Wednesday, May 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

  • Bengaluru Focus

    ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

    ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

    ಪೀಣ್ಯ ಫ್ಲೈಓವರ್ ಬಳಕೆದಾರರ ಗಮನಕ್ಕೆ: ಮೇ 5ರಿಂದ 3 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ದಲಿತ ಕುಟುಂಬದ ಮೇಲೆ ಹಲ್ಲೆ: ಮೂವರು ಪೊಲೀಸ್ ಅಧಿಕಾರಿಗಳ ವಿರುದ್ಧ ಕರ್ತವ್ಯಲೋಪ ಆರೋಪ

ಗೃಹ ಸಚಿವರಿಗೆ ಮನವಿ; ಆಯುಕ್ತರಿಗೆ ತನಿಖೆಗೆ ಸೂಚನೆ

by Bengaluru Wire Desk
July 6, 2025
in Bengaluru Focus
Reading Time: 1 min read
0

ಬೆಂಗಳೂರು, ಜು.06 www.bengaluruwire.com : ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ದಲಿತ ಕುಟುಂಬದ ಮೇಲೆ ನಡೆದ ಗೂಂಡಾಗಿರಿ ಪ್ರಕರಣದಲ್ಲಿ ಆಗ್ನೇಯ ವಿಭಾಗದ ಡಿಸಿಪಿ, ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಎಸಿಪಿ ಹಾಗೂ ಬೇಗೂರು ಠಾಣೆ ಇನ್ಸ್‌ಪೆಕ್ಟರ್ ವಿರುದ್ಧ ಕರ್ತವ್ಯಲೋಪ ಮತ್ತು ಆರೋಪಿಗಳೊಂದಿಗೆ ಶಾಮೀಲಾಗಿರುವ ಗಂಭೀರ ಆರೋಪ ಕೇಳಿಬಂದಿದೆ. 

ಈ ಬಗ್ಗೆ ಜನಾಧಿಕಾರ ಸಂಘರ್ಷ ಪರಿಷತ್ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ದೂರು ಸಲ್ಲಿಸಿವೆ.

ಬೇಗೂರಿನ ನಿವಾಸಿ ನಾಗರಾಜು ಮತ್ತು ಅವರ ಕುಟುಂಬಸ್ಥರಿಗೆ ಸೇರಿದ ಜಮೀನಿಗೆ ಮೇ 28ರ ತಡರಾತ್ರಿ ಸುಮಾರು 400ಕ್ಕೂ ಅಧಿಕ ಮಂದಿ ನುಗ್ಗಿ, ಜೆಸಿಬಿಯಿಂದ ಜಮೀನಿನಲ್ಲಿದ್ದ ಕಟ್ಟಡಗಳನ್ನು ಧ್ವಂಸಗೊಳಿಸಿದ್ದಾರೆ.

ಅಲ್ಲದೆ, ನಾಗರಾಜು ಹಾಗೂ ಅವರ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಎಚ್.ಆರ್. ರವಿಚಂದ್ರ, ಪ್ರತಿಷ್ಠಿತ ರಿದುಲ್ ಎಸ್ಟೇಟ್ ಕಂಪನಿಯ ಸಿಬ್ಬಂದಿ ನಯೀಮ್ ನೂರ್ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಆದರೆ, ಈ ಪ್ರಕರಣದ ತನಿಖೆಯನ್ನು ಪೊಲೀಸರು ಸರಿಯಾಗಿ ನಡೆಸುತ್ತಿಲ್ಲ ಎಂದು ದೂರುದಾರರು ಆರೋಪಿಸಿದ್ದಾರೆ. ಜತೆಗೆ, ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಎಸಿಪಿ, ಬೇಗೂರು ಠಾಣೆ ಇನ್ಸ್‌ಪೆಕ್ಟರ್ ಹಾಗೂ ಆಗ್ನೇಯ ವಿಭಾಗದ ಡಿಸಿಪಿಯವರು ಪ್ರಕರಣದ ಆರೋಪಿಗಳೊಂದಿಗೆ ಶಾಮೀಲಾಗಿದ್ದಾರೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಪರಿಷತ್ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದೆ.

ಸಚಿವ ಜಿ.ಪರಮೇಶ್ವರ್‌ಗೆ ಮನವಿ ಸಲ್ಲಿಕೆ :

ದಲಿತರ ಮೇಲೆ ನಡೆದ ದಬ್ಬಾಳಿಕೆ ಮತ್ತು ದೌರ್ಜನ್ಯ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಇನ್ಸ್‌ಪೆಕ್ಟರ್ ಸೇರಿದಂತೆ ಮೂವರು ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ವಿಧಾನ ಪರಿಷತ್ ಸದಸ್ಯ ಎಚ್.ಪಿ. ಸುಧಾಮ್ ದಾಸ್ ಅವರು ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. 

ಬೇಗೂರು ಠಾಣೆ ಇನ್ಸ್‌ಪೆಕ್ಟರ್ ಅವರನ್ನು ತಕ್ಷಣವೇ ಅಮಾನತುಗೊಳಿಸಬೇಕು ಹಾಗೂ ಆಗ್ನೇಯ ವಿಭಾಗದ ಡಿಸಿಪಿ ಮತ್ತು ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಎಸಿಪಿ ಅವರನ್ನು ಪ್ರಕರಣದ ತನಿಖೆ ಮುಗಿಯುವವರೆಗೆ ಬೇರೆಡೆ ವರ್ಗಾಯಿಸಬೇಕು ಎಂದು ಸುಧಾಮ್ ದಾಸ್ ಆಗ್ರಹಿಸಿದ್ದಾರೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಸಚಿವ ಪರಮೇಶ್ವರ್ ಅವರು, ಪೊಲೀಸರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದಾರೆ.

WhatsApp Join our WhatsApp Channel
Previous Post

ಬೆಂಗಳೂರು-ಜರ್ಮನಿ ಕೌಶಲ್ಯ ಸೇತುವೆ ಯೋಜನೆಗೆ ಚಾಲನೆ: ರಾಜ್ಯ ಯುವಕರಿಗೆ ಜರ್ಮನಿಯಲ್ಲಿ ಉದ್ಯೋಗಾವಕಾಶ

Next Post

ಕರ್ನಾಟಕದಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆ: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಸ್ತಿಗಳಿಗೆ ಹೊಸ ನಿಯಮಗಳು

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

ಕರ್ನಾಟಕದಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆ: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಸ್ತಿಗಳಿಗೆ ಹೊಸ ನಿಯಮಗಳು

ಬೆಂಗಳೂರಿನಲ್ಲಿ ₹50 ಕೋಟಿ ಮೌಲ್ಯದ ಸರ್ಕಾರಿ ಭೂಮಿ ತೆರವು: ಜಿಲ್ಲಾಧಿಕಾರಿ ಜಿ.ಜಗದೀಶ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ

Please login to join discussion

Like Us on Facebook

Follow Us on Twitter

Recent News

ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

May 6, 2026

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

May 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

May 6, 2026

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

May 6, 2026

ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

May 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group