Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬಿಬಿಎಂಪಿ ಇ-ಖಾತಾ ವಿತರಣೆಯಲ್ಲಿ ಅವ್ಯವಸ್ಥೆ: ಸಾರ್ವಜನಿಕರ ಪರದಾಟ – ಮಾಜಿ ನಾಯಕ ಪದ್ಮನಾಭ ರೆಡ್ಡಿ ಆಕ್ರೋಶ

ಇ-ಖಾತಾ ವ್ಯವಸ್ಥೆಗೆ ಕೇಂದ್ರ ಸರ್ಕಾರದ "ಇ-ಆಡಳಿತ ಚಿನ್ನದ ಪ್ರಶಸ್ತಿ" ಬಂದರೂ ಸ್ವತ್ತಿನ ಮಾಲೀಕರಿಗೆ ತಪ್ಪದ ಗೋಳಾಟ | ಸಮಸ್ಯೆಗಳ ಸುಳಿಯಲ್ಲಿ ಇ-ಖಾತಾ- ಸಕಾಲಕ್ಕೆ ಸಿಗದೆ ಆಸ್ತಿ ಮಾಲೀಕರಿಗೆ ನಿರಂತರ ತೊಂದರೆ

by Bengaluru Wire Desk
July 4, 2025
in Bengaluru Focus
Reading Time: 1 min read
0

ಬೆಂಗಳೂರು, ಜು.04 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಇ-ಖಾತಾ ವಿತರಣೆ ಪ್ರಕ್ರಿಯೆ ಅವ್ಯವಸ್ಥೆಯಿಂದ ಕೂಡಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕ ಪದ್ಮನಾಭ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇ-ಖಾತಾ ವೆಬ್‌ಸೈಟ್‌ನಲ್ಲಿ ದಾಖಲೆಗಳನ್ನು ಅಪ್‌ಲೋಡ್ ಮಾಡುವಲ್ಲಿ ತಾಂತ್ರಿಕ ಸಮಸ್ಯೆಗಳು, ಸಂಕೀರ್ಣ ಪ್ರಕ್ರಿಯೆಗಳು ಹಾಗೂ ಮಾಹಿತಿ ಲಭ್ಯತೆಯ ಕೊರತೆ ಆಸ್ತಿ ಮಾಲೀಕರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಅವರು ದೂರಿದ್ದಾರೆ.

ಪದ್ಮನಾಭ ರೆಡ್ಡಿ ಅವರ ಪ್ರಕಾರ, ಇ-ಖಾತಾ ಪಡೆಯುವ ಪ್ರಕ್ರಿಯೆಗಳು ಅತ್ಯಂತ ಸಂಕೀರ್ಣವಾಗಿದ್ದು, ಕೆಲವೊಮ್ಮೆ ಬಿಬಿಎಂಪಿ ಮತ್ತು ರಾಜ್ಯ ಸರ್ಕಾರದ ನಡುವಿನ ಮಾಹಿತಿ ವೈಫಲ್ಯದಿಂದಾಗಿ ಪ್ರಕ್ರಿಯೆಗಳು ಮತ್ತಷ್ಟು ವಿಳಂಬವಾಗುತ್ತಿವೆ. ವಿಶೇಷವಾಗಿ ಕಾವೇರಿ ತಂತ್ರಾಂಶದಲ್ಲಿ ಇ-ಖಾತೆ ಮತ್ತು ಸ್ವತ್ತಿನ ಮಾಹಿತಿ ಲಭ್ಯವಾಗದಿರುವುದು ಸಮಸ್ಯೆಯನ್ನು ಮತ್ತಷ್ಟು ಬಿಗಡಾಯಿಸಿದೆ. ಇದರಿಂದಾಗಿ ಸಾರ್ವಜನಿಕರು ಪದೇ ಪದೇ ಬಿಬಿಎಂಪಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಈ ಬಗ್ಗೆ ತಿಳಿಸಿದ್ದಾರೆ.

ಅಪಾರ್ಟ್‌ಮೆಂಟ್ ಮಾಲೀಕರು ಕಟ್ಟಡಕ್ಕೆ ಆಕ್ಯುಪೆನ್ಸಿ ಸರ್ಟಿಫಿಕೇಟ್ (ಒಸಿ) ಪಡೆಯಲು ಅರ್ಜಿ ಸಲ್ಲಿಸಿದಾಗ ಎಸ್.ಎ.ಎಸ್. ನಂಬರ್ ಮತ್ತು ಇತರ ಸಂಬಂಧಿತ ನಂಬರ್‌ಗಳ ಮ್ಯಾಪಿಂಗ್ ಆಗದೆ ಇತರರ ಸ್ವತ್ತಿನೊಂದಿಗೆ ಸೇರಿಕೊಂಡು ದೋಷಪೂರಿತವಾಗಿದೆ. ಈ ತಾಂತ್ರಿಕ ಸಮಸ್ಯೆಯಿಂದಾಗಿ ಅಪಾರ್ಟ್‌ಮೆಂಟ್ ಮಾಲೀಕರು ಹಲವು ತಿಂಗಳುಗಳಿಂದ ಇ-ಖಾತಾ ಪಡೆಯಲಾಗದೆ ಪರದಾಡುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಬಿಬಿಎಂಪಿ ಈ ಕೂಡಲೇ ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು, ಇ-ಖಾತಾ ಪ್ರಕ್ರಿಯೆಯನ್ನು ಸರಳೀಕರಿಸಬೇಕು ಮತ್ತು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಪದ್ಮನಾಭ ರೆಡ್ಡಿ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಹಿರಿಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಇ-ಖಾತಾ ವ್ಯವಸ್ಥೆಗೆ ಕೇಂದ್ರ ಸರ್ಕಾರದ ಇ-ಆಡಳಿತ ಚಿನ್ನದ ಪ್ರಶಸ್ತಿ ಬಂದರೂ ಸ್ವತ್ತಿನ ಮಾಲೀಕರಿಗೆ ತಪ್ಪದ ಗೋಳಾಟ :

ಇತ್ತೀಚೆಗೆ ಬಿಬಿಎಂಪಿ ಯಲಹಂಕ ವಲಯದ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಹಕಾರ ನಗರ ಆಟದ ಮೈದಾನದಲ್ಲಿ ಏರ್ಪಡಿಸಿದ್ದ ವಲಯ ಮಟ್ಟದ ಬೃಹತ್ ಇ-ಖಾತಾ ಮೇಳದಲ್ಲಿ ಪಾಲ್ಗೊಂಡಿದ್ದ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು, ಜೂ.29ರ ತನಕ ಬಿಬಿಎಂಪಿ‌ ವ್ಯಾಪ್ತಿಯಲ್ಲಿ‌ ಬರುವ 25 ಲಕ್ಷ ಸ್ವತ್ತುಗಳ ಪೈಕಿ ಈಗಾಗಲೇ 5,34,674 ಸ್ವತ್ತುಗಳಿಗೆ ಖಾತಾದಾರರು ಅಂತಿಮ ಇ-ಖಾತಾವನ್ನು ಪಡೆದಿದ್ದಾರೆ.  ಬಿಬಿಎಂಪಿ ಇ-ಖಾತಾ ವ್ಯವಸ್ಥೆಗೆ ಕೇಂದ್ರ ಸರ್ಕಾರದಿಂದ 2024-25 ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಚಿನ್ನದ ಪ್ರಶಸ್ತಿ” ಬಂದಿದೆ ಎಂಬ ಮಾಹಿತಿ ಹಂಚಿಕೊಂಡಿದ್ದರು.

ಬಿಬಿಎಂಪಿ ಇ-ಖಾತಾ ವ್ಯವಸ್ಥೆಗೆ ಕೇಂದ್ರ ಸರ್ಕಾರದಿಂದ ಇ-ಆಡಳಿತ ಚಿನ್ನದ ಪ್ರಶಸ್ತಿ ಬಂದಿರುವಾಗ ಈ ವ್ಯವಸ್ಥೆಯಲ್ಲಿನ್ನೂ ಸುಗಮವಾಗಿ ಸ್ವತ್ತಿನ ಮಾಲೀಕರು ಅಂತಿಮ ಇ-ಖಾತಾ ಪಡೆಯುವಲ್ಲಿ ಸಮಸ್ಯೆ ಎದುರಿಸುತ್ತಿರುವುದು ಸಚಿವರು ನೀಡಿದ ಅಂಕಿಅಂಶಗಳೇ ಪದ್ಮನಾಭ ರೆಡ್ಡಿ ಅವರ ಆರೋಪವನ್ನು ಪುಷ್ಟೀಕರಿಸುತ್ತದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ-2025 : ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯ ಲೋಪ ಎಸಗಿದ  ಬಿಬಿಎಂಪಿ 3 ನೌಕರರು ಅಮಾನತು

Next Post

BW SPECIAL | ಬೆಂಗಳೂರಿನಲ್ಲಿ ‘ನಂಬಿಕೆ ನಕ್ಷೆ’ ಯೋಜನೆಗೆ ವೇಗ : ಒಂದೇ ದಿನದಲ್ಲಿ ಡ್ರಾಫ್ಟ್ ಕಟ್ಟಡ ನಕ್ಷೆ ಲಭ್ಯ!!

Next Post
Bangalore Bird View

BW SPECIAL | ಬೆಂಗಳೂರಿನಲ್ಲಿ 'ನಂಬಿಕೆ ನಕ್ಷೆ' ಯೋಜನೆಗೆ ವೇಗ : ಒಂದೇ ದಿನದಲ್ಲಿ ಡ್ರಾಫ್ಟ್ ಕಟ್ಟಡ ನಕ್ಷೆ ಲಭ್ಯ!!

ಬಿಡಿಎ ಸಿಎ ನಿವೇಶನ ಗುತ್ತಿಗೆ ನವೀಕರಣದ ಸಂಪೂರ್ಣ ಗುತ್ತಿಗೆ ಮೌಲ್ಯ ಕಟ್ಟಿದಲ್ಲಿ ಬಡ್ಡಿ ಮನ್ನಾ : ಎನ್.ಎ.ಹ್ಯಾರೀಸ್

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 8, 2026

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 8, 2026

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d