Wednesday, May 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

  • Bengaluru Focus

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

    ಪೀಣ್ಯ ಫ್ಲೈಓವರ್ ಬಳಕೆದಾರರ ಗಮನಕ್ಕೆ: ಮೇ 5ರಿಂದ 3 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಮೂತ್ರಪಿಂಡ ಕಸಿಯಲ್ಲಿ ರೋಬೋಟಿಕ್ ಬಳಕೆ : ‘ಟ್ರೀಟ್’ ತಂತ್ರಜ್ಞಾನ ನರೆವಿನಿಂದ ಶಸ್ತ್ರಚಿಕಿತ್ಸೆ

ದೇಶದಲ್ಲೇ ಪ್ರಥಮ ಬಾರಿಗೆ ಏಕಕಾಲದಲ್ಲಿ ರೋಗಿಗೆ ಎರಡು ರೋಬೋಟ್‌ಗಳ ಬಳಕೆಯಿಂದ ಕಿಡ್ನಿ ಕಸಿ

by Bengaluru Wire Desk
June 27, 2025
in Bengaluru Focus
Reading Time: 1 min read
0

ಬೆಂಗಳೂರು, ಜೂ.27 www.bengaluruwire.com : ರೋಬೋಟ್ ನೆರವಿನಿಂದ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಯ ವೈದ್ಯರು ದಾನಿಯಿಂದ ಪಡೆದ ಮೂತ್ರಪಿಂಡವನ್ನು ಏಕಕಾಲದಲ್ಲಿ  ಶಸ್ತ್ರಚಿಕಿತ್ಸೆ ನಡೆಸಿ ರೋಗಿಗೆ ಯಶಸ್ವಿಯಾಗಿ ಕಸಿ ಮಾಡಿದ್ದಾರೆ.

ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ‘TREAT’ (Total Robot Enabled And Assisted Transplant) ಎಂಬ ನೂತನ ತಂತ್ರಜ್ಞಾನವನ್ನು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆ ಪರಿಚಯಿಸಿದೆ. ಏಕಕಾಲದಲ್ಲಿ ದಾನಿಯಿಂದ ಕಿಡ್ನಿ ಪಡೆದು, ಅದೇ ಸಮಯದಲ್ಲಿ ರೋಗಿಗೆ ಕಸಿ ಮಾಡುವ ದೇಶದ ಮೊದಲ ರೋಬೋಟ್ ನೆರವಿನ ಈ ಪ್ರಯತ್ನ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ.

ಫೋರ್ಟಿಸ್ ಆಸ್ಪತ್ರೆಯ ಮೂತ್ರಪಿಂಡ ವಿಜ್ಞಾನದ ಪ್ರಧಾನ ನಿರ್ದೇಶಕ ಡಾ. ಮೋಹನ್ ಕೇಶವಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಟ್ರೀಟ್ ತಂತ್ರಜ್ಞಾನವು ಕಿಡ್ನಿ ಕಸಿಯನ್ನು ಅತ್ಯಂತ ಸುಲಭ ಮತ್ತು ನಿಖರವಾಗಿಸಿದೆ. ಎರಡು ರೋಬೋಟ್‌ಗಳ ನೆರವಿನಿಂದ ನಡೆಯುವ ಈ ಶಸ್ತ್ರಚಿಕಿತ್ಸೆಯು ಸಂಪೂರ್ಣ ಯಶಸ್ಸು ನೀಡುತ್ತದೆ. ಇದು ಚೇತರಿಕೆಯ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡುವುದಲ್ಲದೆ, ದಾನಿಗಳಿಗೂ ಶೀಘ್ರ ಚೇತರಿಕೆಗೆ ಸಹಕಾರಿಯಾಗಿದೆ” ಎಂದು ವಿವರಿಸಿದರು.

“ಮಧುಮೇಹದಿಂದ ಮೂತ್ರಪಿಂಡ ವೈಫಲ್ಯಕ್ಕೊಳಗಾಗಿದ್ದ ತಾಂಜಾನಿಯಾದ 47 ವರ್ಷದ ಜೊವಾಕಿಮ್ ಅವರ ಪ್ರಕರಣವನ್ನು ವಿವರಿಸಿದರು. ಹೃದ್ರೋಗ ಮತ್ತು ಅಧಿಕ ರಕ್ತದೊತ್ತಡದಿಂದಾಗಿ ಇತರ ಆಸ್ಪತ್ರೆಗಳು ಕಸಿಗೆ ನಿರಾಕರಿಸಿದ್ದರೂ, ಫೋರ್ಟಿಸ್‌ನಲ್ಲಿ ರೋಬೋಟ್ ನೆರವಿನ ಕಸಿಗೆ ಒಳಗಾದ ನಂತರ, ಅವರು ಅಲ್ಪಾವಧಿಯಲ್ಲಿ ಚೇತರಿಸಿಕೊಂಡರು. ದಾನಿ ಸಹೋದರ ಕೂಡ ಶೀಘ್ರವೇ ಗುಣಮುಖರಾದರು’ ಎಂದು ವೈದ್ಯರು ಹೇಳಿದರು.

ಇದೇ ರೀತಿ, ವಿಜಯಪುರದ 35 ವರ್ಷದ ಸನಾ ಎಂಬುವರು ಮತ್ತು ಅವರ ದಾನಿ ಸಹೋದರ ಚಂದ್ ಕೂಡ ಟ್ರೀಟ್ ತಂತ್ರಜ್ಞಾನದ ಮೂಲಕ ಯಶಸ್ವಿ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಒಂದು ವಾರದೊಳಗೆ ಇಬ್ಬರೂ ಚೇತರಿಕೆ ಕಂಡಿದ್ದಾರೆ. ಈ ತಂತ್ರಜ್ಞಾನವು ದಾನಿಗಳಲ್ಲಿ ವಿಶ್ವಾಸ ಹೆಚ್ಚಿಸುವುದಲ್ಲದೆ, ಚೇತರಿಕೆಯ ಅವಧಿಯನ್ನು ಕಡಿತಗೊಳಿಸುತ್ತದೆ ಎಂದು ಡಾ.ಕೇಶವಮೂರ್ತಿ ತಿಳಿಸಿದರು.

WhatsApp Join our WhatsApp Channel
Previous Post

ಮಲೆ ಮಹದೇಶ್ವರ ಬೆಟ್ಟದ ಅರಣ್ಯದಲ್ಲಿ 5 ಹುಲಿಗಳ ಅಸಹಜ ಸಾವು : ಉನ್ನತ ಮಟ್ಟದ ತನಿಖೆ ಆರಂಭ

Next Post

ಬೆಂಗಳೂರು ವಿವಿ: ಮರ ಕಡಿತ ವಿವಾದಕ್ಕೆ ಕುಲಪತಿ ಸ್ಪಷ್ಟನೆ – ‘ಪರಿಸರ ನಿಯಮ ಪಾಲನೆ, ಅಭಿವೃದ್ಧಿಗೆ ಬದ್ಧ’

Next Post

ಬೆಂಗಳೂರು ವಿವಿ: ಮರ ಕಡಿತ ವಿವಾದಕ್ಕೆ ಕುಲಪತಿ ಸ್ಪಷ್ಟನೆ - 'ಪರಿಸರ ನಿಯಮ ಪಾಲನೆ, ಅಭಿವೃದ್ಧಿಗೆ ಬದ್ಧ'

ಕೆಎಂಎಫ್ ನಂದಿನಿ ಲಾಂಛನ

ನಂದಿನಿ ಬ್ರ್ಯಾಂಡ್ ಮೌಲ್ಯದಲ್ಲಿ ಭಾರಿ ಏರಿಕೆ: ದೇಶದ ಟಾಪ್ 40 ಬ್ರ್ಯಾಂಡ್‌ಗಳಲ್ಲಿ ಸ್ಥಾನ!!

Please login to join discussion

Like Us on Facebook

Follow Us on Twitter

Recent News

ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

May 6, 2026
GBA Head Office Image

ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

May 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

May 6, 2026
GBA Head Office Image

ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

May 6, 2026

ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

May 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group