅರ್ಜಿ ಆಹ್ವಾನ

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

ಮಲೆ ಮಹದೇಶ್ವರ ಬೆಟ್ಟದ ಅರಣ್ಯದಲ್ಲಿ 5 ಹುಲಿಗಳ ಅಸಹಜ ಸಾವು : ಉನ್ನತ ಮಟ್ಟದ ತನಿಖೆ ಆರಂಭ

ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 5 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ. ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದ ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ.

by Bengaluru Wire Desk
June 27, 2025
in Life Style, News Wire, Public interest
Reading Time: 1 min read
0

ಬೆಂಗಳೂರು, ಜೂ.26 www.bengaluruwire.com : ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ನಾಲ್ಕು ಮರಿಗಳು ಅಸಜ ಸಾವಿಗೀಡಾಗಿರುವ ಬಗ್ಗೆ ದುಃಖ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ.

ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಕಾನನದಲ್ಲಿ 5 ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಮೃತಪಟ್ಟ ತಾಯಿ ಹುಲಿ ಚಿತ್ರ.

ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ ದಿವಂಗತ ಪ್ರಧಾನಿ ಇಂದಿರಾಗಾಂಧೀ ಅವರು ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಗಿದ್ದು, 563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 5 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ ಎಂದು ತಿಳಿಸಿದ್ದಾರೆ. 

ಕೂಡಲೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿ, ಸ್ಥಳ ತನಿಖೆ ಕೈಗೊಂಡು, ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ಇದ್ದರೆ ಅವರ ವಿರುದ್ಧ ಅಥವಾ ವಿದ್ಯುತ್ ಸ್ಪರ್ಶ, ವಿಷ ಪ್ರಾಷನ ಇತ್ಯಾದಿ ಸಾವಿಗೆ ಕಾರಣವಾಗಿದ್ದರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ವಹಿಸುವಂತೆ ಮತ್ತು 3 ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

ಈಗಾಗಲೇ ಈ ಬಗ್ಗೆ ಉನ್ನತ ಮಟ್ಟದ ತನಿಖೆ ಆರಂಭವಾಗಿದೆ ಎಂದು ಮೂಲಗಳು ತಿಳಿಸಿವೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ: ಬೆಂಗಳೂರಿನಲ್ಲಿ ಅದ್ಧೂರಿ ಆಚರಣೆ

Next Post

ಮೂತ್ರಪಿಂಡ ಕಸಿಯಲ್ಲಿ ರೋಬೋಟಿಕ್ ಬಳಕೆ : ‘ಟ್ರೀಟ್’ ತಂತ್ರಜ್ಞಾನ ನರೆವಿನಿಂದ ಶಸ್ತ್ರಚಿಕಿತ್ಸೆ

Next Post

ಮೂತ್ರಪಿಂಡ ಕಸಿಯಲ್ಲಿ ರೋಬೋಟಿಕ್ ಬಳಕೆ : 'ಟ್ರೀಟ್' ತಂತ್ರಜ್ಞಾನ ನರೆವಿನಿಂದ ಶಸ್ತ್ರಚಿಕಿತ್ಸೆ

ಬೆಂಗಳೂರು ವಿವಿ: ಮರ ಕಡಿತ ವಿವಾದಕ್ಕೆ ಕುಲಪತಿ ಸ್ಪಷ್ಟನೆ - 'ಪರಿಸರ ನಿಯಮ ಪಾಲನೆ, ಅಭಿವೃದ್ಧಿಗೆ ಬದ್ಧ'

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

August 25, 2026

ಎಐ ಪ್ರವರ್ತಕ ವಿಜ್ಞಾನಿ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ ಗೌರವ

August 25, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

August 25, 2026

ಎಐ ಪ್ರವರ್ತಕ ವಿಜ್ಞಾನಿ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ ಗೌರವ

August 25, 2026

KARNATAKA SIR 2026 | ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 4.46 ಕೋಟಿ ಅರ್ಹ ಮತದಾರರು, 1.08 ಕೋಟಿ ಎಎಸ್‌ಡಿಡಿಒ ವರ್ಗಕ್ಕೆ ಸೇರ್ಪಡೆ

August 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d