Wednesday, March 11, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    LPG GAS SUPPLY | ಅಡುಗೆ ಅನಿಲ ಕೊರತೆ ಭೀತಿ ಬೇಡ: ಗೃಹ ಬಳಕೆಗೆ ತೊಂದರೆಯಿಲ್ಲ, ಮಿತಬಳಕೆಗೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ

    BW SPECIAL | ಪಶ್ಚಿಮ ಏಷ್ಯಾ ಸಂಘರ್ಷದ ಬಿಸಿ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ‘ಪ್ರಸಾದ’ಕ್ಕೆ  ಗ್ಯಾಸ್ ಸಿಲಿಂಡರ್ ಸಂಕಷ್ಟ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    LPG Cylinder Rules Changed | ಎಲ್‌ಪಿಜಿ ಸಿಲಿಂಡರ್ ನಿಯಮ ಬದಲಾವಣೆ: ಇನ್ನುಮುಂದೆ 25 ದಿನಕ್ಕೊಮ್ಮೆ ಮಾತ್ರ ಬುಕ್ಕಿಂಗ್ ಸಾಧ್ಯ

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

  • Bengaluru Focus
    RERA ACT

    BDA News | ಬಿಡಿಎಗೆ ಬಿಗ್ ಶಾಕ್: ನಾಡಪ್ರಭು ಕೆಂಪೇಗೌಡ ಬಡಾವಣೆಗೂ ‘ರೆರಾ’ ಅನ್ವಯ; ಹಂಚಿಕೆದಾರರ ಹಿತರಕ್ಷಣೆಗೆ ಟ್ರಿಬ್ಯೂನಲ್ ಆದೇಶ ಬೆಂಗಾವಲು

    ಬೆಂಗಳೂರು ಪೊಲೀಸ್ ಬೇಟೆ: ₹3 ಕೋಟಿ ಮೌಲ್ಯದ ವಜ್ರಾಭರಣ ಸಹಿತ ಅಂತಾರಾಜ್ಯ ಕಳ್ಳನ ಬಂಧನ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

    ಹೋಟೆಲ್ ನಲ್ಲಿ ಆಹಾರದ ಸಾಂದರ್ಭಿಕ ಚಿತ್ರ (ಚಿತ್ರಕೃಪೆ : ಚೈತನ್ಯ ಕೃಷ್ಣ/ಗೆಟ್ಟಿ ಇಮೇಜಸ್)

    Hotels Bandh | ಬೆಂಗಳೂರು ಹೋಟೆಲ್ ಮಾಲೀಕರಿಂದ ದಿಢೀರ್ ನಿರ್ಧಾರ: ನಾಳೆಯಿಂದ ಸಿಲಿಕಾನ್ ಸಿಟಿಯಲ್ಲಿ ಹೋಟೆಲ್‌ಗಳು ಬಂದ್

    ಬಿಡಿಎ ಕೇಂದ್ರ ಕಚೇರಿ ಚಿತ್ರ

    ಬಿಡಿಎ ಸುವರ್ಣ ಸಂಭ್ರಮ: ಹೊಸ ಲೋಗೋ, ಟ್ಯಾಗ್ ಲೈನ್ ವಿನ್ಯಾಸಕ್ಕೆ ಆಹ್ವಾನ; ವಿಜೇತರಿಗೆ ₹1 ಲಕ್ಷ ಬಹುಮಾನ

    ಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ: ಸಾಲಬಾಧೆ ತಾಳಲಾರದೆ ಬೆಂಗಳೂರಿನ 50 ವರ್ಷದ ವ್ಯಕ್ತಿ ಆತ್ಮಹತ್ಯೆ

    Positive News | ಬೆಂಗಳೂರು ಪೊಲೀಸರ ಸಮಯಪ್ರಜ್ಞೆ: ಮನೆಯಲ್ಲಿ ಸಿಲುಕಿದ್ದ ಪುಟ್ಟ ಮಕ್ಕಳ ರಕ್ಷಣೆ; ಕಳೆದುಹೋದ ಮೊಬೈಲ್ ಕ್ಷಣಾರ್ಧದಲ್ಲಿ ವಾಪಸ್

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

    GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

KUWJ NEWS | ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆ: ಎಲ್ಲಾ ಪತ್ರಕರ್ತರಿಗೂ ವಿಸ್ತರಿಸಲು ಕೆಯುಡಬ್ಲ್ಯುಜೆ ಆಗ್ರಹ

ಮಾನ್ಯತೆ ಇಲ್ಲದ ಪತ್ರಕರ್ತರಿಗೂ ಯೋಜನೆ ವಿಸ್ತರಿಸಲು ಮನವಿ; ಕಠಿಣ ಷರತ್ತು ಸರಳೀಕರಣಕ್ಕೆ ಒತ್ತು

by Bengaluru Wire Desk
July 15, 2025
in Bengaluru Focus, News Wire
Reading Time: 1 min read
0
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

ಬೆಂಗಳೂರು, ಜು.15 www.bengaluruwire.com : ಮುಖ್ಯಮಂತ್ರಿಗಳ ಮಹತ್ವಾಕಾಂಕ್ಷೆಯ ‘ಮಾಧ್ಯಮ ಸಂಜೀವಿನಿ’ ಎಂಬ ಉಚಿತ ಆರೋಗ್ಯ ಯೋಜನೆಯನ್ನು ಎಲ್ಲಾ ಪತ್ರಕರ್ತರಿಗೂ ವಿಸ್ತರಿಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ. 

ಪ್ರಸ್ತುತ ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರು ಮತ್ತು ಅವರ ಕುಟುಂಬಕ್ಕೆ ಮಾತ್ರ ಸೀಮಿತವಾಗಿರುವ ಈ ಯೋಜನೆಯ ಕಠಿಣ ಷರತ್ತುಗಳನ್ನು ಸರಳೀಕರಣಗೊಳಿಸಬೇಕೆಂದು ಸಂಘ ಒತ್ತಾಯಿಸಿದೆ.

ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳು ಮತ್ತು ಸುದ್ದಿ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಪತ್ರಕರ್ತರಿಗೂ ಯೋಜನೆ ವಿಸ್ತರಣೆಯಾಗಬೇಕು ಎಂದು ಕೆಯುಡಬ್ಲ್ಯುಜೆ ಆಗ್ರಹಿಸಿದೆ. ಇದರಿಂದಾಗಿ ಯೋಜನೆಯಿಂದ ವಂಚಿತರಾಗಬಹುದಾದ ಬಹಳಷ್ಟು ಪತ್ರಕರ್ತರಿಗೆ ನ್ಯಾಯ ಸಿಗಲಿದೆ ಎಂಬುದು ಸಂಘದ ನಿಲುವು.

ಪತ್ರಿಕಾ ದಿನಾಚರಣೆ ಸಂದರ್ಭದಲ್ಲಿಯೇ ಯೋಜನೆಯನ್ನು ಜಾರಿಗೆ ತಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕೆಯುಡಬ್ಲ್ಯುಜೆ ಮಾಡಿದ ಉಚಿತ ಆರೋಗ್ಯ ಯೋಜನೆಯ ಹಕ್ಕೊತ್ತಾಯಕ್ಕೆ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ಯೋಜನೆ ಜಾರಿಗೊಳಿಸುವುದಾಗಿ ಘೋಷಿಸಿದ್ದರು. ಅಲ್ಲದೆ, ಬಜೆಟ್‌ನಲ್ಲಿಯೂ ಇದನ್ನು ಪ್ರಕಟಿಸುವ ಮೂಲಕ ನುಡಿದಂತೆ ನಡೆದಿದ್ದಾರೆ ಎಂದು ತಗಡೂರು ಸ್ಮರಿಸಿದ್ದಾರೆ. 

ಈ ಯೋಜನೆಯ ಅನುಷ್ಠಾನದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರ ಪಾತ್ರವನ್ನೂ ಶಿವಾನಂದ ತಗಡೂರು ಶ್ಲಾಘಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಭಾರತದ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಗಗನಯಾತ್ರಿಗಳ ಯಶಸ್ವಿ ಭೂಸ್ಪರ್ಶ: ಐತಿಹಾಸಿಕ ಕ್ಷಣಕ್ಕೆ ಭಾರತ ಸಾಕ್ಷಿ

Next Post

ರಾಜ್ಯದ ಜನತೆಗೆ ಸಿಹಿ ಸುದ್ದಿ : 1200 ಚದರಡಿ ನಿವೇಶನದಲ್ಲಿನ ಮೂರು ಅಂತಸ್ತಿನ ಕಟ್ಟಡಗಳಿಗೆ ಒಸಿ ವಿನಾಯಿತಿ

Next Post

ರಾಜ್ಯದ ಜನತೆಗೆ ಸಿಹಿ ಸುದ್ದಿ : 1200 ಚದರಡಿ ನಿವೇಶನದಲ್ಲಿನ ಮೂರು ಅಂತಸ್ತಿನ ಕಟ್ಟಡಗಳಿಗೆ ಒಸಿ ವಿನಾಯಿತಿ

ಮಲ್ಟಿಪ್ಲೆಕ್ಸ್ ಟಿಕೆಟ್ ದರಕ್ಕೆ ಲಗಾಮು : ಯಾವುದೇ ಭಾಷೆಯ ಸಿನಿಮಾಗಳ ಟಿಕೆಟ್ ಗರಿಷ್ಠ ಮಿತಿ ₹200

Please login to join discussion

Like Us on Facebook

Follow Us on Twitter

Recent News

LPG GAS SUPPLY | ಅಡುಗೆ ಅನಿಲ ಕೊರತೆ ಭೀತಿ ಬೇಡ: ಗೃಹ ಬಳಕೆಗೆ ತೊಂದರೆಯಿಲ್ಲ, ಮಿತಬಳಕೆಗೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ

March 11, 2026

BW SPECIAL | ಪಶ್ಚಿಮ ಏಷ್ಯಾ ಸಂಘರ್ಷದ ಬಿಸಿ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ‘ಪ್ರಸಾದ’ಕ್ಕೆ  ಗ್ಯಾಸ್ ಸಿಲಿಂಡರ್ ಸಂಕಷ್ಟ

March 11, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

LPG GAS SUPPLY | ಅಡುಗೆ ಅನಿಲ ಕೊರತೆ ಭೀತಿ ಬೇಡ: ಗೃಹ ಬಳಕೆಗೆ ತೊಂದರೆಯಿಲ್ಲ, ಮಿತಬಳಕೆಗೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ

March 11, 2026

BW SPECIAL | ಪಶ್ಚಿಮ ಏಷ್ಯಾ ಸಂಘರ್ಷದ ಬಿಸಿ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ‘ಪ್ರಸಾದ’ಕ್ಕೆ  ಗ್ಯಾಸ್ ಸಿಲಿಂಡರ್ ಸಂಕಷ್ಟ

March 11, 2026
RERA ACT

BDA News | ಬಿಡಿಎಗೆ ಬಿಗ್ ಶಾಕ್: ನಾಡಪ್ರಭು ಕೆಂಪೇಗೌಡ ಬಡಾವಣೆಗೂ ‘ರೆರಾ’ ಅನ್ವಯ; ಹಂಚಿಕೆದಾರರ ಹಿತರಕ್ಷಣೆಗೆ ಟ್ರಿಬ್ಯೂನಲ್ ಆದೇಶ ಬೆಂಗಾವಲು

March 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d