Saturday, March 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    FSSASI News | ಆಹಾರ ಉದ್ಯಮಿಗಳಿಗೆ ಗ್ಯಾಸ್ ಕೊರತೆ ತಲೆಬಿಸಿ‌ ಮಧ್ಯೆ ಖುಷಿಯ ಸುದ್ದಿ: FSSASI ಪರವಾನಗಿ ಇನ್ಮುಂದೆ ‘ಜೀವಿತಾವಧಿ’ ಮಾನ್ಯತೆ

    ISRO CE20 | ಇಸ್ರೋ ಸಾಧನೆ: ಮಹೇಂದ್ರಗಿರಿಯಲ್ಲಿ 22 ಟನ್ ಸಾಮರ್ಥ್ಯದ CE20 ಕ್ರಯೋಜೆನಿಕ್ ಇಂಜಿನ್ ಪರೀಕ್ಷೆ ಯಶಸ್ವಿ

    ಹರಿದ್ವಾರದ ಬಿಎಚ್‌ಇಎಲ್ ಘಟಕಕ್ಕೆ ಎಚ್.ಡಿ.ಕೆ ಭೇಟಿ: ನೌಕಾಸೇನೆಗೆ ಸುಧಾರಿತ ಗನ್ ಮೌಂಟ್ ಅರ್ಪಣೆ, ಸೌರಶಕ್ತಿ ಘಟಕ ಲೋಕಾರ್ಪಣೆ

    ರೈಲ್ವೇ ನಿಲ್ದಾಣದ ಪ್ರಾತಿನಿಧಿಕ ಚಿತ್ರ

    Indian Railway Logistics | ಭಾರತೀಯ ರೈಲ್ವೆ: ಸರಕು ಸಾಗಣೆ ದಕ್ಷತೆ ಹೆಚ್ಚಿಸಲು ಬಹು ಮದರಿಯ ಬೃಹತ್ ಕಾರ್ಯತಂತ್ರ ಜಾರಿ

    BW ANALYSYS | ಆಪರೇಷನ್ ಎಪಿಕ್ ಫ್ಯೂರಿ 2026: ಇರಾನ್ ಸಂಘರ್ಷದ ಜಾಗತಿಕ ಕಂಪನ ಮತ್ತು ಭಾರತದ ಮೇಲಾಗುವ ಗಂಭೀರ ಪರಿಣಾಮಗಳು

    LPG GAS SUPPLY | ಅಡುಗೆ ಅನಿಲ ಕೊರತೆ ಭೀತಿ ಬೇಡ: ಗೃಹ ಬಳಕೆಗೆ ತೊಂದರೆಯಿಲ್ಲ, ಮಿತಬಳಕೆಗೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ

    BW SPECIAL | ಪಶ್ಚಿಮ ಏಷ್ಯಾ ಸಂಘರ್ಷದ ಬಿಸಿ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ‘ಪ್ರಸಾದ’ಕ್ಕೆ  ಗ್ಯಾಸ್ ಸಿಲಿಂಡರ್ ಸಂಕಷ್ಟ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    LPG Cylinder Rules Changed | ಎಲ್‌ಪಿಜಿ ಸಿಲಿಂಡರ್ ನಿಯಮ ಬದಲಾವಣೆ: ಇನ್ನುಮುಂದೆ 25 ದಿನಕ್ಕೊಮ್ಮೆ ಮಾತ್ರ ಬುಕ್ಕಿಂಗ್ ಸಾಧ್ಯ

  • Bengaluru Focus

    FSSASI News | ಆಹಾರ ಉದ್ಯಮಿಗಳಿಗೆ ಗ್ಯಾಸ್ ಕೊರತೆ ತಲೆಬಿಸಿ‌ ಮಧ್ಯೆ ಖುಷಿಯ ಸುದ್ದಿ: FSSASI ಪರವಾನಗಿ ಇನ್ಮುಂದೆ ‘ಜೀವಿತಾವಧಿ’ ಮಾನ್ಯತೆ

    BSWML News | ಬೆಂಗಳೂರಿನ ಹಸಿತ್ಯಾಜ್ಯಕ್ಕೆ ಜೈವಿಕ‌ ಅನಿಲ ಮದ್ದು; ಕೋರಮಂಗಲ ಘಟಕಕ್ಕೆ ಮುಖ್ಯ ಆಯುಕ್ತರ ಭೇಟಿ

    ಬಿಡಿಎ ಭರ್ಜರಿ ಕಾರ್ಯಾಚರಣೆ: ಮಲ್ಲತ್ತಹಳ್ಳಿಯಲ್ಲಿ 15 ಕೋಟಿ ರೂ. ಮೌಲ್ಯದ ಭೂಮಿ ವಶ

    GBA News | ಪರವಾನಿಗೆ ಇಲ್ಲದ 7 ಉದ್ದಿಮೆಗಳಿಗೆ ಬೀಗ: ಬೆಂಗಳೂರು ದಕ್ಷಿಣ ನಗರ ಪಾಲಿಕೆ ಖಡಕ್ ಕ್ರಮ

    RERA ACT

    BDA News | ಬಿಡಿಎಗೆ ಬಿಗ್ ಶಾಕ್: ನಾಡಪ್ರಭು ಕೆಂಪೇಗೌಡ ಬಡಾವಣೆಗೂ ‘ರೆರಾ’ ಅನ್ವಯ; ಹಂಚಿಕೆದಾರರ ಹಿತರಕ್ಷಣೆಗೆ ಟ್ರಿಬ್ಯೂನಲ್ ಆದೇಶ ಬೆಂಗಾವಲು

    ಬೆಂಗಳೂರು ಪೊಲೀಸ್ ಬೇಟೆ: ₹3 ಕೋಟಿ ಮೌಲ್ಯದ ವಜ್ರಾಭರಣ ಸಹಿತ ಅಂತಾರಾಜ್ಯ ಕಳ್ಳನ ಬಂಧನ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

    ಹೋಟೆಲ್ ನಲ್ಲಿ ಆಹಾರದ ಸಾಂದರ್ಭಿಕ ಚಿತ್ರ (ಚಿತ್ರಕೃಪೆ : ಚೈತನ್ಯ ಕೃಷ್ಣ/ಗೆಟ್ಟಿ ಇಮೇಜಸ್)

    Hotels Bandh | ಬೆಂಗಳೂರು ಹೋಟೆಲ್ ಮಾಲೀಕರಿಂದ ದಿಢೀರ್ ನಿರ್ಧಾರ: ನಾಳೆಯಿಂದ ಸಿಲಿಕಾನ್ ಸಿಟಿಯಲ್ಲಿ ಹೋಟೆಲ್‌ಗಳು ಬಂದ್

    ಬಿಡಿಎ ಕೇಂದ್ರ ಕಚೇರಿ ಚಿತ್ರ

    ಬಿಡಿಎ ಸುವರ್ಣ ಸಂಭ್ರಮ: ಹೊಸ ಲೋಗೋ, ಟ್ಯಾಗ್ ಲೈನ್ ವಿನ್ಯಾಸಕ್ಕೆ ಆಹ್ವಾನ; ವಿಜೇತರಿಗೆ ₹1 ಲಕ್ಷ ಬಹುಮಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಗಾಳಿ ಆಂಜನೇಯ ದೇವಸ್ಥಾನ ಸರ್ಕಾರಕ್ಕೆ: ಹುಂಡಿ ಹಣ ದುರುಪಯೋಗ ಆರೋಪದ ಹಿನ್ನೆಲೆಯಲ್ಲಿ ಕ್ರಮ

ಪಾರದರ್ಶಕತೆ ಇಲ್ಲದ ಆಡಳಿತಕ್ಕೆ ಕೊನೆ, ಮುಜರಾಯಿ ಇಲಾಖೆಯ ವ್ಯಾಪ್ತಿಗೆ ದೇವಾಲಯ

by Bengaluru Wire Desk
July 11, 2025
in Bengaluru Focus, Public interest
Reading Time: 1 min read
0

ಬೆಂಗಳೂರು, ಜು.11 www.bengaluruwire.com : ಬೆಂಗಳೂರು-ಮೈಸೂರು ರಸ್ತೆಯಲ್ಲಿನ ಬ್ಯಾಟರಾಯನಪುರದಲ್ಲಿರುವ ಪ್ರಸಿದ್ಧ ಗಾಳಿ ಆಂಜನೇಯ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ವರ್ಗಾಯಿಸುವಂತೆ ಅಧಿಕೃತ ಆದೇಶ ಹೊರಡಿಸಲಾಗಿದೆ. ದೇವಾಲಯದ ಆಡಳಿತ ಮಂಡಳಿಯ ಕೆಲವು ಸದಸ್ಯರು ಹುಂಡಿ ಹಣ ಎಣಿಸುವಾಗ ಹಣವನ್ನು ಎಗರಿಸಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಮಹತ್ವದ ಕ್ರಮ ಕೈಗೊಂಡಿದೆ.

ಸಿಸಿಟಿವಿಯಲ್ಲಿ ಸೆರೆಯಾದ ದುರುಪಯೋಗ :

ದೇವಸ್ಥಾನದ ಹುಂಡಿ ಹಣ ಎಣಿಸುವಾಗಲೇ ಆಡಳಿತ ಮಂಡಳಿಯ ಸದಸ್ಯರು ಹಣ ದುರುಪಯೋಗಪಡಿಸಿಕೊಂಡಿದ್ದು, ಈ ಕುರಿತು ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿತ್ತು. ಈ ಘಟನೆಯ ಬಗ್ಗೆ ವರದಿ ನೀಡುವಂತೆ ಸರ್ಕಾರ ಸೂಚನೆ ನೀಡಿತ್ತು.

ಇತ್ತೀಚೆಗಷ್ಟೇ ಮುಜರಾಯಿ ಇಲಾಖೆ ಸರ್ಕಾರಕ್ಕೆ ವರದಿ ಸಲ್ಲಿಸಿ, ದೇವಾಲಯದ ಆಡಳಿತದಲ್ಲಿನ ಲೋಪಗಳನ್ನು ಎತ್ತಿ ತೋರಿಸಿತ್ತು. ಧಾರ್ಮಿಕ ದತ್ತಿ ಆಯುಕ್ತರು 2024ರ ಅಕ್ಟೋಬರ್‌ನಲ್ಲಿಯೇ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದರು. ಅದರಂತೆ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997ರ ಸೆಕ್ಷನ್‌ 42 ಮತ್ತು 43ರ ಅನ್ವಯ ದೇವಾಲಯವನ್ನು ಸರ್ಕಾರದ ವಶಕ್ಕೆ ಪಡೆಯಲು ಸ್ಪಷ್ಟ ಅಭಿಪ್ರಾಯದ ವರದಿ ನೀಡಲಾಗಿತ್ತು.

ದಾಖಲೆ ಇಲ್ಲದ ವಹಿವಾಟು, ಭಕ್ತರ ಭಾವನೆಗೆ ಧಕ್ಕೆ :

“ಆದಾಯ ಮತ್ತು ವೆಚ್ಚಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ಯಾವುದೇ ದಾಖಲೆಗಳನ್ನು ನಿರ್ವಹಿಸಿರಲಿಲ್ಲ. ಮುಜರಾಯಿ ಇಲಾಖೆ ನೋಟಿಸ್‌ ನೀಡಿದ ಬಳಿಕವಷ್ಟೇ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ. ದೇವಾಲಯದ ಸಿಬ್ಬಂದಿ ಹುಂಡಿ ಹಣ ಕದ್ದಿರುವ ವಿಡಿಯೋ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗಿ ಭಕ್ತರ ಧಾರ್ಮಿಕ ಭಾವನೆಗೆ ಕುಂದುಂಟುಮಾಡಿದೆ” ಎಂದು ಮುಜರಾಯಿ ಇಲಾಖೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಬ್ಯಾಟರಾಯನಪುರದ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಅವ್ಯವಸ್ಥಿತ ರೀತಿಯಲ್ಲಿ ನಿರ್ವಹಿಸುತ್ತಿರುವುದು, ಹಣ ದುರುಪಯೋಗಪಡಿಸಿಕೊಂಡಿರುವುದು, ಮತ್ತು ಟ್ರಸ್ಟ್‌ ನಿರ್ವಹಣೆಯಲ್ಲಿ ಪಾರದರ್ಶಕತೆ ಇಲ್ಲದಿರುವುದು ಸ್ಪಷ್ಟವಾಗಿ ಕಂಡುಬಂದಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಪ್ರಸ್ತಾಪಿತ ದೇವಾಲಯವನ್ನು ‘ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ’ದ ಅಡಿಯಲ್ಲಿ ‘ಘೋಷಿತ ಸಂಸ್ಥೆ’ ಎಂದು ಘೋಷಿಸಿ ಜು.8 ರಂದು ಆದೇಶ ಹೊರಡಿಸಲಾಗಿದೆ.

ಕಾಯ್ದೆಯ ಉದ್ದೇಶ ಸ್ಪಷ್ಟಪಡಿಸಿದ ಇಲಾಖೆ :

ದೇವಸ್ಥಾನದ ಆಡಳಿತದಲ್ಲಿ ಲೋಪಗಳು ಕಂಡುಬಂದಲ್ಲಿ ಅಥವಾ ಹಣದ ದುರ್ಬಳಕೆಯ ಆರೋಪಗಳು ದೃಢಪಟ್ಟರೆ, ಅಂತಹ ದೇವಸ್ಥಾನವನ್ನು ಘೋಷಿತ ಸಂಸ್ಥೆಯನ್ನಾಗಿ ಘೋಷಿಸಿ, ಮುಜರಾಯಿ ಇಲಾಖೆಯ ವ್ಯಾಪ್ತಿಗೆ ತೆಗೆದುಕೊಳ್ಳಲು ಈ ಕಾಯ್ದೆಯಲ್ಲಿ ಅವಕಾಶವಿದೆ ಎಂದು ಇಲಾಖೆ ತಿಳಿಸಿದೆ. 

ಈ ಕಾಯ್ದೆಯು ದೇವಾಲಯದ ಆಸ್ತಿಯ ರಕ್ಷಣೆ, ಹಣದ ಸಮರ್ಪಕ ನಿರ್ವಹಣೆ, ಮತ್ತು ಭಕ್ತರ ಹಿತಾಸಕ್ತಿಯನ್ನು ಕಾಪಾಡುವ ಗುರಿಯನ್ನು ಹೊಂದಿದೆ ಎಂದು ಇಲಾಖೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಈ ಕ್ರಮವು ರಾಜ್ಯದ ಇತರ ದೇವಾಲಯಗಳ ಆಡಳಿತ ಮಂಡಳಿಗಳಿಗೂ ಒಂದು ಎಚ್ಚರಿಕೆಯ ಗಂಟೆಯಾಗಿದ್ದು, ಪಾರದರ್ಶಕ ಮತ್ತು ಪ್ರಾಮಾಣಿಕ ಆಡಳಿತದ ಅವಶ್ಯಕತೆಯನ್ನು ಒತ್ತಿಹೇಳುತ್ತದೆ.

ಮುಜರಾಯಿ ಇಲಾಖೆ ಆಯುಕ್ತರು ಏನಂತಾರೆ?:

“ಶ್ರೀ ಗಾಳಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಆರ್ಥಿ ಅವ್ಯವಸ್ಥೆ, ಆಡಳಿತ ಮಂಡಳಿಯಲ್ಲಿನ ಅಕ್ರಮದ ಬಗ್ಗೆ ಸಾಕಷ್ಟು ದೂರುಗಳು, ಸಿಸಿಟಿವಿ ದಾಖಲೆಗಳು, ಮಾಧ್ಯಮಗಳಲ್ಲೂ ವರದಿಯಾದ ಹಿನ್ನಲೆಯಲ್ಲಿ ಮುಜರಾಯಿ ಇಲಾಖೆ ಸೂಕ್ತ ತನಿಖೆ ನಡೆಸಿ, ಸಾರ್ವಜನಿಕರು, ಭಕ್ತರ ಹಿತದೃಷ್ಟಿಯಿಂದ ದೇವಸ್ಥಾನದ ಸುಗಮ ಕಾರ್ಯನಿರ್ವಹಣೆಗಾಗಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997ರ ಸೆಕ್ಷನ್‌ 42 ಮತ್ತು 43ರ ಅನ್ವಯ ದೇವಾಲಯವನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ”

  • ಡಾ.ಎಂ.ವಿ.ವೆಂಕಟೇಶ್, ಮುಜರಾಯಿ ಇಲಾಖೆ ಆಯುಕ್ತರು

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Nursing Fees | ನರ್ಸಿಂಗ್ ಶುಲ್ಕ ಹೆಚ್ಚಳವಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌ ಸ್ಪಷ್ಟನೆ

Next Post

ಬೆಂಗಳೂರಿನ ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ಶಾಕ್‌: ಆತಂಕದಲ್ಲಿ ಉದ್ದಿಮೆದಾರರು

Next Post

ಬೆಂಗಳೂರಿನ ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ಶಾಕ್‌: ಆತಂಕದಲ್ಲಿ ಉದ್ದಿಮೆದಾರರು

Advisory special article | ಸಣ್ಣ ವ್ಯಾಪಾರಿಗಳೇ ಎಚ್ಚರ! ಡಿಜಿಟಲ್ ಪಾವತಿಗಳೇ ಈಗ ಜಿಎಸ್‌ಟಿ ಬ್ರಹ್ಮಾಸ್ತ್ರ

Please login to join discussion

Like Us on Facebook

Follow Us on Twitter

Recent News

FSSASI News | ಆಹಾರ ಉದ್ಯಮಿಗಳಿಗೆ ಗ್ಯಾಸ್ ಕೊರತೆ ತಲೆಬಿಸಿ‌ ಮಧ್ಯೆ ಖುಷಿಯ ಸುದ್ದಿ: FSSASI ಪರವಾನಗಿ ಇನ್ಮುಂದೆ ‘ಜೀವಿತಾವಧಿ’ ಮಾನ್ಯತೆ

March 14, 2026

Iran War Updates | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ಭಾರತದಲ್ಲಿರುವ ವಿದೇಶಿಗರ ವೀಸಾ 30 ದಿನ ವಿಸ್ತರಣೆ, ದಂಡದಿಂದ ವಿನಾಯಿತಿ

March 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

FSSASI News | ಆಹಾರ ಉದ್ಯಮಿಗಳಿಗೆ ಗ್ಯಾಸ್ ಕೊರತೆ ತಲೆಬಿಸಿ‌ ಮಧ್ಯೆ ಖುಷಿಯ ಸುದ್ದಿ: FSSASI ಪರವಾನಗಿ ಇನ್ಮುಂದೆ ‘ಜೀವಿತಾವಧಿ’ ಮಾನ್ಯತೆ

March 14, 2026

Iran War Updates | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ಭಾರತದಲ್ಲಿರುವ ವಿದೇಶಿಗರ ವೀಸಾ 30 ದಿನ ವಿಸ್ತರಣೆ, ದಂಡದಿಂದ ವಿನಾಯಿತಿ

March 14, 2026

BSWML News | ಬೆಂಗಳೂರಿನ ಹಸಿತ್ಯಾಜ್ಯಕ್ಕೆ ಜೈವಿಕ‌ ಅನಿಲ ಮದ್ದು; ಕೋರಮಂಗಲ ಘಟಕಕ್ಕೆ ಮುಖ್ಯ ಆಯುಕ್ತರ ಭೇಟಿ

March 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d