Tuesday, August 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

    KARNATAKA SIR 2026 | ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 4.46 ಕೋಟಿ ಅರ್ಹ ಮತದಾರರು, 1.08 ಕೋಟಿ ಎಎಸ್‌ಡಿಡಿಒ ವರ್ಗಕ್ಕೆ ಸೇರ್ಪಡೆ

    Signature: Akt1HjJhxL5eHD+giTMcimohgid4Bi331TNUEe3YW2o213uLRponKWz7p56cidk1+W5ST48xbklM2iJgoTlC5I4dlPJkq6+A1NMgpUCqQRi4fiZLd2FLV/XvbxSVz4bdshJ4barD73jahR4OJeTqPKxNzPTPI/jvx4KoV7hYGAil/emX5+eD1tT4Z46WtIaxhHj357xDb9NhSnvMXuCdj/IMKhSXyd1bp1oF2dP1I5T0y6u/GLcpgdl8ulIz7VFR9FQ7s1q3CGDAkVtzYyx1R1SBpEcQlir6iXuqtCq7BSVS+c0N05pNXetyC94IfJCDTZjaJpm1ags6Mqj81LiPe5zamHORjLDU+yVP5msRmByXJjFXvUjtXbasxV06Ibb2FBmiYFdsiw+jBY8mP2zN+RTQD7Th5eu74k5HRHrzZCiTGsPfgWurLOaKI9z7eVx3WioSCQOjDmRRm5ZhcrIDOdW7NeLoEAbtI0IRaAUTYyTdQQmzcauUVZ6Yl5PMRSZEHJF8fTFF6r9YBimGFVyLRwsaxMjSuCRSqd+pEd6dcGA2ARj+J/uu3wpRGk+zmiQpZhXQCR30UU2REXGuXzRhKBNXRyI9j7D7EQZumGrdNHy9J+RzXKOqEbqd7EMvd3e2pkkIPFsUQ7vxJT/quebYtFCtMlnUtzxz/9F+t+NIjBBg6l9ApgJBAUyczH0wrrjM715vKZLbXRZYte2vdeFNhRzL9uOKTplG5JSa9YPsOQWOg2GoPGaA2XufO55so+TI3OLuLru4UR3Xu4BdQNS4jVC15qRdWAKGpqV/GKQDjNoZ7iZ88yi0hTC3UuAt4ez/44IBRZMEMit0Z3qtZPJxYBRMW8QOo6AxV2UPJFt2XpA6VEMVCbb8He9GK6g6v+fFeFhCHJVHDUTsDas+NLQ8T/0wnJV7kgLXrghvF0+mE0z+Zt9ebMea7cFq2a3wANl4TFXWbZNW7asFIjavsPVQiYl9a81ugY+iEhAemAKTyEg=

    KARNATAKA SIR | ಇಂದು ಎಸ್ಐಆರ್ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.07 ಕೋಟಿ ಮತದಾರರು ಹೊರಗೆ, 43.8 ಲಕ್ಷ ನೋಟಿಸ್ ನೀಡಿಕೆ ಸಾಧ್ಯತೆ?

    ​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

  • Bengaluru Focus

    ಎಐ ಪ್ರವರ್ತಕ ವಿಜ್ಞಾನಿ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ ಗೌರವ

    GBA Head Office Image

    GBA News | ಬೆಂಗಳೂರಿನ ಸಾಧಕ ವಿದ್ಯಾರ್ಥಿಗಳಿಗೆ ಜಿಬಿಎ ವತಿಯಿಂದ ‘ನಮ್ಮೂರ ಹೆಮ್ಮೆ’ ಪೌರ ಸನ್ಮಾನ: ಅರ್ಜಿ ಆಹ್ವಾನ

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ: ಬೆಂಗಳೂರಿನಲ್ಲಿ ಅದ್ಧೂರಿ ಆಚರಣೆ

7 ಸ್ಥಳಗಳಿಂದ 'ಪುರಜ್ಯೋತಿ' ಮೆರವಣಿಗೆ, ಪ್ರತಿಮೆಗಳಿಗೆ ಪುಷ್ಪನಮನ, ಕೆಂಪೇಗೌಡ ಭವನಕ್ಕೆ ಶಂಕುಸ್ಥಾಪನೆ

by Bengaluru Wire Desk
June 26, 2025
in Bengaluru Focus
Reading Time: 1 min read
0
GBA Head Office Image

ಜಿಬಿಎ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ.

ಬೆಂಗಳೂರು: ಜೂ. 26 www.bengaluruwire.com : ಸರ್ವಶ್ರೇಷ್ಠ ದಾರ್ಶನಿಕ, ಅಪ್ರತಿಮ ಆಡಳಿತಗಾರ ಮತ್ತು ಬೆಂಗಳೂರು ನಗರದ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯನ್ನು ನಾಳೆ (ಜೂನ್ 27) ರಾಜ್ಯಾದ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. 

ಬೆಂಗಳೂರಿನಲ್ಲಿ ಈ ಬಾರಿ ಅದ್ಧೂರಿ ಆಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಬಿಬಿಎಂಪಿ) ಸಹ ತನ್ನ ಕೇಂದ್ರ ಕಚೇರಿಯ ಆವರಣದಲ್ಲಿರುವ ಡಾ. ರಾಜ್‌ಕುಮಾರ್ ಗಾಜಿನ ಮನೆಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿದೆ.

ಏಳು ಸ್ಥಳಗಳಿಂದ ಪುರಜ್ಯೋತಿ ಮೆರವಣಿಗೆ:

ಜಯಂತಿಯ ಪ್ರಮುಖ ಆಕರ್ಷಣೆಯಾಗಿ, ನಾಳೆ ಬೆಳಿಗ್ಗೆ 7.00 ಗಂಟೆಗೆ ನಗರದ ನಾಲ್ಕು ದಿಕ್ಕುಗಳಲ್ಲಿರುವ ಗಡಿ ಗೋಪುರಗಳಾದ ಲಾಲ್ ಬಾಗ್, ಮೇಕ್ರಿ ವೃತ್ತ, ಕೆಂಪಾಂಬುದಿ ಕೆರೆ ಹಾಗೂ ಹಲಸೂರು, ಮತ್ತು ಮೂರು ಐತಿಹಾಸಿಕ ಸ್ಥಳಗಳಾದ ಮಾಗಡಿ ತಾಲ್ಲೂಕಿನ ಕೆಂಪಾಪುರ, ದೇವನಹಳ್ಳಿ ತಾಲ್ಲೂಕಿನ ಆವತಿ ಹಾಗೂ ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗ ಸೇರಿ ಒಟ್ಟು ಏಳು ಸ್ಥಳಗಳಿಂದ ‘ಪುರಜ್ಯೋತಿ’ ಮೆರವಣಿಗೆಗಳು ಹೊರಡಲಿವೆ. ಈ ಪುರಜ್ಯೋತಿಗಳಿಗೆ ವಿವಿಧ ಸಚಿವರು ಚಾಲನೆ ನೀಡಲಿದ್ದಾರೆ.

* ಲಾಲ್ ಬಾಗ್ ಗಡಿ ಗೋಪುರ: ದಿನೇಶ್ ಗುಂಡೂರಾವ್ (ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು) ಚಾಲನೆ, ಉದಯ್ ಬಿ. ಗರುಡಾಚಾರ್ (ಚಿಕ್ಕಪೇಟೆ ಶಾಸಕರು) ಉಪಸ್ಥಿತಿ.

 * ಮೇಕ್ರಿ ವೃತ್ತ ಗಡಿ ಗೋಪುರ: ಸುರೇಶ್ ಬಿ.ಎಸ್ (ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು) ಚಾಲನೆ, ಡಾ. ಸಿ.ಎನ್ ಅಶ್ವತ್ಥ ನಾರಾಯಣ (ಮಲ್ಲೇಶ್ವರಂ ಶಾಸಕರು) ಉಪಸ್ಥಿತಿ.

 * ಕೆಂಪಾಂಬುದಿ ಕೆರೆ ಗಡಿ ಗೋಪುರ: ಬಿ.ಝಡ್ ಜಮೀರ್ ಅಹ್ಮದ್ ಖಾನ್ (ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರು) ಚಾಲನೆ, ಎಲ್.ಎ ರವಿ ಸುಬ್ರಮಣ್ಯ (ಬಸವನಗುಡಿ ಶಾಸಕರು) ಉಪಸ್ಥಿತಿ.

 * ಹಲಸೂರು ಗಡಿ ಗೋಪುರ: ಕೆ.ಜೆ ಜಾರ್ಜ್ (ಇಂಧನ ಸಚಿವರು) ಚಾಲನೆ, ರಿಜ್ವಾನ್ ಹರ್ಷದ್ (ಶಿವಾಜಿನಗರ ಶಾಸಕರು) ಉಪಸ್ಥಿತಿ.

 * ನಾಡಪ್ರಭು ಕೆಂಪೇಗೌಡರ ಸಮಾಧಿ, ಮಾಗಡಿ: ರಾಮಲಿಂಗಾರೆಡ್ಡಿ (ಸಾರಿಗೆ ಹಾಗೂ ಮುಜರಾಯಿ ಸಚಿವರು) ಚಾಲನೆ, ಹೆಚ್.ಸಿ ಬಾಲಕೃಷ್ಣ (ಮಾಗಡಿ ಶಾಸಕರು) ಉಪಸ್ಥಿತಿ.

 * ಚೆನ್ನಕೇಶವ ದೇವಾಲಯ, ಆವತಿ: ಕೆ.ಹೆಚ್ ಮುನಿಯಪ್ಪ (ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವರು) ಚಾಲನೆ.

 * ಬಯಲು ಬಿಸಿಲು ಬಸವಣ್ಣ, ಹುತ್ರಿದುರ್ಗ: ಡಾ. ಜಿ ಪರಮೇಶ್ವರ್ (ಗೃಹ ಸಚಿವರು) ಚಾಲನೆ, ಡಾ. ಹೆಚ್.ಡಿ ರಂಗನಾಥ್ (ಕುಣಿಗಲ್ ಶಾಸಕರು) ಉಪಸ್ಥಿತಿ.

ಈ ಏಳು ಪುರಜ್ಯೋತಿಗಳು ಸುಮನಹಳ್ಳಿ ವೃತ್ತದ ಬಳಿಯ ಹೊರವರ್ತುಲ ರಸ್ತೆ (ಮಾಗಡಿ ರಸ್ತೆ)ಯಲ್ಲಿ ಕೆಂಪೇಗೌಡ ಭವನ ನಿರ್ಮಾಣ ಸ್ಥಳಕ್ಕೆ ಆಗಮಿಸಿ, ಬೆಳಿಗ್ಗೆ 11.00 ಗಂಟೆ ಸುಮಾರಿಗೆ ಸ್ವೀಕರಿಸಲ್ಪಡಲಿವೆ.

ಪ್ರತಿಮೆಗಳಿಗೆ ಪುಷ್ಪನಮನ ಹಾಗೂ ಕೆಂಪೇಗೌಡ ಭವನಕ್ಕೆ ಶಂಕುಸ್ಥಾಪನೆ:

ಜಯಂತಿಯ ಅಂಗವಾಗಿ, ಕೆಂಪೇಗೌಡ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದಕ್ಕೂ ಮೊದಲು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಥಾಪಿಸಿರುವ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆ ಹಾಗೂ ಬಿಬಿಎಂಪಿ ಕೇಂದ್ರ ಕಚೇರಿಯ ಮುಂಭಾಗದಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಮತ್ತು ವಿಧಾನ ಸೌಧದ ಮುಂಭಾಗದಲ್ಲಿರುವ ಕೆಂಪೇಗೌಡರ ಪ್ರತಿಮೆಗರ ಪುಷ್ಪ ನಮನ ಸಲ್ಲಿಸಲಿದ್ದಾರೆ.

ಪುರಜ್ಯೋತಿಗಳ ಸ್ವೀಕಾರದ ನಂತರ, ಅಪರಾಹ್ನ 12.15ಕ್ಕೆ ಸುಮನಹಳ್ಳಿ ವೃತ್ತದ ಬಳಿಯ ಹೊರವರ್ತುಲ ರಸ್ತೆಯಲ್ಲಿ (ಮಾಗಡಿ ರಸ್ತೆ) ಕೆಂಪೇಗೌಡ ಭವನ ನಿರ್ಮಾಣ ಸ್ಥಳಕ್ಕೆ ಶಂಕುಸ್ಥಾಪನೆ ನೆರವೇರಲಿದೆ. ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಮಠಾಧೀಶರುಗಳು, ಸಚಿವರುಗಳು, ಶಾಸಕರುಗಳು ಹಾಗೂ ಇತರೆ ಗಣ್ಯರು ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಜ್ಯ ಮತ್ತು ಬಿಬಿಎಂಪಿ ಮಟ್ಟದ ಕಾರ್ಯಕ್ರಮಗಳು:

ಅಪರಾಹ್ನ 12.30ಕ್ಕೆ ಸುಮನಹಳ್ಳಿ ಬಳಿಯಿರುವ ಡಾ. ಬಾಬು ಜಗಜೀವನ್ ರಾಮ್ ಭವನದಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ರಾಜ್ಯ ಮಟ್ಟದ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಅದೇ ರೀತಿ, ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿರುವ ಡಾ. ರಾಜ್‌ಕುಮಾರ್ ಗಾಜಿನ ಮನೆಯಲ್ಲಿ ಬಿಬಿಎಂಪಿ ಮಟ್ಟದ ಕಾರ್ಯಕ್ರಮ ನಡೆಯಲಿದೆ. ಇಲ್ಲಿ ಸಂಜೆ 4.30ರಿಂದ 6.00 ಗಂಟೆಯವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ 6.00 ಗಂಟೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಮತ್ತು ಉತ್ತಮ ಅಧಿಕಾರಿ-ನೌಕರರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ನಾಡಪ್ರಭು ಕೆಂಪೇಗೌಡರಿಗೆ ಗೌರವ ಸಲ್ಲಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಬಿಬಿಎಂಪಿ) ಆಡಳಿತ ವಿಭಾಗದ ವಿಶೇಷ ಆಯುಕ್ತರಾದ ನವೀನ್ ಕುಮಾರ್ ರಾಜು ಮನವಿ ಮಾಡಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ರಾಜ್ಯದಲ್ಲಿ ಈ 15 ಔಷಧಿಗಳ ಬಳಕೆಯನ್ನು ಸರ್ಕಾರ ತಕ್ಷಣವೇ ನಿರ್ಬಂಧಿಸಿದೆ : ಇಲ್ಲಿದೆ ಅವುಗಳ ಪಟ್ಟಿ

Next Post

ಮಲೆ ಮಹದೇಶ್ವರ ಬೆಟ್ಟದ ಅರಣ್ಯದಲ್ಲಿ 5 ಹುಲಿಗಳ ಅಸಹಜ ಸಾವು : ಉನ್ನತ ಮಟ್ಟದ ತನಿಖೆ ಆರಂಭ

ಮೂತ್ರಪಿಂಡ ಕಸಿಯಲ್ಲಿ ರೋಬೋಟಿಕ್ ಬಳಕೆ : 'ಟ್ರೀಟ್' ತಂತ್ರಜ್ಞಾನ ನರೆವಿನಿಂದ ಶಸ್ತ್ರಚಿಕಿತ್ಸೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

August 25, 2026

ಎಐ ಪ್ರವರ್ತಕ ವಿಜ್ಞಾನಿ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ ಗೌರವ

August 25, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆ: ಕೆಜಿಗೆ ₹55 ಗಡಿ ದಾಟಿದ ದರ

August 25, 2026

ಎಐ ಪ್ರವರ್ತಕ ವಿಜ್ಞಾನಿ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ ಗೌರವ

August 25, 2026

KARNATAKA SIR 2026 | ಕರ್ನಾಟಕದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: 4.46 ಕೋಟಿ ಅರ್ಹ ಮತದಾರರು, 1.08 ಕೋಟಿ ಎಎಸ್‌ಡಿಡಿಒ ವರ್ಗಕ್ಕೆ ಸೇರ್ಪಡೆ

August 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d