Tuesday, August 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

    KARNATAKA SIR 2026 | ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 4.46 ಕೋಟಿ ಅರ್ಹ ಮತದಾರರು, 1.08 ಕೋಟಿ ಎಎಸ್‌ಡಿಡಿಒ ವರ್ಗಕ್ಕೆ ಸೇರ್ಪಡೆ

    Signature: Akt1HjJhxL5eHD+giTMcimohgid4Bi331TNUEe3YW2o213uLRponKWz7p56cidk1+W5ST48xbklM2iJgoTlC5I4dlPJkq6+A1NMgpUCqQRi4fiZLd2FLV/XvbxSVz4bdshJ4barD73jahR4OJeTqPKxNzPTPI/jvx4KoV7hYGAil/emX5+eD1tT4Z46WtIaxhHj357xDb9NhSnvMXuCdj/IMKhSXyd1bp1oF2dP1I5T0y6u/GLcpgdl8ulIz7VFR9FQ7s1q3CGDAkVtzYyx1R1SBpEcQlir6iXuqtCq7BSVS+c0N05pNXetyC94IfJCDTZjaJpm1ags6Mqj81LiPe5zamHORjLDU+yVP5msRmByXJjFXvUjtXbasxV06Ibb2FBmiYFdsiw+jBY8mP2zN+RTQD7Th5eu74k5HRHrzZCiTGsPfgWurLOaKI9z7eVx3WioSCQOjDmRRm5ZhcrIDOdW7NeLoEAbtI0IRaAUTYyTdQQmzcauUVZ6Yl5PMRSZEHJF8fTFF6r9YBimGFVyLRwsaxMjSuCRSqd+pEd6dcGA2ARj+J/uu3wpRGk+zmiQpZhXQCR30UU2REXGuXzRhKBNXRyI9j7D7EQZumGrdNHy9J+RzXKOqEbqd7EMvd3e2pkkIPFsUQ7vxJT/quebYtFCtMlnUtzxz/9F+t+NIjBBg6l9ApgJBAUyczH0wrrjM715vKZLbXRZYte2vdeFNhRzL9uOKTplG5JSa9YPsOQWOg2GoPGaA2XufO55so+TI3OLuLru4UR3Xu4BdQNS4jVC15qRdWAKGpqV/GKQDjNoZ7iZ88yi0hTC3UuAt4ez/44IBRZMEMit0Z3qtZPJxYBRMW8QOo6AxV2UPJFt2XpA6VEMVCbb8He9GK6g6v+fFeFhCHJVHDUTsDas+NLQ8T/0wnJV7kgLXrghvF0+mE0z+Zt9ebMea7cFq2a3wANl4TFXWbZNW7asFIjavsPVQiYl9a81ugY+iEhAemAKTyEg=

    KARNATAKA SIR | ಇಂದು ಎಸ್ಐಆರ್ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.07 ಕೋಟಿ ಮತದಾರರು ಹೊರಗೆ, 43.8 ಲಕ್ಷ ನೋಟಿಸ್ ನೀಡಿಕೆ ಸಾಧ್ಯತೆ?

    ​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

  • Bengaluru Focus

    ಎಐ ಪ್ರವರ್ತಕ ವಿಜ್ಞಾನಿ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ ಗೌರವ

    GBA Head Office Image

    GBA News | ಬೆಂಗಳೂರಿನ ಸಾಧಕ ವಿದ್ಯಾರ್ಥಿಗಳಿಗೆ ಜಿಬಿಎ ವತಿಯಿಂದ ‘ನಮ್ಮೂರ ಹೆಮ್ಮೆ’ ಪೌರ ಸನ್ಮಾನ: ಅರ್ಜಿ ಆಹ್ವಾನ

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

ರಾಜ್ಯದಲ್ಲಿ ಈ 15 ಔಷಧಿಗಳ ಬಳಕೆಯನ್ನು ಸರ್ಕಾರ ತಕ್ಷಣವೇ ನಿರ್ಬಂಧಿಸಿದೆ : ಇಲ್ಲಿದೆ ಅವುಗಳ ಪಟ್ಟಿ

ಕರ್ನಾಟಕ ಔಷಧ ಪರೀಕ್ಷಾ ಪ್ರಯೋಗಾಲಯವು ಕಾಂತಿವರ್ಧಕ ಔಷಧ ಹಾಗೂ ಔಷಧಗಳ ಸ್ಯಾಂಪಲ್ಸ್ ಪಡೆದು, ತಪಾಸಣೆಗೆ ಒಳಪಡಿಸಿ ಅವು ಅಸುರಕ್ಷಿತ ಎಂದು ಅಭಿಪ್ರಾಯಪಟ್ಟಿದೆ.

by Bengaluru Wire Desk
June 26, 2025
in Life Style, Public interest
Reading Time: 1 min read
0

ಬೆಂಗಳೂರು, ಜೂ.26  www.bengaluruwire.com : ರಾಜ್ಯದ ಸರ್ಕಾರಿ ಔಷಧ ಪರೀಕ್ಷಾ ಪ್ರಯೋಗಾಲಯವು ಅಸುರಕ್ಷಿತ ಕಾಂತಿವರ್ಧಕ ಹಾಗೂ ಔಷಧಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಆರೋಗ್ಯ ಇಲಾಖೆಯು ಮೇ ತಿಂಗಳಲ್ಲಿ ಕಾಂತಿವರ್ಧಕ ಔಷಧ ಹಾಗೂ ಔಷಧಗಳ ಸ್ಯಾಂಪಲ್ಸ್ ಪಡೆದು, ತಪಾಸಣೆಗೆ ಒಳಪಡಿಸಿದೆ. ತಪಾಸಣೆಯಲ್ಲಿ ಹಾಸನದ ಅಲ್ಟ್ರಾ ಲ್ಯಾಬೊರೇಟರೀಸ್ ನ ಕಂಪೌಂಡ್ ಸೋಡಿಯಮ್ ಲ್ಯಾಕ್ಟೆಟ್ ಇಂಜಕ್ಷನ್ ಹಾಗೂ ಮೈಸೂರಿನ ಎನ್.ರಂಗರಾವ್ ಎಂಡ್ ಸನ್ಸ್ ಕಂಪನಿಯ ಓ ಶಾಂತಿ ಗೋಲ್ಡ್ ಕ್ಲಾಸ್ ಕುಂಕುಮ್ ಸೇರಿದಂತೆ 15 ಕಾಂತಿವರ್ಧಕ ಔಷಧ ಹಾಗೂ ಔಷಧಿಗಳು ಅಸುರಕ್ಷಿತ ಎಂದು ವರದಿ ಬಂದಿದೆ. ತಕ್ಷಣವೇ ಅವುಗಳ ಬಳಕೆ ಅಥವಾ ಮಾರಾಟವನ್ನು ನಿಲ್ಲಿಸುವಂತೆ ಸೂಚಿಸಿದೆ.

ರಾಜ್ಯ, ಹೊರ ರಾಜ್ಯದ ಔಷಧ ತಯಾರಿಕಾ ಕಂಪನಿಗಳು ಈ ಪಟ್ಟಿಯಲ್ಲಿವೆ. ಅಸುರಕ್ಷಿತ ಔಷಧಿ ಮತ್ತು ಕಾಂತಿವರ್ಧಕಗಳ ಬಳಕೆ ಮತ್ತು ಮಾರಾಟ ಮಾಡದಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಯಾವೆಲ್ಲ ಔಷಧಿಗಳು ಅಸುರಕ್ಷಿತ ಗೊತ್ತಾ?:

1) ಕಂಪೌಂಡ್​ ಸೋಡಿಯಂ ಲ್ಯಾಕ್ಟೆಟ್​​ ಇನ್​ಜೆಕ್ಷನ್​ ಐಪಿ – ಮೆ. ಅಲ್ಟ್ರಾ ಲ್ಯಾಬೋರೇಟರಿಸ್​ ಪ್ರೈ. ಲಿಮಿಟೆಡ್​.

2) ಕಂಪೌಂಡ್​ ಸೋಡಿಯಂ ಲ್ಯಾಕ್ಟೆಟ್​ ಇನ್​ಜೆಕ್ಷನ್​ ಐಪಿ – ಮೇ. ಟಾಮ್​ ಬ್ರಾನ್​ ಫಾರ್ಮಾಸ್ಯೂಟಿಕಲ್ಸ್​ ಪ್ರೈ. ಲಿಮಿಟೆಡ್​.

3) ಪೋಮೋಲ್​-650 (ಪ್ಯಾರಾಸಿಟಮೋಲ್​ ಟ್ಯಾಬ್ಲೆಟಸ್​ ಐ.ಪಿ 650 ಎಂಜಿ)- ಮೇ. ಅಬಾನ್​ ಫಾರ್ಮಾಸ್ಯೂಟಿಕಲ್ಸ್​ ಪ್ರೈ. ಲಿಮಿಟೆಡ್.

4) ಮಿಟು ಕ್ಯೂ7 ಸಿರಪ್​ – ಮೆ. ಬಯೋನ್​ ಥೆರಾಪ್ಯಾಟಿಕ್ಸ್​ ಇಂಡಿಯಾ ಪ್ರೈ. ಲಿಮಿಟೆಡ್​

5) ಸ್ಟೈರಲ್​ ಡಿಲ್ಯೈಯಂಟ್​ ಪಾರ್ ರೆಕಾನೋಸ್ಟಿಟಿಶ್ಯೂನ್​ ಆಪ್​ ಎನ್​ಡಿ, ಐಬಿ, ಐಬಿಡಿ ಎಂಡ್​ ಕಾಂಬಿನೇಷನ್​ ವ್ಯಾಕ್ಸಿನ್ಸ್​ ಫಾರ್​ಪೌಲ್ಟ್ರೀ (ವೆಟರ್​ನರಿ) ಮಲ್ಟಿ ಡೋಸ್​ ವಿಲಾ 200 ಎಂಲ್​ – ಮೇ. ಸೇಫ್​ ಪೇರೆಂಟರಲ್ಸ್​ ಪ್ರೈ. ಲಿಮಿಟೆಡ್.

6) ಸ್ಪಾನ್​ಪ್ಲಾಕ್ಸ್​-ಓಡ್​ ಟ್ಯಾಬ್ಲೆಟ್ಸ್​ (ಓಪ್ಲಾಕ್ಸಸಿನ್​ & ಓರ್ನಿಡಜೋಲ್ ಟ್ಯಾಬ್ಲೆಟ್ಸ್​ ಐಪಿ) – ಮೆ. ಇಂಡೋರಾಮ ಹೇಲ್ತ್​ ಕೇಸ್​ ಪ್ರೈ ಲಿಮಿಟಿಡ್​.

7) ಪ್ಯಾಂಟೋಕೋಟ್​-ಡಿಎಸ್​ಆರ್​ (ಪ್ಯಾಂಟೋಫ್ರಜೋಲ್​ ಗ್ಯಾಸ್ಟ್ರೋ-ರಿಜಿಸ್ಟೆಂಟ್​ & ಡೋಮ್​ಫೆರಿಡನ್​ ಪ್ರೋಕಾಂಗಡ್​ ರಿಲಿಸ್​​ ಕ್ಯಾಪ್ಸೂಲ್ಸ್​ ಐಪಿ – ಮೇ. ಸ್ವೆಫ್ನೆ ಫಾರ್ಮಾಸ್ಯೂಟಿಕಲ್ಸ್​ ಪ್ರೈ. ಲಿಮಿಟೆಡ್​.

8) ಸೋಡಿಯಂ ಕ್ಲೋರೈಡ್​ ಇನ್​ಜೆಕ್ಷನ್​ ಐಪಿ 0.9% ಡಬ್ಲ್ಯೂ/ವಿ (ಎನ್​ಎಸ್​) – ಮೆ. ಪುನಿಷ್ಕ ಇನ್​ಜೆಕ್ಟಬಲ್​ ಪ್ರೈ. ಲಿಮಿಟೆಡ್​.

9) ಸೋಡಿಯಂ ಕ್ಲೋರೈಡ್​ ಇನ್​ಜೆಕ್ಷನ್​ ಐಪಿ 0.9% ಡಬ್ಲ್ಯೂ/ವಿ (ಎನ್​ಎಸ್​) – ಮೆ. ಪುನಿಷ್ಕ ಇನ್​ಜೆಕ್ಟಬಲ್​ ಪ್ರೈ. ಲಿಮಿಟೆಡ್​.

10) ಅಲ್ಪಾ ಲಿಪೋಯಿಕ್​ ಆಸಿಡ್​, ಪೋಲಿಕ್​ ಆಸಿಡ್​, ಮಿಥೈಲ್​ ಕೋಬಾಲಮಿನ್, ವಿಟಮಿನ್​ ಬಿ6 & ವಿಟಮಿನ್​ ಡಿ3ಟ್ಯಾಬ್ಲೆಟ್ಸ್​ – ಮೇ. ಇಸ್ಟ್​ ಆಪ್ರಿಕನ್​ (ಇಂಡಿಯಾ) ಓವರ್​ಸಿಸ್​.

11) ಓ ಶಾಂತಿ ಗೋಲ್ಡ್ ಕ್ಲಾಸ್​ ಕುಂಕುಮ್​ – ಮೇ. ಎನ್​. ರಂಗರಾವ್​ & ಸನ್ಸ್​ ಪ್ರೈ ಲಿಮಿಟೆಡ್​.

12) ಪಿರಾಸಿಡ್​-ಓ ಸಸ್​ಪೆನ್​ಶನ್​ (ಸಲ್ಕ್ರಾಲ್ಫೇಟ್​ & ಆಕ್ಸೆಟಾಕೈನ್​ ಸಸ್​ಪೆನ್​ಶನ್​) – ಮೆ. ರೆಡ್ನಕ್ಸ್ ಫಾರ್ಮಾಸ್ಯೂಟಿಕಲ್ಸ್​ ಪ್ರೈ ಲಿಮಿಟೆಡ್​.

13) ಗ್ಲಿಮಿಜ್​-2 (ಗ್ಲಿಮಿಫೆರೈಡ್​ ಟ್ಯಾಬ್ಲೆಟ್ಸ್​ ಐಪಿ 2ಎಂಜಿ) – ಮೆ. ಕೆಎನ್​ಎಂ ಫಾರ್ಮಾ ಪ್ರೈ. ಲಿಮಿಟೆಡ್​.

14) ಐರನ್​ ಸುಕ್ರೋಸ್​ ಇನ್​ಜೆಕ್ಷನ್​ ಯುಎಸ್​ಪಿ 100ಎಂಜಿ (ಐರೋಗೈನ್​) – ಮೆ. ರೀಗೈನ್​ ಲ್ಯಾಬೋರೇಟರಿಸ್​.

15) ಕಂಪೌಂಡ್​ ಸೋಡಿಯಂ ಲ್ಯಾಕ್ಟೆಟ್​ ಇನ್​ಜೆಕ್ಷನ್​ ಐಪಿ (ರಿಂರ್ಗ ಲ್ಯಾಕ್ಟೆಟ್ ಸಲೂಷನ್​ ಪಾರ್​ ಇನ್​ಜೆಕ್ಷನ್​ ಆರ್​ಎಲ್​ – ಮೇ. ಒಟ್ಸುಕಾ ಫಾರ್ಮಾಸ್ಯೂಟಿಕಲ್ಸ್​ ಇಂಡಿಯಾ.

ಈ ಔಷಧಿ ಮತ್ತು ಕಾಂತಿವರ್ಧಕಗಳನ್ನು ಔಷಧ ವ್ಯಾಪಾರಿಗಳು, ಸಗಟು ಔಷಧ ಮಾರಾಟಗಾರರು, ವೈದ್ಯರು, ಆಸ್ಪತ್ರೆ ಮತ್ತು ನರ್ಸಿಂಗ್​ಹೋಂನವರು ದಾಸ್ತಾನು ಮಾಡುವುದನ್ನು, ಮಾರಾಟ ಮಾಡುವುದು ಅಥವಾ ಉಪಯೋಗಿಸುವುದನ್ನು ನಿಷೇಧಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಹಾಗೊಮ್ಮೆ ಈ ನಿಯಮ ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಕೆಎಸ್ ಡಿಎಲ್ ಗೆ ಬ್ರಿಟಿಷ್ ಹೈಕಮಿಷನರ್ ಲಿಂಡಿ ಕ್ಯಾಮರಾನ್ ಭೇಟಿ, ಉತ್ಪಾದನಾ ವಿಧಾನ ವೀಕ್ಷಿಸಿ ಮೆಚ್ಚುಗೆ

Next Post

ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ: ಬೆಂಗಳೂರಿನಲ್ಲಿ ಅದ್ಧೂರಿ ಆಚರಣೆ

Next Post
GBA Head Office Image

ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ: ಬೆಂಗಳೂರಿನಲ್ಲಿ ಅದ್ಧೂರಿ ಆಚರಣೆ

ಮಲೆ ಮಹದೇಶ್ವರ ಬೆಟ್ಟದ ಅರಣ್ಯದಲ್ಲಿ 5 ಹುಲಿಗಳ ಅಸಹಜ ಸಾವು : ಉನ್ನತ ಮಟ್ಟದ ತನಿಖೆ ಆರಂಭ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

August 25, 2026

ಎಐ ಪ್ರವರ್ತಕ ವಿಜ್ಞಾನಿ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ ಗೌರವ

August 25, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

August 25, 2026

ಎಐ ಪ್ರವರ್ತಕ ವಿಜ್ಞಾನಿ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ ಗೌರವ

August 25, 2026

KARNATAKA SIR 2026 | ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 4.46 ಕೋಟಿ ಅರ್ಹ ಮತದಾರರು, 1.08 ಕೋಟಿ ಎಎಸ್‌ಡಿಡಿಒ ವರ್ಗಕ್ಕೆ ಸೇರ್ಪಡೆ

August 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d