Wednesday, May 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

  • Bengaluru Focus

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

    ಪೀಣ್ಯ ಫ್ಲೈಓವರ್ ಬಳಕೆದಾರರ ಗಮನಕ್ಕೆ: ಮೇ 5ರಿಂದ 3 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಮಲ್ಟಿಪ್ಲೆಕ್ಸ್ ಟಿಕೆಟ್ ದರಕ್ಕೆ ಲಗಾಮು : ಯಾವುದೇ ಭಾಷೆಯ ಸಿನಿಮಾಗಳ ಟಿಕೆಟ್ ಗರಿಷ್ಠ ಮಿತಿ ₹200

ರಾಜ್ಯ ಸರ್ಕಾರದ ಕರಡು ಅಧಿಸೂಚನೆ ಪ್ರಕಟ | ಕರ್ನಾಟಕ ಸಿನಿಮಾ ನಿಯಂತ್ರಣ ನಿಯಮಗಳಿಗೆ ತಿದ್ದುಪಡಿ; ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನ

by Bengaluru Wire Desk
July 16, 2025
in Bengaluru Focus, News Wire
Reading Time: 1 min read
0

ಬೆಂಗಳೂರು, ಜು.16 www.bengaluruwire.com : ರಾಜ್ಯದಾದ್ಯಂತ ಇರುವ ಮಲ್ಟಿಪ್ಲೆಕ್ಸ್‌ಗಳು ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಪ್ರತಿ ಪ್ರದರ್ಶನದ ಟಿಕೆಟ್ ದರವನ್ನು ₹200ಕ್ಕೆ ಸೀಮಿತಗೊಳಿಸಲು ಕರ್ನಾಟಕ ಸರ್ಕಾರ ಮಹತ್ವದ ಕರಡು ಅಧಿಸೂಚನೆಯನ್ನು ಹೊರಡಿಸಿದೆ. 

ಜುಲೈ 15ರಂದು ಗೃಹ ಇಲಾಖೆಯು “ಕರ್ನಾಟಕ ಸಿನಿಮಾ (ನಿಯಂತ್ರಣ) (ತಿದ್ದುಪಡಿ) ನಿಯಮಗಳು, 2025″ರ ಕರಡನ್ನು ಪ್ರಕಟಿಸಿದ್ದು, ಮನರಂಜನಾ ತೆರಿಗೆ ಸೇರಿದಂತೆ ಟಿಕೆಟ್ ಗರಿಷ್ಠ ದರ ₹200 ಮೀರಬಾರದು ಎಂದು ಸ್ಪಷ್ಟಪಡಿಸಿದೆ.

ಕರ್ನಾಟಕ ಸಿನಿಮಾ (ನಿಯಂತ್ರಣ) ಕಾಯಿದೆ, 1964ರ ಸೆಕ್ಷನ್ 19ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ನಿಯಮಗಳನ್ನು ರೂಪಿಸಲು ಸರ್ಕಾರ ಉದ್ದೇಶಿಸಿದೆ. ಸಾರ್ವಜನಿಕರ ಆಕ್ಷೇಪಣೆ ಮತ್ತು ಸಲಹೆಗಳಿಗೆ 15 ದಿನಗಳ ಕಾಲಾವಕಾಶ ನೀಡಲಾಗಿದೆ. ಕರಡು ಅಧಿಸೂಚನೆಯು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟವಾದ ದಿನಾಂಕದಿಂದ 15 ದಿನಗಳ ನಂತರ ಇದನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ.

ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ, ವಿಧಾನಸೌಧ, ಬೆಂಗಳೂರು-560 001 ವಿಳಾಸಕ್ಕೆ ಕಳುಹಿಸಬಹುದಾಗಿದೆ. ಈ ಕರಡು ನಿಯಮಗಳಲ್ಲಿ, 2014ರ ಕರ್ನಾಟಕ ಸಿನಿಮಾ (ನಿಯಂತ್ರಣ) ನಿಯಮಗಳ ನಿಯಮ 55ರ ಉಪ-ನಿಯಮ (6)ಕ್ಕೆ ಹೊಸ ಷರತ್ತನ್ನು ಸೇರಿಸಲಾಗಿದೆ. ಇದು “ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿ, ಮಲ್ಟಿಪ್ಲೆಕ್ಸ್‌ಗಳು ಸೇರಿದಂತೆ, ಎಲ್ಲಾ ಭಾಷಾ ಚಲನಚಿತ್ರಗಳ ಪ್ರತಿ ಪ್ರದರ್ಶನದ ಟಿಕೆಟ್ ವೆಚ್ಚವು ಮನರಂಜನಾ ತೆರಿಗೆ ಸೇರಿದಂತೆ ₹200 (ರೂಪಾಯಿ ಇನ್ನೂರು ಮಾತ್ರ) ಮೀರುವಂತಿಲ್ಲ” ಎಂದು ಹೇಳುತ್ತದೆ. ಅಲ್ಲದೆ, ನಿಯಮ 146 ಮತ್ತು ಅದಕ್ಕೆ ಸಂಬಂಧಿಸಿದ ನಮೂದುಗಳನ್ನು ಕೈಬಿಡಲಾಗಿದೆ.

ಕರ್ನಾಟಕ ರಾಜ್ಯಪಾಲರ ಆದೇಶದ ಮೇರೆಗೆ ಮತ್ತು ಅವರ ಹೆಸರಿನಲ್ಲಿ ಗೃಹ ಇಲಾಖೆಯ (ಕಾರಾಗೃಹ ಮತ್ತು ಸಿನಿಮಾ) ಅಧೀನ ಕಾರ್ಯದರ್ಶಿ ಬಿ.ಕೆ. ಭುವನೇಂದ್ರ ಕುಮಾರ್ ಅವರು ಈ ಅಧಿಸೂಚನೆಯನ್ನು ಹೊರಡಿಸಿದ್ದಾರೆ.

WhatsApp Join our WhatsApp Channel
Previous Post

ರಾಜ್ಯದ ಜನತೆಗೆ ಸಿಹಿ ಸುದ್ದಿ : 1200 ಚದರಡಿ ನಿವೇಶನದಲ್ಲಿನ ಮೂರು ಅಂತಸ್ತಿನ ಕಟ್ಟಡಗಳಿಗೆ ಒಸಿ ವಿನಾಯಿತಿ

Next Post

ವಾಣಿಜ್ಯ ತೆರಿಗೆ ಇಲಾಖೆ ವಿರುದ್ಧ ಸಣ್ಣ ಉದ್ದಿಮೆಗಳ ಆಕ್ರೋಶ : ಜುಲೈ 23-24ಕ್ಕೆ ಎರಡು ದಿನಗಳ ಬಂದ್‌ಗೆ ಕರೆ

Viral Video | Human Interest News | ನರಿಗಳ ಕುಟುಂಬಕ್ಕೆ ಮರುಭೂಮಿಯಲ್ಲಿ ಐಸ್‌ ವಾಟರ್: ಮಾನವೀಯತೆ ಮೆರೆದ ಅನಾಮಿಕ ಪ್ರಾಣಿಪ್ರಿಯ

Please login to join discussion

Like Us on Facebook

Follow Us on Twitter

Recent News

ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

May 6, 2026
GBA Head Office Image

ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

May 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

May 6, 2026
GBA Head Office Image

ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

May 6, 2026

ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

May 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group