Tuesday, June 23, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

  • Bengaluru Focus

    15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GST TAX EVASION | ಗುಜುರಿ ವ್ಯವಹಾರಸ್ಥರಿಗೆ ನಕಲಿ ಜಿಎಸ್‌ಟಿ ಇನ್‌ವಾಯ್ಸ್‌ಗಳನ್ನು ಸೃಷ್ಟಿಸುತ್ತಿದ್ದ ಅಂತರರಾಜ್ಯ ಜಾಲ ಪತ್ತೆ : ₹39 ಕೋಟಿ ವಸೂಲಿಗೆ ಕ್ರಮ

ಆಧಾರ್, ಪಾನ್ ದುರ್ಬಳಕೆ: ಅಂತರರಾಜ್ಯ ಜಾಲದ ಕಿಂಗ್‌ಪಿನ್ ಕೈಲಾಶ್ ಬೀಷ್ಟೋಯಿ ಬಂಧನ; 14 ಮೊಬೈಲ್‌ಗಳನ್ನು ಬದಲಾಯಿಸಿದ್ದ ಕಿಂಗ್ ಪಿನ್

by Bengaluru Wire Desk
July 9, 2025
in Bengaluru Focus, News Wire
Reading Time: 1 min read
0
ತೆರಿಗೆ ವಂಚನೆ ಕುರಿತ ಸಾಂದರ್ಭಿಕ ಚಿತ್ರ

ತೆರಿಗೆ ವಂಚನೆ ಕುರಿತ ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.09 www.bengaluruwire.com : ನಕಲಿ ಇನ್‌ವಾಯ್ಸ್‌ಗಳನ್ನು ಸೃಷ್ಟಿ ಮಾಡಿ ಸರಕು ಮತ್ತು ಸೇವಾ ತೆರಿಗೆ (GST) ವಂಚಿಸುತ್ತಿದ್ದ ಬೃಹತ್ ಅಂತರರಾಜ್ಯ ಜಾಲವನ್ನು ರಾಜ್ಯ ವಾಣಿಜ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಅಕ್ರಮ ಜಾಲದಿಂದ ₹39 ಕೋಟಿ ತೆರಿಗೆ ವಸೂಲಿಗೆ ಕ್ರಮ ಕೈಗೊಂಡಿದ್ದಾರೆ.

ಸಾಮಾನ್ಯ ಜನರ ಆಧಾರ್ ಮತ್ತು ಪಾನ್ ವಿವರಗಳನ್ನು ದುರ್ಬಳಕೆ ಮಾಡಿಕೊಂಡು ಜಿಎಸ್‌ಟಿ ನೋಂದಣಿ ಮಾಡಿ ತೆರಿಗೆ ವಂಚಿಸುತ್ತಿರುವ ಜಾಲ ರಾಜ್ಯದಲ್ಲಿ ಸಕ್ರಿಯವಾಗಿರುವ ಬಗ್ಗೆ 2023ರಲ್ಲಿ ದೂರು ದಾಖಲಾಗಿತ್ತು. ಈ ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಿದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು, ಈ ಜಾಲದ ಮುಖ್ಯ ರೂವಾರಿ ಕೈಲಾಶ್ ಬೀಷ್ಟೋಯಿ ಎಂಬಾತನನ್ನು ಬಂಧಿಸಿದ್ದಾರೆ.

ಹತ್ತು ಬ್ಯಾಂಕ್ ಖಾತೆಗಳ ತೆರೆಯುವ ಯತ್ನದಿಂದ ಭೇದಿಸಿದ ಜಾಲ :

ನಗರದ ಮುರುಗೇಶಪಾಳ್ಯದಲ್ಲಿರುವ ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ಕೆಲ ವ್ಯಕ್ತಿಗಳು ಇತರರ ಆಧಾರ್ ಕಾರ್ಡ್ ಮತ್ತು ಪಾನ್ ವಿವರಗಳನ್ನು ಬಳಸಿ ಒಂದೇ ದಿನ ಹತ್ತು ಬ್ಯಾಂಕ್ ಖಾತೆಗಳನ್ನು ತೆರೆಯಲು ಯತ್ನಿಸಿದ್ದರು. ಈ ಬಗ್ಗೆ ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕರು ಜೀವನಬಿಮಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ತನಿಖೆ ಕೈಗೊಂಡಾಗ ಅಂತರರಾಜ್ಯ ಜಾಲ ಬೆಳಕಿಗೆ ಬಂದಿದೆ.

ಕರ್ನಾಟಕ ಕೇಂದ್ರಿತ ಚಟುವಟಿಕೆಗಳು :

“ಈ ಜಾಲವು ಹಲವು ರಾಜ್ಯಗಳಲ್ಲಿ ಸಕ್ರಿಯವಾಗಿರುವುದು ಪತ್ತೆಯಾಗಿತ್ತು. ಕರ್ನಾಟಕವನ್ನೇ ಕೇಂದ್ರವಾಗಿ ಇರಿಸಿಕೊಂಡು ಕೈಲಾಶ್ ತನ್ನ ಕಾರ್ಯಾಚರಣೆ ನಡೆಸುತ್ತಿದ್ದ. ಕರ್ನಾಟಕದಲ್ಲಿಯೇ 17 ಕಂಪನಿಗಳನ್ನು ನೋಂದಣಿ ಮಾಡಿಸಿದ್ದ ಆತ, ಈ ಕಂಪನಿಗಳ ಹೆಸರಿನಲ್ಲಿ ಕಬ್ಬಿಣದ ಗುಜರಿ ವ್ಯವಹಾರದಲ್ಲಿ ತೊಡಗಿರುವ ಕಂಪನಿಗಳಿಗೆ ನಕಲಿ ಇನ್‌ವಾಯ್ಸ್‌ಗಳನ್ನು ಸೃಷ್ಟಿಸಿಕೊಟ್ಟಿದ್ದ” ಎಂದು ವಾಣಿಜ್ಯ ತೆರಿಗೆ ಇಲಾಖೆಯ ಪ್ರಕಟಣೆ ತಿಳಿಸಿದೆ.

ಸಹಚರನ ಬಂಧನದಿಂದ ಸಿಕ್ಕ ಸುಳಿವು :

“2024ರ ಡಿಸೆಂಬರ್ ವೇಳೆಗೆ ಕೈಲಾಶ್‌ನ ಸಹಚರ ರೋಹಿತ್ ಎಂಬಾತನನ್ನು ಬಂಧಿಸಲಾಗಿತ್ತು. ಕೈಲಾಶ್‌ನ ಕರ್ನಾಟಕದಲ್ಲಿನ ವ್ಯವಹಾರಗಳನ್ನು ರೋಹಿತ್ ನೋಡಿಕೊಳ್ಳುತ್ತಿದ್ದ. ಆತ ನೀಡಿದ ಮಾಹಿತಿಯ ಮೇರೆಗೆ ಕೈಲಾಶ್‌ನ ಬಂಧನಕ್ಕೆ ಕಾರ್ಯಾಚರಣೆ ರೂಪಿಸಲಾಗಿತ್ತು” ಎಂದು ಮಾಹಿತಿ ನೀಡಲಾಗಿದೆ. ರೋಹಿತ್ ಬಂಧನದ ಬೆನ್ನಲ್ಲೇ ಕೈಲಾಶ್ ತಲೆಮರೆಸಿಕೊಂಡಿದ್ದ. ಆನಂತರ ಆತ ತೆಲಂಗಾಣ, ಛತ್ತೀಸ್‌ಗಢ, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಪ್ರಯಾಣ ಮಾಡಿದ್ದ. ಈ ಅವಧಿಯಲ್ಲಿ ಆತ ತನ್ನ ಸ್ಥಳ ಪತ್ತೆಯಾಗಬಾರದು ಎಂದು 14 ಮೊಬೈಲ್‌ಗಳನ್ನು ಬದಲಾಯಿಸಿದ್ದ ಎಂದು ವಿವರಿಸಲಾಗಿದೆ.

ರಾಜಸ್ಥಾನದಲ್ಲಿ ಕೊನೆಗೂ ಸೆರೆ :

“ಆತ ರಾಜಸ್ಥಾನದ ಜಾಲೋರ್‌ನಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಲಭಿಸಿತು. ಅಲ್ಲಿನ ಪೊಲೀಸ್ ಅಧಿಕಾರಿಗಳ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಲಾಯಿತು. ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಆತನನ್ನು ಹಾಜರುಪಡಿಸಿ, ಕಸ್ಟಡಿಗೆ ಪಡೆಯಲಾಗಿದೆ” ಎಂದು ಇಲಾಖೆ ತಿಳಿಸಿದೆ.

₹208 ಕೋಟಿ ಮೌಲ್ಯದ ನಕಲಿ ಇನ್‌ವಾಯ್ಸ್‌ಗಳು:

 * ಖೊಟ್ಟಿ ಕಂಪನಿಗಳ ಹೆಸರಿನಲ್ಲಿ ಒಟ್ಟು ₹208 ಕೋಟಿ ಮೌಲ್ಯದ ನಕಲಿ ಇನ್‌ವಾಯ್ಸ್‌ಗಳನ್ನು ಸೃಷ್ಟಿಸಲಾಗಿದೆ.

 * ಈ ನಕಲಿ ಇನ್‌ವಾಯ್ಸ್‌ಗಳನ್ನು ಬೇರೆ-ಬೇರೆ ಕಂಪನಿಗಳಿಗೆ ಮಾರಾಟ ಮಾಡಲಾಗಿದೆ.

 * ಆ ಇನ್‌ವಾಯ್ಸ್‌ಗಳನ್ನು ಸಲ್ಲಿಸಿರುವ ಕಂಪನಿಗಳು, ಒಟ್ಟು ₹39 ಕೋಟಿಯಷ್ಟು ಜಿಎಸ್‌ಟಿ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ ಪಡೆದುಕೊಂಡಿವೆ.

 * ಕಬ್ಬಿಣ ಮತ್ತು ಇತರ ಗುಜರಿ ವಸ್ತುಗಳ ಮಾರಾಟ ಹಾಗೂ ಸಾಗಣೆ ವ್ಯವಹಾರದಲ್ಲಿ ತೊಡಗಿರುವ ಕಂಪನಿಗಳೇ ಇಂತಹ ಇನ್‌ವಾಯ್ಸ್‌ಗಳನ್ನು ಬಳಸಿಕೊಂಡಿವೆ.

 * ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಈ ಜಾಲ ಸಕ್ರಿಯವಾಗಿತ್ತು ಎಂದು ವಾಣಿಜ್ಯ ತೆರಿಗೆ ಇಲಾಖೆ ತಿಳಿಸಿದೆ.

WhatsApp Join our WhatsApp Channel
Previous Post

ಅನ್ನಭಾಗ್ಯ ಅನುದಾನ ಬಿಡುಗಡೆ: ಲಾರಿ ಮಾಲೀಕರ ಮುಷ್ಕರ ವಾಪಸ್

Next Post

ಇಸ್ರೋದ ಮಹತ್ವದ ಹೆಜ್ಜೆ: ಗಗನಯಾನ ಯಶಸ್ಸಿಗೆ ಮತ್ತಷ್ಟು ಸನಿಹ

Next Post

ಇಸ್ರೋದ ಮಹತ್ವದ ಹೆಜ್ಜೆ: ಗಗನಯಾನ ಯಶಸ್ಸಿಗೆ ಮತ್ತಷ್ಟು ಸನಿಹ

ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದು ನಡೆದು ಹೋಗುತ್ತಿರುವ ಮಹಿಳಾ ಪ್ರಯಾಣಿಕರ ಸಾಂದರ್ಭಿಕ ಚಿತ್ರ.

ಶಕ್ತಿ ಯೋಜನೆಗೆ ಭಾರಿ ಯಶಸ್ಸು: 500 ಕೋಟಿ ಪ್ರಯಾಣಿಕರ ಗಡಿ ದಾಟಿದ ಹಿನ್ನೆಲೆಯಲ್ಲಿ ಬಸ್ ಪೂಜೆಗೆ ಸಿದ್ಧತೆ

Please login to join discussion

Like Us on Facebook

Follow Us on Twitter

Recent News

DNA Data Storage | “ಭಾರತ ಇನ್ನೂ ಸಿದ್ಧವಾಗಿಲ್ಲ”: ಬೆಂಗಳೂರಿನ ಕಾರ್ಯಾಚರಣೆ ಸ್ಥಗಿತಗೊಳಿಸಿ ಅಮೆರಿಕಾಗೆ ಹಾರಿದ ‘ಬಯೋಕಂಪ್ಯೂಟ್’ ಸಂಸ್ಥಾಪಕಿ ಅನಘಾ ರಾಜೇಶ್

June 23, 2026

15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

June 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

DNA Data Storage | “ಭಾರತ ಇನ್ನೂ ಸಿದ್ಧವಾಗಿಲ್ಲ”: ಬೆಂಗಳೂರಿನ ಕಾರ್ಯಾಚರಣೆ ಸ್ಥಗಿತಗೊಳಿಸಿ ಅಮೆರಿಕಾಗೆ ಹಾರಿದ ‘ಬಯೋಕಂಪ್ಯೂಟ್’ ಸಂಸ್ಥಾಪಕಿ ಅನಘಾ ರಾಜೇಶ್

June 23, 2026

15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

June 23, 2026

Technology News | ಆಪಲ್‌: 2026-27ರಲ್ಲಿ ಬರಲಿವೆ ಮಡಚುವ ಐಫೋನ್, AI ಗ್ಲಾಸ್ ಸೇರಿ ಹಲವು ಅಚ್ಚರಿಯ ಗ್ಯಾಜೆಟ್‌ಗಳು

June 22, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group